Saturday, May 9, 2026

Rahul Gandhi

Movie News: ವಿವಾದಕ್ಕೆ ಕಮಲ್ ಹಾಸನ್ ಲೆಕ್ಚರ್? ಫಿಲ್ಮ್ ಚೇಂಬರ್​ಗೆ ಬರೆದಿರೋ ಲೆಟರ್​ನಲ್ಲಿ ಏನಿದೆ..?

Movie News: ಕನ್ನಡ ಭಾಷೆಯ ಬಗ್ಗೆ ತಮಿಳು ನಟ ಕಮಲ್ ಹಾಸನ್ ನೀಡಿರುವ ಹೇಳಿಕೆಯ ವಿವಾದ ಇನ್ನು ತಣ್ಣಗಾಗಿಲ್ಲ. ಕಮಲ್ ನಟನೆಯ ಥಗ್ ಲೈಫ್ ಚಲನಚಿತ್ರದ ಬ್ಯಾನ್​ಗೆ ರಾಜ್ಯದಲ್ಲಿ ಕನ್ನಡಪರ ಸಂಘಟನೆಗಳು ಮುಂದಾಗಿವೆ. ಈ ಕೂಡಲೇ ಕನ್ನಡಿಗರ ಕ್ಷಮೆಯಾಚಿಸುವಂತೆ ಚಲನಚಿತ್ರ ವಾಣಿಜ್ಯ ಮಂಡಳಿ ಈಗಾಗಲೇ ಸೂಚನೆ ನೀಡಿದೆ. ಈ ನಡುವೆ ನಾನು ಕ್ಷಮೆ ಕೇಳುವುದಿಲ್ಲ...

ಇನ್ನು ಒಂದೇ ವಾರದಲ್ಲಿ ಗೃಹಲಕ್ಷ್ಮೀ ಹಣ ಜಮೆಯಾಗುತ್ತದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Political News: ರಾಜ್ಯದ ಗ್ಯಾರಂಟಿಗಳಲ್ಲಿ onದಾದ ಗೃಹಲಕ್ಷ್ಮೀ ಯೋಜನೆ. ಪ್ರತೀ ತಿಂಗಳು ಗೃಹಿಣಿಯರಿಗೆ 2 ಸಾವಿರ ರೂಪಾಯಿ ಕ``ಡುವುದು ಈ ಯೋಜನೆಯ ನಿರ್ಧಾರವಾಗಿದ್ದರೂ, ತಿಂಗಳಿಗೆ ಸರಿಯಾಗಿ ಹಣ ಖಾತೆಯಲ್ಲಿ ಜಮೆಯಾಗುತ್ತಿಲ್ಲ ಅನ್ನೋದು ಹಲವು ಗೃಹಿಣಿಯರ ದೂರು. ಆದರೆ ಈಗಾಗಲೇ ಜನವರಿ, ಫೆಬ್ರವರಿ ತಿಂಗಳ ಗೃಹಲಕ್ಷ್ಮೀ ಹಣ ಖಾತೆಗೆ ಬಂದಿದ್ದು, ಮಾರ್ಚ್ ಏಪ್ರಿಲ್ ತಿಂಗಳ ಹಣವನ್ನು...

National Political News: ಪಾಕ್​ ಗೊಡ್ಡು ಬೆದರಿಕೆಗೆ! ಸಿಎಂ ಖಡಕ್ ಕೌಂಟರ್.!

National Political News: ಭಾರತಕ್ಕೆ ಬ್ರಹ್ಮಪುತ್ರ ನದಿಯ ಹರಿವನ್ನು ಚೀನಾ ಕೂಡ ನಿಲ್ಲಿಸಬಹುದು ಎಂದು ಹೇಳುವ ಮೂಲಕ ಪಾಕಿಸ್ತಾನ ಇನ್ನೊಂದು ಬೆದರಿಕೆಯ ತಂತ್ರವನ್ನು ಅನುಸರಿಸಲು ಮುಂದಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಪಾಕ್ ವಿರುದ್ಧ ಕಿಡಿ ಕಾರಿದ್ದಾರೆ. ಈ ಮೂಲಕ ಬ್ರಹ್ಮಪುತ್ರ ನದಿಯ ಮೇಲೆ ಭಾರತಕ್ಕಿರುವ ಹಕ್ಕಿನ ಬಗ್ಗೆ ಎಳೆಎಳೆಯಾಗಿ ವಿವರಿಸಿದ್ದಾರೆ. ಪಾಕಿಸ್ತಾನ...

