Thursday, April 30, 2026

Rahul Gandhi

ಕಾಂಗ್ರೆಸ್ ನಾಯಕರ ವಿರುದ್ಧ ಬೆಂಗಳೂರಿನ ಬಸ್‌ಸ್ಟ್ಯಾಂಡ್‌ನಲ್ಲಿ ರಾರಾಜಿಸಿದ ಪೋಸ್ಟರ್‌ಗಳು

Political News: ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್ 40 ಪರ್ಸೆಂಟ್ ಆರೋಪ ಮಾಡಿ, ಪೋಸ್ಟರ್ ಅಭಿಯಾನ ಮಾಡಿತ್ತು. ಇದೀಗ ಅದೇ ಪೋಸ್ಟರ್ ಅಭಿಯಾನ ಕಾಂಗ್ರೆಸ್ ವಿರುದ್ಧ ತಿರುಗಿ ಬಿದ್ದಂತಿದೆ. ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣ ಬೆಳಕಿಗೆ ಬರಲು ಮತ್ತು ಪೆನ್‌ಡ್ರೈವ್‌ನಲ್ಲಿರುವ ಮಹಿಳೆಯರ ವೀಡಿಯೋ ಶೇರ್ ಮಾಡುವಲ್ಲಿ ಸಿಎಂ ಸಿದ್ದರಾಮಯ್ಯ...

ಮತದಾನ ಮಾಡಿರುವುದು ಸಂತೋಷ ತಂದಿದೆ: ವಿನಯ ಕುಲಕರ್ಣಿ

Dharwad News: ಧಾರವಾಡ : ನಾಲ್ಕು ವರ್ಷಗಳ ಬಳಿಕ ಧಾರವಾಡಕ್ಕೆ ಬಂದು ಮತದಾನ ಮಾಡುತ್ತಿರುವುದು ಸಂತೋಷವಾಗಿದೆ. ಅಷ್ಟೇ ನೋವು ಸಹ ತಂದಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ವಿನಯ ಕುಲಕರ್ಣಿ ತಿಳಿಸಿದರು. ಧಾರವಾಡ ನಗರದಲ್ಲಿ ಮತದಾನ ಮಾಡಿದ ನಂತರ ಮಾದ್ಯಮದವರ ಜೊತೆ ಮಾತನಾಡಿದ ಅವರು, ಇವತ್ತು ಉಚ್ಚ ನ್ಯಾಯಾಲಯ ಮತದಾನಕ್ಕೆ ಅವಕಾಶ‌ ಕೊಟ್ಟಿದೆ. ಪ್ರಜಾಪ್ರಭುತ್ವದ...

Prajwal Pen drive case: ಸಿದ್ದರಾಮಯ್ಯ, ಡಿಕೆಶಿ ಏಜೆಂಟ್ ಆಗಿ ಎಸ್ಐಟಿ ಕೆಲ್ಸಾ ಮಾಡ್ತಿದೆ: ಕುಮಾರಸ್ವಾಮಿ ಆರೋಪ

Political News: ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಪ್ರಜ್ವಲ್ ಪೆನ್‌ಡ್ರೈವ್ ಕೇಸ್ ಬಗ್ಗೆ ಮಾತನಾಡಿದ್ದಾರೆ. ಬಿ ಕೆ ಸಿಂಗ್ ಗೆ ಪ್ರಶ್ನೆ ಮಾಡಿದ ಹೆಚ್ಡಿಕೆ, ಇವರನ್ನೆಲ್ಲಾ ಯಾಕೆ ತನಿಖೆಗೆ ಕರೆದಿಲ್ಲಾ? ಅಮಿತ್ ಶಾ ಮೋದಿನಾ‌ ಎಳಿತಿದೀರಾ? ಸಿಂಗಾಪುರ್ ಚಾನೆಲ್‌ನಲ್ಲೂ ತೋರಿಸ್ಕೊಂಡು ಕೂತಿದೀರಾ. 2900 ಅಂತೀರಾ. ಎಲ್ಲಿವರೆಗೂ ಎಷ್ಟು Fir ಆಗಿದೆ..? ನಿನ್ನೆ 4...

ಹಕ್ಕು ಚಲಾಯಿಸಲು ಅಮೇರಿಕಾದಿಂದ ಬಂದ ಯುವತಿ. ವೋಟ್ ನಮ್ಮೆಲ್ಲರ ಹಕ್ಕು ಎಂದ ರುಚಿತಾ

Hubli News: ಹುಬ್ಬಳ್ಳಿ: ಮತದಾನ ನಮ್ಮ ಹಕ್ಕು ಆ ಹಕ್ಕು ಚಲಾವಣೆಗೋಸ್ಕರ ಹುಬ್ಬಳ್ಳಿ ಹುಡುಗಿ ಅಮೇರಿಕಾದಿಂದ ಬಂದು ತಮ್ಮ ಮೊದಲ ಮತ ಹಾಕಿ ಎಲ್ಲರೂ ಮತದಾನವನ್ನ ತಪ್ಪದೇ ಮಾಡಿ ಎಂದು ಮನವಿ ಮಾಡಿದರು. ಅಮೆರಿಕಾದಿಂದ ಬಂದ ವಿದ್ಯಾರ್ಥಿನಿ ವಿಜಯನಗರದ ನಿವಾಸಿ ಬಸವರಾಜ ಆಲೂರ ಅವರ ಪುತ್ರಿ ರುಚಿತಾ ಮೊದಲ ಸಲ ಬೂತ್ ಸಂಖ್ಯೆ 75 ರಲ್ಲಿ...

