Life Lesson: ಮನೋವೈದ್ಯೆಯಾಗಿರುವ ಡಾ.ರೂಪಾ ರಾವ್ ಅವರು, ಪತಿ ಪತ್ನಿ ಸಂಬಂಧದಲ್ಲಿ ಬಿರುಕು ಬರೋದು ಹೇಗೆ..? ಯಾವ ಸಂದರ್ಭದಲ್ಲಿ ನಾವು ಯಾವ ನಿರ್ಧಾರಗಳನ್ನು ತೆಗೆದುಕ``ಂಡು, ನಮ್ಮ ವೈವಾಹಿಕ ಜೀವನವನ್ನು ಸರಿಪಡಿಸಿಕ``ಳ್ಳಬಹುದು ಅಂತಾ ವಿವರಿಸಿದ್ದರು. ಇದೀಗ ಸೋಶಿಯಲ್ ಮೀಡಿಯಾ ಯಾವ ರೀತಿಯಾಗಿ ಸಂಬಂಧಗಳನ್ನು ಮುರಿಯುತ್ತೆ ಅನ್ನೋ ಬಗ್ಗೆ ವಿವರಿಸಿದ್ದಾರೆ.
ವೈದ್ಯರು ಹೇಳುವ ಪ್ರಕಾರ, ಹೆಣ್ಣು ಮಕ್ಕಳು ಮದುವೆಯಾದ...
Political News: ಆಳಂದ ಶಾಸಕ ಬಿ.ಆರ್.ಪಾಟೀಲ್ ಬಡವರ ಮನೆ ಮಂಜೂರಾತಿಗೂ ಲಂಚ ನೀಡಬೇಕಿದೆ ಎಂದಿರುವ ಆಡಿಯೋ ವೈರಲ್ ಆದ ಬಳಿಕ ಇದೀಗ ಶಾಸಕ ರಾಜು ಕಾಗೆ ಕೂಡ ಸ್ವಂತ ಪಕ್ಷದ ವಿರುದ್ದವೇ ಹರಿಹಾಯ್ದಿದ್ದಾರೆ.
ಈ ಅವಕಾಶ ಬಿಡದೇ, ರಾಜ್ಯ ಸರ್ಕಾರವನ್ನು ಚೆನ್ನಾಗಿ ರೋಸ್ಟ್ ಮಾಡಲು ರೆಡಿಯಾಗಿರುವ ಬಿಜೆಪಿಗರು, ಟ್ವೀಟ್ ಮೇಲೆ ಟ್ವೀಟ್ ಮಾಡುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ...
Recipe: ಬೇಕಾಗುವ ಸಾಮಗ್ರಿ: 2ರಿಂದ 3 ಉದ್ದಕ್ಕೆ ಹೆಚ್ಚಿದ ಈರುಳ್ಳಿ, . 2 ಸ್ಪೂನ್ ಖಾರದ ಪುಡಿ, 1 ಸ್ಪೂನ್ ಹಸಿಮೆಣಸು, ಶುಂಠಿ, ಜೀರಿಗೆ, ಕರಿಬೇವು, ಕೊತ್ತೊಂಬರಿ ಸೊಪ್ಪುಕಾಲು ಕಪ್ ಮೈದಾ, ಕಾಲು ಕಪ್ ಕಡಲೆಹಿಟ್ಟು, ಹಿಂಗು, ಉಪ್ಪು, ಕರಿಯಲು ಎಣ್ಣೆ.
ಮಾಡುವ ವಿಧಾನ: 1 ಬೌಲ್‌ಗೆ ಈರುಳ್ಳಿ, ಉಪ್ಪು ಹಾಕಿ, ಚೆನ್ನಾಗಿ ಮಿಕ್ಸ್ ಮಾಡಿ...
Hubli News: ಹುಬ್ಬಳ್ಳಿ: ತಾಯಿಗೆ ಬೈದ ಎಂಬ ಕಾರಣಕ್ಕೆ ವ್ಯಕ್ತಿಯೊರ್ವ ಸ್ನೇಹಿತನನ್ನು ಹತ್ಯೆ ಮಾಡಿರುವ ಘಟನೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡೆದಿದೆ.
ಬಿಹಾರ ಮೂಲದ ವಿಕಲಾಂಗ ಚೇತನ ಮಿತೇಶ ಮೃತ ವ್ಯಕ್ತಿಯಾಗಿದ್ದಾನೆ. ಈತನಿಗೆ ರಾಜೇಶ ಕುಮಾರ್ ಅಲಿಯಾಸ್ ನಜೀರ್ ಖಾನ್ ಹತ್ಯೆ ಮಾಡಿದ್ದಾನೆಂದು ತಿಳಿದುಬಂದಿದೆ.
