Thursday, July 16, 2026

Rahul Gandhi

ದೇಶದ್ರೋಹಿಗಳ ರಕ್ಷಕರಿಗೆ, ದೇಶ ವಿಭಜಕರ ಮಿತ್ರರಿಗೆ, RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: R.Ashok

Political News: RSS ನೋಂದಣಿ ಬಗ್ಗೆ ಗೃಹಸಚಿವರಾದ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿ, ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದ ಕಾರಣಕ್ಕೆ ಬಿಜೆಪಿ ನಾಯಕರು ಪ್ರಿಯಾಂಕ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ದೇಶ ವಿಭಜನೆಗೆ ಕಾರಣವಾದ ಮುಸ್ಲಿಂ ಲೀಗ್‌ನಂತಹ ಅತ್ಯಂತ ವಿಭಜನಕಾರಿ, ದೇಶ ವಿದ್ರೋಹಿ ಸಂಘಟನೆಯೊಂದಿಗೆ...

Hubli News: ಬೇಕರಿಗೆ ನುಗ್ಗಿ ದಾಂಧಲೆ; ಕೆಲಸಗಾರನ ಮೇಲೆ ಹಲ್ಲೆ

Hubli News: ಹುಬ್ಬಳ್ಳಿಯಲ್ಲಿ ಪುಂಡರ ಅಟ್ಟಹಾಸ ಮುಂದುವರಿದಿದ್ದು, ಬೇಕರಿಗೆ ನುಗ್ಗಿದ ದುಷ್ಕರ್ಮಿಗಳು ಕೆಲಸಗಾರನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹಳೆಯ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಗಣೇಶನಗರದಲ್ಲಿ ಈ ಘಟನೆ ನಡೆದಿದ್ದು, ಹಲ್ಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹುಬ್ಬಳ್ಳಿಯ ಗಣೇಶನಗರದ ಪವನ್ ಸ್ಕೂಲ್ ಸಮೀಪದ ಮಗವೀರ ಬೇಕರಿಯಲ್ಲಿ ಪುಂಡರು ದಾಂಧಲೆ ನಡೆಸಿದ ಘಟನೆ...

Hubli News: ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆದರೆ ಮನೆ ಬಾಗಿಲಿಗೇ ಕಸವೂ ಬೀಳತ್ತೆ, ದಂಡವೂ ಬೀಳತ್ತೆ..

Hubli News: ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಲ್ಲಿ ಕಸ ನಿರ್ವಹಣೆ ದೊಡ್ಡ ಸವಾಲಾಗಿ ಪರಿಣಮಿಸಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಹು-ಧಾ ಮಹಾನಗರ ಪಾಲಿಕೆ ಕಠಿಣ ಕ್ರಮಕ್ಕೆ ಮುಂದಾಗಿದೆ. ಕಸ ಎಸೆಯುವವರ ಮನೆ ಬಾಗಿಲಿಗೇ ಕಸ ಸುರಿದು, ದಂಡ ವಿಧಿಸುವ ವಿನೂತನ ಅಭಿಯಾನವನ್ನು ಪಾಲಿಕೆ ಆರಂಭಿಸಿದೆ. ಅವಳಿ ನಗರಗಳಾದ ಹುಬ್ಬಳ್ಳಿ-ಧಾರವಾಡದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಕಸ...

Hubli News: ಎನ್‌ಡಬ್ಲ್ಯೂಕೆಆರ್‌ಟಿಸಿ ಅಧಿಕಾರಿಗೆ ಲೋಕಾಯುಕ್ತ ಶಾಕ್

Hubli News: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಭರ್ಜರಿ ದಾಳಿ ನಡೆಸಿದ್ದಾರೆ. ಈ ಪೈಕಿ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಯಾಂತ್ರಿಕ ಇಂಜಿನಿಯರ್ ಸಿದ್ದೇಶ್ವರ ಹೆಬ್ಬಾಳ ಅವರಿಗೆ ಸೇರಿದ ಹುಬ್ಬಳ್ಳಿ ಕಚೇರಿ ಹಾಗೂ ದಾವಣಗೆರೆಯ ನಿವಾಸದ ಮೇಲೂ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಆದಾಯಕ್ಕಿಂತ...

Dharwad: ಮನೆ ಕಳ್ಳತನ ಪ್ರಕರಣ ಭೇದಿಸಿದ ನವಲಗುಂದ ಪೊಲೀಸರು

Dharwad News: ಧಾರವಾಡ ಜಿಲ್ಲೆಯ ನವಲಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮಹಿಳಾ ಆರೋಪಿಯನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಧಾರವಾಡ ಜಿಲ್ಲೆಯ ನವಲಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜೂನ್ 12ರಂದು ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ನವಲಗುಂದ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ...

Hubli News: ಗಾಳಿ-ಮಳೆಯ ಅಬ್ಬರಕ್ಕೆ ಹಾರಿದ ಶಾಲೆಯ ಮೇಲ್ಛಾವಣಿ: ಗ್ರಾಮಸ್ಥರಲ್ಲಿ ಆತಂಕ

Hubli News: ಹುಬ್ಬಳ್ಳಿ ತಾಲೂಕಿನ ಭಂಡಿವಾಡ ಗ್ರಾಮದಲ್ಲಿ ಇಂದು ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕನ್ನಡ ಶಾಲೆಯ ಮೇಲ್ಛಾವಣಿಯ ತಗಡುಗಳು ಕಿತ್ತು ಬಿದ್ದಿವೆ. ಅದೃಷ್ಟವಶಾತ್ ಘಟನೆ ವೇಳೆ ಶಾಲೆಯಲ್ಲಿ ಮಕ್ಕಳು ಇಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ. ಹುಬ್ಬಳ್ಳಿ ತಾಲೂಕಿನ ಭಂಡಿವಾಡ ಗ್ರಾಮದಲ್ಲಿ ಇಂದು ಏಕಾಏಕಿ ಸುರಿದ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ...

