Political News: ಸಿಎಂ ಸಿದ್ದರಾಮಯ್ಯ ಕೇಂದ್ರಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದು, ಪ್ರತಿ ವರ್ಷ ಕನ್ನಡಿಗರ ಬೆವರಗಳಿಕೆಯ ರೂ. 4.30 ಲಕ್ಷ ಕೋಟಿ ತೆರಿಗೆ ಸಂಗ್ರಹಿಸುವ ಕೇಂದ್ರ ಸರ್ಕಾರ ನಮಗೆ ವಾಪಾಸು ಕೊಟ್ಟಿರುವುದು ಕೇವಲ 50,257 ಕೋಟಿ ರೂಪಾಯಿ. ಅಂದರೆ ನಾವು 100 ರೂಪಾಯಿ ತೆರಿಗೆ ಪಾವತಿ ಮಾಡಿದರೆ ನಮಗೆ 12 ರಿಂದ 13 ರೂಪಾಯಿ ಮರಳಿ...
Movie News: ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಇರುವ ಕಾರಣಕ್ಕೆ ನಟ ಮೆಗಾಸ್ಟಾರ್ ಚಿರಂಜೀವಿ ಈ ಬಗ್ಗೆ ಕನ್ನಡದಲ್ಲೇ ಟ್ವೀಟ್ ಮಾಡಿದ್ದು, ಕೆಲ ಪರಿಹಾರಗಳನ್ನು ತಿಳಿಸಿದ್ದಾರೆ. ಅವರು ಮಾಡಿರುವ ಟ್ವೀಟ್ ಹೀಗಿದೆ.
ಈ ಪೋಸ್ಟ್ ಸ್ವಲ್ಪ ಉದ್ದವಾಗಿದ್ದರೂ, ಪಾಯಿಂಟ್ ಚಿಕ್ಕದಾದರೂ... ಬಹಳ ಮುಖ್ಯ. ನಮಗೆಲ್ಲರಿಗೂ ತಿಳಿದಿರುವಂತೆ, ನೀರು ಅತ್ಯಂತ ಅಮೂಲ್ಯವಾದ ವಸ್ತು, ನೀರಿನ ಕೊರತೆಯು ದೈನಂದಿನ ಜೀವನವನ್ನು...
Kolar News: ಕೋಲಾರ: ಕೋಲಾರ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ನ ಐವರು ಶಾಸಕರ ರಾಜೀನಾಮೆ ಬೆದರಿಕೆ ವಿಚಾರವಾಗಿ, ಕೋಲಾರದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ ಮಾತನಾಡಿದ್ದು, ಶಾಸಕರು, ಎಂಎಲ್ ಸಿಗಳ ರಾಜೀನಾಮೆ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಯಾರೂ ನಮ್ಮ ಬಳಿ ರಾಜೀನಾಮೆ ಬಗ್ಗೆ ಚರ್ಚೆ ಮಾಡಿಲ್ಲ ಎಂದಿದ್ದಾರೆ.
ಎಲ್ಲರ ವಿಶ್ವಾಸದ ಮೇಲೆ ಅಭ್ಯರ್ಥಿಯನ್ನು ಹೈಕಮಾಂಡ್ ತೀರ್ಮಾನ ಮಾಡುತ್ತೆ....
Hassan News: ಹಾಸನ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ದೇಶದ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿ ರವರ ಕುರಿತು ಹಾಗೂ ದೇಶದ ಯುವ ಸಮೂಹದ ವಿರುದ್ಧ ರಾಜ್ಯದ ಸಚಿವರಾದ ಶಿವರಾಜ ತಂಗಡಗಿ ರವರು ನೀಡಿದ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಇಂದು ಹಾಸನ ನಗರದಲ್ಲಿ ಪ್ರತಿಭಟನೆಯನ್ನು ನಡೆಸಲಾಯಿತು. ಕಾಂಗ್ರೆಸ್ನ ಸಚಿವರಾದ ಶಿವರಾಜ್ ತಂಗಡಗಿ...
Kolar News: ಕೋಲಾರ: ಕೋಲಾರ ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡುವ ವಿಚಾರದ ಬಗ್ಗೆ ಸಂಸದ ಮುನಿಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಇದು ಕಾಂಗ್ರೆಸ್ ಪಕ್ಷದ ಆಂತರಿಕ ವಿಷಯವಾಗಿದೆ. ಕಾಂಗ್ರೆಸ್ ಪಕ್ಷದ ವಿರೋಧಿ ಬಣಗಳು ತಮ್ಮ ಪ್ರಾಬಲ್ಯ ಕ್ಕಾಗಿ ರಾಜಿನಾಮೆ ವಿಷಯ ತಂದಿರಬಹುದು. ಶಾಸಕರಾಗಬೇಕಾದ್ರೆ ತುಂಬಾ ಕಷ್ಟಪಟ್ಟು ಆಗಿರ್ತಾರೆ, ಹಾಗಾಗಿ ರಾಜೀನಾಮೆ ನೀಡಲ್ಲ. ಪದೇ ಪದೇ ಚುಣಾವಣೆ...
