Political News: ಕಲ್ಯಾಣ ಕರ್ನಾಟಕದಲ್ಲಿ, ಉತ್ತರಕರ್ನಾಟಕದ ಬೇರೆ ಬೇರೆ ಭಾಗದಲ್ಲಿ ವಿಪರೀತ ಮಳೆಯಿಂದಾಗಿ, ಬದುಕು ಬರ್ಬರವಾಗಿದೆ. ಭಾರೀ ಪ್ರವಾಹ ಹಿನ್ನೆಲೆ ಅಲ್ಲಿನ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಈ ಹಿನ್ನೆಲೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಮ್ಮ ಎಕ್ಸ್ ಖಾತೆಯಲ್ಲಿ ಬರೆದು, ಬೇಸರ ವ್ಯಕ್ತಪಡಿಸಿದ್ದಾರೆ. ಕಲ್ಯಾಣ ಕರ್ನಾಟಕದ ಕಲಬುರಗಿ, ವಿಜಯಪುರ, ಬೀದರ್, ರಾಯಚೂರು ಮತ್ತು ಕೊಪ್ಪಳ ಸೇರಿ ವಿವಿಧ...
Tumakuru: ತುಮಕೂರು: ತುಮಕೂರಿನಲ್ಲಿ ಪಾಲಿಕೆ ವಿಸ್ತರಣೆ ವಿಚಾರದ ಬಗ್ಗೆ ಮಾತನಾಡಿರುವ ಗೃಹಸಚಿವ ಜಿ.ಪರಮೇಶ್ವರ್, ವಿಸ್ತರಣೆ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಕಳುಹಿಸಿದ್ದೇವೆ. 14 ಪಂಚಾಯತಿಗಳು ಮಹಾನಗರ ಪಾಲಿಕೆ ಒಳಗಡೆ ಬರಬೇಕೆಂಬ ಪ್ರಸ್ತಾವನೆ ಸಲ್ಲಿಸಿದ್ದೇವೆ. ಸರ್ಕಾರ ತೀರ್ಮಾನ ಮಾಡಬೇಕು ಎಂದಿದ್ದಾರೆ.
ಬೆಂಗಳೂರು ಡಬ್ಬಲ್ ಕಮಿಷನರೇಟ್ ವಿಚಾರ ಬಗ್ಗೆ ಪ್ರತಿಕ್ರಿಯಿಸಿರುವ ಗೃಹಸಚಿವರು, ಈಗಾಗ್ಲೇ ಬೆಂಗಳೂರು ಕಾರ್ಪೋರೇಷನ್ ಅನ್ನು ಐದು ಕಾರ್ಪೋರೇಷನ್ ಆಗಿ ಮಾಡಿದ್ದೇವೆ....
Karnataka TV: ನಿಮ್ಮ ಚೆಂದದ ಮನೆಯಲ್ಲಿ 1 ಚೆಂದದ ಟಿವಿ ಇರಬೇಕು. ಟಿವಿ ನೋಡುವಾಗ ಉತ್ತಮ ಮನೋರಂಜನೆ ಸಿಗಬೇಕು ಅಂತಾ ಇಂದಿನ ಕಾಲದ ಯುವಪೀಳಿಗೆಗೆ ಆಸೆ ಇರುತ್ತದೆ. ನೀವು ಆ ಲಕ್ಷ ಲಕ್ಷದ ಟಿವಿಗೆ ನೀಡುವ ದುಡ್ಡಲ್ಲೇ ಇನ್ನು ಸ್ವಲ್ಪ ದುಡ್ಡು ಸೇರಿಸಿದ್ರೆ, ನಿಮ್ಮ ಮನೆಯಲ್ಲೇ ಥಿಯೇಟರ್ ಅನುಭವ ಪಡೆಯಬಹುದು.
https://youtu.be/1h0SR_JL1HM
2 ಲಕ್ಷ ಖರ್ಚು ಮಾಡಿದ್ರೆ,...
