ನವದೆಹಲಿ : ಬಿಹಾರದಲ್ಲಿ ಕೆಲವೇ ತಿಂಗಳುಗಳಲ್ಲಿ ಎದುರಾಗಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಈಗಿನಿಂದಲೇ ತಮ್ಮ ತಯಾತಿ ಶರುಮಾಡಿಕೊಂಡಿವೆ. ಕಳೆದ ಕೆಲ ದಿನಗಳ ಹಿಂದಷ್ಟೇ ಬಿಹಾರಕ್ಕೆ ಬೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಪಕ್ಷಗಳ ವಿರುದ್ಧ ಅಬ್ಬರಿಸುವ ಮೂಲಕ ತಮ್ಮ ಚುನಾವಣಾ ರಣ ಕಹಳೆ ಮೊಳಗಿಸಿದ್ದರು. ಇನ್ನೂ ಇದೀಗ ಕಾಂಗ್ರೆಸ್...
Political News: ನ್ಯಾಷನಲ್ ಹೆರಾಲ್ಡ್ ಹಗರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್ ಗಾಂಧಿ ವಿರುದ್ಧ ಇಡಿ ಚಾರ್ಜ್ ಶೀಟ್ ದಾಖಲಿಸಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ. ಅಲ್ಲದೆ ಇದನ್ನು ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಸಹಿಸಿಕೊಳ್ಳುವುದಿಲ್ಲ, ಇದರ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ ಎಂದು ಎಚ್ಚರಿಸಿದ್ದಾರೆ.
https://youtu.be/6IFCRWOq26o
ಈ ಕುರಿತು ಮಾತನಾಡಿರುವ ಅವರು, ಕಾಂಗ್ರೆಸ್ ಪಕ್ಷದ...
Political News: ಇಷ್ಟು ವರ್ಷಗಳ ಕಾಲ ಬಿಹಾರದಲ್ಲಿ ಕಾಂಗ್ರೆಸ್ ಮಾಡಬೇಕಾದ್ದನ್ನು ಮಾಡಲಿಲ್ಲ ಎಂದು ಒಪ್ಪಿಕೊಳ್ಳುವ ಮೊದಲ ವ್ಯಕ್ತಿ ನಾನೇ. ನಾವು ನಮ್ಮ ಹಿಂದಿನ ತಪ್ಪುಗಳಿಂದ ಕಲಿಯುತ್ತಿದ್ದೇವೆ ಎಂದು ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ. ಪಟ್ನಾದಲ್ಲಿ ನಡೆದ ಸಂವಿಧಾನ ಉಳಿಸಿ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಹಾರದಲ್ಲಿ ರಾಜ್ಯ ಕಾಂಗ್ರೆಸ್ ಘಟಕದಲ್ಲಿ ಹಲವು...
Political News: ತಮ್ಮ ನಾಲ್ಕು ದಿನಗಳ ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಸಭೆಯ ವಿಪಕ್ಷನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ರಾಜ್ಯ ರಾಜಕಾರಣದ ಮಹತ್ವದ ವಿಚಾರಗಳನ್ನು ಚರ್ಚೆ ಮಾಡಿದ್ದಾರೆ. ಅಲ್ಲದೆ ಪ್ರಮುಖವಾಗಿ ರಾಜ್ಯದಲ್ಲಿ ಖಾಲಿ ಇರುವ ವಿಧಾನ ಪರಿಷತ್ ಸ್ಥಾನಗಳ ಭರ್ತಿಯ ಕುರಿತು ಹಾಗೂ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಕುತೂಹಲಕಾರಿ ಸಮಾಲೋಚನೆ ನಡೆಸಿದ್ದಾರೆ.
https://youtu.be/0ELi_X7geI4
ಇನ್ನೂ ಇದೇ...
Political News: ಮೈಸೂರಿನ ಉದಯಗಿರಿಯಲ್ಲಿ ನಿನ್ನೆ ನಡೆದ ಕಲ್ಲು ತೂರಾಟ, ನಾಗರಿಕ ಸಮಾಜ ತಲೆತಗ್ಗಿಸುವಂಥದ್ದು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಮಾಧ್ಯಮದ ಜೊತೆಗೆ ಮಾತನಾಡಿದ ಪ್ರತಾಾಪ್ ಸಿಂಹ, ವಾಟ್ಸಪ್ನಲ್ಲಿ ರಾಹುಲ್ ಗಾಂಧಿ, ಅರವಿಂದ್ ಕೇಜ್ರಿವಾಲ್, ಅಖಿಲೇಶ್ ಯಾದವ್ ಫೋಟೋ ಜೋಡಿಸಿ, 3 ಈಡಿಯಟ್ಸ್ ಎಂದು ಹಾಕಿದ್ದಕ್ಕೆ, ರೊಚ್ಚಿಗೆದ್ದ ಮುಸ್ಲಿಂರು ಕಲ್ಲು ತೂರಾಟ ನಡೆಸಿದ್ದಾರೆ....
