Sunday, September 13, 2026

Rahul Gandhi

ಅಮೆರಿಕದಿಂದ ಗಡಿಪಾರಾಗ್ತಾರಾ ಎಲಾನ್ ಮಸ್ಕ್..? ಟ್ರಂಪ್ ನೀಡಿದ ಎಚ್ಚರಿಕೆ ಏನು..?

International News: ಒಂದು ಕಾಲದಲ್ಲಿ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಮತ್ತು ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ಕುಚಿಕು ಗೆಳೆಯರಂತೆ ಇದ್ದರು. ಅಮೆರಿಕದಲ್ಲಿ ಎರಡನೇಯ ಬಾರಿ ಟ್ರಂಪ್ ಗೆದ್ದು ಬರಲು ಮಸ್ಕ್ ಸಹ ಶ್ರಮಪಟ್ಟಿದ್ದರು.  ಆದರೆ ಟ್ರಂಪ್ 2ನೇ ಬಾರಿ ಅಧ್ಯಕ್ಷರಾದ ಬಳಿಕ ತೆರಿಗೆ ನೀತಿಯಲ್ಲಿ ಭಾರೀ ಬದಲಾವಣೆ ತಂದಿದ್ದಕ್ಕಾಗಿ, ಮಸ್ಕ್ ಅಸಮಾಧಾನ ವ್ಯಕ್ತಪಡಿಸಿದ್ದರು....

Dharwad News: ಧಾರವಾಡ ಎಎಸ್‌ಪಿ ನಾರಾಯಣ ಬರಮಣಿ ಸ್ವಯಂ ನಿವೃತ್ತಿಗೆ ನಿರ್ಧಾರ

Dharwad News: ಧಾರವಾಡ: ಧಾರವಾಡ ಎಎಸ್‌ಪಿ ನಾರಾಯಣ ಬರಮಣಿ ಅವರು ಸ್ವಯಂ ನಿವೃತ್ತಿಗೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆಯೇ ಸಿಎಂ ಸಿದ್ದರಾಮಯ್ಯ ಅವರಿಂದ ಅಧಿಕಾರಿ ಅಪಮಾನಕ್ಕೆ ಒಳಗಾಗಿದ್ದರು. ಬೆಳಗಾವಿ ಸಮಾರಂಭದಲ್ಲಿ ಅಧಿಕಾರಿ ಮೇಲೆ ಸಿಎಂ ಕಪಾಳಮೋಕ್ಷಕ್ಕೆ ಮುಂದಾಗಿದ್ದರು. ಈ ಸನ್ನಿವೇಶದಿಂದ ಅಧಿಕಾರಿ ನೊಂದುಕೊಂಡಿದ್ದರು. ಅದೇ ಕಾರಣಕ್ಕೆ ಈ ನಿರ್ಧಾರ ಕೈಗೊಂಡಿದ್ದಾರೆಯೇ ಎಂಬ ಪ್ರಶ್ನೆ...

ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕದಿದ್ದರೆ, ಸಾರಾಯಿ ಅಂಗಡಿಗೆ ಬೆಂಕಿ ಇಡುತ್ತೇವೆ: ಮಹಿಳೆಯರ ಆಕ್ರೋಶ

Gadag News: ಗದಗ: ಗದಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದು, ಅಲ್ಲಿನ ಮಹಿಳೆಯರು ಈ ವಿರುದ್ಧ ಪ್ರತಿಭಟಿಸಿದ್ದಾರೆ. ಗದಗ ತಾಲೂಕಿನ ಮಲ್ಲಸಮುದ್ರ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದು, ಇದರಿಂದ ಹಲವು ಬಡವರ ಮನೆಗಳಲ್ಲಿ ಸಮಸ್ಯೆ ಎದುರಾಗಿದೆ. ಸುಲಭವಾಗಿ, ಕಡಿಮೆ ಬೆಲೆಗೆ ಸಿಗುವ ಮದ್ಯ ಸೇವಿಸುವ ಗಂಡಸರು, ಪತ್ನಿ ಮಕ್ಕಳನ್ನು ಬೀದಿಗೆ ತಳ್ಳುತ್ತಿದ್ದಾರೆ. ಹೀಗಾಗಿ ಜಿಲ್ಲಾಡಳಿತ ಕಚೇರಿ...

