Political News: ನಿನ್ನೆ ಹರಿಯಾಣದಲ್ಲಿ ವಿಧಾನಸಭೆ ಚುನಾವಣೆಯ ಫಲಿತಾಂಶ ಬಂದಿದ್ದು, ಬಿಜೆಪಿ ಜಯಭೇರಿ ಬಾರಿಸಿದೆ. ಹಾಗಾಗಿ ಟ್ವೀಟ್ನಲ್ಲಿ ಬಿಜೆಪಿ ರಾಹುಲ್ ಗಾಂಧಿಯ ಜಿಲೇಬಿ ಹೇಳಿಕೆಗೆ, ಟಾಂಗ್ ಕೊಡುವಂತೆ, ರಾಹುಲ್ ಗಾಂಧಿಗೆ ಜಿಲೇಬಿ ಕಳುಹಿಸಲಾಗಿದೆ ಎಂದು ಟ್ವೀಟ್ ಮಾಡಿದೆ.
https://youtu.be/UiiVs3zzGpg
ಫುಡ್ ಡಿಲೆವರಿ ಆ್ಯಪ್ ಆಗಿರುವ ಸ್ವಿಗ್ಗಿ ಮೂಲಕ, ಜಿಲೇಬಿ ಕಳುಹಿಸಲಾಗಿದ್ದು, ರಾಹುಲ್ ಗಾಂಧಿಯವರು ಹಣ ಕೊಟ್ಟು, ಜಿಲೇಬಿ...
Political News: ರಾಹುಲ್ ಗಾಂಧಿ ಹಲವು ಬಾರಿ ವಿದೇಶಕ್ಕೆ ಹೋಗಿ, ಭಾರತದ ಬಗ್ಗೆ ವಿರುದ್ಧವಾಗಿಯೇ ಮಾತನಾಡಿದ್ದಾರೆ. ಈ ಬಾರಿಯೂ ಹಾಗೇ ಮಾಡಿದ್ದು, ಆರ್ಎಸ್ಎಸ್, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
https://youtu.be/ZsQupm8xx3I
ಆರ್ಎಸ್ಎಸ್ನವರು ಹೆಣ್ಣು ಮಕ್ಕಳು ಮನೆಯಲ್ಲೇ ಇರಬೇಕು, ಅಡುಗೆ ಮಾಡಿಕೊಂಡು ಇರಬೇಕು ಎನ್ನುತ್ತಾರೆ. ಆದ್ರೆ ಕಾಂಗ್ರೆಸ್ ಹೆಣ್ಣು ಮಕ್ಕಳು ಮನೆಯಿಂದ ಹೊರಬಂದು, ಸಮಾಜದ ಎದುರು ಧೈರ್ಯದಿಂದ ಬದುಕಬೇಕು...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಮಾಜಿ ಶಾಸಕ ಸಿ.ಟಿ.ರವಿ ಕಳ್ಳನ ಹೆಂಡತಿ ಯಾವತ್ತಿದ್ದರೂ ಡ್ಯಾಶ್ ಡ್ಯಾಶ್ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಿದ್ದಾರೆ.
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಡಮಾರ್. ಟೈಮ್ ಬಾಂಬ್ ಫಿಕ್ಸ್ ಆಗಿದೆ. ಸಂಕ್ರಾಂತಿ ದೂರ ಆಯ್ತು,ದೀಪಾವಳಿ ಒಳಗೆ ಕಾಂಗ್ರೆಸ್ ,ಸಿದ್ದರಾಮಯ್ಯ ಸರ್ಕಾರ ಢಮಾರ್. ಹೊಸ ಸಿಎಂ,ಹೊಸ ಸರ್ಕಾರನಾ...
Hubli News: ಹುಬ್ಬಳ್ಳಿ: ಸಾರ್ವಜನಿಕ ಗಣೇಶನ ಅನ್ನ ಪ್ರಸಾದಕ್ಕೆ ಈ ಹಿಂದಿನಿಂದ ಇಲ್ಲದ ಅನುಮತಿ ಈಗ ಯಾಕೆ? ಪ್ರಸಾದಕ್ಕೆ ಅನುಮತಿ ಕಡ್ಡಾಯ ಮಾಡಿದ್ದು, ಹಿಂದೂಗಳ ಹಬ್ಬವಿದ್ದಾಗ ಮಾತ್ರ ಕಾನೂನು ನೆನಪಾಗುತ್ತವೆ. ಈ ಮೂಲಕ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಗಂಭೀರವಾಗಿ...
Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಅತ್ಯಂತ ಸಣ್ಣ ಗ್ರಾಮ. ಈ ಗ್ರಾಮದಲ್ಲಿ ವರುಷಕ್ಕೊಮ್ಮೆ ಪ್ರತಿಷ್ಠಾಪನೆ ಮಾಡುವ ಗಣಪತಿಗಳನ್ನು ನೋಡಲು ನಾಡಿನ ಮೂಲೆ ಮೂಲೆಗಳಿಂದ ಜನ ಬರ್ತಾರೆ. ಮಕ್ಕಳಿಲ್ಲದವರು, ಮದುವೆ ಯಾಗದವರು, ನೌಕರಿ ಇಲ್ಲದವರು, ವಿದ್ಯೆ ಬುದ್ದಿ ಬೇಕಾದವರು ಹೀಗೆ ಹತ್ತಾರು ಸಮಸ್ಯೆಗಳನ್ನು ಹೊತ್ತುಕೊಂಡು ಬಂದ ಭಕ್ತರಿಗೆ ಇಲ್ಲಿನ ಗಣಪತಿ ಸಂಕಷ್ಟಗಳನ್ನು...
Political News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿದೇಶಕ್ಕೆ ಹೋದಾಗಲೆಲ್ಲ ಭಾರತದ ವಿರುದ್ಧ ಹೇಳಿಕೆ ಕೊಟ್ಟು, ಭಾರತದ ಮರ್ಯಾದೆ ತೆಗೆದೇ ಬರುತ್ತಾರೆ. ಈ ಬಾರಿ ಕೂಡ ರಾಹುಲ್ ಗಾಂಧಿ ಆರ್ಎಸ್ಎಸ್ ವಿರುದ್ಧ ಹೇಳಿಕೆ ನೀಡಿದ್ದು, ಮಹಿಳೆಯರೆಲ್ಲ ಮನೆಯಲ್ಲೇ ಇರಬೇಕು ಎಂಬುದು ಆರ್ಎಸ್ಎಸ್ ಆಶಯವೆಂದು ಹೇಳಿದ್ದಾರೆ.
https://youtu.be/D9siXC9BZ9I
ಅಮೆರಿಕದ ಟೆಕ್ಸಾಸ್ ಯುನಿವರ್ಸಿಟಿಗೆ ಭೇಟಿ ನೀಡಿದ್ದ ರಾಹುಲ್ ಗಾಂಧಿ ಈ...
ರಾಜ್ಯದಲ್ಲಿ ಸಾಧ್ಯಕ್ಕೆ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಆದ್ರೆ, ಸಿಎಂ ಹುದ್ದೆಗೆ ಟವೆಲ್ ಹಾಕೋರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಮುಡಾ ಕೇಸ್ನಲ್ಲಿ ಲಾಕ್ ಆಗಿಲ್ಲ. ಅವರ ವಿರುದ್ಧ ತೀರ್ಪು ಕೂಡ ಬಂದಿಲ್ಲ. ಆದ್ರೆ, ರಾಜ್ಯ ಕಾಂಗ್ರೆಸ್ನಲ್ಲಿ ಮುಂದಿನ ಸಿಎಂ ಯಾರು ಎಂಬುದರ ಕುರಿತು ದಿನಬೆಳಗಾದ್ರೆ ಸಾಕು ಚರ್ಚೆ ನಡೆಯುತ್ತಿವೆ.
vo:...
Political News: ಬೆಂಗಳೂರು: ಬೆಂಗಳೂರು ಇಂಡಿಯಾ ನ್ಯಾನೋ ತಂತ್ರಜ್ಞಾನ ಸಮ್ಮೇಳನ ಮಾದರಿಯಲ್ಲಿ ' ಕ್ವಾಂಟಮ್ ತಂತ್ರಜ್ಞಾನ ಸಮ್ಮೇಳನ'ವನ್ನು ಸರ್ಕಾರ ಶೀಘ್ರದಲ್ಲೇ ಆಯೋಜಿಸುತ್ತದೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.
