Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಪೊಲೀಸ್ ಕ್ವಾಟರ್ಸ್‌ನಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಮನೆಗಳ ಕೀಲಿ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರ, ಬೆಳ್ಳಿ, ಹಣ ಕಳ್ಳತನವಾದ ಘಟನೆ ನಡೆದಿದ್ದು, ಕಳ್ಳನ ಕೈಚಳಕ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಹೌದು,,, ನಗರದ ಚಾಣಕ್ಯಪುರಿ ಪೊಲೀಸ್ ಕ್ವಾಟರ್ಸ್ ಹಾಗೂ ಸಿ.ಎ.ಆರ್ ಮೈದಾನ ಬಳಿಯ ಪೊಲೀಸರು ವಾಸಿಸುವ ನಿವಾಸಗಳಲ್ಲಿ ಇಬ್ಬರು ಪೊಲೀಸ್...
Chanakya Neeti: ಚಾಣಕ್ಯರು ಜೀವನ ಮಾಡಲು, ಸಂಸಾರ ಸಾಗಿಸಲು, ಆರ್ಥಿಕವಾಗಿ ಸಬಲರಾಗಲು ಏನು ಮಾಡಬೇಕು ಎಂದು ಚಾಣಕ್ಯ ನೀತಿಯಲ್ಲಿ ವಿವರಿಸಿದ್ದಾರೆ. ಅದೇ ರೀತಿ ನಾವು ಶ್ರೀಮಂತರಾಗಬೇಕು ಅಂದ್ರೆ ನಮ್ಮ ಜೀವನದಲ್ಲಿ ಎಂಥ ಗುಣಗಳನ್ನು ಅಳವಡಿಸಿಕ~`ಳ್ಳಬೇಕು ಅಂತಲೂ ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ..
ದಾನ ಮಾಡಿ: ನೀವು ದುಡಿದ ಹಣದಲ್ಲಿ ಸಣ್ಣ ಭಾಗವಾದರೂ ಸರಿ, ದಾನ...
Chanakya Neeti: ಚಾಣಕ್ಯರು ಯಾವ ರೀತಿ ಆರ್ಥಿಕಾಗಿ ಬಲವಾಗಬೇಕು, ಸಂಬಂಧಗಳನ್ನು ಹೇಗೆ ನಿಭಾಯಿಸಬೇಕು, ವಧು- ವರ ಹುಡುಕುವಾಗ ಯಾವ ವಿಷಯ ಗಮನದಲ್ಲಿರಿಸಬೇಕು ಹೀಗೆ ಹಲವು ವಿಷಯಗಳ ಬಗ್ಗೆ ಹೇಳಿದ್ದಾರೆ. ಅದೇ ರೀತಿ ಕೆಲ ವಾತಾವರಣವಿರುವ ಮನೆಗಳು ಸ್ಮಶಾನಕ್ಕೆ ಸಮ ಎಂದಿದ್ದಾರೆ. ಹಾಗಾದ್ರೆ ಎಂಥ ವಾತಾವರಣವಿರುವ ಮನೆ ಸ್ಮಶಾನಕ್ಕೆ ಸಮ ಅಂತಾ ತಿಳಿಯೋಣ ಬನ್ನಿ..
ಶುಭಕಾರ್ಯ ಮಾಡದ...
Gadag News: ಕಳೆದ ಕೆಲ ದಿನಗಳಿಂದ ತಾಲ್ಲೂಕಿನಾದ್ಯಂತ ಮಳೆ ಸುರಿಯುತ್ತಿದ್ದು, ಮುಂಗಾರು ಹಂಗಾಮಿನ ಬೆಳೆಗಳಿಗೆ ಅಗತ್ಯವಾಗಿರುವ ಯೂರಿಯಾ ರಸಗೊಬ್ಬರದ ಕೊರತೆ ಎದುರಾಗಿದೆ.
ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಎರಡು ಅಂಗಡಿಗಳಿಗೆ ಮಾತ್ರ ಯೂರಿಯಾ ಗೊಬ್ಬರ ಸರಬರಾಜು ಆಗಿದ್ದು, ರೈತರು ತಾಮುಂದು ನಾ ಮುಂದು ಎಂದು ನೂಕುನೂಗ್ಗಲು ಆಗಿದೆ.