ರವಿವಾರ ರಾಜೇಶಕುಮಾರ್ ಮದ್ಯಸೇವನೆ ಅಮಲಿನಲ್ಲಿ ಮಿತೇಶನೊಂದಿಗೆ ತಂಟೆ ತೆಗೆದು, ಅವರ ತಾಯಿಗೆ...
Dharwad News: ಧಾರವಾಡ: ಧಾರವಾಡದಲ್ಲಿ ನಕಲಿ ನೋಟು ನೀಡಿ, ಪಂಗನಾಮ ಹಾಕಿರುವ ಘಟನೆ ನಡೆದಿದ್ದು, ವಂಚಕರು ಪೇಪರ್ ಬಂಡಲ್ ಗಳನ್ನ ನೋಟುಗಳಂತೆ ಬ್ಯಾಗನಲ್ಲಿ ಕಟ್ಟಿ ತಂದು ಮೋಸ ಮಾಡಿದ್ದಾರೆ.
ಧಾರವಾಡ ನಗರದ ಉಪ ನೊಂದಣಾಧಿಕಾರಿ ಕಚೇರಿಯಲ್ಲಿ ಈ ಘಟನೆ ನಡೆದಿದ್ದು, 2 ಪಾರ್ಟಿ ಜಮೀನು ವ್ಯವಹಾರ ಹಿನ್ನೆಲೆ ಧಾರವಾಡ ಉಪನೊಂದಣಾಧಿಕಾರಿ ಕಚೇರಿಗೆ ಬಂದಿದ್ದು, 2023 ರಲ್ಲಿ ಆರು...
Hubli News: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಸಚಿವ ಸಂತೋಷ್ ಲಾಡ್, ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಪಹಲ್ಗಾಮ್ ಉಗ್ರರ ದಾಳಿಯ ಘಟನೆಯಲ್ಲಿ ಡ್ರಗ್ಸ್ ಬಳಕೆ ಆಗಿದೆ. ಗುಜರಾತ್ ಏರ್ ಪೋರ್ಟ್ ಸೇರಿದಂತೆ ದೇಶದಲ್ಲಿ ಎಷ್ಟು ಪ್ರಮಾಣದ ಡ್ರಗ್ಸ್ ಸಿಕ್ಕಿದೆ. ಡ್ರಗ್ಸ್ ಪತ್ತೆಯಾದ ಬಗ್ಗೆ ಸ್ವತಃ ಎನ್ ಐಎ ಮಾಹಿತಿ ವರದಿ ಕೊಟ್ಟಿದೆ....
Hubli News: ಹುಬ್ಬಳ್ಳಿ: ಕರ್ತವ್ಯ ಮುಗಿಸಿ ಮನೆಗೆ ಹೊರಟಿದ್ದ ASI ಒಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಹು-ಧಾ ಬೈಪಾಸ್ ನಲ್ಲಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈಗಷ್ಟೇ ನಡೆದಿದೆ.
ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ASI ಕರ್ತವ್ಯ ನಿರ್ವಹಿಸುತ್ತಿದ್ದ ಯಲ್ಲಪ್ಪ ಕುಂಬಾರ್ ಅವರು ಕರ್ತವ್ಯ ನಿರ್ವಹಿಸಿ...
Hubli News: ಹುಬ್ಬಳಿ: ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಹೆಚ್ಚಳ ವಿಚಾರ ಸದ್ಯ ಜಟಾಪಟಿಗೆ ಕಾರಣವಾಗಿದೆ. ಈ ಬಗ್ಗೆ ಕೇಂದ್ರ ಆಹಾರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ ನೀಡಿದ್ದು, ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಮೀಸಲಾತಿ ಮಾಡುತ್ತಿದ್ದೇವೆ ಅಂತಾರೆ. ಆದರೆ 2019ರಲ್ಲಿ ಕೇಂದ್ರ ಸರ್ಕಾರ ಯಾವುದೇ ಸುತ್ತೋಲೆ ಹೊರಡಿಸಿಲ್ಲ. ಸುತ್ತೋಲೆ ಇದ್ದರೆ ರಾಜ್ಯ ಸರ್ಕಾರ...
Hubli News: ಹುಬ್ಬಳ್ಳಿ: ಜಿಲ್ಲೆಯಲ್ಲಿ ಸಾಕಷ್ಟು ಕೆರೆಗಳಿವೆ ಇವುಗಳಿಗೆ ತಡೆಗೋಡೆ ನಿರ್ಮಾಣ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಹೇಳಿದರು.
ಕುಂದಗೋಳ ತಾಲೂಕಿನ ಯರಿನಾರಾಯಣಪುರ ಗ್ರಾಮಕ್ಕೆ ಭೇಟಿ ನೀಡಿ, ಮೊನ್ನೆ (ಜೂನ್ 19) ಕೆರೆಯಲ್ಲಿ ಮೃತರಾದ ಮಕ್ಕಳ ಮನೆಗೆ ತೆರಳಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಬಳಿಕ...