Friday, October 16, 2026

Rahul Gandhi

Janmashtami Special: ಶ್ರೀಕೃಷ್ಣ ತನ್ನ ಮುಕುಟದ ಮೇಲೆ ನವಿಲುಗರಿಯನ್ನೇಕೆ ಧರಿಸುತ್ತಾನೆ..?

Janmashtami Special: ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಶ್ರೀಕೃಷ್ಣ ಮುಕುಟದ ಮೇಲೆ ನವಿಲುಗರಿ ಇರಲು ಕಾರಣವೇನು ಅಂತಾ ತಿಳಿಯೋಣ ಬನ್ನಿ. ನಮಸ್ಕಾರ ಪ್ರಿಯ ಭಾನುಃ, ಜಲಧಾ ಪ್ರಿಯ ಶಿವಃ, ಅಲಂಕಾರ ಪ್ರಿಯ ಕೃಷ್ಣ, ನೈವೇದ್ಯ ಪ್ರಿಯ ಗಣಾಧಿಪತಿ ಅನ್ನೋ ಶ್ಲೋಕವಿದೆ. ಅಂದ್ರೆ ಸೂರ್ಯನಿಗೆ ನಮಸ್ಕಾರವೆಂದರೆ ಪ್ರಿಯ, ಶಿವನಿಗೆ ಜಲಾಭಿಶೇಕವೆಂದರೆ ಪ್ರಿಯ ಅದೇ ರೀತಿ ಗಣಪತಿಗೆ ನೈವೇದ್ಯವೆಂದರೆ ಪ್ರಿಯ,...

Bengaluru: ಒಗ್ಗಟ್ಟಾಗಿ, ಉತ್ತಮ ಬೆಂಗಳೂರನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ: ತೇಜಸ್ವಿ ಸೂರ್ಯ

Bengaluru News: ಇನ್ನು ಕೆಲ ದಿನಗಳಲ್ಲೇ ಬೆಂಗಳೂರಿನಲ್ಲಿ ಪಿಂಕ್ ಲೈನ್ ಮೆಟ್ರೋ ಉದ್ಘಾಟನೆಗೆ ಸಜ್ಜಾಗಿದ್ದು, ಈ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಸಂತೋಷ ವ್ಯಕ್ತಪಡಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡರ ಜತೆ ಮೆಟ್ರೋದಲ್ಲಿ ಪ್ರಯಾಣಿಸಿದ ಸಂಸದ ತೇಜಸ್ವಿ ಸೂರ್ಯ ಈ ಬಗ್ಗೆ ಮಾತನಾಡಿದ್ದು, ಇದೀಗ ಪಿಂಕ್ ಲೈನ್ ಮೆಟ್ರೋ, ಉದ್ಘಾಟನೆಗೆ ಇನ್ನಷ್ಟು ಹತ್ತಿರವಾಗಿದ್ದು, ಇದು...

ಮರಿ ಖರ್ಗೆ ಎಂದು ವ್ಯಂಗ್ಯವಾಡಿದ್ದ ಆರ್.ಅಶೋಕ್‌ಗೆ ಮರಿ ಅಶೋಕ್ ಬಗ್ಗೆ ಪ್ರಶ್ನಿಸಿದ ಗೃಹಸಚಿವ ಪ್ರಿಯಾಂಕ್ ಖರ್ಗೆ

Political News: ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ಮಾಡುವಾಗ ಹಲವು ಬಾರಿ ಮರಿ ಖರ್ಗೆ ಮರಿ ಖರ್ಗೆ ಎಂದು ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಇಂದು ವ್ಯಂಗ್ಯವಾಗಿಯೇ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಪ್ರತಿಕ್ರಿಯಿಸಿದ್ದಾರೆ. ಅಶೋಕ್ ಅಣ್ಣಾ, RSS ಕುರಿತು ಮರಿ ಖರ್ಗೆ ಪ್ರಶ್ನೆ ಮಾಡಿದ್ದರ ಬಗ್ಗೆ ನೀವು ತುಂಬಾ...