ಮಳೆ ಬಿಡುವು ನೀಡುತ್ತಿದಂತೆ ರಸಗೊಬ್ಬರ ಖರೀದಿಗೆ ರೈತರಲ್ಲಿ ಧಾವಂತ...
Hubli News: ಹುಬ್ಬಳ್ಳಿ: ಕೆಲವೇ ತಿಂಗಳಲ್ಲಿ ಮಲ್ಲಿಕಾರ್ಜುನ ಖರ್ಗೆ ಪ್ರಧಾನಮಂತ್ರಿ ಆಗಬಹುದು ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿರುವ ಅವರು, ಮಲ್ಲಿಕಾರ್ಜುನ ಖರ್ಗೆ ಬಗ್ಗೆ ವ್ಯಂಗ್ಯವಾಗಿ ಮಾತನಾಡುತ್ತಿದ್ದಾರೆ. ವಿಜಯೇಂದ್ರ ಸೇರಿ ಬಿಜೆಪಿ ನಾಯಕರು ಮಾತನಾಡಿದ್ದಾರೆ. ಅವರು ಓರ್ವ ಹಿರಿಯ ನಾಯಕರಿದ್ದಾರೆ. ಯಾರು ಅವರನ್ನು ಮ್ಯಾಚ್ ಮಾಡಲು ಆಗಲ್ಲಾ.ಕೆಲವೇ ತಿಂಗಳಲ್ಲಿ ಅವರು ಪ್ರಧಾನಮಂತ್ರಿ...
Hubli News: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಸಿಎಂ ಸಿದ್ದರಾಮಯ್ಯ ಮಾಸ್ ಲೀಡರ್. ಇನ್ನು 2 ವರ್ಷ 10 ತಿಂಗಳು ಸಿದ್ದರಾಮಯ್ಯ ಅವರೇ ಸಿಎಂ ಇರ್ತಾರೆ. ರಾಜ್ಯದಲ್ಲಿ ಯಾವುದೇ ಬದಲಾವಣೆ ಆಗೋದಿಲ್ಲ ಎಂದಿದ್ದಾರೆ.
ಅಬ್ದುಲ್ ಕಲಾಂ ಅವರು ಸೋನಿಯಾ ಗಾಂಧೀ ಅವರಿಗೆ ಪ್ರಧಾನಮಂತ್ರಿ ಆಗೋಕೆ ತಿಳ್ಸಿದ್ರು. ಖರ್ಗೆ ಅವರ...
Tipaturu: ತಿಪಟೂರು: ತಾಲ್ಲೂಕಿನ ವಿವಿಧ ಗ್ರಾಮಗಳಾದ ಮಡೆನೂರು, ಬಿ ರಂಗಾಪುರ, ಕೊನೆಹಳ್ಳಿ, ಕರಿಕೆರೆ, ಮಾರುಗೋಡನಹಳ್ಳಿ ಗ್ರಾಮಗಳಲ್ಲಿ ಕರ್ನಾಟಕ ಬಹುಜನ ಚಳುವಳಿಯ ಗ್ರಾಮ ಶಾಖೆ ನಾಮಫಲಕಗಳನ್ನು ಸಂಸ್ಥಾಪಕ ರಾಜ್ಯಅಧ್ಯಕ್ಷರಾದ ಕನಕೆನಹಳ್ಳಿ ಕೃಷ್ಣಪ್ಪನವರು ಪುಷ್ಪಾರ್ಚನೆ ಮಾಡುವ ಮುಖಾಂತರ ಉದ್ಘಾಟನೆ ನೆರವೇರಿಸಿದರು.
ನಂತರ ಮಾತನಾಡಿದ ರಾಜ್ಯಾಧ್ಯಕ್ಷರಾದ ಕನಕೆನಹಳ್ಳಿ ಕೃಷ್ಣಪ್ಪನವರು. ಕರ್ನಾಟಕ ಬಹುಜನ ಚಳುವಳಿಯ ಉದ್ದೇಶ ಎಲ್ಲ ಜಾತಿಯ ಜನಾಂಗದವರನ್ನು ಶೈಕ್ಷಣಿಕವಾಗಿ...
