Political News: ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಜಾಹೀರಾತು ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಸಧ್ಯಕ್ಕೆ ರೀಲೀಫ್ ದೊರೆತಿದೆ. ಶುಕ್ರವಾರ (ಜೂ.7) 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ಜುಲೈ 30ಕ್ಕೆ ವಿಚಾರಣೆ ಮುಂದೂಡಲಾಗಿದೆ.
ಲೋಕಸಭಾ ಚುನಾವಣೆಯ ಗೆಲುವಿನ ಖುಷಿಯಲ್ಲಿದ್ದ ರಾಹುಲ್‌ಗೆ ಕೋರ್ಟ್ ಟೆನ್ಶನ್ ಶುರುವಾಗಿತ್ತು....
International News: ಕೆಲ ದಿನಗಳ ಹಿಂದಷ್ಟೇ ಭಾರತದಲ್ಲಿ ಕೆಲವರಿಗೆ ಹಕ್ಕಿಜ್ವರ ಬಂದಿದೆ ಎಂದು ಹೇಳಲಾಗಿದ್ದು, ಇದೀಗ ವಿಶ್ವದಲ್ಲೇ ಮೊದಲ ಬಾರಿ ಹಕ್ಕಿಜ್ವರದಿಂದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಮೆಕ್ಸಿಕೋದಲ್ಲಿ ಓರ್ವ ವ್ಯಕ್ತಿ ಹಕ್ಕಿಜ್ವರದಿಂದ ಸಾವನ್ನಪ್ಪಿದ್ದಾನೆ.
ಭಾರತದಲ್ಲಿ ಆಂದ್ರಪ್ರದೇಶ, ಮಹಾರಾಷ್ಟ್ರ, ಕೇರಳ, ಜಾರ್ಖಂಡ್‌ನಲ್ಲಿ ಹಕ್ಕಿಜ್ವರದ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಹಕ್ಕಿಜ್ವರ ಹಾಲು ಮತ್ತು ಹಸುವಿನಿಂದ ಹರಡುತ್ತದೆ ಎಂದು ಹೇಳಲಾಗಿದ್ದು,...
Political News: ಉತ್ತರಪ್ರದೇಶದಲ್ಲಿ ಬಿಜೆಪಿಗೆ ಹೆಚ್ಚು ಸೀಟು ಸಿಗದ ಕಾರಣ ನಟ, ಸುನೀಲ್ ಲಾಹಿರಿ ಆಕ್ರೋಶ ಹೊರಹಾಕಿದ್ದಾರೆ. ರಾಮಾಯಣ ಧಾರಾವಾಹಿಯಲ್ಲಿ ಲಕ್ಷ್ಮಣನ ಪಾತ್ರ ನಿರ್ವಹಿಸಿದ್ದ ಸುನೀಲ್, ಲೋಕಸಭೆ ಫಲಿತಾಂಶದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಯೋಧ್ಯೆಯಲ್ಲಿ ಸದಾ ರಾಜನಿಗೆ ದ್ರೋಹವೇ ಆಗಿದೆ. ಈ ಚುನಾವಣೆಯಲ್ಲಿ ನನ್ನಿಷ್ಟದ ಇಬ್ಬರು ವ್ಯಕ್ತಿಗಳು ಗೆದ್ದಿದ್ದಾರೆ. ಜೈ ಶ್ರೀರಾಮ್. ನಾನು ನಿಮಗೆ ಯಾವಾಗಲೂ...
Political News: ಕಾಂಗ್ರೆಸ್ ಸಚಿವ ನಾಗೇಂದ್ರ ಅವರ ಮೇಲೆ ಆರೋಪ ಬಂದ ಕಾರಣ, ನಾಗೇಂದ್ರ ರಾಜೀನಾಮೆ ನೀಡಲೇಬೇಕು ಎಂದು ಬಿಜೆಪಿ ಪಟ್ಟು ಹಿಡಿದಿತ್ತು. ಇದೀಗ, ನಾಗೇಂದ್ರ ಸ್ವಇಚ್ಛೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದಲ್ಲಿ ಸಚಿವ ನಾಗೇಂದ್ರ ಭಾಗಿಯಾಗಿದ್ದಾರೆಂದು ಆರೋಪಿಸಿ, ಬಿಜೆಪಿ ನಾಗೇಂದ್ರ ಮತ್ತು ಸಿಎಂ ಸಿದ್ದರಾಮಯ್ಯ ಹೊಣೆ ಹೊತ್ತು ರಾಜೀನಾಮೆ...
Political News: ಬಹುಮತ ಬರದಿದ್ದರೂ, ಮೈತ್ರಿ ಅಭ್ಯರ್ಥಿಗಳ ಸಹಾಯದಿಂದ ನರೇಂದ್ರ ಮೋದಿ ಮೂರನೇಯ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಜೂನ್ 9ರಂದು ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದಕ್ಕೂ ಮುನ್ನ ಮೋದಿ 8ನೇ ತಾರೀಕು 8 ಗಂಟೆಗೆ ಪ್ರಮಾಣವಚನ ಸ್ವೀಕರಿಸುತ್ತಾರೆಂದು ಹೇಳಲಾಗಿತ್ತು. ಆದರೆ, ದಿನಾಂಕ ಬದಲಾಗಿದ್ದು, ಭಾನುವಾರದ ದಿನ ಪ್ರಮಾಣವಚನ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮಕ್ಕೆ...
