State news: ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸುವವರಿಗೆ ಆಹಾರ ಇಲಾಖೆ ಮುಖ್ಯವಾದ ಮಾಹಿತಿ ನೀಡಿದೆ. ಬೆಂಗಳೂರು ಒನ್, ಗ್ರಾಮ ಒನ್ ಸೇವಾ ಕೇಂದ್ರಗಳ ಮೂಲಕ, ಸಲ್ಲಿಸುವ ಹೊಸ ಅರ್ಜಿಗಳನ್ನು ಮಾತ್ರ ಪರಿಗಣಿಸಲು ಆಹಾರ ಇಲಾಖೆ ನಿರ್ಧರಿಸಿದೆ.
ಸೈಬರ್ ಕೇಂದ್ರಗಳು ಹೊಸ ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸುವವರಿಂದ ಹೆಚ್ಚು ಹಣ ಪಡೆಯುತ್ತಿದ್ದಾರೆ. ಈ ಕಾರಣಕ್ಕಾಗಿ...
Dharwad News: ಧಾರವಾಡ: ಸ್ಪರ್ಧಾತ್ಮಕ ದಿನಗಳಲ್ಲಿ ಮ್ಯಾಟ್ ಕುಸ್ತಿಯೇ ಹೆಚ್ಚಾಗಿದೆ. ಆದರೆ ಗ್ರಾಮೀಣ ಪ್ರದೇಶದಲ್ಲಿ ಪರಂಪರಾಗತವಾಗಿ ಬಂದ ಮಣ್ಣಿನ ಕುಸ್ತಿ ಉಳಿಸಿ, ಬೆಳೆಸಬೇಕೆಂಬ ಉದ್ದೇಶದಿಂದ ಈ ಬಾರಿ ಅಳ್ನಾವರ ಪಟ್ಟಣದ ಗ್ರಾಮ ದೇವಿ ಜಾತ್ರಾ ಪ್ರಯುಕ್ತ ಯೋಧ ರಾಜು ಮಾರುತಿ ಪೆಜೋಳ್ಳಿ ಪುರುಷರು ಹಾಗೂ ಮಹಿಳೆಯರ ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ...
Dharwad News: ಅಳ್ಳಾವರ: ಧಾರವಾಡ ಜಿಲ್ಲೆಯ ಅಳ್ಳಾವರ ತಾಲ್ಲೂಕಿನಲ್ಲಿ ಆಯೋಜಿಸಲಾದ ಅಂತರರಾಷ್ಟ್ರೀಯ ಕುಸ್ತಿ ಪಂದ್ಯಾವಳಿಯನ್ನು ಶಂಕರ ಪೈಲ್ವಾನ್ ಅಷ್ಟೇಕರ್ ಮಾಜಿ ಪೈಲ್ವಾನ್ ಅವರು ಉದ್ಘಾಟಿಸಿದರು. ಇದೀಗ ಅತ್ಯಂತ ದೊಡ್ಡ ಅಖಾಡ ಶುರುವಾಗಿದ್ದು ಕುಸ್ತಿಯನ್ನು ವೀಕ್ಷಿಸಲು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಬಂದಿದ್ದು, ಇಂದು ಒಂದೆ ದಿನಗಳಲ್ಲಿ ಸುಮಾರು 250 ಪಂದ್ಯಗಳು ನಡೆಯಲ್ಲಿವೇ ಈ ಅಂತರರಾಷ್ಟ್ರೀಯ ಕುಸ್ತಿ...
Political News: ಪ್ರಜ್ವಲ್ ರೇವಣ್ಣ ರಾಸಲೀಲೆ ನಡೆಸಿದ ವೀಡಿಯೋ ಒಳಗೊಂಡಿರುವ ಪೆನ್‌ಡ್ರೈವ್ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ, ಒಂದೊಂದೆ ಪ್ರಕರಣಗಳು ಹೊರಬೀಳುತ್ತಿದೆ.