13ನೇ ಬೆಂಗಳೂರು ನ್ಯಾನೋ ತಂತ್ರಜ್ಞಾನ ಸಮ್ಮೇಳನದ ಉದ್ಘಾಟರ ಸಮಾರಂಭದಲ್ಲಿ ಮಾತನಾಡಿದ ಅವರು " ತಂತ್ರಜ್ಞಾನ ಮನುಷ್ಯನ ಭವಿಷ್ಯದ ಬದುಕಿಗೆ ಪೂರಕವಾಗಿ ಇರಬೇಕು. ನ್ಯಾನೋ ಮತ್ತು ಕ್ವಾಂಟಮ್...
Movie News: ರಾಹುಲ್ ಗಾಂಧಿ ಸಂಸತ್ತಿಗೆ ಬರುವಾಗ, ಕುಡಿದವರ ಥರ ಕಾಣಿಸುತ್ತಾರೆ, ಡ್ರಗ್ಸ್ ತೆಗೆದುಕೊಂಡವರ ಥರ ಕಾಣಿಸುತ್ತಾರೆ. ಅವರು ಮದ್ಯ ಸೇವಿಸಿದ್ದಾರೋ ಇಲ್ಲವೋ ಅನ್ನೋದನ್ನ ಮೊದಲು ಪರೀಕ್ಷೆ ಮಾಡಿಸಿ, ಬಳಿಕ, ಅವರನ್ನು ಸಂಸತ್ತಿನೊಳಗೆ ಬಿಡಬೇಕು ಎಂದು ಕಂಗನಾ ರಾಣಾವತ್ ಹೇಳಿದ್ದಾರೆ.
ಸಂಸತ್ ಅಧಿವೇಶನ ಶುರುವಾದಾಗಿನಿಂದ ರಾಹುಲ್ ಗಾಂಧಿ ಪ್ರತಿದಿನ ಒಂದಲ್ಲ ಒಂದು ವಿಷಯವಾಗಿ ಸುದ್ದಿಯಾಗುತ್ತಿದ್ದಾರೆ. ತಮಗೆ...
Mumbai News: ಮುಂಬೈನಲ್ಲಿ ಕಳೆದೆರಡು ದಿನಗಳಿಂದ ನಾಪತ್ತೆಯಾಗಿದ್ದ ಮುಂಬೈ ಮೂಲದ ಯುವತಿ ಶವವಾಗಿ ಪತ್ತೆಯಾಗಿದ್ದಾಳೆ. ಕರ್ನಾಟಕ ಮೂಲದ ದಾವುದ್ ಎಂಬಾತ ಈ ಯುವತಿಯ ಕೊಲೆ ಮಾಡಿದ್ದು, ಎದೆ ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಹತ್ಯೆ ಮಾಡಿ, ಬೀದಿಗೆ ಬಿಸಾಕಿದ್ದಾನೆ. ನಾಯಿಗಳು ಶವವನ್ನು ಎಳೆದಾಡಿದಾಗ, ಸಾವಿನ ಸತ್ಯ ಹೊರಗೆ ಬಂದಿದೆ.
https://youtu.be/H0gMJgZNLr0
22 ವರ್ಷದ ಯತಶ್ರೀ ಸಾವಿಗೀಡಾದ ಯುವತಿಯಾಗಿದ್ದು, ಮುಂಬೈನಲ್ಲೇ...
Telangana News: ಬ್ರಿಟಾನಿಯಾ ಬೌರ್ಬನ್ ಬಿಸ್ಕೀಟ್ನಲ್ಲಿ ಕಬ್ಬಿಣದ ತಂತಿ ಪತ್ತೆಯಾದ ಘಟನೆ ತೆಲಂಗಾಣಾದ ಕಾಮರೆಡ್ಡಿಯ ಸಮೀಪ ಹಳ್ಳಿಯೊಂದರಲ್ಲಿ ನಡೆದಿದೆ.
ಹನುಮಾನ ರೆಡ್ಡಿ ಎಂಬುವವರು ಬಿಸ್ಕೀಟ್ ಖರೀದಿ ಮಾಡಿದ್ದು,...