Health Tips: ಇಂದಿನ ಕಾಲದಲ್ಲಿ ಮೊಬೈಲ್ ಅನ್ನೋದು ಮನುಷ್ಯನ ಜೀವನದಲ್ಲಿ ಅದೆಂಥ ಮೋಡಿ ಮಾಡಿದೆ ಅಂದ್ರೆ, ಜನಕ್ಕೆ ಬೆಳಿಗ್ಗೆ ಎದ್ದ ತಕ್ಷಣ, ರಾತ್ರಿ ಮಲಗುವ ಮುನ್ನ, ಆಹಾರ ಸೇವಿಸುವಾಗ, ನಡೆದಾಡುವಾಗ, ಅಲ್ಲದೇ ವಾಶ್‌ರೂಮ್‌ನಲ್ಲೂ ಮೊಬೈಲ್ ಬೇಕು. ಎಲ್ಲ ಕಡೆ ಓಕೆ, ಆದ್ರೆ ವಾಶ್‌ರೂಮ್‌ನಲ್ಲೂ ಮೊಬೈಲ್ ಏಕೆ..? ಅನ್ನೋದು ಪ್ರಶ್ನೆ.
ಕಸ ಆಚೆ ಹಾಕುವಾಗಲಾದ್ರೂ ಆ ಮೊಬೈಲ್‌ನನ್ನು...
Health Tips: ನಿಮಗೆ ಸರಿಯಾಗಿ ನಿದ್ದೆ ಬರುತ್ತಿಲ್ಲ. ರಾತ್ರಿಯಿಡೀ ಪದೆ ಪದೆ ಎಚ್ಚರಾಗುತ್ತಿದೆ. ಎಷ್ಟೇ ಪ್ರಯತ್ನಿಸಿದರೂ ನಿದ್ರೆ ಬರುತ್ತಿಲ್ಲ ಎಂದಲ್ಲಿ, ನೀವು ಸೇವಿಸಿದ ಆಹಾರದಲ್ಲೇನೋ ಸಮಸ್ಯೆ ಇದೆ ಎಂದರ್ಥ. ಹಾಗಾದ್ರೆ ರಾತ್ರಿ ನಾವು ಸೇವಿಸುವ ಆಹಾರಕ್ಕೂ ನಿದ್ರೆಗೂ ಏನು ಸಂಬಂಧವೆಂದು ತಿಳಿಯೋಣ ಬನ್ನಿ..
ಮಸಾಲೆಯುಕ್ತ ಆಹಾರ: ನಾವು ಮಲಗುವ ಮುನ್ನ ಖಾರ ಖಾರವಾದ ಅಥವಾ ಮಸಾಲೆಯುಕ್ತ...
Financial Education: ಪ್ರಪಂಚದಲ್ಲಿ ಹಣದುಬ್ಬರ ಹೇಗೆ ಹೆಚ್ಚಾಗುತ್ತಿದೆ ಅನ್ನೋದು ನೀವ್ಯಾರು ಅಂದಾಜಿಸಲು ಸಾಧ್ಯವೇ ಇಲ್ಲ ಅಂತಾರೆ ಫೈನಾನ್ಸ್ ಎಕ್ಸಪರ್ಟ್ ಹೇಮಂತ್ ಕುಮಾರ್. ಅವರು ಜನರಿಗೆ ಫೈನಾನ್ಶಿಲ್ ಎಜುಕೇಷನ್ ಎಷ್ಟು ಮುಖ್ಯ ಅಂತಾ ವಿವರಿಸಿದ್ದಾರೆ.
https://youtu.be/GlTJyLUAfog
ನಮಗೆ ಹಣಕಾಸಿನ ಉಪಯೋಗದ ಬಗ್ಗೆ ಅರಿವಿಲ್ಲದಿದ್ದರೆ ಏನೇನಾಗಬಹುದು ಅನ್ನೋದನ್ನು ಹೇಮಂತ್ ಅವರು ಉದಾಹರಣೆ ಸಮೇತವಾಗಿ ವಿವರಿಸಿದ್ದಾರೆ. ಹಿಂದಿಯಲ್ಲಿ ಬರುವ ಕೌನ್ ಬನೇಗಾ...