Dharwad News: ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆಗೆ ಸಿಎಂ ಗ್ರೀನ್ ಸಿಗ್ನಲ್?

Dharwad News: ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆಗಾಗಿ ಹಲವು ವರ್ಷಗಳಿಂದ ನಡೆಯುತ್ತಿರುವ ಹೋರಾಟಕ್ಕೆ ಮಹತ್ವದ ಬೆಳವಣಿಗೆ ಸಿಕ್ಕಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚಿಸುವ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಕಾರಾತ್ಮಕ ಸ್ಪಂದನೆ ನೀಡಿರುವುದಾಗಿ ಹೋರಾಟಗಾರರು ತಿಳಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ...

Sandalwood: ನಟರಾದ ವಿಜಯ್ ರಾಘವೇಂದ್ರ, ಶ್ರೀ ಮುರುಳಿ ತಾಯಿ ಜಯಮ್ಮ ಚಿನ್ನೇಗೌಡ ನಿಧನ

Sandalwood: ನಟರಾದ ಶ್ರೀ ಮುರುಳಿ ಮತ್ತು ವಿಜಯರಾಘವೇಂದ್ರ ಅವರ ತಾಯಿ ಜಯಮ್ಮ ಚಿನ್ನೇಗೌಡ ಅವರು ನಿಧನರಾಗಿದ್ದಾರೆ. 70 ವರ್ಷದ ಜಯಮ್ಮ ಅವರು ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಿಸದೇ ಅವರು ನಿಧನರಾಗಿದ್ದಾರೆ. ಜಯಮ್ಮ ಅವರ ನಿಧನಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ. ಅಶ್ವಿನಿ ಪುನೀತ್ ರಾಜ್‌ಕುಮಾರ್ ಸೇರಿ...

ಬಾದಾಮಿ ಹಾಲು ಕುಡಿಯುತ್ತ ಹಳೆಯ ನೆನಪು ಮೆಲುಕು ಹಾಕಿದ ಗೃಹಸಚಿವ ಜಿ.ಪರಮೇಶ್ವರ್: Video

Tumakuru News: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ತುಮಕೂರಿನಿಂದ ಕಾರ್ಯಕ್ರಮ ಮುಗಿಸಿ, ಬೆಂಗಳೂರಿಗೆ ಬರುತ್ತಿದ್ದಾಗ, ಚಹಾ ಅಂಗಡಿಯಲ್ಲಿ ಸ್ವಲ್ಪ ಸಮಯ ಕಳೆದರು. ಈ ಬಗ್ಗೆ ಎಕ್ಸ್‌ನಲ್ಲಿ ಬರೆದಿರುವ ಉಪಮುಖ್ಯಮಂತ್ರಿಯವರು, ನಿನ್ನೆ ಕೊರಟಗೆರೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಹಾಗೂ ನನ್ನ ಜನತೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಅವರ ಪ್ರೀತಿ–ವಿಶ್ವಾಸಕ್ಕೆ ಕೃತಜ್ಞತೆ ಸಲ್ಲಿಸಿದ ಬಳಿಕ ಬೆಂಗಳೂರಿನತ್ತ ಪ್ರಯಾಣ...

Political News: ಹಿಂದೂ ಧರ್ಮವು ಯಾವುದೇ ಒಂದು ಸಂಘಟನೆಯ ಸ್ವತ್ತಲ್ಲ.: ಬಿ.ಕೆ.ಹರಿಪ್ರಸಾದ್

Political News: ಆರ್‌ಎಸ್‌ಎಸ್‌ ನೋಂದಣಿ ಬಗ್ಗೆ ಪ್ರಶ್ನಿಸಿದ್ದಕ್ಕೆ ಆರ್ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅವರು, ಹಿಂದೂ ಧರ್ಮ ನೋಂದಣಿಯಾಗಿಲ್ಲ ಎಂದು ಆರ್ಎಸ್‌ಎಸ್‌ನ್ನು ಹಿಂದೂ ಧರ್ಮಕ್ಕೆ ಹೋಲಿಸಿ ಮಾತನಾಡಿದ್ದರು. ಈ ಬಗ್ಗೆ ಕೆಪಿಸಿಸಿ ಅಧ್ಕ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದು, ಆರ್ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಆರ್‌ಎಸ್‌ಎಸ್‌ ಅನ್ನು ಹಿಂದೂ ಧರ್ಮಕ್ಕೆ ಹೋಲಿಕೆ ಮಾಡಿರುವುದು ಅತ್ಯಂತ...
- Advertisement -spot_img

Latest News

Horoscope: ಹೆಚ್ಚು ನಾಚಿಕೆ ಉಳ್ಳ ರಾಶಿಯವರು ಇವರು

Horoscope: ಕೆಲವು ರಾಶಿಗಳು ಕೆಲವು ಸ್ವಭಾವಗಳನ್ನು ಹೊಂದಿರುತ್ತಾರೆ. ಕೆಲವರಿಗೆ ಬೇಗ ಕೋಪ ಬರುತ್ತದೆ. ಕೆಲವರು ಅಳುಬುರುಕರು. ಕೆಲವರು ಸದಾ ಕಾಲ ನಗು ನಗುತ್ತಲಿರುವವರು. ಹೀಗೆ ಕೆಲವರದ್ದು...
- Advertisement -spot_img