Saturday, May 9, 2026

Rahul Gandhi

International News: ಆರ್ಥಿಕ ದಿವಾಳಿಯತ್ತ ಪಾಕ್ : ಕೊಳಕು ಕೆಲಸದಿಂದ ಪಾಕಿಸ್ತಾನದ ಹೆಗಲೇರಿದ ಸಾಲವೆಷ್ಟು..?

International News: ಭಾರತದ ವಿರುದ್ಧ ಕಾಲು ಕೆದರಿ ಜಗಳಕ್ಕಿಳಿಯುವ ಪಾಕಿಸ್ತಾನ ಈಗಾಗಲೇ ದಿವಾಳಿ ದಾರಿ ಹಿಡಿದಿದ್ದು, ಕೆಲವೇ ದಿನಗಳಲ್ಲಿ ಆರ್ಥಿಕವಾಗಿ ಸಂಪೂರ್ಣವಾಗಿ ನೆಲಕಚ್ಚುವ ಲಕ್ಷಣಗಳು ಗೋಚರಿಸುತ್ತಿವೆ. ರಕ್ತಗತವಾಗಿಯೇ ಭಯೋತ್ಪಾದನೆಯನ್ನು ಪೋಷಿಸಿ ಉತ್ತೇಜಿಸುವ ರಣಹೇಡಿ ದೇಶಕ್ಕೆ ಮುಂದೇ ಕೇಡುಗಾಲ ಎದುರಾಗಲಿದೆ. ಇನ್ನೂ ಪಾಕಿಸ್ತಾನದ ಈ ಸ್ಥಿತಿಗೆ ಕಾರಣವನ್ನು ಸಮೀಕ್ಷೆಯೊಂದು ಬಿಚ್ಚಿಟ್ಟಿದ್ದು, ಸಾಲದ ಸುಳಿಗೆ ಸಿಲುಕಿ ಅಕ್ಷರಶಃ...

ಹೈಕಮಾಂಡ್ ಭೇಟಿ ಬಳಿಕ ಸಿಎಂ ಮಹತ್ವದ ಘೋಷಣೆ : ಸಚಿವ ಸಂಪುಟ ಪುನಾರಚನೆಗೆ ಸಿದ್ದರಾಮಯ್ಯ, ಡಿಕೆಶಿ ಏನಂದ್ರು..?

Political News: ಕಾಂಗ್ರೆಸ್ ಪಕ್ಷದ ಹೈಕಮಾಂಡ್ ನಾಯಕರ ಬುಲಾವ್ ಮೇರೆಗೆ ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ರಾಹುಲ್ ಗಾಂಧಿ ಸೇರಿದಂತೆ ಎಐಸಿಸಿ ವರಿಷ್ಠರನ್ನು ಭೇಟಿಯಾಗಿದ್ದಾರೆ. ಪ್ರಮುಖವಾಗಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಭೀಕರ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಇಬ್ಬರೂ ನಾಯಕರು ಹೈಕಮಾಂಡ್ ಗೆ ಸಂಪೂರ್ಣ ವಿವರ ನೀಡಿದ್ದಾರೆ....

ಪೊಲೀಸರು ಎಚ್ಚರಿಸಿದ್ದರೆ ವಿಜಯೋತ್ಸವಕ್ಕೆ ಪರ್ಮಿಷನ್ ಕೊಡ್ತಿರಲಿಲ್ಲ : ಕಾಲ್ತುಳಿತ ದುರಂತದ ಬಗ್ಗೆ ಸಿಎಂ ಅಳಲು.

Bengaluru: ಆರ್ ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದ ಕುರಿತು ಜೊತೆಯಲ್ಲಿದ್ದವರೇ ಕೂಡಲೇ ಮಾಹಿತಿ ನೀಡಲಿಲ್ಲ. ಜನಸಾಗರದಿಂದ ಇಂಥದ್ದೊಂದು ಅನಾಹುತ ಸಂಭವಿಸಬಹುದು ಎಂಬ ಸುಳಿವನ್ನು ಯಾರಾದರೂ ನೀಡಿದ್ದಿದ್ದರೆ ಖಂಡಿತ ನಾನು ಕಾರ್ಯಕ್ರಮಕ್ಕೆ ಅನುಮತಿಯೇ ನೀಡುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಆಪ್ತರ ಎದುರು ಅಳಲು ತೋಡಿಕೊಂಡಿದ್ದಾರೆ. https://youtu.be/JSVitRpVL9Q ಕಮಿಷನರ್ ಕೂಡಲೇ ನನಗೆ ಮಾಹಿತಿ ನೀಡಲಿಲ್ಲ.. ರಾಜಕೀಯ ಕಾರ್ಯದರ್ಶಿ...

