Saturday, September 19, 2026

Rahul Gandhi

Chanakya Neeti: ಈ 3 ಗುಣಗಳನ್ನು ಅಳವಡಿಸಿಕೊಂಡಾಗ ಮಾತ್ರ ಗೌರವ ಸಿಗುತ್ತದೆ

Chanakya Neeti: ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹಲವು ವಿಷಯಗಳ ಬಗ್ಗೆ ವಿವರಿಸಿದ್ದಾರೆ. ಮದುವೆ, ಜೀವನ, ಆರ್ಥಿಕ ಪರಿಸ್ಥಿತಿ ಹೀಗೆ ಎಲ್ಲದರ ಬಗ್ಗೆ ವಿವರಿಸಿದ್ದಾರೆ. ಅದೇ ರೀತಿ ಚಾಣಕ್ಯರು ನಾವು ಯಾವ 3 ಗುಣಗಳನ್ನು ಅಳವಡಿಸಿಕ``ಂಡಾಗ ನಮಗೆ ಗೌರವ ಸಿಗುತ್ತದೆ ಅಂತಲೂ ಹೇಳಿದ್ದಾರೆ. ಹಾಗಾದ್ರೆ ಯಾವುದು ಆ 3 ಗುಣಗಳು ಅಂತಾ ತಿಳಿಯೋಣ ಬನ್ನಿ.. ...

Health Tips: ಅಗತ್ಯಕ್ಕಿಂತ ಹೆಚ್ಚು ತಾಮ್ರದ ಪಾತ್ರೆಯಲ್ಲಿರುವ ನೀರು ಕುಡಿಯಬೇಡಿ..

Health Tips: ತಾಾಮ್ರದ ತಂಬಿಗೆ ಅಥವಾ ಪಾತ್ರೆಯಲ್ಲಿ ರಾತ್ರಿಯಿಡೀ ನೀರನ್ನು ಇರಿಸಿ, ಮರುದಿನ ಬೆಳಿಗ್ಗೆ ಆ ನೀರನ್ನು ಕುಡಿದರೆ, ನಮ್ಮ ಆರೋಗ್ಯ ಅಭಿವೃದ್ಧಿಯಾಗುತ್ತದೆ ಅಂತಾ ಹೇಳಲಾಗುತ್ತದೆ. ಆದರೆ ತಾಮ್ರದ ತಂಬಿಗೆಯಲ್ಲಿರಿಸಿದ ನೀರನ್ನು ಅಗತ್ಯಕ್ಕಿಂತ ಹೆಚ್ಚು ಕುಡಿದರೆ, ನಮ್ಮ ಆರೋಗ್ಯಕ್ಕೆ ಅಪಾಯವಾಗುತ್ತದೆ. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ತಿಳಿಯೋಣ ಬನ್ನಿ.. ಈಗ ತಾಮ್ರದ ಬಾಟಲಿಯೇ ಬಂದಿದೆ....

ಪ್ಯಾರಾ ಮೆಡಿಕಲ್‌ ವಿದ್ಯಾರ್ಥಿನಿಯ ಸೂ*ಸೈಡ್ ಕೇಸ್‌ಗೆ ಪ್ರೇಮ ಕಹಾನಿಯ ನಂಟು..?

ಚಿಕ್ಕನಾಯಕನಹಳ್ಳಿ ತಾಲೂಕಿನ ಸಿದ್ದನಕಟ್ಟೆ ಗ್ರಾಮದಲ್ಲಿ ಪ್ಯಾರಾ ಮೆಡಿಕಲ್‌ ವಿದ್ಯಾರ್ಥಿನಿ ಅಶ್ವಿನಿ (20) ನೇಣು ಬಿಗಿದುಕೊಂಡು ಮೃತಪಟ್ಟ ಪ್ರಕರಣಕ್ಕೆ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಹೊಟ್ಟೆ ನೋವಿನಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದು ಆದರೆ ಇದೀಗ ಪ್ರಿಯಕರನಿಂದಲೇ ಅಶ್ವಿನಿ ಸಾವಿಗೆ ಕಾರಣ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ. ಮೃತ ಅಶ್ವಿನಿ, ದೇವರಾಜು–ನಾಗರತ್ನಮ್ಮ ದಂಪತಿಯ ದ್ವಿತೀಯ ಪುತ್ರಿ. ತುಮಕೂರಿನಲ್ಲಿ...