ಅದೇ ರೀತಿ ಹೆಚ್.ಡಿ.ರೇವಣ್ಣ ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ್ದಾರೆಂಬ ಆರೋಪದ ಮೇಲೆ ಎಸ್ಐಟಿ ಅವರನ್ನು ಅರೆಸ್ಟ್ ಮಾಡಿ, ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಿಸಲಾಗಿದೆ. ಇದೀಗ ಸಂತ್ರಸ್ತೆ ವೀಡಿಯೋ ರಿಲೀಸ್ ಮಾಡಿದ್ದು, ನಾನು ನಾಲ್ಕು ದಿನದ ಮಟ್ಟಿಗೆ...
Movie News: ತಮ್ಮ ಬೈಕ್‌ಗೆ ನಟನ ಬೈಕ್ ಟಚ್ ಆಯಿತೆಂದು ಸಿಟ್ಟಿಗೆದ್ದ ಕಿಡಿಗೇಡಿಗಳು ನಟ ಚೇತನ್ ಚಂದ್ರನ ಬೈಕ್‌ನ್ನು ಅಟ್ಟಾಡಿಸಿಕೊಂಡು ಬಂದು ಹಲ್ಲೆ ಮಾಡಿದ ಘಟನೆ ನಡೆದಿದೆ. ಬೆಂಗಳೂರಿನ ಕಗ್ಗಲಿಪುರದಲ್ಲಿ ಈ ಘಟನೆ ನಡೆದಿದ್ದು, ಚೇತನ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.
ಚೇತನ್ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು, ಗಾಡಿ ತಾಗಿತೆಂಬ ನೆಪದಲ್ಲಿ ಗಾಡಿಗೆ...
National Political News: ಈ ಹಿಂದೆ ಅಸಾವುದ್ದೀನ್ ಓವೈಸಿ ಹಿಜಬ್ ಧರಿಸಿದ ಮಹಿಳೆ ಭಾರತದ ಪ್ರಧಾನಿಯಾಗುವುದನ್ನ ನೋಡಬೇಕು ಎಂದು ಹೇಳಿದ್ದರು. ಇದೀಗ ಹಿಜಬ್ ಧರಿಸಿದ ಮಹಿಳೆ ಭಾರತದ ಪ್ರಧಾನಿಯಾಗೋದು ಖಚಿತವೆಂದು ಹೇಳಿದ್ದಾರೆ.
ಓವೈಸಿಗೆ ಸಂದರ್ಶನವೊಂದರಲ್ಲಿ ಭಾರತ ಮುಸ್ಲಿಂ ಪ್ರಧಾನಿಯನ್ನು ಯಾವಾಗ ಕಾಣಬಹುದು ಎಂದು ಪ್ರಶ್ನೆ ಕೇಳಲಾಗಿತ್ತು. ಇದಕ್ಕೆ ಉತ್ತರಿಸಿದ ಓವೈಸಿ, ಒಂದಲ್ಲ ಒಂದು ದಿನ ಹಿಜಬ್...
National News: ಭಾರತದಲ್ಲಿ ಮತ್ತೆ ಕೊರೋನಾ ಹಾವಳಿ ಶುರುವಾಗುವ ಎಲ್ಲ ಲಕ್ಷಣಗಳು ಕಾಣುತ್ತಿದೆ. ಮಹಾರಾಷ್ಟ್ರದಲ್ಲಿ 19 ಕೊರೋನಾ ಕೇಸ್ ಕಂಡುಬಂದಿದ್ದು, ಇನ್ನಷ್ಟು ಪ್ರಕರಣಗಳು ಹೆಚ್ಚಾಗುವ ಭೀತಿ ಇದೆ.
