ಬಜಾಜ್ ಗ್ರೂಪ್‌ನ ಮಾಜಿ ಅಧ್ಯಕ್ಷ, ಕೈಗಾರಿಕೋದ್ಯಮಿ ರಾಹುಲ್ ಬಜಾಜ್ (Rahul bajaj) (83) ಇಂದು ಪುಣೆ(Pune )ಯಲ್ಲಿ ನಿಧನರಾದರು. ಇಂದು ಮಧ್ಯಾಹ್ನ 14:30 ಗಂಟೆಗೆ ನಿಧನರಾದರು, ಅವರ ಅಂತ್ಯಕ್ರಿಯೆ ನಾಳೆ ನಡೆಯಲಿದೆ. ರಾಹುಲ್ ಬಜಾಜ್ ಅವರಿಗೆ 2001 ರಲ್ಲಿ ಭಾರತದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣವನ್ನು ನೀಡಿ ಗೌರವಿಸಲಾಯಿತು. ಕಳೆದ ಏಪ್ರಿಲ್‌ನಲ್ಲಿ ಬಜಾಜ್ ಆಟೋ...