Koppala News: ಅರ್ಹ ಫಲಾನುಭವಿಗಳಿಗೆ ಬಾಕಿ ಪಿಂಚಣಿ ಕೂಡಲೇ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ

Koppal News: ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ನೇತೃತ್ವದಲ್ಲಿ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಸಾಮಾಜಿಕ ಭದ್ರತಾ ಪಿಂಚಣಿ ಸ್ಥಗಿತಗೊಳಿಸಿರುವುದನ್ನು ಖಂಡಿಸಿ ಪ್ರತಿಭಟನೆ ಮಾಡಲಾಯಿತು. ಈ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಸ್‌ಯುಸಿಐ(ಕಮ್ಯುನಿಸ್ಟ್) ಪಕ್ಷದ ಜಿಲ್ಲಾ ಮುಖಂಡ ಶರಣು ಗಡ್ಡಿ, “ವೃದ್ಧರು, ವಿಧವೆಯರು, ವಿಕಲಚೇತನರು ಸೇರಿದಂತೆ ದುರ್ಬಲ ವರ್ಗದ ಜನರಿಗೆ ಪಿಂಚಣಿಯೇ ಬದುಕಿನ...

ಕೊಪ್ಪಳದಲ್ಲಿ ಕರ್ನಾಟಕ ರಕ್ಷಣಾ ಯುವಗಜ ವೇದಿಕೆಯಿಂದ ಶಾಂತಿಯುತ ಅನಿರ್ದಿಷ್ಟಾವಧಿ ಹೋರಾಟ

Koppala News: ಕೊಪ್ಪಳ:- ಜಿಲ್ಲೆಯಲ್ಲಿ ಸಾರ್ವಜನಿಕರ ಬದುಕಿಗೆ ಮಾರಕವಾಗಿರುವ ಗಂಭೀರ ಸಮಸ್ಯೆಗಳ ಬಗ್ಗೆ 'ಕರ್ನಾಟಕ ರಕ್ಷಣಾ ಯುವಗಜ ವೇದಿಕೆ' ಹಾಗೂ ಸಾರ್ವಜನಿಕರ ವತಿಯಿಂದ ಹಲವು ಬಾರಿ ಮನವಿ ಸಲ್ಲಿಸಿದರೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಕರ್ತವ್ಯ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನ ತೋರಿಸುತ್ತಿದ್ದಾರೆ. ಮರಳಿ ಮತ್ತು ಹೇಮಗುಡ್ಡ ಹೆದ್ದಾರಿಯಲ್ಲಿ ನಿಯಮಾವಳಿಗಳನ್ನು ಮೀರಿ ಕೇವಲ 24...

Haveri: ವಿದ್ಯುತ್ ಕಂಬದಿಂದ ತಂತಿ ಹರಿದು ನೆಲಕ್ಕೆ ಬಿದ್ದ ಪರಿಣಾಮ ಹುಲ್ಲು ಮೇಯಲು ತೆರಳಿದ್ದ ಹಸು ಸಾ*ವು

Haveri News: ವಿದ್ಯುತ್ ಕಂಬದಿಂದ ತಂತಿ ಹರಿದು ನೆಲಕ್ಕೆ ಬಿದ್ದ ಪರಿಣಾಮ ಹುಲ್ಲು ಮೇಯಲು ತೆರಳಿದ್ದ ಹಸುವೊಂದು ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಣೇಬೆನ್ನೂರ ತಾಲೂಕಿನ ಚೌಡಯ್ಯದಾನಪುರ ಗ್ರಾಮದಲ್ಲಿ ಮಂಗಳವಾರದಂದು ನಡೆದಿದೆ. ಗ್ರಾಮದ ಬಸಪ್ಪ ಹರಿಜನ ಅವರಿಗೆ ಸೇರಿದ ಹಸು ಹುಲ್ಲು ಮೇಯಲು ತೆರಳಿದ್ದ ವೇಳೆ ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ಸ್ಪರ್ಶಿಸಿದೆ....

ಫ್ರೀಡಂ ಪಾರ್ಕ್‌ನಲ್ಲಿ ಬಿಗ್ ಪ್ರತಿಭಟನೆ – ಕೇಂದ್ರಕ್ಕೆ ಸಿದ್ದು ಖಡಕ್ ವಾರ್ನಿಂಗ್!

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷ ಬೃಹತ್ ಪ್ರತಿಭಟನೆ ನಡೆಸಿದೆ. ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಿರುವುದನ್ನು ಖಂಡಿಸಿ ಹಮ್ಮಿಕೊಳ್ಳಲಾಗಿದ್ದ ಈ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದರು. ಹೇಗಾದರೂ ಮಾಡಿ ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ...