ಓಮಿಕ್ರಾನ್‌ನ ಇನ್ನೊಂದು ತಳಿ ಹರಡಲಾರಂಭಿಸಿದ್ದು, ಅಮೆರಿಕದಲ್ಲಿ ಈ ತಳಿಯ ಹರಡುವಿಕೆ ಹೆಚ್ಚಾಾಗಿದೆ. ಹಾಗಾಗಿ ಅಮೆರಿಕದಲ್ಲಿ ಹೆಚ್ಚಿನ ಕೊರೋನಾ ಪ್ರಕರಣಗಳು ಕಂಡುಬಂದಿದೆ. ಜನವರಿಯಿಂದಲೇ ಭಾರತದಲ್ಲಿ ಕೊರೋನಾ ಸೋಂಕು ಹರಡಲು...
Political News: ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಪ್ರಧಾನಿ ಮೋದಿ ಬರೀ ಸುಳ್ಳುಗಳನ್ನೇ ಹೇಳಿದ್ದಾರೆಂದು ಆರೋಪಿಸಿದ್ದಾರೆ.
ಚುನಾವಣಾ ಪ್ರಚಾರ ಮುಗಿಸಿ ವಿಶ್ರಾಂತಿ ಪಡೆಯುತ್ತಿದ್ದಾಗ ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಲೋಕಸಭಾ ಚುನಾವಣಾ ಪ್ರಚಾರ ಕಾಲದಲ್ಲಿ ಹೇಳುತ್ತಿರುವ ಸುಳ್ಳುಗಳ ನೆನಪಾಯಿತು. ಸುಮ್ಮನೆ ಲೆಕ್ಕ ಹಾಕತೊಡಗಿದೆ. ಸದ್ಯಕ್ಕೆ ಇಷ್ಟು ನೆನಪಾಯಿತು. ಹೆಚ್ಚುವರಿಯಾಗಿ ನಿಮಗೆ ನೆನಪಾದರೆ ಇದಕ್ಕೆ ಸೇರಿಸಿಕೊಳ್ಳಿ....
International News: ಮಾಲ್ಡೀವ್ಸ್ ವಿದೇಶಾಂಗ ಸಚಿವ ಮೂಸಾ ಜಮೀರ್ ಭಾರತಕ್ಕೆ ಭೇಟಿ ನೀಡಿ, ಪ್ರವಾಸೋದ್ಯಮದ ಬಗ್ಗೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಜೊತೆ ಮಾತುಕತೆ ನಡೆಸಲಿದ್ದಾರೆ.
ಭಾರತದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತಮಾಷೆ ಮಾಡಿದ್ದ ಮಾಲ್ಡೀವ್ಸ್ ಸಚಿವರನ್ನು ಈಗಾಗಲೇ ಸಚಿವ ಸ್ಥಾನದಿಂದ ಕೆಳಗಿಳಿಸಲಾಗಿದೆ. ಪ್ರಧಾನಿ ಅಂಡಮಾನ್ ಭೇಟಿಗೆ, ತಮಾಷೆ ಮಾಡಿದ್ದಕ್ಕಾಗಿ, ಇವರ ಹೇಳಿಕೆಯನ್ನು ಸಿರಿಯಸ್ ಆಗಿ...
Maharashtra News: ಆಹಾರ ಸೇವನೆ ಮಾಡಿದ ಬಳಿಕ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಕೆಲ ದಿನಗಳ ಹಿಂದಷ್ಟೇ ತೆಲಂಗಾಣದಲ್ಲಿ ಮೊಟ್ಟೆ ಬಜ್ಜಿ ತಿಂದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದ. ಬಳಿಕ ವಿದೇಶದಲ್ಲಿ ಚಿಕನ್ ರೆಸಿಪಿ ತಿಂದು ಓರ್ವ ಸಾವನ್ನಪ್ಪಿದ್ದ. ಇದೇ ರೀತಿ, ಕೆಲ ದಿನಗಳಲ್ಲಿ ಹಲವು ಕೇಸ್ ಪತ್ತೆಯಾಗಿದೆ. ಇದಕ್ಕೆಲ್ಲ, ಬೇರೆ ಬೇರೆ ಕಾರಣಗಳಿದೆ. ಅಲರ್ಜಿ, ಗಂಟಲಲ್ಲಿ...
ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...