Political News: ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿದ್ದು, ವಾಲ್ಮೀಕಿ ನಿಗಮದಲ್ಲಿ ನೂರಾರು ಕೋಟಿಹಗರಣ ನಡೆದಿದೆ. ಪಕ್ಕದ ಹೈದ್ರಾಬಾದ್ ನಲ್ಲಿ ನಕಲಿ ಖಾತೆ ತೆರೆದು ನೂರಾರು ಕೋಟಿ ಅವ್ಯವಹಾರ ನಡೆದಿದೆ. ಅವ್ಯವಹಾರ ನಡೆದು ಇಷ್ಟು ದಿನ ಆದ್ರೂ ಸಚಿವ ನಾಗೇಂದ್ರ ರಾಜೀನಾಮೆ ನೀಡಿಲ್ಲ. ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ. ಒಬ್ಬ ಸಚಿವರ ಇಲಾಖೆಯಲ್ಲಿ...
Political News: ಚಿಕ್ಕೋಡಿ : ಅಥಣಿಯಲ್ಲಿಂದು ಮಾತನಾಡಿದ ಕಾಂಗ್ರೆಸ್ ಸಚಿವ ಸತೀಶ್ ಜಾರಕಿಹೊಳಿ, ಶಾಸಕ ಸವದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಅಥಣಿಯಲ್ಲಿ ಕಾರ್ಯಕರ್ತರಿಗಾಗಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿರುವ ಸತೀಶ್ ಜಾರಕಿಹೊಳಿ, ಹಗಲು ಕಂಡ ಬಾವಿಗೆ ರಾತ್ರಿ ಬೀಳಬಾರದು ಆದ್ರೆ ನಾವು ಬಿದ್ವಿ. ಸ್ಥಳೀಯ ಶಾಸಕರ ಬೆಂಬಲಿಗರು ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಮೋಸ ಮಾಡಿದ್ದಾರೆ. ಚುನಾವಣಾ ಪ್ರಚಾರದಲ್ಲೂ...
Movie News: ಕನ್ನಡ ಚಿತ್ರರಂಗದಲ್ಲೀಗ ಸ್ಟಾರ್ ಸಿನಿಮಾಗಳು ಮರುಬಿಡುಗಡೆ ಕಾಣುತ್ತಿವೆ. ಹೌದು, ಚಿತ್ರಮಂದಿರಗಳಿಗೆ ಜನರು ಹೋಗುತ್ತಿಲ್ಲ. ಯಾವುದೇ ಸಿನಿಮಾ ತೆರೆಕಂಡರೂ ಚಿತ್ರಮಂದಿರ ಬಣಗುಡುತ್ತಿದೆ.
ಅದರಲ್ಲೂ ಹೊಸಬರ ಸಿನಿಮಾಗಳು ರಿಲೀಸ್ ಆಗಿಬಿಟ್ಟರಂತೂ ಕಷ್ಟ ಹೇಳತೀರದು.ಮಾರ್ನಿಂಗ್ ಶೋಗೆ ಬೆರಳೆಣಿಕೆಯಷ್ಟು ಜನ ಕಾಣುವುದು ಬಿಟ್ಟರೆ, ಉಳಿದಂತೆ ಪ್ರದರ್ಶನಗಳಂತೂ ಖಾಲಿ ಖಾಲಿ. ಹೀಗಾಗಿ ಜನರನ್ನು ಥಿಯೇಟರ್ ನತ್ತ ಕರತರುವ ಸಲುವಾಗಿ ಸ್ಟಾರ್...
Movie News: ಬಹು ನಿರೀಕ್ಷಿತ ಕ್ರೀಡಾ ಕಥೆಯುಳ್ಳ "ಸಹಾರಾ" ಚಿತ್ರ ಇದೇ ಜೂನ್ 7ರಿಂದ ತೆರೆ ಕಾಣುತ್ತಿದೆ. ಸಾರಿಕಾ ರಾವ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ "ಸಹಾರಾ" ಚಿತ್ರ ಕನ್ನಡ ಚಿತ್ರರಂಗಲ್ಲೇ ಮೊದಲ ಪ್ರಯತ್ನ ಎಂದರೆ ಉತ್ಪ್ರೇಕ್ಷೆಯಲ್ಲ. ಯಾಕೆಂದರೆ ಚಿತ್ರಕಥೆಯು ಮಹಿಳಾ ಕ್ರಿಕೆಟ್ ಪಟು ಕುರಿತಾದದ್ದು.
ಮಂಡ್ಯದ ಹುಡುಗಿ ಒಬ್ಬಳು ಮಹಿಳಾ ಕ್ರಿಕೆಟ್ ಪಟು ಆಗುವ ಕನಸನ್ನು...
Movie News: ಡಾಲಿ ಧನಂಜಯ ಅಭಿನಯದ 'ಕೋಟಿ' ಸಿನಿಮಾದ ಟ್ರೇಲರ್ ಸರೆಗಮ ಕನ್ನಡ ಯೂಟ್ಯೂಬ್ ಚಾನೆಲ್ಲಿನಲ್ಲಿ ಈಗ ಬಿಡುಗಡೆಯಾಗಿದೆ.
ಧನಂಜಯ್ 'ಕೋಟಿ' ಎಂಬ ಒಬ್ಬ ಸಾಮಾನ್ಯ ಡ್ರೈವರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕೋಟಿಗೆ ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ರೂಪಾಯಿ ದುಡಿದು ತನ್ನ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳುವ ಬಯಕೆ. ಕೋಟಿಯ ಈ ಪಯಣದ...
Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ.
https://youtu.be/9PtcmQLfqY4
ಈ ಬಗ್ಗೆ ಮಾತು...