ಊಟಕ್ಕಾಗಿ ಮತದಾನವನ್ನೇ ನಿಲ್ಲಿಸಿದ ಚುನಾವಣಾ ಸಿಬ್ಬಂದಿ: ಮತದಾರರು ಆಕ್ರೋಶ

Dharwad News: ಧಾರವಾಡ: ಧಾರವಾಡ ಲೋಕಸಭೆ ಕ್ಷೇತ್ರದ ಮತಗಟ್ಟೆಯಲ್ಲಿ ಊಟಕ್ಕಾಗಿ ಮತದಾನವನ್ನೇ (voting) ನಿಲ್ಲಿಸುವ ಮೂಲಕ ಸಿಬ್ಬಂದಿ‌ಗಳು ಎಡವಟ್ಟು ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ನಗರದ ಕೃಷಿ ಇಲಾಖೆ ಜಂಟಿ ನಿರ್ದೇಶಕರ ಕಚೇರಿಯಲ್ಲಿನ ಮತಗಟ್ಟೆ ನಂ. 180ರಲ್ಲಿ ಮತದಾರರನ್ನು ನಿಲ್ಲಿಸಿ ಊಟದ ವಿರಾಮ ತೆಗೆದುಕೊಂಡಿದ್ದಾರೆ. ಮತದಾರರನ್ನು ಕ್ಯೂ ನಿಲ್ಲಿಸಿ ಮತಗಟ್ಟೆ ಬಾಗಿಲು ಹಾಕಿ ಊಟಕ್ಕೆ ಕುಳಿತುಕೊಂಡಿದ್ದಾರೆ. ಸಿಬ್ಬಂದಿ...

ನಾಲ್ಕು ವರ್ಷದ ಬಳಿಕ ಧಾರವಾಡಕ್ಕೆ ಬಂದು ಮತದಾನ ಮಾಡಿ ಹೋದ ವಿನಯ್ ಕುಲಕರ್ಣಿ

Dharwad News: ಧಾರವಾಡ: ಕ್ಷೇತ್ರದ ಹೊರಗಿದ್ದುಕೊಂಡೇ ವಿಧಾನಸಭೆ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಶಾಸಕ ವಿನಯ್ ಕುಲಕರ್ಣಿ ನಾಲ್ಕು ವರ್ಷದ ಬಳಿಕ ಧಾರವಾಡಕ್ಕೆ ಕಾಲಿಟ್ಟಿದ್ದಾರೆ. ಅದೂ ಸಹ ಕೊಂಚ ಸಮಯದವರೆಗೆ ಮಾತ್ರ. ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುವಾಸ ಅನುಭವಿಸಿ, ಜಾಮೀನಿನ ಮೇಲೆ ಹೊರಗಿರುವ ವಿನಯ್ ಕುಲಕರ್ಣಿ ಅವರು ಯಾವುದೇ ಕಾರಣಕ್ಕೂ ಧಾರವಾಡ ಜಿಲ್ಲಾ ಪ್ರವೇಶ...

ಮತದಾನಕ್ಕೆ ಶಾಸಕ ವಿನಯ್ ಕುಲಕರ್ಣಿಗೆ ಕೋರ್ಟ್ ಅನುಮತಿ, ಧಾರವಾಡದಲ್ಲಿ ಬಿಗಿ ಬಂದೋಬಸ್ತ್

Dharwad News: ಧಾರವಾಡ: ಶಾಸಕ ವಿನಯ್ ಕುಲಕರ್ಣಿಗೆ ಮತದಾನದಲ್ಲಿ ಭಾಗವಹಿಸಲು ಹೈಕೋರ್ಟ್ ಏಕಸದಸ್ಯ ಪೀಠ ಅನುಮತಿ ನೀಡಿದೆ. ಮತದಾನ ಮಾಡಿ ತಕ್ಷಣ ಧಾರವಾಡ ತೊರೆಯುವಂತೆ ಸೂಚಿಸಿದೆ. ಹೌದು, ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕದಲ್ಲಿ ಸಿಲುಕಿರುವ ವಿನಯ್ ಅವರಿಗೆ ಧಾರವಾಡಕ್ಕೆ ಪ್ರವೇಶಿಸಲು ಸುಪ್ರೀಂಕೋರ್ಟ್ ನಿರ್ಬಂಧ ಹೇರಿತ್ತು. ಈ ಹಿನ್ನಲೆ ಮತದಾನ ಮಾಡಲು ಧಾರವಾಡ...