ತಾಯಿ ಭುವನೇಶ್ವರಿ, ಚಾಮುಂಡೇಶ್ವರಿಯ ಬಗ್ಗೆ ಬಾನು ಮುಷ್ತಾಕ್ ಗೌರವ ವ್ಯಕ್ತಪಡಿಸಲಿ: ಸಂಸದ ಯದುವೀರ್

Political News:  ಈ ಬಾರಿ ಮೈಸೂರು ದಸರಾವನ್ನು ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದಾರೆಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. ಆದರೆ ಇದರ ವಿರುದ್ಧ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದೀಗ ಮೈಸೂರು ಸಂಸದ ಯದುವೀರ್ ಕೂಡ ಈ ಬಗ್ಗೆ ಬರೆದಿದ್ದು, ತಾಯಿ ಭುವನೇಶ್ವರಿ, ಚಾಮುಂಡೇಶ್ವರಿಯ ಬಗ್ಗೆ ಬಾನು ಮುಷ್ತಾಕ್ ಗೌರವ ವ್ಯಕ್ತಪಡಿಸುವುದು ಅತ್ಯಗತ್ಯ...

Hubli: ಧರ್ಮಸ್ಥಳದ ವಿರುದ್ಧದ ಷಡ್ಯಂತ್ರ; ಹುಬ್ಬಳ್ಳಿಯಲ್ಲಿ ಬಿಜೆಪಿ ಪ್ರತಿಭಟನೆ

Hubli News: ಹುಬ್ಬಳ್ಳಿ: ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಮಾಡಲಾಗಿದೆ. ಹಿಂದೂಗಳ ಧಾರ್ಮಿಕ ಭಾವನೆಗೆ ದಕ್ಕೆ ತರಲಾಗುತ್ತಿದೆ. ಷಡ್ಯಂತ್ರ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಜರುಗಿಸುವಂತೆ ಆಗ್ರಹಿಸಿ ಭಾರತೀಯ ಜನತಾ ಪಕ್ಷದ ವತಿಯಿಂದ ಶಾಸಕ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದು, ಎಸ್.ಐ.ಟಿ...

ಸೆಪ್ಟೆಂಬರ್ 2ಕ್ಕೆ ಅಲ್ಲ, 1ರ ರಾತ್ರಿಯೇ ಸಿಗೋಣ್ವಾ.?: ಬರ್ತ್‌ಡೇಗೆ ಅಭಿಮಾನಿಗಳನ್ನು ಇನ್ವೈಟ್ ಮಾಡಿದ ಕಿಚ್ಚ

Sandalwood News: ಸೆಪ್ಟೆಂಬರ್ 2ರಂದು ಕಿಚ್ಚ ಸುದೀಪ್ ಬರ್ತ್‌ಡೇ ಇದ್ದು, ಬಾಸ್ ಬರ್ತ್‌ಡೇನಾ ಸಖತ್ ಸ್ಪೆಶಲ್ ಆಗಿ ಸೆಲೆಬ್ರೇಟ್ ಮಾಡ್ಬೇಕು ಅಂತಾ, ಅವರ ಫ್ಯಾನ್ಸ್ ಕಾಯ್ತಾ ಇದ್ದಾರೆ. ಈ ಮಧ್ಯೆ ಕಿಚ್ಚ ಸುದೀಪ್ ಟ್ವೀಟ್ ಮಾಡಿ, ಸೆಪ್ಟೆಂಬರ್ 2ಕ್ಕೆ ಅಲ್ಲ, 1ರ ರಾತ್ರಿಯೇ ಸಿಗೋಣ್ವಾ ಅಂತಾ ಕೇಳುವ ಮೂಲಕ, ಫ್ಯಾನ್ಸ್ ಖುಷಿಯನ್ನು ಇಮ್ಮಡಿ ಮಾಡಿದ್ದಾರೆ. ಕಿಚ್ಚನ...

Horoscope: ಪ್ರವಾಸದ ಬಗ್ಗೆ ಹೆಚ್ಚು ತಿಳುವಳಿಕೆ ಇರುವ ರಾಶಿಯವರು ಇವರು

Horoscope: ನೀವು ಪ್ರವಾಸ ಪ್ಲಾನ್ ಮಾಡಿದಾಗ, ನಿಮ್ಮ ಗ್ರೂಪ್‌ನಲ್ಲಿ ಯಾರಾದರೂ ಪ್ರವಾಸದ ಬಗ್ಗೆ ತುಂಬಾ ನಾಲೆಜ್ ಇರುವ ವ್ಯಕ್ತಿ ಇದ್ದೇ ಇರುತ್ತಾರೆ. ಪ್ರವಾಸಕ್ಕೆ ಹೋಗುವಾಗ, ಈ ದಾರಿಯಲ್ಲಿ ಹೋಗಬೇಕು. ಏನೇನು ತರಬೇಕು..? ಎಲ್ಲಿ ಉಳಿಯಬೇಕು ಎಲ್ಲವೂ ಅವರಿಗೆ ತಿಳಿದಿರುತ್ತದೆ. ಅಂಥ ರಾಶಿಗಳ ಬಗ್ಗೆ ನಾವಿಂದು ಹೇಳಲಿದ್ದೇವೆ. ಧನು ರಾಶಿ: ಧನು ರಾಶಿಯವರು ಪ್ರವಾಸ ಮಾಡೋದ್ರಲ್ಲಿ ನಂಬರ್...

