Thursday, May 14, 2026

Rahul Gandhi

ಇಂಗ್ಲಿಷ್‌ ಅವಶ್ಯಕತೆ ಇಲ್ಲ ಎಂದವನಿಗೆ ಕಾಂಟ್ಯಾಕ್ಟ್‌ ಮಾಡಿ ಇಂಗ್ಲಿಷ್‌ ಕಲಿಸಿದ್ದೇವೆ: English Partner

Web News: ಇಂಗ್ಲೀಷ್ ಭಾಷೆಯನ್ನು ಸರಾಗವಾಗಿ ಮಾತನಾಡಲು ಇನ್ನೂ ಕೂಡ ಹಲವರಿಗೆ ತಿಳಿದಿಲ್ಲ. ಮಾತೃಭಾಷೆ, ಕನ್ನಡ ಮೀಡಿಯಂನಲ್ಲಿ ಓದಿದವರಿಗೆ ಇಂಗ್ಲೀಷ್ ಮಾತನಾಡಲು ಖಂಡಿತ ಕಷ್ಟವಾಗುತ್ತದೆ. ಆದರೆ ನೀವು ಕೂಡ ಇಂಗ್ಲೀಷ್ ಪಾರ್ಟ್ನರ್ ಕ್ಲಾಸ್ ಸೇರಿ ಅಲ್ಲಿ ತರಬೇತಿ ಪಡೆದರೆ, ಸರಾಗವಾಗಿ ನೀವೂ ಇಂಗ್ಲೀಷ್ ಮಾತನಾಡುತ್ತೀರಿ. ಈ ಬಗ್ಗೆ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿರುವ ತರಬೇತಿ...

Mandya: ಮತ್ತೆ ಮುನ್ನಲೆಗೆ ಬಂದ ದಲಿತ ಸಿಎಂ ಕೂಗು: ಮಂಡ್ಯದಲ್ಲಿ ದಲಿತ ಸಂಘಟನೆಯಿಂದ ಜನ ಜಾಗೃತಿ

Mandya News: ಮಂಡ್ಯ: ರಾಜ್ಯದಲ್ಲಿ ಮತ್ತೆ ದಲಿತ ಸಿಎಂ ಕೂಗು ಮುನ್ನಲೆಗೆ ಬಂದಿದೆ. ದಲಿತರನ್ನು ಸಿಎಂ ಮಾಡಿ ಎಂದು ಮಂಡ್ಯದಲ್ಲಿ ದಲಿತ ಸಂಘಟನೆಗಳು ಜಾನ ಜಾಗೃತಿಗಿಳಿದಿದೆ. ರಾಜ್ಯದಲ್ಲಿ ಸಿಎಂ ಬದಲಾವಣೆಯಾಗೋದಾದ್ರೆ, ಅದನ್ನು ದಲಿತ ನಾಯಕರಿಗೇ ನೀಡಿ ಎಂದು ಮಂಡ್ಯದಲ್ಲಿ ದಲಿತ ಸಂಘಟನೆ ಒಕ್ಕೂಟದ ರಾಜ್ಯಾಧ್ಯಕ್ಷ ಡಾ.ವೆಂಕಟಸ್ವಾಮಿ ಆಗ್ರಹಿಸಿದ್ದಾರೆ. ಇದೇ ತಿಂಗಳ 21 ಕ್ಕೆ ಸಿ.ಎಂ.ಬದಲಾವಣೆ ಮಾಡಲಾಗ್ತಿದೆ ಎಂಬ...

Political News: ಕರ್ನಾಟಕ ಪೊಲೀಸ್‌ಗೆ ರಾಷ್ಟ್ರಮಟ್ಟದಲ್ಲಿ ಮನ್ನಣೆ: ಗೃಹಸಚಿವ ಡಾ.ಜಿ ಪರಮೇಶ್ವರ್

Political News: ಕರ್ನಾಟಕದ ಪೊಲೀಸ್ ಇಲಾಖೆ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಇಂಡಿಯಾ ಜಸ್ಟಿಸ್ ವರದಿಯ ಪ್ರಕಾರ ರಾಷ್ಟ್ರಮಟ್ಟದಲ್ಲಿ ಮನ್ನಣೆ ಪಡೆದಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ ಜಿ ಪರಮೇಶ್ವರ ಅವರು ಹೇಳಿದರು. ಪೊಲೀಸ್ ಸಿಬ್ಬಂದಿಗಳ ಪೀಕ್-ಕ್ಯಾಪ್ ಪರಿಚಯ ಮತ್ತು ವಿತರಣೆ ಹಾಗೂ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಉದ್ಘಾಟಿಸಿ...

ವಿಕಲಚೇತನರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ನೀಡಲು ಕ್ರಮ: ಸಚಿವ ಸಂತೋಷ್ ಲಾಡ್

Political News: ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿದ್ದು, ಕರ್ನಾಟಕದಲ್ಲಿ ವಿಕಲಚೇತನರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ನೀಡಲು ಮತ್ತು ವೈವಿಧ್ಯತೆ, ಸಮಾನತೆ ಮತ್ತು ಸೇರ್ಪಡೆಯನ್ನು ಉತ್ತೇಜಿಸಲು ಮತ್ತು ಅದಕ್ಕೆ ಸಂಬಂಧಿಸಿದ ಇತರ ವಿಷಯಗಳಿಗೆ ಸಂಬಂಧಿಸಿದಂತೆ ಮಸೂದೆ ತರುವ ಅಗತ್ಯವಿದೆ ಎಂದರು. ಅಲ್ಲದೇ, ರಾಜ್ಯದ ಜನಸಂಖ್ಯೆಯಲ್ಲಿ ವಿಕಲಚೇತನರು ಗಮನಾರ್ಹ ಮತ್ತು ವೈವಿಧ್ಯಮಯ ಗುಂಪನ್ನು ಹೊಂದಿದ್ದಾರೆ. ವಿಕಲಚೇತನರ...

ಬಿಹಾರ ಸಿಎಂ ನಿತೀಶ್‌ ಕುಮಾರ್‌ಗೆ ಸೋಲಿನ ಭಯನಾ..?

ಇಡೀ ದೇಶದ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರ ಕೊನೆಯಾಗಿದೆ. ರಾಜ್ಯದ 243 ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯ 2ನೇ ಹಂತ, ನಾಳೆ ನಡೆಯಲಿದೆ. ನವೆಂಬರ್‌ 14ರಂದು ಎಲೆಕ್ಷನ್ ರಿಸಲ್ಟ್ ಪ್ರಕಟವಾಗಲಿದೆ. ಕೊನೆ ಹಂತದ ಪ್ರಚಾರದಲ್ಲಿ ಕೇಂದ್ರ ಸಚಿವರಾದ ಅಮಿತ್‌ ಶಾ, ರಾಜನಾಥ್‌ ಸಿಂಗ್‌, ವಿಪಕ್ಷ ನಾಯಕ ರಾಹುಲ್‌ ಗಾಂಧಿ ತಮ್ಮ ಅಭ್ಯರ್ಥಿಗಳ ಪರ...

Mandya News: ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪೇದೆ

Mandya News: ಮಂಡ್ಯದ ಮಳವಳ್ಳಿಯಲ್ಲಿ ಲಂಚ ಪಡೆಯುವ ವೇಳೆ ಪೋಲೀಸ್ ಪೇದೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.  ಮಳವಳ್ಳಿ ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆಯ ಮುಖ್ಯ ಪೇದೆ ವೆಂಕಟೇಶ್‌ನನ್ನು ಲಂಚ ಸ್ವೀಕಾರದ ವೇಳೆ ಬಂಧಿಸಲಾಗಿದೆ. NCR ದಾಖಲು ಮುಕ್ತಗೊಳಿಸಲು ನವೀನ್ ಎಂಬುವರಿಂದ 5 ಸಾವಿರ ಲಂಚಕ್ಕೆ ಪೇದೆ ಬೇಡಿಕೆ ಇರಿಸಿದ್ದ. ಈ ಬಗ್ಗೆ ಅಂಚೆದೊಡ್ಡಿ ಗ್ರಾಮದ ನವೀನ್ ರಿಂದ...

Mandya Political News: ಎನ್.ಚಲುವರಾಯಸ್ವಾಮಿ ಸಿಎಂ ಆಗಲೆಂದು ತಿರುಪತಿಗೆ ಪಾದಯಾತ್ರೆ

Mandya Political News: ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ನಾಯಕರು ಟವಲ್ ಹಾಕುತ್ತಿದ್ದು, ಒಬ್ಬರಾಾದ ಮೇಲೆ ಒಬ್ಬರು ದೆಹಲಿಗೆ ದೌಡಾಯಿಸುತ್ತಿದ್ದಾರೆ. ಈಗಾಗಲೇ ಕಾಂಗ್ರೆಸ್‌ನಲ್ಲಿದ್ದ ಕೆಲ ನಾಯಕರೇ ನವೆಂಬರ್ ಕ್ರಾಂತಿ ಫಿಕ್ಸ್ ಅಂತಾ ಹೇಳಿರುವ ಬೆನ್ನಲ್ಲೆ, ನೂತನ ಸಿಎಂ ಆಗೋದಂತೂ ಖಚಿತ ಅಂತಾನೇ ಜನ ಮಾತಾಡ್ಕೋತಿದ್ದಾರೆ. ಈ ಮಧ್ಯೆ ಮಂಡ್ಯದಲ್ಲಿ ಸಚಿವ ಎನ್.ಚಲುವರಾಯಸ್ವಾಮಿ ಅಭಿಮಾನಿಯೋರ್ವ, ಸಚಿವರೇ ಮುಂದಿನ ಸಿಎಂ...