ನವೀನ್ ಗೌಡ ಮಾತನಾಡಿದ ಆಡಿಯೋ, ಜಮೀರ್ ಜೊತೆಗಿರುವ ಫೋಟೋ ರಿಲೀಸ್ ಮಾಡಿದ ಕುಮಾರಸ್ವಾಮಿ

Political News: ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ನವೀನ್ ಗೌಡ ಹೇಳಿಕೆಯ ಆಡಿಯೋವನ್ನು ರಿಲೀಸ್ ಮಾಡಿದ್ದಾರೆ. ನವೀನ್ ಗೌಡ ಮತ್ತು ಆತನ ಸ್ನೇಹಿತರು ಮಾತನಾಡಿದ್ದು, ಹಾಸನದಲ್ಲಿ 700 ಪೆನ್‌ಡ್ರೈವ್ ಹಂಚಿರುವುದಾಗಿ ನವೀನ್ ಗೌಡ ಹೇಳಿದ್ದಾನೆ. ಅಲ್ಲದೇ, ವಾಟ್ಸಾಪ್ ಎಲ್ಲಾ ಇಲ್ಲಾ, ನಾನು ಬರೀ ಪೆನ್‌ಡ್ರೈವ್ ಅಷ್ಟೇ ಹಂಚೋದು ಅಂತಲೂ ಈ...

Prajwal Pen drive case: ಒಂದು ಸಿದ್ದರಾಮಯ್ಯ ಇನ್ನೊಂದು ಶಿವಕುಮಾರ್ ಇನ್ವಿಸ್ಟಿಗೇಶನ್ ಟೀಂ: ಹೆಚ್ಡಿಕೆ

Political News: ಬೆಂಗಳೂರಿನಲ್ಲಿಂದು ಮಾಜಿ ಸಿಎಂ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿದ್ದು, ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಕೇಸ್‌ ಬಗ್ಗೆ ಮಾತನಾಡಿದ್ದಾರೆ. ರಾಜ್ಯದಲ್ಲಿ ಇತ್ತಿಚೇಗೆ ನಡೆದ ಅತ್ಯಂತ ಕೆಟ್ಟ ರೀತಿಯ ಬೆಳವಣಿಗೆ. ಸಮಾಜದಲ್ಲಿ ಉತ್ತಮಬದುಕು ಕಾಣಬೇಕಾಗಿದೆ, ಅಂಥಹ ಬದುಕಿಗೆ ಯಾರ ರೀತಿ ಧಕ್ಕೆ‌ಉಂಟಾಗಿದೆ. ಇದು‌ ನೋವಿನ ಸಂಗತಿ. 21 ನೇ ತಾರೀಖು ಪೆನ್ ಡ್ರೈವ್ ಅನ್ನಾ ಈಡೀ ರಾಜ್ಯದಲ್ಲಿ...

ಕುಮಾರಸ್ವಾಮಿ ಸುದ್ದಿಗೋಷ್ಠಿ: ಸರ್ಕಾರಕ್ಕೆ ಬೇಕಾಗಿರುವುದು ಬರೀ ಪ್ರಚಾರವೆಂದು ಆರೋಪ

Political News: ಮಾಜಿ ಸಿಎಂ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿದ್ದು, ಪ್ರಜ್ವಲ್ ಕೇಸ್ ಬಗ್ಗೆ ಮಾತನಾಡಿದ್ದಾರೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಕುಮಾರಸ್ವಾಮಿ, ಸರ್ಕಾರಕ್ಕೆ ಪ್ರಚಾರ ಬೇಕಾಗಿದೆ. ಹಾಗಾಗಿ ಅವರು ಈ ಪ್ರಕರಣವನ್ನು ತಮಗೆ ಬೇಕಾದಂತೆ ಕೊಂಡೋಗುತ್ತಿದ್ದಾರೆಂದು ಆರೋಪಿಸಿದ್ದಾರೆ. ಹೊಳೆನರಸೀಪುರ ಕಂಪ್ಲೈಂಟ್ ನಲ್ಲಿ ಬೆಲ್ ಎಬಲ್ ಸೆಕ್ಷನ್ ಹಾಕಿದಾನೆ. ಹಾಗಾಗಿ ಇನ್ನೊಂದು ಕಂಪ್ಲೈಂಟ್ ಕೊಡ್ತಾರೆ. ಗನ್ ಬೆದರಿಕೆ...
- Advertisement -spot_img

Latest News

ಧಾರವಾಡದಲ್ಲಿ ಹೀಟ್ ಸ್ಟ್ರೋಕ್ ಪ್ರಕರಣಗಳನ್ನು ತಡೆಗಟ್ಟಲು ವಿಶೇಷ ವಾರ್ಡ್.

ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...
- Advertisement -spot_img