Health Tips: ಇತ್ತೀಚಿನ ದಿನಗಳಲ್ಲಿ ಧೂಳಿನಿಂದ ಶ್ವಾಸಕೋಶದ ಸಮಸ್ಯೆ ಎದುರಾಗುತ್ತಿದೆ. ಜೋರಾಗಿ ಉಸಿರಾಡುವುದು, ಸ್ವಲ್ಪ ನಡೆದರೆ ಸುಸ್ತಾಗುವುದು, ಪದೇ ಪದೇ ಕೆಮ್ಮು ಬರುವುದೆಲ್ಲ ಆದರೆ, ಅದು ಶ್ವಾಸಕೋಶದ ಸಮಸ್ಯೆ ಎಂದರ್ಥ.
https://youtu.be/0DDIVfxFb0Y
ವೈದ್ಯರು ಹೇಳುವ ಪ್ರಕಾರ, ಇತ್ತೀಚಿನ ದಿನಗಳಲ್ಲಿ ಶ್ವಾಸಕೋಷಶದ ಸಮಸ್ಯೆ, ಕ್ಯಾನ್ಸರ್ ಸಮಸ್ಯೆ ಯುವ ಪೀಳಿಗೆಯವರಿಗೆ, ಮಹಿಳೆಯರಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ. ಇದು ಆಚೆಯಿಂದಲೇ ಬರಬೇಕು...
Dharwad News: ಧಾರವಾಡ: ಧಾರವಾಡ ತಾಲೂಕಿನ ನರೇಂದ್ರ ಬಳಿಯ ಬೈಪಾಸ್ ರಸ್ತೆಯಲ್ಲಿ ಎರಡು ಲಾರಿಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಅನೇಕರು ಗಾಯಗೊಂಡಿರುವ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ.
ಬೆಳಗಾವಿಯಿಂದ ಧಾರವಾಡ ಕಡೆಗೆ ಬರುತ್ತಿದ್ದ ಲಾರಿಗೆ ಎದುರಿಗೆ ಬರುತ್ತಿದ್ದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಇದರಿಂದ ನಾಲ್ವರು ಗಾಯಗೊಂಡಿದ್ದಾರೆ. ಒಂದು ಲಾರಿ ಡ್ರೈವರ್ ಲಾರಿಯಲ್ಲೇ ಸಿಲುಕಿಕೊಂಡಿದ್ದ....
Hubli News: ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮೊದಲೇ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದೆ. ಹೀಗಿರುವಾಗ ಯಾವ ರಸ್ತೆಗೆ ಹೋದ್ರು ಸಹಿತ ಗುಂಡಿಬಿದ್ದ ರಸ್ತೆಗಳೇ ಹೆಚ್ಚಾಗಿವೆ. ಹೀಗಿರುವಾಗ ಪ್ರತಿಷ್ಠಿತ ಅಂಗಡಿಗಳ ಮಾಲೀಕರು ಪುಟ್ ಪಾತ್'ನ್ನು ಒತ್ತುವರಿ ಮಾಡಿಕೊಂಡು ಜನರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದಾರೆ.
ಹೌದು, ಹುಬ್ಬಳ್ಳಿಯ ಗೋಕುಲರಸ್ತೆಯಲ್ಲಿಯೇ ಪುಟ್ ಪಾತ್ ಒತ್ತುವರಿ ಮಾಡಲಾಗಿದೆ. ಇಲ್ಲಿನ ಮಾಂಗಲ್ಯ...
Dharwad News: ಹೆಬ್ಬಾಳ ಗ್ರಾಮಸ್ಥರಿಗೆ ಕೆರೆಯ ನೀರೇ ಜೀವಾಳವಾಗಿದ್ದು, ಆದರೆ ಈಗ ಕೆರೆಯ ನೀರು ಕಲುಷಿತಗೊಂಡ ಹಿನ್ನೆಲೆಯಲ್ಲಿ ಗ್ರಾಮಸ್ಥರು ಅದೇ ನೀರು ಕುಡಿದಿದ್ದರಿಂದ ಜನರಿಗೆ ಹಲವು ಆರೋಗ್ಯ ಸಮಸ್ಯೆಗಳನ್ನು ಎದುರಿಸುವಂತಾಗಿದ್ದು, ಈ ವಿಚಾರವಾಗಿ ಗ್ರಾಮಸ್ಥರು ಪಂಚಾಯತಿ ಪಿಡಿಓ ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಹೌದು ಇತ್ತೀಚೆಗೆ ಸೆಪ್ಟೆಂಬರ್ 12 ರಂದು ಧಾರವಾಡ ಜಿಲ್ಲೆಯ ನವಲಗುಂದ...