Mandya News: ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಬ್ಬ ರೈತ ಆತ್ಮಹ*ತ್ಯೆ.!

Mandya News: ಜಮೀನು ವಿಚಾರದಲ್ಲಿ ಬೇಸರವಾಗಿ ಡಿಸಿ ಕಚೇರಿ ಎಂದು ರೈತ ಮಂಜೇಗೌಡ ಆತ್ಮಹತ್ಯೆಯ ಘಟನೆ ಮಾಸುವ ಮುನ್ನವೇ, ಮಂಡ್ಯದಲ್ಲಿ ಇನ್ನೋರ್ವ ರೈತ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕಾಳಕೆಂಪನ ದೊಡ್ಡಿ ಗ್ರಾಮದ ರೈತ ರಾಮಲಿಂಗ (55) ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 2 ಎಕರೆ ಜಮೀನು ಹೊಂದಿದ್ದ ರೈತ ಕೃಷಿಗಾಗಿ ಲಕ್ಷಾಂತರ ರೂ...

Political News: ನಾನು ಕಮಿಷನ್ ಪಡೆಯಲ್ಲ, ತೆರದ ಪುಸ್ತಕ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Mandya News: ಮಂಡ್ಯದಲ್ಲಿ ಕೈಗಾರಿಕಾ ಕೇಂದ್ರ ಸ್ಥಾಪನೆ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಕುಮಾರಸ್ವಾಮಿ ಅವರು, ಮೊದಲಿಂದಲೂ ನಾನು ಹೇಳ್ತಿದ್ದೇನೆ ಜಿಲ್ಲಾಧಿಕಾರಿ ಜಾಗ ಹುಡುಕ್ತಿದ್ದಾರೆ. ಇನ್ನು ಕೂಡ ಜಾಗ ಗುರುತು ಮಾಡಿಲ್ಲ. ಶಾಸಕರು ಬಸರಾಳು ಅಂತಾರೆ, ಅದು ಫಾರೆಸ್ಟ್ ಲ್ಯಾಂಡ್ ಆಗಿದೆ. ಸ್ವತಃ ಡಿಸಿ ಅವರೇ ಹೇಳಿದ್ದಾರೆ. ಶಾಸಕರು ಏನು ವಿಡಿಯೋದಲ್ಲಿ ತೋರಿಸ್ತಾರಾ? ಎಂದು...

Political News: ಅಹಿಂದಾ ಹೆಸರಲ್ಲಿ ದೊಡ್ಡ ರ್ಯಾಲಿ ಮಾಡ್ತೀನಿ ಅಂತಿರಲ್ಲಾ ಯಾವ ಪುರುಷಾರ್ಥಕ್ಕೆ?: ಹೆಚ್ಡಿಕೆ

Political News: ಬಿಡದಿ ಟೌನ್ ಶಿಪ್‌ಗೆ ರೈತರ ವಿರೋಧ ವಿಚಾರಕ್ಕೆ ಸಂಬಂಧಿಸಿದರಂತೆ ಮಂಡ್ಯದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಾತನಾಡಿದ್ದಾರೆ. ನನ್ನ ಕಾಲದಲ್ಲಿ ತೀರ್ಮಾನ ಎಂದು ನನ್ನ ಹೆಸರಿನ ಶೆಲ್ಟರ್ ತೆಗೆದುಕೊಳ್ಳಬೇಡಿ. ನನ್ನ ಕಾಲದ ತೀರ್ಮಾನವೇ ಬೇರೆ, ಇವತ್ತಿನ ತೀರ್ಮಾನಗಳು ಬೇರೆ. ಅಂದು ಭೂಮಿ ಬೆಲೆ ದೊಡ್ಡ ಮಟ್ಟದಲ್ಲಿರಲಿಲ್ಲ. 9ಸಾವಿರ ಎಕರೆ ಟೌನ್‌ಶಿಪ್‌ಗೆ ಅಕ್ವೈರ್ ಮಾಡಲು ಹೊರಟಿದ್ದಾರೆ. ಈಗಲ್‌ಟನ್...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img