ಆಡಳಿತ - ಪ್ರತಿಪಕ್ಷಗಳ ನಡುವೆ ಸೈದ್ಧಾಂತಿಕ ಹಾಗೂ ರಾಜಕೀಯ ಸಮರಕ್ಕೆ ನಡೀತಾನೆ ಇರುತ್ತೆ. ಅದೇ ರೀತಿ ಗುರುವಾರ ಹಿಂದೆಂದೂ ಕಂಡುಕೇಳರಿಯದ ಆಘಾತಕಾರಿ ಘಟನೆಗಳಿಗೆ ಸಂಸತ್ ಭವನ ಸಾಕ್ಷಿಯಾಗಿದೆ. ಹಾಗಾದರೆ ಏನಾಗಿತ್ತು ಅಂತಾ ನೊಡೊದಾದ್ರೆ.... ಬಿ.ಆರ್ ಅಂಬೇಡ್ಕರ್ ಗೆ ಅವಮಾನ ಮಾಡಿದ ಆರೋಪದ ಮೇಲೆ ಸಂಸತ್ ಭವನದೊಳಗೆ ವಿರೋಧ ಪಕ್ಷದ ಸಂಸದರು ಮತ್ತು ಬಿಜೆಪಿ ಸದಸ್ಯರ...
Political News: ಕೇಂದ್ರ ಗೃಹ ಸಚಿವ ಅಮಿತ್ ಶಾ ಅಂಬೇಡ್ಕರ್ ಬಗ್ಗೆ ಹೇಳಿದ ಹೇಳಿಕೆ ಖಂಡಿಸಿ, ನಿನ್ನೆ ಸಂಸತ್‌ನಲ್ಲಿ ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸಿದರು.
ಈ ವೇಳೆ ರಾಹುಲ್ ಗಾಂಧಿ ಕಾರಣದಿಂದಾಗಿ, ಬಿಜೆಪಿಯ ಇಬ್ಬರು ಸಂಸದರಿಗೆ ಪೆಟ್ಟಾಗಿದೆ ಎಂದು ಆರೋಪಿಸಲಾಗಿದೆ. ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ರಾಹುಲ್ ಗಾಂಧಿ ನೂಕಿದ್ದರಿಂದಲೇ, ನಾನು ಬಿದ್ದು ನನಗೆ ಪೆಟ್ಟಾಗಿದೆ ಎಂದಿದ್ದಾರೆ....
Political News: ಹಾವೇರಿ: ಶಿಗ್ಗಾಂವ-ಸವಣೂರ ವಿಧಾನಸಭಾ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿರುವ ಬೆನ್ನಲ್ಲೇ ಕಾಂಗ್ರೆಸ್ಸಿನ ಸಂಭ್ರಮ ಮನೆ ಮಾಡಿದ್ದು, ಮಾಜಿ ಸಿಎಂ ಸಾಮ್ರಾಜ್ಯವನ್ನು ಛಿದ್ರ ಮಾಡಿದ ಕಾಂಗ್ರೆಸ್ಸಿನ ಅಭ್ಯರ್ಥಿಯ ಗೆಲುವು ಕಾಂಗ್ರೆಸ್ಸಿನ ಕಾರ್ಯಕರ್ತರಲ್ಲಿ ಹರ್ಷೋದ್ಘಾರ ಇಮ್ಮಡಿಗೊಂಡಿದೆ.
https://youtu.be/cUc8TUf3lVE
ಹೌದು.. ಮಾಜಿ ಸಿಎಂ ಪುತ್ರ ಭರತ್ ಬೊಮ್ಮಾಯಿ ಕಾಂಗ್ರೆಸ್ಸಿನ ಯಾಸಿರ್ ಖಾನ್ ಪಠಾಣ ವಿರುದ್ಧ ಸೋಲು ಅನುಭವಿಸಿದ್ದು, ಹಾವೇರಿ ಜಿಲ್ಲೆಯ...
Political News: ಹುಬ್ಬಳ್ಳಿ: ದೇಶಾದ್ಯಂತ ಕಾಂಗ್ರೇಸ್ ಪಕ್ಷ ನಶಿಸಿ ಹೋಗ್ತಾ ಇದೆ. ಕಾಂಗ್ರೇಸ್ ಪಕ್ಷ ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷ ಆಗೋಕು ಯೋಗ್ಯವಲ್ಲದ ಸ್ಥಿತಿ ಇದೆ. ಪ್ರಧಾನ ಮಂತ್ರಿ ಹೇಳಿದಂತೆ ಕಾಂಗ್ರೇಸ್ ಪಕ್ಷ ಪರಜೀವ ಪಕ್ಷ. ಸ್ವಂತ ದೇಹ ಇಲ್ಲದೇ ಕಾಂಗ್ರೇಸ್ ಪಕ್ಷ ಅತೃಪ್ತ ಆತ್ಮ ಇದ್ದಂತಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
https://youtu.be/cUc8TUf3lVE
ನಗರದಲ್ಲಿಂದು...
Political News: ಅದಾನಿ ವಿರುದ್ಧ ಅಮೆರಿಕದಲ್ಲಿ ಅರೆಸ್ಟ್ ವಾರಂಟ್ ಜಾರಿಯಾಗಿದ್ದು, ಇದುವರೆಗೂ ಅದಾನಿ ಅರೆಸ್ಟ್ ಆಗಿಲ್ಲ. ಈ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದು, ಅರೆಸ್ಟ್ ವಾರೆಂಟ್ ಬಂದಿದ್ದರೂ ಕೇಂದ್ರ ತನಿಖಾ ಸಂಸ್ಥೆಗಳು ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? ಅವರನ್ನು ರಕ್ಷಿಸುತ್ತಿರುವವರು ಯಾರು? ತಕ್ಷಣ ಅದಾನಿಯನ್ನು ಬಂಧಿಸಬೇಕು, ಇಲ್ಲದಿದ್ದರೆ ಅವರು ತಪ್ಪಿಸಿಕೊಳ್ಳುವ ಸಾಧ್ಯತೆಯೂ ಇದೆ. ಅದಾನಿಯಿಂದ ಅಂತಾರಾಷ್ಟ್ರೀಯ...