ಘೋಷಣೆ, ಆಕ್ರೋಶ.! ಕೆನಾಲ್ ಗಲಾಟೆ! ಬ್ಲ್ಯಾಕ್ ಮೇಲ್ ತಂತ್ರವನ್ನ ಬಿಚ್ಚಿಡ್ತೀನಿ!: ಡಿ.ಕೆ.ಶಿವಕುಮಾರ್

Political News: ಹೇಮಾವತಿ ನಾಲಾ ಜೀಡಣೆ ಯೋಜನೆ ವಿರುದ್ಧ ಹೋರಾಟಗಾರರ ಬ್ಲ್ಯಾಕ್ ಮೇಲ್, ಬೇಡಿಕೆ ಏನೆಂಬುವುದನ್ನು ಸಮಯ ಬಂದಾಗ ಎಲ್ಲ ಬಹಿರಂಗಪಡಿಸುತ್ತೇನೆ. ಕಾನೂನು ಕೈಗೆತ್ತಿಕೊಂಡು ಸರ್ಕಾರವನ್ನು ಬೆದರಿಸಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೇಮಾವತಿ ಲಿಂಕ್‌ ಕೆನಾಲ್‌ ಯೋಜನೆ ವಿರೋಧಿಸಿ ನಡೆಸಲಾಗುತ್ತಿರುವ ಪ್ರತಿಭಟನೆ ರಾಜಕೀಯ...

ಮುಸ್ಲಿಂ ಓಲೈಕೆಗೆ ಹಿಂದುಗಳ ಮೇಲೆ ಕೇಸ್! ಡಿಕೆಶಿ ಕ್ಷಮೆ ಕೇಳಲಿ: ಆರ್.ಅಶೋಕ್ ಆಗ್ರಹ

Political News: ರಾಜ್ಯ ಸರ್ಕಾರ ಹಿಂದೂಗಳನ್ನು ಗುರಿಯಾಗಿಸಿಕೊಂಡಿದ್ದು, ಹಿಂದೂಗಳ ಗುರಿಯಾಗಿಸಲು ವಿಶೇಷ ಕಾರ್ಯಪಡೆ ರಚಿಸಿದೆ ಎಂದು ಬಿಜೆಪಿ ಕಿಡಿಕಾರಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು, ದಕ್ಷಿಣ ಕನ್ನಡದಲ್ಲಿ ಹಿಂದೂ ನಾಯಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ಕಾರ್ಯಪಡೆ ರಚಿಸಲಾಗಿದೆ.ರಾಜ್ಯ ಸರ್ಕಾರ ಹಿಂದೂಗಳ ಗುರಿಯಾಗಿಸಿಕೊಂಡಿದ್ದು, ಹಿಂದೂ ಕಾರ್ಯಕರ್ತರ ವಿರುದ್ಧ ಸುಳ್ಳು ಪ್ರಕರಣಗಳನ್ನು...

ಆ‌ರ್.ಸಿ.ಬಿ ಗೆಲುವಿಗಾಗಿ ವಿಶೇಷ ಪೂಜೆ – ಸಿದ್ದಾರೂಢರಿಗೆ ಅಭಿಷೇಕ, ಪೂಜೆ ಸಲ್ಲಿಕೆ..!

Hubli News: ಹುಬ್ಬಳ್ಳಿ: ಹದಿನೆಂಟು ವರ್ಷಗಳ ಬಳಿಕ ಆರ್.ಸಿ.ಬಿ ಪೈನಲ್ ಗೆ ಬಂದಿದ್ದು, ಈ ನಿಟ್ಟಿನಲ್ಲಿ ಆರ್.ಸಿ.ಬಿ ಗೆಲುವಿಗಾಗಿ ಅಭಿಮಾನಿಗಳು ಹುಬ್ಬಳ್ಳಿಯ ಸಿದ್ದಾರೂಢರ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಇಂದು ಆರ್‌ಸಿಬಿ ಪಂಜಾಬ್ ಫೈನಲ್ ಪಂದ್ಯ ಹಿನ್ನೆಲೆಯಲ್ಲಿ ಆರ್‌ಸಿಬಿ ಗೆಲುವಿಗಾಗಿ ಅಭಿಮಾನಿಗಳಿಂದ ವಿಶೇಷ ಪೂಜೆ ನಡೆಸಿದ್ದು, ಸಿದ್ಧಾರೂಢರಿಗೆ ಅಭಿಷೇಕ ಸಲ್ಲಿಸುವ ಮೂಲಕ ವಿಶೇಷ ಪೂಜೆ ಸಲ್ಲಿಸಲಾಯಿತು....

ಓಸಿ ಸಂಖ್ಯೆ ಬರೆಯುತ್ತಿದ್ದ ವ್ಯಕ್ತಿ ಅಂದರ್ ! ನಗದು ಪೊಲೀಸ್‌ ವಶ

Dharwad News: ಕುಂದಗೋಳ : ಸಂಶಿ - ಕಮಡೊಳ್ಳಿ ಮಾರ್ಗ ಮಧ್ಯದಲ್ಲಿ ಹಿರೇಹರಕುಣಿ ಗ್ರಾಮದ ಶಿವಪ್ಪ ದೊಡ್ಡಮನಿ ಓಸಿ ಬರೆಯುತ್ತಿದ್ದಾಗ ಪೊಲೀಸರು ಬಂಧಿಸಿದ ಘಟನೆ ಶುಕ್ರವಾರ ನಡೆದಿದೆ. ಹೌದು ! ಸಾರ್ವಜನಿಕರಿಂದ ಹಣ ಪಡೆದು ಓಸಿ ಆಡುತ್ತಿದ್ದಾಗ ದಾಳಿ ನಡೆಸಿ ಆರೋಪಿಯಿಂದ ₹1785 ನಗದು ಹಣ, ಚೀಟಿ, ಪೆನ್ ವಶಪಡಿಸಿಕೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಕುಂದಗೋಳ...

Dharwad News: ಇಸ್ಪೀಟ್ ಅಡ್ಡೆ ಮೇಲೆ ಪೋಲೀಸರ ದಾಳಿ – ಆರೋಪಿ ಅರೆಸ್ಟ್ !

Dharwad News: ಕುಂದಗೋಳ : ರಟ್ಟಿಗೇರಿ ಗ್ರಾಮದ ಹೊರವಲಯದಲ್ಲಿ ಇಸ್ಪೀಟ್ ಆಡುತ್ತಿದ್ದವರ ಮೇಲೆ ದಾಳಿ ನಡೆಸಿದ ಪೊಲೀಸರು 6 ಜನ ಹಾಗೂ ₹13.200 ನಗದು ಹಣ ವಶಪಡಿಸಿಕೊಂಡ ಘಟನೆ ಶನಿವಾರ ನಡೆದಿದೆ. ಹೌದು ! ಕುಂದಗೋಳ ತಾಲೂಕಿನ ಗುಡಗೇರಿ ಗ್ರಾಮದ ಮಂಜುನಾಥ ಕತ್ತಿ, ಅತ್ತಿಗೇರಿ ಗ್ರಾಮದ ನಿಸಾರ ಅಹ್ಮದ ಬಟಕುರ್ಕಿ, ಮಂಡಿಗನಾಳ ಗ್ರಾಮದ ಶಿವರೆಡ್ಡೆಪ್ಪ ತಿರಕಣ್ಣವರ...

ಗಡಿಪಾರು ಆದೇಶ ಹಿಂಪಡೆಯದಿದ್ದಲ್ಲಿ ಆಗುವ ಪರಿಣಾಮಗಳಿಗೆ ರಾಜ್ಯ ಸರ್ಕಾರವೇ ಜವಾಬ್ದಾರಿ: ವಿಜಯೇಂದ್ರ

Political News: ದಕ್ಷಿಣ ಕನ್ನಡದಲ್ಲಿ ಕೋಮುಗಲಭೆ ತಡೆಯಲು ರಾಜ್ಯ ಸರ್ಕಾರ ಕೆಲವು ಹಿಂದೂ ಮುಖಂಡರನ್ನು ಗಡಿಪಾರು ಮಾಡುವ ಯೋಜನೆ ರೂಪಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತುರ್ತುಪರಿಸ್ಥಿತಿ ಕುಖ್ಯಾತಿಯ ಕಾಂಗ್ರೆಸ್ ಕರಾವಳಿ ಪ್ರದೇಶದಲ್ಲಿ ಮತ್ತೆ ಅದನ್ನು ಜನರಿಗೆ ನೆನಪಿಸಲು ಹೊರಟು ಹಿಂದೂ ಪ್ರಮುಖರು ಹಾಗೂ ಬಿಜೆಪಿ ಹಿಂದೂ ಕಾರ್ಯಕರ್ತರನ್ನು ಬೆದರಿಸಲು ಹೊರಟಿದೆ. ಕಾಂಗ್ರೆಸ್ ಸರ್ಕಾರ...

Sandalwood News: ನಟ ಕಮಲ್ ಹಾಸನ್‌ಗೆ ಕನ್ನಡ ಪುಸ್ತಕ ನೀಡಿದ ನಟಿ ರಂಜಿನಿ ರಾಘವನ್

Sandalwood News: ಚೆನ್ನೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ತಮಿಳಿನಿಂದ ಹುಟ್ಟಿದ್ದು ಎಂದು ನಟ ಕಮಲ್ ಹಾಸನ್ ಹೇಳಿದ್ದರು. ಇದಕ್ಕಾಗಿ ಕಮಲ್ ಹಾಸನ್ ಕನ್ನಡಿಗರಲ್ಲಿ ಕ್ಷಮೆಯಾಚಿಸಬೇಕು ಎಂದು ಕೇಳಿದರೂ ಕೂಡ ಕಮಲ್ ನಾನು ಕ್ಷಮೆ ಕೇಳುವುದಿಲ್ಲವೆಂದು ಹೇಳಿದ್ದರು. ಹೀಗಾಗಿ ಅವರ ಥಗ್ ಲೈಫ್ ಚಿತ್ರವನ್ನು ಕರ್ನಾಟಕದಲ್ಲಿ ಬ್ಯಾನ್ ಮಾಡಲು ಕನ್ನಡ ಚಲನಚಿತ್ರ ಮಂಡಳಿ ನಿರ್ಧರಿಸಿದೆ. ಹೀಗಿರುವಾಗ,...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img