Hassan News: ಹಾಸನ: ಹೇಮಾವತಿಯಿಂದ ತುಮಕೂರಿಗೆ ನೀರು ಹರಿಸುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಮಾಜಿ ಸಚಿವ ರೇವಣ್ಣ ಸೇರಿ ಹಲವರು ಪ್ರತಿಭಟನೆ ನಡೆಸಿದ್ದಾರೆ.
ಹಾಸನದಲ್ಲಿ ಜಿಲ್ಲಾ ಜೆಡಿಎಸ್‌ನವರು, ಜಿಲ್ಲಾಧಿಕಾರಿ ಕಚೇರಿ ಮುಂದೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ , ಹೊಳೆನರಸೀಪುರಕ್ಕೂ ನೀರು ಹರಿಸುವಂತೆ ಒತ್ತಾಯಿಸಿದ್ದಾರೆ. ಜನ, ಜಾನುವಾರುಗಳಿಗೆ ಅನುಕೂಲ ಮಾಡುವಂತೆ ಆಗ್ರಹಿಸಿದ್ದಾರೆ. ಸಂಸದ ಪ್ರಜ್ವಲ್...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿಸಿಎಂ ಜಗದೀಶ ಶೆಟ್ಟರ್ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ್ದು, ಬಿಜೆಪಿ ಎರಡನೇ ಪಟ್ಟಿಯಲ್ಲಿ ಟಿಕೆಟ್ ಘೋಷಣೆಯಾಗದ ವಿಚಾರದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
ಧಾರವಾಡ ಹಾಗೂ ಹಾವೇರಿ ಬಗ್ಗೆ ಚರ್ಚೆಗಳಾಗಿದ್ದವು. ಆದ್ರೆ ಈಗಾಗಲೇ ಟಿಕೆಟ್ ಘೋಷೇಯಾಗಿದೆ ಅದರ ಬಗ್ಗೆ ನಾನೇನೂ ಮಾತನಾಡಲ್ಲ. ಈಗ ಬೆಳಗಾವಿ ಬಗ್ಗೆ ಚರ್ಚೆ ನಡೆಯುತ್ತಿದೆ. ಸಂಜೆಯೊಳಗಾಗಿ ಎಲ್ಲವೂ ತೀರ್ಮಾನವಾಗಲಿದೆ. ಹೈಕಮಾಂಡ್ ನಾಯಕರು...
Hubli News: ಲೋಕಸಭಾ ಚುನಾವಣೆಗೆ ಕರ್ನಾಟಕದ 20 ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ. ಒಟ್ಟು 28 ಕ್ಷೇತ್ರಗಳಲ್ಲಿ ಮೂರು ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಟ್ಟಿದ್ದು, ಇನ್ನುಳಿದ 25 ಕ್ಷೇತ್ರಗಳಲ್ಲಿ 20 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದೆ. ಹೀಗಾಗಿ ಇನ್ನೂ ಐದು ಕ್ಷೇತ್ರ ಟಿಕೆಟ್ ಕಾಯ್ದಿರಿಸಿದೆ. ಇನ್ನು ಬಿಜೆಪಿಯ ಎರಡನೇ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆಯೇ ರಾಯಚೂರಿನತ್ತ ಹೊರಟ್ಟಿದ್ದ ಜಗದೀಶ್...
Dharwad News: ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಯಾರಿಗೆ ಸಿಗುತ್ತೆ? ಎಂಬ ಲೆಕ್ಕಾಚಾರಗಳು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದವು. ಈಗ ಆ ಚರ್ಚೆಗಳಿಗೆಲ್ಲ ಬಿಜೆಪಿ ಹೈಕಮಾಂಡ್ ತೆರೆ ಎಳೆದಿದೆ.
ನಾಲ್ಕು ಬಾರಿ ಧಾರವಾಡ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿ ಗೆದ್ದಿದ್ದ ಹಾಲಿ ಸಂಸದ ಹಾಗೂ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಅವರು ಇದೀಗ...
Hubli News: ಹುಬ್ಬಳ್ಳಿ:- ಎರಡು ಬಾರಿ ಮೈಸೂರು ಮತ್ತು ಕೊಡುಗು ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದ ಕರ್ನಾಟಕದ ಹಿಂದುತ್ವವಾದಿ ಯುವಕ ಪ್ರತಾಪ ಸಿಂಹಗೆ ಟಿಕೆಟ್ ತಪ್ಪಿರುವುದು ಅಕ್ಷಮ್ಯ ಅಪರಾಧ ಎಂದು ಹಿಂದೂ ಹುಲಿ ಪ್ರಮೋದ ಮುತಾಲಿಕ್ ಆಕ್ರೋಶ ಹೊರಹಾಕಿದ್ದಾರೆ.