Hubli: ದಾದಾಪೀರ್ ಹ* ಕೇಸ್‌ನಲ್ಲಿ ರೋಚಕ ಟ್ವಿಸ್ಟ್: ಮಾಡೋದೆಲ್ಲಾ ಮಾಡಿ ದೇವರಿಗೆ ಮುಡಿ ನೀಡಿದ್ದ ಪಾಪಿಗಳು

Hubli News: ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡು ರಸ್ತೆಯಲ್ಲಿ ಯುವಕನ ಮಾರಕಾಸ್ತ್ರಗಳಿಂದ ಭೀಕರ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ದಾದಾಪೀರ್ ಹತ್ಯೆ ಪ್ರಕರಣದಲ್ಲಿ ಒಟ್ಟು ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. 2015ರ ಹತ್ಯೆ ಪ್ರಕರಣದ ಹಳೆಯ ದ್ವೇಷವೇ ಈ ಕೊಲೆಗೆ ಕಾರಣ ಎಂಬ ಶಂಕೆ ವ್ಯಕ್ತವಾಗಿದ್ದು, ಪ್ರಕರಣದ ಹಿಂದೆ ಸಿನಿಮಾ ಶೈಲಿಯ ಸಂಚು ಬಯಲಾಗಿದೆ. ಹುಬ್ಬಳ್ಳಿ...

Dharwad News: ಧಾರವಾಡವನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸದ ಕಾರಣ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ

Dharwad News: ರಾಜ್ಯ ಸರ್ಕಾರ ಬರಗಾಲ ಘೋಷಣೆ ಮಾಡುವ ವಿಚಾರದಲ್ಲಿ ಧಾರವಾಡ ಜಿಲ್ಲೆಯನ್ನು ಕೈಬಿಟ್ಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲೆಯಲ್ಲೂ ಮಳೆ ಕೊರತೆಯಿಂದ ರೈತರು ಸಂಕಷ್ಟ ಅನುಭವಿಸುತ್ತಿದ್ದರೂ ಬರಪೀಡಿತ ಜಿಲ್ಲೆಗಳ ಪಟ್ಟಿಯಲ್ಲಿ ಧಾರವಾಡಕ್ಕೆ ಸ್ಥಾನ ನೀಡದಿರುವುದನ್ನು ರೈತರು ತಾರತಮ್ಯ ಎಂದು ಆರೋಪಿಸುತ್ತಿದ್ದಾರೆ. ಮಳೆ ಕೊರತೆ… ಬೆಳೆ ನಷ್ಟದ ಆತಂಕ… ಒಂದೆಡೆ ರೈತರ ಸಂಕಷ್ಟ ಮುಂದುವರಿದಿದೆ....

Dharwad: ರೈತರ ಮನವಿಗೆ ಸರ್ಕಾರ ಸ್ಪಂದಿಸದಿದ್ದಲ್ಲಿ ಹೋರಾಟದ ಎಚ್ಚರಿಕೆ

Dharwad News: ಧಾರವಾಡ ಜಿಲ್ಲೆಯನ್ನು ಕೂಡಲೇ ಬರಪೀಡಿತ ಜಿಲ್ಲೆ ಎಂದು ಘೋಷಿಸಿ ರೈತರಿಗೆ ತುರ್ತು ಪರಿಹಾರ ನೀಡಬೇಕು ಎಂದು ರೈತರು ಮುಖ್ಯಮಂತ್ರಿ ಅವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ನಾಳೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಿಎಂ ಆಗಮಿಸಲಿದ್ದು, ಇದೇ ವೇಳೆ ರೈತರು ಮನವಿ ಸಲ್ಲಿಸಲು ಸಿದ್ಧರಾಗಿದ್ದಾರೆ. ಮಳೆ ಕೈಕೊಟ್ಟಿದೆ… ಬೆಳೆ ಕೈತಪ್ಪುವ ಆತಂಕ… ಸಂಕಷ್ಟದಲ್ಲಿರುವ ಧಾರವಾಡ ಜಿಲ್ಲೆಯ...
- Advertisement -spot_img

Latest News

Dasara Special: ಮಂಗಳೂರು ದಸರಾ ಉತ್ಸವದ ಹಿಂದಿದೆ ಅವಮಾನಕ್ಕೆ ತಕ್ಕ ಉತ್ತರ ನೀಡಿದವರ ಕಥೆ..

Dasara Special: ನಮ್ಮ ರಾಜ್ಯದಲ್ಲಿ ಮೈಸೂರು ದಸರಾಗೆ ಎಷ್ಟು ಪ್ರಾಮುಖ್ಯತೆ ಇದೆಯೋ, ಅಷ್ಟೇ ಮಂಗಳೂರು ದಸರಾಗೂ ಇದೆ. ಆದರೆ ಮೈಸೂರು ದಸರಾ ಶತಮಾನಗಳಿಂದ ನಡೆದು ಬಂದ...
- Advertisement -spot_img