Wednesday, May 13, 2026

Rahul Gandhi

Political News: ಬೆಳಗಾವಿ ವಿಚಾರದಲ್ಲಿ ರಾಜಿ ಇಲ್ಲ. ಮಹಾಜನ್ ವರದಿಯೇ ಅಂತಿಮ: ಸಿಎಂ ಸಿದ್ದರಾಮಯ್ಯ

Political News: ಬೆಂಗಳೂರಿನಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಬ್ಯಾಂಕ್ ವೃತ್ತದ ನೃಪತುಂಗ ಮಂಟಪದಲ್ಲಿ ಭುವನೇಶ್ವರಿ ಹಾಗೂ ಅಣ್ಣಮ್ಮ ದೇವತೆಯ ವೈಭವದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು. ವಾಟಾಳ್ ಕನ್ನಡದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದ ಹೋರಾಟಗಾರರು. ದೇವರಾಜ ಅರಸು ಅವರು ಮಂತ್ರಿ ಸ್ಥಾನ ಕೊಡ್ತೀನಿ ಎಂದು ಕರೆದರೂ ಕನ್ನಡ ಪಕ್ಷ ಮತ್ತು ಕನ್ನಡ ಹೋರಾಟ ಬಿಡಲು...

ಸುಳ್ಳುಬುರುಕ ಕಾಂಗ್ರೆಸ್ ಪಕ್ಷ ಸುಳ್ಳುಗಾರ ಕಾಂಗ್ರೆಸ್ ನಾಯಕರು: ಆರ್.ಅಶೋಕ್ ವಾಗ್ದಾಳಿ

Political News: ರಾಜಕೀಯ ಪಕ್ಷಗಳು ಅಂದ್ರೆ ಹಾಗೇ. ಪ್ರತಿಪಕ್ಷಗಳ ವಿರುದ್ಧ ತಪ್ಪುಗಳನ್ನು ಹುಡುಕಿ, ಅದನ್ನು ಸರಿ ಮಾಡಿ, ಪರಿಹಾರ ನೀಡಿ ಎಂದು ಕೇಳುವುದು ರಾಜಕೀಯದ ಪದ್ಧತಿ. ಈ ಪದ್ಧತಿ ಈಗ ಕಚ್ಚಾಟವಾಗಿ ಪರಿವರ್ತನೆಯಾಗುತ್ತಿದೆ. ಅಭಿವೃದ್ಧಿ ಅಷ್ಟಕ್ಕಷ್ಟೇ ಆದರೂ, ಆರೋಪ ಪ್ರತ್ಯಾರೋಪಗಳು ಮಾತ್ರ ಸರಾಗವಾಗಿ ಸಾಗುತ್ತಿದೆ. ಇದೀಗ ವಿರೋಧ ಪಕ್ಷ ನಾಯಕ ಆರ್.ಅಶೋಕ್ ಅವರು ಕಾಂಗ್ರೆಸ್ ವಿರುದ್ಧ...

News: ಬೈಕ್‌ನಲ್ಲಿ ವ್ಹೀಲಿಂಗ್ ಮಾಡಲು ಹೋಗಿ ಅಪಘಾತ, ವೀಡಿಯೋ ವೈರಲ್

News: ರಸ್ತೆಯಲ್ಲಿ ಸರಿಯಾಗಿ ವಾಹನ ಚಲಾಯಿಸದೇ, ಶೋಕಿ ಮಾಡಲು ವ್ಹೀಲಿಂಗ್ ಮಾಡುವ ಹಲವರು ಈಗಾಗಲೇ ಅಪಘಾತಕ್ಕೀಡಾಗಿರುತ್ತಾರೆ. ಅಥವಾ ಪೋಲೀಸರಿಂದ ಟ್ರೀಟ್‌ಮೆಂಟ್ ತೆಗೆದುಕ``ಂಡಿರುತ್ತಾರೆ. ಇಂಥ ಘಟನೆಗಳು ಅನೇಕ ನಡೆದರೂ, ಜನರಿಗೆ ಇನ್ನೂ ಬುದ್ಧಿ ಬಂದಿಲ್ಲ. ಗರ್ಲ್‌ಫ್ರೆಂಡ್ ಜತೆ ಓರ್ವ ಯುವಕ ಹೀಗೆ ಬೈಕ್ ನಲ್ಲಿ ಹೋಗುವಾಗ, ವ್ಹೀಲಿಂಗ್ ಮಾಡಿದ್ದು, ಅಪಘಾತವಾಗಿ ಸಾವು-ನೋವಿನ ಮಧ್ಯೆ ಹೋರಾಡುತ್ತಿದ್ದಾರೆ. ಈ ವೀಡಿಯೋ...