ಪ್ರತಾಪ ಸಿಂಹಗೆ ಟಿಕೆಟ್ ಕೊಡದೇ ಇದ್ದದ್ದಕ್ಕೆ ಒಂದೇ ಒಂದು ಕಾರಣ ಕೊಡಿ. ರಾಜ್ಯ ಮತ್ತು ರಾಷ್ಟ್ರಮಟ್ಟದ ನಾಯಕರು...
Hubli News: ಹುಬ್ಬಳ್ಳಿ: ನಾನು ಮೂರು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ. ಜಗದೀಶ ಶೆಟ್ಟರ್ ನನಗೆ ಟಿಕೆಟ್ ತಪ್ಪಿಸಲು ತಂತ್ರ ಮಾಡಿದ್ದಾರೆ ಎಂಬುವಂತದ್ದನ್ನು ನಾನು ನಂಬುವುದಿಲ್ಲ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
ಟಿಕೆಟ್ ಘೋಷಣೆ ಬೆನ್ನಲ್ಲೇ ಹುಬ್ಬಳ್ಳಿಗೆ ಆಗಮಿಸಿದ ವೇಳೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮೋದಿ ಅವರು ದೇಶದ ಅತ್ಯಂತ...
Hubli News: ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣೆ ಅಭ್ಯರ್ಥಿಗಳ ಎರಡನೇ ಲಿಸ್ಟ್ ಹೊರ ಬಂದಿದ್ದು, ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಐದನೇ ಬಾರಿ ಅಖಾಡಕ್ಕೆ ಇಳಿಯಲಿದ್ದಾರೆ. ಈ ನಿಟ್ಟಿನಲ್ಲಿ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಹುಬ್ಬಳ್ಳಿಗೆ ಆಗಮಿಸಿದ ಪ್ರಹ್ಲಾದ ಜೋಶಿಯವರಿಗೆ ಬಿಜೆಪಿ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು.
ಹೌದು.. ಹುಬ್ಬಳ್ಳಿಯ ವಿಮಾನ...
Political News: ಬಿಜೆಪಿ ಲೋಕಸಭೆ ಸಮರಕ್ಕೆ ಎರಡನೇ ಪಟ್ಟಿ ರಿಲೀಸ್ ಮಾಡಿದೆ. ಕರ್ನಾಟಕದ ಮೊದಲ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಆಗಿದ್ದು, ಹಲವು ಹಾಲಿ ಸಂಸದರಿಗೆ ಶಾಕ್ ಕೊಟ್ಟಿದೆ. ಈ ಮೊದಲೇ ಅಂದಾಜಿಸಿದಂತೆ, ಪ್ರತಾಪ್ ಸಿಂಹ ಅವರಿಗೆ ಕೊಡಗು- ಮೈಸೂರು ಕ್ಷೇತ್ರದ ಲೋಕಸಭೆ ಚುನಾವಣಾ ಟಿಕೇಟ್ ಕೈ ತಪ್ಪಿದೆ. ಯದುವೀರ್ ಒಡೆಯರ್‌ಗೆ ಟಿಕೇಟ್ ಸಿಕ್ಕಿದ್ದು, Congratulations to...
Political News: ಇಂದು ಸಿಎಂ ಸಿದ್ದರಾಮಯ್ಯ ಉಡುಪಿಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ಅಭಿವೃದ್ಧಿ ಕಾಮಾಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಮಾಡಿದರು.
ಈ ವೇಳೆ ಮಾತನಾಡಿದ ಸಿಎಂ, ಬೆಲೆ ಏರಿಕೆಯಿಂದ ಕಷ್ಟದಲ್ಲಿರುವ ಜನರಿಗೆ ಆರ್ಥಿಕ ಬಲ ನೀಡಲು ಗ್ಯಾರಂಟಿಗಳನ್ನು ನೀಡುವ ಮೂಲಕ ಬಡವರ ಪರ ಕೆಲಸ ಮಾಡುವುದು ನಮ್ಮ ಸರ್ಕಾರದ ಗುರಿ. 2023...
National Political News: ಲೋಕಸಭೆ ಚುನಾವಣೆಗೆ ಬಿಜೆಪಿ ಎರಡನೇಯ ಪಟ್ಟಿ ರಿಲೀಸ್ ಮಾಡಿದ್ದು, ಕರ್ನಾಟಕದಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದೆ.
ಕರ್ನಾಟಕದಲ್ಲಿ ಈ ಬಾರಿ ಉಡುಪಿ- ಚಿಕ್ಕಮಗಳೂರು ಜಿಲ್ಲೆಯ ಲೋಕಸಭೆ ಟಿಕೇಟ್ ಕೋಟಾ ಶ್ರೀನಿವಾಸ್ ಪೂಜಾರಿಯವರಿಗೆ ನೀಡಲಾಗಿದೆ. ಈ ಮೂಲಕ ಶೋಭಾ ಕರಂದ್ಲಾಜೆಗೆ ಈ ಕ್ಷೇತ್ರದ ಟಿಕೇಟ್ ಮಿಸ್ ಆಗಿದೆ. ಆದರೆ ಸಂಸದ...
ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...