ಬಾಹ್ಯಾಕಾಶಕ್ಕೆ ಹೊರಟು ನಿಂತಿರುವ ಶುಭಾಂಶು ಶುಕ್ಲಾ: ಭಾರತದಲ್ಲಿ ಹೊಸ ಇತಿಹಾಸ ಸೃಷ್ಟಿಸಲು ರೆಡಿ

National News: ಭಾರತೀಯ ವಾಯು ಪಡೆಯ ಗ್ರೂಪ್‌ ಕ್ಯಾಪ್ಟನ್‌ ಶುಭಾಂಶು ಶುಕ್ಲಾ ಅವರನ್ನು ಒಳಗೊಂಡ ಆಕ್ಸಿಯಂ-4 ನೌಕೆ, ಜೂನ್‌ 11 ರಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣ ಬೆಳೆಸಲಿದೆ. ಈ ಮೂಲಕ ಶುಭಾಂಶು ಶುಕ್ಲಾ ಮೊತ್ತೊಂದು ಇತಿಹಾಸ ರಚನೆಗೆ ತುದಿಗಾಲಿನಲ್ಲಿ ನಿಂತಿದ್ದಾರೆ. https://youtu.be/QYlNjzinpzY ಒಂದೆಡೆ ಆಕ್ಸಿಯಂ-4 ನೌಕೆಯ ಉಡಾವಣೆಗೆ ಕ್ಷಣಗಣನೆ ಆರಂಭವಾಗಿದ್ದರೆ, ಶುಭಾಂಶು ಶುಕ್ಲಾ ಲಕ್ನೋದಲ್ಲಿ ಪೋಸ್ಟರ್‌...

ಸರಿಗಮಪ ವಿನ್ನರ್ ಶಿವಾನಿಗೆ ಸಿಕ್ಕ ಹಣ ಎಷ್ಟು? ಬರೋಬ್ಬರಿ 15 ಲಕ್ಷ ರೂ. ಮೌಲ್ಯದ ಚಿನ್ನದ ನಾಣ್ಯ?

Sandalwood News: ಕನ್ನಡದ ಟಿ.ವಿ ಇತಿಹಾಸದಲ್ಲಿ ಅತೀ ಹೆಚ್ಚು ಜನಮನ್ನಣೆಗಳಿಸಿದ ಸಿಂಗಿಂಗ್ ರಿಯಾಲಿಟಿ ಶೋ ಸ ರಿ ಗ ಮ ಪ 21ನೇ ಸೀಸನ್ಗೆ ತೆರೆಬಿದ್ದಿದೆ. ಈ ಸೀಸನ್‌ನ ವಿನ್ನರ್‌ ಶಿವಾನಿ ಸ್ವಾಮಿ. ಬಡ ಕುಟುಂಬದಲ್ಲಿ ಬೆಳೆದುಬಂದ ಶಿವಾನಿ ಅವರು ಕಷ್ಟದಿಂದ ಮೇಲೆ ಬಂದವರು. ದೇವರ ಪದ ಹಾಡಿಕೊಂಡಿದ್ದ ಶಿವಾನಿಯ ಪ್ರತಿಭೆಯನ್ನು ಗುರುತಿಸಿ ಝೀ...

ದಿಲ್ಲಿಯಾತ್ರೆಯ ಬಳಿಕ ಕೈ ಪಾಳಯದಲ್ಲಿ ಭಾರಿ ಬದಲಾವಣೆ : ಹೈಕಮಾಂಡ್ ಅಂಗಳಕ್ಕೆ ಕಾಲ್ತುಳಿತ ದುರಂತ

Political News: ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಇಷ್ಟು ದಿನಗಳ ಕಾಲ ಕೊಂಚ ತಣ್ಣಗಾಗಿದ್ದ ಸಚಿವ ಸಂಪು ವಿಸ್ತರಣೆ, ಪುನಾರಚನೆಯ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಂತಾಗಿದ್ದು, ಇದಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತ ದುರಂತವೇ ಕಾರಣ ಎನ್ನಲಾಗುತ್ತಿದೆ. ಈ ದುರ್ಘಟನೆಯಲ್ಲಿ 11 ಆರ್ಸಿಬಿಯ ಅಭಿಮಾನಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೆ 47ಕ್ಕೂ ಅಧಿಕ...

ಅಧಿಕ ಮಕ್ಕಳನ್ನ ಹೆತ್ತವರಿಗೆ ನಾಯ್ಡು ಗುಡ್ ನ್ಯೂಸ್ : ಫ್ಯಾಮಿಲಿ ಪ್ಲ್ಯಾನಿಂಗ್ ಬಗ್ಗೆ ಆಂಧ್ರ ಸಿಎಂ ಮನವಿ ಏನು..?