ವಿದೇಶಿ ಪ್ರಜೆಯ ಬಳಿ ಉದ್ಧಟತನ ತೋರಿ ಭಾರತೀಯರ ಮರ್ಯಾದೆ ತೆಗೆದ ಮಕ್ಕಳು

News: ನಮ್ಮ ದೇಶದ, ನಮ್ಮ ನೆಲದ ಮರ್ಯಾದೆ, ಗೌರವ ಕಾಪಾಡುವುದು ನಮ್ಮ ಕರ್ತವ್ಯ. ನಮ್ಮ ದೇಶಕ್ಕೆ, ರಾಜ್ಯಕ್ಕೆ ಬಂದವರು, ನಮ್ಮ ನೆಲದ ಬಗ್ಗೆ ನಾಲ್ಕು ಚೆಂದದ ಮಾತನಾಡಿದರೆ, ಅದೇ ನಮಗೆ ಹೆಮ್ಮೆ. ಹಾಗಾಗಿ ನಾವು ವಿದೇಶಿಗರ ಜತೆ, ಬೇರೆ ರಾಜ್ಯದವರ ಜತೆ ಹೇಗೆ ನಡೆದುಕ``ಳ್ಳುತ್ತೇವೋ, ಅದೇ ರೀತಿ ನಮಗೆ ಗೌರವ ಸಿಗುತ್ತದೆ. ಆದರೆ ಈ ಬಗ್ಗೆ...

ನನ್ನನ್ನು ಗರ್ಭಿಣಿ ಮಾಡುವವರನ್ನು ಹುಡುಕುತ್ತಿದ್ದೇನೆ ಎಂಬ ಆ್ಯಡ್‌ಗೆ ಪ್ರತಿಕ್ರಿಯಿಸಿದ್ದಕ್ಕೆ 11 ಲಕ್ಷ ಢಮಾರ್

Pune News: ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಬರುವ ಜಾಹೀರಾತು, ಲಿಂಕ್ ಎಲ್ಲವನ್ನೂ ನೋಡಿ ಜನ ಯಾವ ರೀತಿಯಾಗಿ ಬಕರಾ ಆಗುತ್ತಿದ್ದಾರೆ ಅಂದ್ರೆ, ಅವರ ಅಕೌಂಟ್‌ನಲ್ಲಿರುವ ದುಡ್ಡು ಕೂಡ ನೀರಿನಂತೆ ಖಾಲಿಯಾಗುತ್ತಿದೆ. ಇದೇ ರೀತಿ ಹೆಣ್ಣಿನ ಸಂಗ ಮಾಡುವ ಆಸೆಯಿಂದ ಪುಣೆಯಲ್ಲಿ ಓರ್ವ ವ್ಯಕ್ತಿ ಆನ್‌ಲೈನ್‌ನಲ್ಲಿ ಬಂದ ಜಾಹೀರಾತಿಗೆ ಪ್ರತಿಕ್ರಿಯಿಸಿ, 11 ಲಕ್ಷ ಕಳೆದುಕ``ಂಡಿದ್ದಾನೆ. ಈತ...

ಕಾಂಗ್ರೆಸ್ ನ ಎಲ್ಲ ಗೊಂದಲಗಳಿಗೂ ತೆರೆ ಎಳೆಯೋಕೆ ಮುಹೂರ್ತ ಫಿಕ್ಸ್‌!

ರಾಜ್ಯ ಕಾಂಗ್ರೆಸ್‌ನಲ್ಲಿ ಭಾರಿ ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಪಕ್ಷದ ಹೈಕಮಾಂಡ್‌ ನವೆಂಬರ್‌ನಲ್ಲಿ ನಿರ್ಣಾಯಕ ತೀರ್ಮಾನ ಕೈಗೊಳ್ಳಲು ಸಿದ್ಧವಾಗಿದ್ದು, ಸಂಪುಟ ಪುನಾರಚನೆ ಅಥವಾ ನಾಯಕತ್ವ ಬದಲಾವಣೆ ಕುರಿತ ಗೊಂದಲಗಳಿಗೆ ತೆರೆ ಬೀಳುವ ಸಾಧ್ಯತೆ ಉಂಟಾಗಿದೆ. ಬಿಹಾರ ಚುನಾವಣಾ ಫಲಿತಾಂಶ ಹೊರಬಂದ ತಕ್ಷಣ ಈ ನಿಟ್ಟಿನಲ್ಲಿ ಚಟುವಟಿಕೆಗಳು ಗಟ್ಟಿಯಾಗಿ ಪ್ರಾರಂಭವಾಗಲಿವೆ. ನವೆಂಬರ್‌ 26ರೊಳಗೆ ಅಂತಿಮ ತೀರ್ಮಾನ...

ಮತಗಳು ಸಿಗತ್ತಂದ್ರೆ ಮೋದಿ ಡಾನ್ಸ್ ಮಾಡೋಕು ರೆಡಿ, ಬಿಹಾರ ರ‍್ಯಾಲಿಯಲ್ಲಿ ರಾಹುಲ್‌ ಗಾಂಧಿ ಕಿಡಿ!