Web News: ಇಂದಿನ ಕಾಲದಲ್ಲಿ ದುಡ್ಡು ಎಷ್ಟು ಮುಖ್ಯ ಅಂದ್ರೆ, 1 ಮಗು ಜನಿಸಿದಾಗಿನಿಂದಲೂ, ಅದು ವಯಸ್ಸಾಗಿ ಸಾಯುವವರೆಗೂ ಹಣ ಬೇಕು. ಜನಿಸಿದಾಗ ಆಸ್ಪತ್ರೆ ಖರ್ಚು, ಶಾಲೆಗೆ ಹೋಗಲು ಶುರು ಮಾಡಿದಾಗ, ಅದರ ಖರ್ಚು, ವಯಸ್ಸಿಗೆ ಬಂದಾಗ ಮದುವೆ ಖರ್ಚು, ಬಳಿಕ ಅವರ ಮಕ್ಕಳ ಖರ್ಚು, ಎಲ್ಲ ಮುಗಿಸಿ ಆಸ್ಪತ್ರೆ ಸೇರಿದಾಗ ಆಸ್ಪತ್ರೆ ಖರ್ಚು,...
New Delhi: ನವದೆಹಲಿ: ಕೇಂದ್ರ ಸರ್ಕಾರ 79ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ(SEZ) ಘೋಷಣೆಯ ವಿಶಿಷ್ಠ ಕೊಡುಗೆ ನೀಡಿದೆ.
ಧಾರವಾಡದ ಇಟ್ಟಿಗಟ್ಟಿಯಲ್ಲಿ ʼಏಕಸ್ ಇನ್ಫ್ರಾದ ಹುಬ್ಬಳ್ಳಿ ಡ್ಯೂರಬಲ್ ಗೂಡ್ಸ್ ಕ್ಲಸ್ಟರ್ ಪ್ರೈವೇಟ್ ಲಿಮಿಟೆಡ್ ಪ್ರಸ್ತಾಪಿಸಿತ ಎಲೆಕ್ಟ್ರಾನಿಕ್ ಘಟಕಗಳಿಗಾಗಿ ವಿಶೇಷ ಆರ್ಥಿಕ ವಲಯ (SEZ) ವನ್ನು ಕೇಂದ್ರ ಸರ್ಕಾರ ಅಧಿಕೃತವಾಗಿ ಗೆಜೆಟ್‌ನಲ್ಲಿ ಪ್ರಕಟಿಸಿದೆ.
ಉತ್ತರ...
Dharwad News: ಧಾರವಾಡ : ಕೃಷಿ ಚಟುವಟಿಕೆಗಾಗಿ ವಿವಿಧೆಡೆ ಮಾಡಿದ ಸಾಲವನ್ನು ತೀರಿಸಲಾಗದೇ ರೈತನೋರ್ವ ವಿಷಕಾರಿ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಸಮೀಪದ ಹನುಮನಹಾಳ ಗ್ರಾಮದಲ್ಲಿ ನಡೆದಿದೆ.
ಹನುಮನಹಾಳ ಗ್ರಾಮದ ಮೆಳೆಪ್ಪ ಗಬ್ಬೂರ (52) ಎಂಬ ರೈತನೇ ಆತ್ಮಹತ್ಯೆ ಮಾಡಿಕೊಂಡವನು.
ಮೆಳೆಪ್ಪ ಹನುಮನಹಾಳ ಗ್ರಾಮದ ಬಳಿ 2 ಎಕರೆ 16...
Delhi News: ನವದೆಹಲಿ: ಧರ್ಮಸ್ಥಳ ವಿಚಾರದಲ್ಲಿ ಸೂಕ್ಷ್ಮವಾಗಿ ವರ್ತಿಸಬೇಕಿದ್ದ ರಾಜ್ಯ ಸರ್ಕಾರ ಅತ್ಯಂತ ಬೇಜವಾಬ್ದಾರಿತನದಿಂದ ನಡೆದುಕೊಂಡಿದೆ. ಏನೊಂದೂ ಸಿಗದಿದ್ದಕ್ಕೆ ಸಿಎಂ ಈಗ ವರಸೆ ಬದಲಿಸುತ್ತಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಲ್‌ಪಿ ಸಭೆಯಲ್ಲಿ ʼಧರ್ಮಸ್ಥಳ ತನಿಖೆಯಲ್ಲಿ ಸರ್ಕಾರದ ಪಾತ್ರವಿಲ್ಲ' ಎಂದಿರುವ ಹೇಳಿಕೆಗೆ ಆಕ್ಷೇಪ...
Health Tips: ನಮ್ಮಲ್ಲಿ ಎಷ್ಟೋ ಜನ ಆಹಾರವನ್ನು ಗಡಿಬಿಡಿಯಲ್ಲಿ ತಿನ್ನುತ್ತಾರೆ. ಅದರಲ್ಲೂ ಕೆಲಸಕ್ಕೆ ಹೋಗುವವರದ್ದು ಪ್ರತಿದಿನ ಇದೇ ಗೋಳು. ಆದರೆ ನಾವು ಗಡಿಬಿಡಿಯಲ್ಲಿ ಆಹಾರ ಸೇವಿಸಿದರೆ, ಆರೋಗ್ಯ ಸಮಸ್ಯೆ ಫಿಕ್ಸ್ ಅಂತಲೇ ಅರ್ಥ. ಹಾಗಾಗಿ ನಾವಿಂದು ನಿಧಾನವಾಗಿ ಏಕೆ ಆಹಾರ ಸೇವಿಸಬೇಕು ಅನ್ನೋ ಬಗ್ಗೆ ತಿಳಿಯೋಣ.
ಯಾಕೆ ನಿಧಾನವಾಗಿ ಆಹಾರ ಸೇವನೆ ಮಾಡಬೇಕು ಎಂದರೆ, ನಿಮ್ಮ...
Health Tips: ಇತ್ತೀಚಿನ ದಿನಗಳಲ್ಲಿ ಜನ, ಅಮ್ಮ, ಅಜ್ಜಿ ಮಾಡ್ತಿದ್ದ ತಿಂಡಿ ಬಿಟ್ಟು, ಸೋಶಿಯಲ್ ಮೀಡಿಯಾದಲ್ಲಿ ಬರುವ ತಿಂಡಿಗಳನ್ನು ಮಾಡಿ ತಿನ್ನುತ್ತಿದ್ದಾರೆ. ಅದರಲ್ಲೂ ಡಯಟ್ ಅನ್ನೋ ಹೆಸರಲ್ಲಿ ಬರುತ್ತಿರುವ ಕೆಲ ಆಹಾರಗಳಂತೂ ನಮ್ಮ ಭಾರತೀಯರಿಗೆ ಹೇಳಿದ್ದಲ್ಲವೇ ಅಲ್ಲ. ಹಾಗಾದ್ರೆ ಯಾವ ಆಹಾರಗಳನ್ನು ನಾವು ಬೆಳಿಗ್ಗೆ ತಿಂಡಿಯಾಗಿ ತಿನ್ನಬಾರದು ಅಂತಾ ತಿಳಿಯೋಣ ಬನ್ನಿ..
ಮೈದಾದಿಂದ ಮಾಡಿದ ತಿಂಡಿ:...
Health Tips: ನಮ್ಮ ಆರೋಗ್ಯ ಮತ್ತು ಸೌಂದರ್ಯ ಕಾಪಾಡಬೇಕು ಅಂದ್ರೆ, ನಾವು ಮಾರುಕಟ್ಟೆಯಿಂದ ಖರೀದಿಸಿ ತರುವ ಬ್ಯೂಟಿ ಪ್ರಾಡಕ್ಟ್‌ಗಳನ್ನೇ ಬಳಸಬೇಕು ಎಂದೇನಿಲ್ಲ. ನಾವು ನಮ್ಮ ಗಾರ್ಡನ್‌ನಲ್ಲೇ ಇರುವ ಕೆಲ ಗಿಡಗಳ ಎಲೆಗಳನ್ನು ಬಳಸಿಯೇ ನಮ್ಮ ಆರೋಗ್ಯ, ಸೌಂದರ್ಯ ವೃದ್ಧಿಸಬಹುದು. ಹಾಗಾದ್ರೆ ಯಾವುದು ಆ ಗಿಡಗಳು ಅಂತಾ ತಿಳಿಯೋಣ ಬನ್ನಿ..
ತುಳಸಿ: ಹಿಂದೂಗಳ ಮನೆಯಲ್ಲಿ ತುಳಸಿ ಗಿಡ...
ಯಾವುದೇ ಮುನ್ನಚ್ಚರಿಕೆಯನ್ನು ನೀಡದೇ ರಸ್ತೆ ಬಂದ್ ಮಾಡಿ ಏಕಾಏಕಿ ಮಹಾನಗರ ಪಾಲಿಕೆಯಿಂದ ರಾಷ್ಟ್ರೀಯ ಹೆದ್ದಾರಿಯನ್ನು ಕಿತ್ತುಹಾಕಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಇಲ್ಲೇನು ಹೇಳೊರಿಲ್ವಾ ಕೇಳೊರಿಲ್ವಾ ಈಗಾಗಲೇ ಫ್ಲೈಓವರ್...