Hubli News: ಹುಬ್ಬಳ್ಳಿ: ಹೆಂಡತಿಯ ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯೊರ್ವ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಹುಬ್ಬಳ್ಳಿ ತಾಲೂಕಿನ ಬುಡರಸಿಂಗಿ ಗ್ರಾಮದಲ್ಲಿ ನಡೆದಿದೆ.
ಫಕ್ಕಿರೇಶ ಗುರುಸಿದ್ದಪ್ಪ ರೋಗನ್ನವರ (40) ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದುಕೊ, ಈತ ವೃತ್ತಿಯಲ್ಲಿ ಚಾಲಕನಾಗಿದ್ದಾನೆ.
ಕಳೆದ 12 ವರ್ಷಗಳ ಹಿಂದೆ ಈತ ಕುಂದಗೋಳ ತಾಲೂಕಿನ ರಾಮಗೇರಿ ಗ್ರಾಮದ ಮಂಜವ್ವ ಅಲಿಯಾಸ್ ಎಲ್ಲವ್ವ ಎಂಬಾಕೆಯನ್ನು ಮದುವೆಯಾಗಿದ್ದಾನೆ....
Hubli News: ಹುಬ್ಬಳ್ಳಿ: ನನ್ನ ಮಗಳನ್ನು ಕಡಿದು ಫ್ರೀಜ್ ನಲ್ಲಿ ಇಡ್ತಾರೆ.. ಅವಳು ನೆಮ್ಮದಿಯಿಂದ ಜೀವನ ಮಾಡಿಲ್ಲ. ಪ್ಲೀಸ್ ನನ್ನ ಮಗಳನ್ನು ನನಗೆ ಕೊಡಿಸಿ ಎಂದು ಹೆತ್ತ ತಾಯಿ ಅಂಗಲಾಚುತ್ತಿದ್ದಾಳೆ. ಇದೆಲ್ಲದರ ನಡುವೆಯೇ ಯೂಟ್ಯೂಬರ್ ಖ್ವಾಜಾ ಶಿರಹಟ್ಟಿ ವಿರುದ್ಧ ಈಗ ಆರೋಪಗಳ ಸರಮಾಲೆಯೇ ಸುತ್ತಿಕೊಂಡಿದೆ.
ಮುಕಳೆಪ್ಪ ಯೂಟ್ಯೂಬ್ ಚಾನಲ್ ಮೂಲಕ ಜನರನ್ನು ರಂಜಿಸುತ್ತಿದ್ದ ಖ್ವಾಜಾ ಬಂದೇನವಾಜ್...
Sandalwood: ನಟ ರಾಕೇಶ್ ಅಡಿಗ, ಬರೀ ನಟರಲ್ಲ. ಅವರು ನಿರ್ದೇಶಕರೂ ಹೌದು. ರ್ಯಾಪರ್ ಸಹ ಹೌದು. ಹಾಗಾಗಿ ಅವರು ರ್ಯಾಪರ್ ಆಗಿದ್ದ ಬಗ್ಗೆಯೂ ಮಾತನಾಡಿದ್ದಾರೆ.
https://youtu.be/MSU66TAs91I
ರಾಕೇಶ್ ಅವರಿಗೆ ಹೆಣ್ಣು, ಡ್ರಿಂಕ್ಸ್, ಲವ್ ಇತ್ಯಾದಿ ವಿಷಯದ ಬಗ್ಗೆ ರ್ಯಾಪ್ ಸಾಂಗ್ ಬರೆಯಲು ಇಷ್ಟವಿಲ್ಲವಂತೆ. ಹಾಗಾಗಿ ಅವರು ಜೀವನದ ಬಗ್ಗೆ, ಬುದ್ಧಿ ಹೇಳುವ ಬಗ್ಗೆ ರ್ಯಾಪ್ ಸಾಂಗ್ ಬರೆದಿದ್ದಾರೆ....
Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...