International News: ಭಯೋತ್ಪಾದಕ ದಾಳಿಗಳಿಂದ ನಮ್ಮನ್ನು ಪ್ರಚೋದಿಸಿದರೆ ಪಾಕಿಸ್ತಾನದ ಒಳನುಗ್ಗಿ ಹೊಡೆಯುತ್ತೇವೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಎಚ್ಚರಿಕೆ ನೀಡಿದ್ದಾರೆ.
ಯುರೋಪ ರಾಷ್ಟ್ರಗಳ ಪ್ರವಾಸದಲ್ಲಿರುವ ಅವರು ಬೆಲ್ಜಿಯಂನಲ್ಲಿ ಮಾತನಾಡಿ, ಪಹಲ್ಗಾಮ್ ಮಾದರಿಯ ಕೃತ್ಯಗಳನ್ನು ನಡೆಸಿದರೆ, ಭಯೋತ್ಪಾದಕರ ಸಂಘಟನೆಗಳ ಮುಖಂಡರು, ನಾಯಕರು ಮುಯ್ಯಿಗೆ ಮುಯ್ಯಿ ಎನ್ನುವಂತಹ ಗಂಭೀರ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.
https://youtu.be/6BcN2dHOqlE
ಅಡಗಿ ಕುಳಿತರೂ ಹುಡುಕಿ ಹೊಡೆಯುತ್ತೇವೆ..
ಅಲ್ಲದೆ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ ಪೋಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದ್ದು, ನಕಲಿ ಖೋಟಾ ನೋಟು ಜಾಲವನ್ನು ಬೇಧಿಸಲಾಗಿದೆ.
ಸುಧೀರ್ ಮೆಹ್ತಾ ಎಂದು ಹೆಸರು ಬದಲಿಸಿಕ``ಂಡಿದ್ದ ಮಹಮ್ಮದ್ ಆಸೀಫ್ ಬಂಧಿತ ಆರೋಪಿಯಾಗಿದ್ದು, ಈತ ಮೂಲತಃ ಮೈಸೂರಿನವನಾಗಿದ್ದಾನೆ. ಈತನಿಂದ 1,87,45,000 ನಕಲಿ ನೋಟುಗಳ ಜಪ್ತಿ ಮಾಡಿಕ``ಳ್ಳಲಾಗಿದೆ. 500 ಮುಖ ಬೆಲೆಯ ನಕಲಿ ನೋಟುಗಳಾಗಿದ್ದು, ಅದರಲ್ಲಿ 5 ಸಾವಿರ ಮಾತ್ರ...
Political News: ಜಾತಿ ಜನಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಮರುಜನಗಣತಿಗೆ ಕಾಂಗ್ರೆಸ್ ಸರ್ಕಾರ ತೀರ್ಮಾನಿಸಿದೆ. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಜತೆ ಚರ್ಚಿಸಿದ್ದು, ಮತ್ತೋಮ್ಮೆ ಜಾತಿ ಜನಗಣತಿ ಮಾಡಬೇಕು ಎಂದು ಸೂಚಿಸಲಾಾಗಿದೆ. ಕಾಂತರಾಜು ವರದಿಯನ್ನು ತಿರಸ್ಕರಿಸದೇ, ತಾತ್ವಿಕವಾಗಿ ಒಪ್ಪಿಗೆ ಸೂಚಿಸಲಾಗಿದೆ. ಇನ್ನು ಈ ಬಗ್ಗೆ ವ್ಯಂಗ್ಯವಾಡಿರುವ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್, ಸಾರ್ವಜನಿಕರ ತೆರಿಗೆ...
Bollywood News: ಬಾಲಿವುಡ್‌ನ ಬಿಗ್ ಬಜೆಟ್ ಸಿನಿಮಾ ʼರಾಮಾಯಣʼ ಮುಂದಿನ ವರ್ಷ ತೆರೆಗೆ ಬರಲಿದ್ದು, ಶೂಟಿಂಗ್ ಭರದಲ್ಲಿ ನಡೆಯುತ್ತಿದೆ. ನಿತೇಶ್ ತಿವಾರಿ ನಿರ್ದೇಶದಲ್ಲಿ ಮೂಡಿ ಬರುವ ಈ ಸಿನಿಮಾದಲ್ಲಿ ಯಶ್, ರಣಬೀರ್ ಕಪೂರ್, ಸಾಯಿ ಪಲ್ಲವಿ ಸೇರಿದಂತೆ ಹಲವು ಜನಪ್ರಿಯ ಕಲಾವಿದರು ಅಭಿನಯಿಸುತ್ತಿದ್ದಾರೆ. ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರದ ಮುಖ್ಯ ಪಾತ್ರವರ್ಗವನ್ನು ಈಗಾಗಲೇ...