ಬಿಹಾರ ಚುನಾವಣಾ ರಂಗದಲ್ಲಿ ರಾಹುಲ್‌ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಿತೀಶ್‌ ಕುಮಾರ್‌ ಮುಖವನ್ನು ಬಳಸಿಕೊಂಡು ಬಿಜೆಪಿ ಬಿಹಾರದಲ್ಲಿ ರಿಮೋಟ್‌ ಕಂಟ್ರೋಲ್‌ ಸರ್ಕಾರ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ. ಸಾಮಾಜಿಕ ನ್ಯಾಯದ ವಿರುದ್ಧ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ, ಜಾತಿ ಗಣತಿ ವಿರೋಧದ ನಿಲುವೇ ಅದಕ್ಕೆ ಸಾಕ್ಷಿ. ಮತಗಳು ಸಿಗತ್ತೆ ಅಂದ್ರೆ ಮೋದಿ ವೇದಿಕೆಯ ಮೇಲೆ...

ರಾಹುಲ್ ಗಾಂಧಿ VS ಅಮಿತ್ ಶಾ ರಾಜಕೀಯ ಸಮರ ಆರಂಭ !

ಬಿಹಾರ ವಿಧಾನಸಭಾ ಚುನಾವಣೆ 2025 ರ ಹಿನ್ನೆಲೆ ರಾಜಕೀಯ ತಾಪಮಾನ ಏರಿಕೆಯಾಗಿದ್ದು, ಪ್ರಮುಖ ನಾಯಕರಾದ ಕಾಂಗ್ರೆಸ್‌ ಸಂಸದ ರಾಹುಲ್ ಗಾಂಧಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ತಮ್ಮ ಪಕ್ಷಗಳ ಪರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಬಿಹಾರದಲ್ಲಿ ನಡೆಯಲಿರುವ ಚುನಾವಣೆಗೆ ಮುನ್ನ, ಎರಡೂ ಪಕ್ಷಗಳು ಮತದಾರರ ಮನ ಗೆಲ್ಲಲು ಹೋರಾಟ ಆರಂಭಿಸಿದ್ದು,...

ಸಿದ್ದರಾಮಯ್ಯ ಇಲ್ಲದೆ ಕಾಂಗ್ರೆಸ್ ದುರ್ಬಲ?

ರಾಜ್ಯ ರಾಜಕೀಯದಲ್ಲಿ ಸದ್ಯ ನಾಯಕತ್ವ ಬದಲಾವಣೆಯದ್ದೇ ಚರ್ಚೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ನವೆಂಬರ್ ತಿಂಗಳಲ್ಲಿ ಎರಡುವರೆ ವರ್ಷ ತುಂಬಲಿದೆ. ಇದೇ ಸಂದರ್ಭದಲ್ಲಿ ಸಿಎಂ ಸ್ಥಾನ ಬದಲಾವಣೆ ಆಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಮತ್ತೊಂದು ಕಡೆ ಯಾತಿಂದ್ರ ಸಿದ್ದರಾಮಯ್ಯ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭುಗಿಲೆದ್ದಿದೆ. ಯತೀಂದ್ರ ಅವರ ಈ ಹೇಳಿಕೆ ಕೇವಲ ವೈಯಕ್ತಿಕ ಅಭಿಪ್ರಾಯವಲ್ಲ, ಅದು...

ಸತಾರಾ ವೈದ್ಯೆಯ ಆತ್ಮಹತ್ಯೆ ‘ಸಂಸ್ಥಾಗತ’ ಹತ್ಯೆ ಎಂದ ರಾಹುಲ್ ಗಾಂಧಿ!

ಮಹಾರಾಷ್ಟ್ರದ ಸತಾರಾದಲ್ಲಿ ಯುವ ವೈದ್ಯೆಯೊಬ್ಬರ ಆತ್ಮಹತ್ಯೆ ದೇಶವನ್ನೇ ಕಂಗೆಡಿಸಿದೆ. ಅತ್ಯಾಚಾರ ಮತ್ತು ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಈ ಪ್ರಕರಣ ರಾಜಕೀಯ ಬಿರುಗಾಳಿಗೆ ಕಾರಣವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಈ ಘಟನೆಯನ್ನು ಸಂಸ್ಥಾಗತ ಹತ್ಯೆ ಎಂದು ಕರೆದಿದ್ದಾರೆ. ಬಿಜೆಪಿ ಸರ್ಕಾರದ ಅಮಾನವೀಯ ಮುಖ ಬಯಲಾಗಿದೆ ಎಂದು ಆರೋಪಿಸಿದ್ದಾರೆ. ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಫಾಲ್ಟನ್...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img