Dharwad News: ಒಂದೇ ದಿನ ಇಬ್ಬರು ಹೃದಯಾಘಾತದಿಂದ ಸಾ*ವು

Dharwad News: ಧಾರವಾಡ: ಹಾಸನ, ಶಿವಮೊಗ್ಗದಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವ ಬೆನ್ನಲ್ಲೇ ಇದೀಗ ಧಾರವಾಡದಲ್ಲಿ ಒಂದೇ ದಿನ ಇಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೃತರನ್ನು ಜಿಲ್ಲೆಯ ನವಲಗುಂದ ಪಟ್ಟಣದ ನಿವಾಸಿ ಮುತ್ತುಪ್ಪ ಶಂಕ್ರಪ್ಪ ಪೂಜಾರ (44) ಹಾಗೂ ನವಲಗುಂದದ ಯಮನೂರ ಗ್ರಾಮದ ನಿವಾಸಿ ಕೇಬಲ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಫಕಿರಪ್ಪ ಬಣಗಾರ...

Political News: ರೈಲು ಪ್ರಯಾಣ ದರ ಹೆಚ್ಚಳ ಹಿಂದೆಗೆದುಕೊಳ್ಳಿ: ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಮನವಿ

Political News: ದೇಶದಲ್ಲಿ ಹಣದುಬ್ಬರ ಹೆಚ್ಚಾಗಿದ್ದು, ಎಲ್ಲದಕ್ಕೂ ಬೆಲೆ ಹೆಚ್ಚಾಗಿ, ಬಡವರು, ಮಧ್ಯಮ ವರ್ಗದವರು ಜೀವನ ಮಾಡಲು ಸಮಸ್ಯೆಯಾಗುತ್ತಿದೆ. ಹೀಗಾಗಿ ಬೆಲೆಗಳನ್ನು ಇಳಿಸಿ, ರೈಲ್ವೆ ಟಿಕೇಟ್ ದರವನ್ನು ಇಳಿಸಿ ಎಂದು ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಯವರಿಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಬರೆದುಕ``ಂಡಿದ್ದಾರೆ. ಸಾಮಾನ್ಯ ಜನರ ಸಾರಿಗೆಯಾಗಿಯೇ ಜನಪ್ರಿಯವಾಗಿರುವ ರೈಲುಗಳ...

Tipaturu: ತಿಪಟೂರುನಲ್ಲಿ ವಿದ್ಯುತ್ ಸುರಕ್ಷತಾ ಸಪ್ತಾಹ ಜಾಗೃತಿ ಅಭಿಯಾನ

Tipaturu: ತಿಪಟೂರು: ಇಂದು ನಗರದ ಮುಖ್ಯ ರಸ್ತೆ ಬೀದಿಗಳಲ್ಲಿ ರಾಷ್ಟ್ರೀಯ ವಿದ್ಯುತ್ ಸುರಕ್ಷಾ ಸಪ್ತಾಹ ಜಾಗೃತಿ ಮೂಡಿಸಲು ರಸ್ತೆಗಳಲ್ಲಿ ಸುರಕ್ಷತಾ ಘೋಷಣೆಗಳನ್ನು ಕೂಗುತ್ತಾ ಜನರಲ್ಲಿ ಜಾಗೃತಿ ಮೂಡಿಸಿದರು. ಹಳ್ಳಿಗಳಲ್ಲಿ ವಿದ್ಯುತ್ ಕಂಬಗಳಿಗೆ ತಂತಿಯನ್ನು ಕಟ್ಟಿ ಬಟ್ಟೆ ಒಣಗಿಸುವುದು ಮತ್ತು ಜಾನುವಾರುಗಳನ್ನು ವಿದ್ಯುತ್ ಕಂಬಕ್ಕೆ ಕಟ್ಟುವುದು ಇದರಿಂದಾಗಿ ಹೆಚ್ಚಿನ ವೋಲ್ಟೇಜ್ ಬರುವುದು. ಮಳೆಗಾಲದಲ್ಲಿ ಗಾಳಿ ಮಳೆಗೆ ಕೆಳಗೆ ಬಿದ್ದ...