Political News: ದಕ್ಷಿಣ ಭಾರತದ ರಾಜ್ಯಗಳ ಜನಸಂಖ್ಯೆ ಇಳಿಕೆ ಬಗ್ಗೆ ಹಿಂದೊಮ್ಮೆ ಕಳವಳ ವ್ಯಕ್ತಪಡಿಸಿದ್ದ ಆಂದ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಸರ್ಕಾರ ಇದೀಗ ಹೆಚ್ಚು ಮಕ್ಕಳನ್ನು ಹೊಂದುವಂತೆ ಪರಿವಾರಗಳನ್ನು ಪ್ರೋತ್ಸಾಹಿಸಲು ಆರ್ಥಿಕ ಬೆಂಬಲ ನೀಡಲಾಗುವುದು ಎಂದು ತಿಳಿಸಿದೆ. https://youtu.be/A35OCSWlcPE ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಪ್ರಸ್ತುತವಿರುವ ರಾಜ್ಯದ ಫಲವತ್ತತೆ ಹೆಚ್ಚಬೇಕು. ಆದ್ದರಿಂದ ಇನ್ನು...

11 ವರ್ಷದಲ್ಲಿ ಪ್ರಧಾನಿ ಮೋದಿ ಮಾಡಿರುವ ಸಾಧನೆಗಳ ಲೀಸ್ಟ್ ವಿವರಿಸಿದ ಕೇಂದ್ರ ಸಚಿವ ಜೋಶಿ

Political News: ಸೇವೆ, ಸುಶಾಸನ , ಬಡವರ ಕಲ್ಯಾಣದ 11 ವರ್ಷಗಳ ಸೇವೆ, ಸಾಧನೆಯ ಕುರಿತು ಇಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಹಾಗೂ ನವೀಕರಿಸಬಹುದಾದ ಇಂಧನ ಖಾತೆಗಳ ಸಚಿವರಾದ ಶ್ರೀ ಪ್ರಲ್ಹಾದ ಜೋಶಿ ಮಾತನಾಡಿದರು. ಭಾರತ 'Policy paralysis to a decisive...

National News: ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಯುವಕ.. ಹೇಗೆ ಗೊತ್ತಾ..?

National News: ಕೆಲ ದಿನಗಳ ಹಿಂದಷ್ಟೇ ಗೋವಾದಲ್ಲಿ ಓರ್ವ ವ್ಯಕ್ತಿ ಕೋಟಿ ಕೋಟಿ ಹಣವಿರುವ ನೋಟುಗಳನ್ನು ಲಾಕರ್‌ನಲ್ಲಿಟ್ಟು ಸಾವನ್ನಪ್ಪಿದ್ದು, ಮಕ್ಕಳು ಮನೆ ಖಾಲಿ ಮಾಡುವಾಗ, ಆ ಹಣ ಸಿಕ್ಕಿತ್ತು ಅನ್ನೋ ಸುದ್ದಿಯಾಗಿತ್ತು. ಆದರೆ ಆ ಹಣದಿಂದ ಅವರಿಗೆ 1 ರೂಪಾಯಿ ಕೂಡ ಲಾಭವಾಗಿರಲಿಲ್ಲ. ಯಾಕಂದ್ರೆ ಅವೆಲ್ಲವೂ ಬ್ಯಾನ್ ಆಗಿರುವ ನೋಟ್ ಆಗಿತ್ತು. ಆದರೆ ಇಲ್ಲೋರ್ವ...

ಲಕ್ಷುರಿ ವಿಲ್ಲಾಗಳನ್ನು ನಿರ್ಮಿಸುವಲ್ಲಿ ಸೂರ್ಯ ಡೆವಲಪರ್ಸ್‌ ಪಾತ್ರ ದೊಡ್ಡದು

Bengaluru: ಬೆಂಗಳೂರು: ನೆಮ್ಮದಿಯ ಬದುಕನ್ನ ಅರಸುವವರಿಗೆಂದೆ ನಗರದ ಯಲಹಂಕದ ರಾಜಾನುಕುಂಟೆ-ದೊಡ್ಡಬಳ್ಳಾಪುರ ರಸ್ತೆಯಲ್ಲಿ ಆಕರ್ಷಕವಾಗಿ ನಿರ್ಮಾಣವಾಗುತ್ತಿರುವ ಸೂರ್ಯ- ವೆಲೆನ್ಸಿಯಾ ವಿಲ್ಲಾಗಳನ್ನು ಯಲಹಂಕಾ ಶಾಸಕರಾದ ಎಸ್‌ ಆರ್‌ ವಿಶ್ವನಾಥ್‌ ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ (ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ) ರವರು ದಿವ್ಯ ಸಾನಿಧ್ಯವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಾದ ಡಾ....
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img