Political News: ಓಬಳಾಪುರಂ ಮೈನಿಂಗ್ ಕಂಪನಿಯಯಿಂದ ನಡೆದಿದ್ದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದ ಗಂಗಾವತಿ ಶಾಸಕ ಹಾಗೂ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದೆ. ತೆಲಂಗಾಣ ಹೈಕೋರ್ಟ್ ನಲ್ಲಿ ಜನಾರ್ಧನ ರೆಡ್ಡಿಗೆ ಇದೀಗ ರಿಲೀಫ್ ಸಿಕ್ಕಿದೆ. ಸಿಬಿಐ ಕೋರ್ಟ್ ವಿಧಿಸಿದ ಶಿಕ್ಷೆಯನ್ನು ತೆಲಂಗಾಣ ಹೈಕೋರ್ಟ್ ಇದೀಗ ತಡೆ ಹಿಡಿದಿದ್ದು. ಈ...
Political News: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣಕ್ಕೆ ಸಂಬಂಧಪಟ್ಟಂತೆ, ಇಂದು ಬಳ್ಳಾರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಸದ ಇ ತುಕಾರಾಂ, ಮಾಜಿ ಸಚಿವ ಬಿ.ನಾಗೇಂದ್ರ ಶಾಸಕರಾದಂತಹ ನಾರಾ ಭರತ್ ರೆಡ್ಡಿ ಕಂಪ್ಲಿ ಶಾಸಕ ಗಣೇಶ್, ಡಾ. ಎನ್.ಟಿ. ಶ್ರೀನಿವಾಸ್ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲಿಸಿದ್ದಾರೆ.
https://youtu.be/XmEEaqYMkno
ಯಾವುದೇ ಕಾರಣಕ್ಕೂ...
Political News: ಬೆಳಂಬೆಳಿಗ್ಗೆ ಬಳ್ಳಾರಿ ಭಾಗದ ಜನಪ್ರತಿನಿಧಿಗಳ ಮನೆ ಹಾಗೂ ಕೆಚೇರಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಪ್ರಮುಖವಾಗಿ ವಾಲ್ಮೀಕಿ ನಿಗಮದ ಹಗರಣದ ಹಣವನ್ನು ಬಳ್ಳಾರಿ ಚುನಾವಣೆಗೆ ಅಕ್ರಮವಾಗಿ ಹಂಚಿಕೆ ಮಾಡಿz ದುರುಪಯೋಗ ಮಾಡಿಕೊಂಡ ಆರೋಪದ ಮೇಲೆ ಇ.ಡಿ ಅಧಿಕಾರಿಗಳು ಸಂಸದ ಇ.ತುಕಾರಾಮ್, ಶಾಸಕ ಭರತ್ ರೆಡ್ಡಿ ಸೇರಿದಂತೆ...
Political News: ಸತತ ಹನ್ನೊಂದು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಟೀಕಿಸಿರುವ ವಿಪಕ್ಷ ಕಾಂಗ್ರೆಸ್, ಈ 11 ವರ್ಷಗಳು ದೇಶದ ಪ್ರಜಾಪ್ರಭುತ್ವ, ಆರ್ಥಿಕತೆ ಮತ್ತು ಸಾಮಾಜಿಕ ರಚನೆಯ ಪಾಲಿಗೆ ದೊಡ್ಡ ಹೊಡೆತ ನೀಡಿದ್ದು , ಕೇಂದ್ರ ಸರ್ಕಾರದವರು ಸರ್ವಾಧಿಕಾರಿಯಂತೆ ಆಡಳಿತ ನಡೆಸಿದ್ದಾರೆ ಎಂದು ವಾಗ್ದಾಳಿ ನಡೆಸಿದೆ.
https://youtu.be/L2Kegs3Lkxc
ಇನ್ನೂ ಮೋದಿ ಸರ್ಕಾರದ...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...