Haliyal: ಆ ವ್ಯಕ್ತಿ ಭಾರತೀಯ ಸೈನ್ಯದಲ್ಲಿ ಕರ್ತವ್ಯ ನಿರ್ವಹಿಸಿತ್ತಿದ್ದರು ಕೂಡ ಸಾಮಾಜಿಕ ಕಳಕಳಿ ಗಡಿಯಲ್ಲಿ ಸೇವೆ ಸಲ್ಲಿಸಿ ಎಲ್ಲರಂತೆ ಇವರು ಕೂಡಾ ಸುಮ್ಮನಿರಬಹುದಿತ್ತು. ಆದರೆ ಈ ವ್ಯಕ್ತಿ ಇವರೆಲ್ಲರಿಗಿಂತ ಭಿನ್ನವಾಗಿ ನಿಲ್ಲುತ್ತಾರೆ. ಕ್ರೀಡಾ ಜಗತ್ತಿನಲ್ಲಿ ನಮ್ಮ ದೇಶದ ಹಾಗೂ ನಾಡಿನ ಧ್ವಜ ಒಲಂಪಿಕ್ ಮಟ್ಟದಲ್ಲಿ ಹೆಚ್ಚು ಜನರು ಹಾರಿಸಬೇಕು ಎನ್ನುವುದುರ ಜತೆಗೆ ಸದೃಢ ಯುವ...
Political News: ಕೂಡಲ ಸಂಗಮ ಪೀಠದ ಜಯ ಮೃತ್ಯುಂಜಯ ಶ್ರೀಗಳಿಗೆ ವಿಷ ಪ್ರಾಶನ ಪ್ರಯತ್ನ ನಡೆದಿದೆ.. ಶ್ರೀಗಳ ಆಹಾರವನ್ನು ವಿಷ ಮಾಡಿ ಅವರನ್ನು ಮುಗಿಸಬೇಕು ಅಂತ ಯೋಚನೆ ಮಾಡಿದ್ದಾರೆ ಅಂತ,ವಿಧಾನ ಸಭೆ ವಿಪಕ್ಷ ಉಪ ನಾಯಕ ಅರವಿಂದ್ ಬೆಲ್ಲದ ಹೊಸ ಬಾಂಬ್ ಸಿಡಿಸಿದ್ದಾರೆ..
ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಎದುರು ಗಂಭೀರ ಆರೋಪ ಮಾಡಿರುವ ಅವರು,ಶ್ರೀಗಳ ಆರೋಗ್ಯ ಹದಗೆಟ್ಟಿದೆ...
Tipaturu: ತಿಪಟೂರು: ನಗರದ ಕೆ ಎಸ್ ಆರ್ ಟಿ ಸಿ ಬಸ್ ಸ್ಟಾಂಡ್ ಪಕ್ಕದಲ್ಲಿರುವ ಖಾಸಗಿ ಬಸ್ ನಿಲ್ದಾಣ
ಮೂಲಸೌಲಭ್ಯಗಳಿಲ್ಲದೆ ಬಸ್ ನಿಲ್ದಾಣ ಸೊರಗಿದ್ದು, ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ. ಹೀಗಾಗಿ ಸಂಬಂಧಿಸಿದ ಅಧಿಕಾರಿಗಳು, ಜನಪ್ರತಿನಿಧಿಗಳು ಕ್ರಮಕೈಗೊಳ್ಳಬೇಕಿದೆ.
ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಪರ್ವೇಜ್ ಪಿ ಎನ್ ಮಾತನಾಡಿ, ಬಸ್ ನಿಲ್ದಾಣದ ಜಾಗದಲ್ಲಿ ಕಿಡಿಗೇಡಿಗಳು ಕಿಟಕಿಗೆ ಅಳವಡಿಸಿದ ಗ್ಲಾಸ್...
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...