Health Tips: ಊಟದ ಬಳಿಕ ನೀವು ಮಾಡುವ ಈ ತಪ್ಪುಗಳೇ ನಿಮ್ಮ ಆರೋಗ್ಯ ಹಾಳು ಮಾಡುತ್ತದೆ.

Health Tips: ಊಟ ಮಾಡುವ ಸಮಯಕ್ಕೆ ಸರಿಯಾಗಿ ಮಾಡಿದರೆ, ಆರೋಗ್ಯಕರ ಆಹಾರ ಸೇವಿಸಿದರೆ, ಹೆಚ್ಚು ಟೆನ್ಶನ್ ತೆಗೆದುಕ``ಳ್ಳದೇ, ನೆಮ್ಮದಿಯಾಗಿದ್ದರೆ, ಹಲವು ರೋಗಗಳು ನಮ್ಮಿಂದ ದೂರವಿರುತ್ತದೆ. ಆದರೆ ನೀವು ಊಟವಾದ ಬಳಿಕ ಮಾಡುವ ಕೆಲ ತಪ್ಪುಗಳು ನಿಮ್ಮ ಆರೋಗ್ಯವನ್ನು ನಿಮ್ಮಿಂದ ಕಸಿಯಬಹುದು. ಹಾಗಾದ್ರೆ ಆ ತಪ್ಪುಗಳು ಯಾವುದು ಅಂತಾ ತಿಳಿಯೋಣ ಬನ್ನಿ. ಊಟವಾದ ತಕ್ಷಣ ಕಾಫಿ...

ದಸರಾ ಉದ್ಘಾಟನೆ ಬಾನು ಮುಷ್ತಾಕ್ ಆಯ್ಕೆ ಖಂಡನೀಯ: ಹಿಂದೂ ಭಾವನೆಗೆ ಸರ್ಕಾರ ಧಕ್ಕೆ ತರುತ್ತಿದೆ: ಮುತಾಲಿಕ್

Hubli News: ಹುಬ್ಬಳ್ಳಿ: ಮೈಸೂರಿನ ದಸರಾ ಹಬ್ಬದ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಸ್ತಕಾ ಅವರನ್ನು ಆಯ್ಕೆ ಮಾಡಿರುವುದು ರಾಜ್ಯ ಸರ್ಕಾರದ ತುಷ್ಟಿಕರಣ ಹಾಗೂ ವೋಟ್ ಬ್ಯಾಂಕ್ ರಾಜಕಾರಣ. ಇದನ್ನು ಶ್ರೀರಾಮಸೇನಾ ಸೇನೆ ಖಂಡಿಸುತ್ತದೆ ಎಂದು ಶ್ರೀರಾಮಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು.. ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಚಾಮುಂಡೇಶ್ವರಿ ಹಿಂದೂಗಳ ಆರಾಧ್ಯ...

Health tips: ಸಡನ್ ಆಗಿ ಬಿಪಿ ಲೋ ಆದರೆ ಏನು ಮಾಡಬೇಕು..?

Health tips: ಬಿಸಿಲಿನ ತಾಪ, ಸರಿಯಾದ ಸಮಯಕ್ಕೆ ಆಹಾರ ಸೇವನೆ ಮಾಡದಿರುವುದು, ಆರೋಗ್ಯಕರ ಆಹಾರ ಸೇವನೆ ಮಾಡದಿರುವುದು, ಹೆಚ್ಚು ಟೆನ್ಶನ್ ತೆಗೆದುಕ``ಳ್ಳುವುದು, ಇತ್ಯಾದಿ ಲೋ ಬಿಪಿ ಲಕ್ಷಣ. ಹಾಗಾದ್ರೆ ಸಡನ್ ಆಗಿ ಲೋ ಬಿಪಿ ಬಂದ್ರೆ ಏನು ಮಾಡಬೇಕು ಅಂತಾ ತಿಳಿಯೋಣ ಬನ್ನಿ.. ಲೋ ಬಿಪಿಯಾದಾಗ, ನಮ್ಮ ದೇಹದ ಬಣ್ಣ ತಿಳಿ ಹಳದಿ ಬಣ್ಣಕ್ಕೆ ತಿರುಗುತ್ತದೆ. ದೇಹ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img