News: ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಭೇಟೆಯಾಡಿದ್ದು, ಹಣ ಪಡೆಯುವಾಗ ಎಸಿಪಿ ಜೀಪ್ ಡ್ರೈವರ್ ಹೆಡ್ ಕಾನ್ಸ್ಟೇಬಲ್ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಪೀಣ್ಯ ಎಸಿಪಿ ಜೀಪ್ ಡ್ರೈವರ್ ನಾಗರಾಜ್ ಹಾಗೂ ಪೀಣ್ಯ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ( ಗಂಗಹನುಮಯ್ಯ 50 ಸಾವಿರ ಹಣ ಪಡೆಯುವಾಗ ಲಾಕ್ ಆಗಿದ್ದಾರೆ. ಚೇತನ್ ಎಂಬಾತ ಕೊಟ್ಟ ದೂರಿನ ಮೇಲೆ...
Hubli News: ಹುಬ್ಬಳ್ಳಿ: ಪ್ರತಿವರ್ಷದಂತೆ ಈ ವರ್ಷವೂ ಕೂಡಾ ಹೋಳಿ ಹಬ್ಬದ ಅಂಗವಾಗಿ ಹುಬ್ಬಳ್ಳಿ ಜಗ್ಗಲಗಿ ಹಬ್ಬವನ್ನು ಮಾ.28 ರಂದು ಮಧ್ಯಾಹ್ನ 3 ಕ್ಕೆ ನಗರದ ಮೂರುಸಾವಿರಮಠದ ಮೈದಾನದಿಂದ ಆಯೋಜನೆ ಮಾಡಲಾಗಿದೆ ಎಂದು ಶಾಸಕರು ಹಾಗೂ ಹುಬ್ಬಳ್ಳಿ ಜಗ್ಗಲಗಿ ಹಬ್ಬದ ಆಯೋಜಕರಾದ ಮಹೇಶ ಟೆಂಗಿನಕಾಯಿ ಹಾಗೂ ಮೂಜಗು ಸ್ವಾಮೀಜಿ ಹೇಳಿದರು.
ಹುಬ್ಬಳ್ಳಿಯ ಮೂರುಸಾವಿರಮಠದ ಆವರಣದಲ್ಲಿ ಸುದ್ಧಿಗೋಷ್ಠಿಯಲ್ಲಿ...
Hubli News: ಹುಬ್ಬಳ್ಳಿ; ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ಸರಿಯಾದ ರೀತಿಯಲ್ಲಿ ಮಾತನಾಡಬೇಕು. ಆಕಾಶಕ್ಕೆ ಉಗುಳಿದರೇ ನಮ್ಮ ಮೇಲೆಯೇ ಸಿಡಿಯುತ್ತದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಅವರು ಸಚಿವ ಶಿವರಾಜ ತಂಗಡಗಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ದೇಶದ ಬಹುದೊಡ್ಡ ನಾಯಕರ ಬಗ್ಗೆ...
Political News: ಜೆಡಿಎಸ್ ಪಕ್ಷದ ಯುವ ಮುಖಂಡ ಶ್ರೀ ಚಂದನ್ ಅವರನ್ನು ಕರ್ನಾಟಕ ಪ್ರದೇಶ ಜನತಾದಳದ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯಾಧ್ಯಕ್ಷರನ್ನಾಗಿ ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ H.D.ಕುಮಾರಸ್ವಾಮಿ ಅವರು ನೇಮಕ ಮಾಡಿದ್ದಾರೆ.
ಯುವ ಜನತಾದಳ ರಾಜ್ಯಾಧ್ಯಕ್ಷರಾದ ಶ್ರೀ ನಿಖಿಲ್ ಕುಮಾರಸ್ವಾಮಿ ಅವರು ಚಂದನ್ ಅವರನ್ನು ಅಭಿನಂದಿಸಿದರು.
https://karnatakatv.net/kangana-ranaut-hits-back-at-congress-leaders-controversial-statement/
https://karnatakatv.net/indian-phd-student-killed-in-garbage-truck-collision-in-london/
Hassan News: ಹಾಸನ : ಹಾಸನದಲ್ಲಿ ಬಿಜೆಪಿ ರಾಜ್ಯ ಚುನಾವಣೆ ಉಸ್ತುವಾರಿ ರಾಧಮೋಹನ್ದಾಸ್ ಅರ್ಗವಾಲ್ ಮಾತನಾಡಿದ್ದು, ಕರ್ನಾಟಕ ರಾಜ್ಯದಲ್ಲಿ 28 ಕ್ಕೆ 28 ಸೀಟ್ ಗೆದ್ದಾಗಿದೆ. 25 ಸೀಟ್ ಬಿಜೆಪಿ ಹಾಗೂ 3 ಸೀಟ್ ಜೆಡಿಎಸ್ ಕೊಟ್ಟಿದ್ದೇವೆ. ಕಾಂಗ್ರೆಸ್ಗೆ ಯಾವುದೇ ಉಳಿದಿಲ್ಲ. ಕಾಂಗ್ರೆಸ್ನವರು ಒಂದೇ ಒಂದು ಸೀಟ್ ಗೆಲ್ಲಲ್ಲ. ನಾನು ಕರ್ನಾಟಕದ ಎಲ್ಲಾ ಕ್ಷೇತ್ರಗಳಲ್ಲಿ ಒಂದು...