ಇಷ್ಟವಿಲ್ಲದಿದ್ದರೂ ಬಿಜೆಪಿಯವರು RSS ಸಮರ್ಥನೆ ಮಾಡಿಕೊಳ್ಳಲೇಬೇಕು!: ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯ

Political News: ನಮ್ಮ ಪಕ್ಷ ಅಧಿಕಾರಕ್ಕೆ ಬಂದ್ರೆ ಆರ್ಎಸ್‌ಎಸ್‌ ಬ್ಯಾನ್ ಮಾಡುತ್ತೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದರು. ಇದರ ವಿರುದ್ಧ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕ``ಂಡಿದ್ದ ಬಿಜೆಪಿ ರಾಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಶಾಸಕ ಸುನೀಲ್ ಕುಮಾರ್, ಆರ್‌ಎಸ್‌ಎಸ್‌ ಬ್ಯಾನ್ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸವಾಲ್ ಹಾಕಿದ್ದರು. ಇಂದು ಈ ಸವಾಲ್‌ಗೆ ಸಚಿವ...

ಸ್ವಂತ ಪಕ್ಷದವರೇ ಲಾಟರಿ ಸಿಎಂ ಎಂದಿದ್ದಾರೆ, ಇದಕ್ಕೆ ಸಿದ್ದರಾಮಣ್ಣನವರೇ ಉತ್ತರಿಸಬೇಕು: ನಿಖಿಲ್ ಕುಮಾರ್

Political News: ಇಂದು ಜೆಡಿಎಸ್ ಯುವನಾಯಕ ನಿಖಿಲ್ ಕುಮಾರ್ ಮಂಡ್ಯದಲ್ಲಿ ಮಾಧ್ಯಮದ ಜತೆ ಮಾತನಾಡಿದ್ದು, ಎಲ್ಲ ಪತ್ರಕರ್ತರಿಗೂ ಪತ್ರಿಕಾ ದಿನದ ಶುಭಾಶಯ ಕೋರಿದ್ದಾರೆ. ಅಲ್ಲದೇ, ಸಮಾಜ ಮತ್ತು ಸರ್ಕಾರದ ಮಧ್ಯೆ ಸೇತುವೆಯಾಗಿ ಕೆಲಸ ಮಾಡುತ್ತಿರುವ ನಿಮಗೆ ದೇವರು ಸಕಲ ಶಕ್ತಿ ನೀಡಲಿ ಎಂದು ಹಾರೈಸಿದ್ದಾರೆ. ಇದೇ ವೇಳೆ ಮಾತನಾಡಿರುವ ನಿಖಿಲ್ ಕುಮಾರ್, ಬಿ.ಆರ್.ಪಾಟೀಲ್ ಲಾಟರಿ ಸಿಎಂ...

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ ಹೇಳಲಾಗುತ್ತದೆ. ಹಾಗಾಗಿಯೇ ಇಲ್ಲಿರುವ ರಾಧಾ ಕೃಷ್ಣರ ದೇವಸ್ಥಾನ ಸಂಜೆ 7 ಗಂಟೆಗೆ ಮುಚ್ಚಲಾಗುತ್ತದೆ. ಅಲ್ಲದೇ, ಭಕ್ತರಿಗೆ ದೇವಸ್ಥಾನದ ಬಾಗಿಲು ಬಂದ್ ಆದ ಬಳಿಕ, ಇಲ್ಲಿನ ಅರ್ಚಕರೆಲ್ಲ ಸೇರಿ, ದೇವಸ್ಥಾನದಲ್ಲಿ...

ಇಕ್ಬಾಲ್ ಹುಸೇನ್‌ಗೆ ನೋಟೀಸ್ ಜಾರಿ ಮಾಡುತ್ತೇನೆ: ಡಿಸಿಎಂ ಡಿ.ಕೆ.ಶಿವಕುಮಾರ್

Political News: ನವೆಂಬರ್ 26ರ ಬಳಿಕ ಡಿ.ಕೆ.ಶಿವಕುಮಾರ್ ಅವರೇ ಸಿಎಂ ಆಗುತ್ತಾರೆಂದು ರಾಮನಗರ ಶಾಸಕ ಇಕ್ಬಾಲ್ ಹುಸ್ಸೇನ್ ಹೇಳಿಕೆ ನೀಡಿದ್ದು, ಹಾಗೇನೂ ಇಲ್ಲ. ಸಿಎಂ ಬದಲಾಗುವ ಪ್ರಶ್ನೆಯೇ ಇಲ್ಲ. ನಾವು 2028ಕ್ಕೆ ಮತ್ತೆ ಅಧಿಕಾರಕ್ಕೆ ಬರಲು ತಯಾರಿ ನಡೆಸುತ್ತಿದ್ದೇವೆ ಎಂದು ಡಿಸಿಎಂ ಡಿಕೆಶಿ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಡಿಸಿಎಂ, ಎಲ್ಲ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img