Sunday, April 12, 2026

Rahul Gandhi

Web Story: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಜೀವ ತೆಗೆಯುವಷ್ಟು ಡೇಂಜರ್..?

Web Story: ನೀವು ಇತ್ತೀಚೆಗೆ ಕೋರಿಯನ್ ಗೇಮ್ ಆಡಿ, ಕೆಲ ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದನ್ನು ನೋಡಿದ್ದೀರಿ. ಹಾಗಾದ್ರೆ ಈ ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಜೀವ ತೆಗೆಯುವಷ್ಟು ಡೇಂಜರ್ ಅಂತಾ ತಿಳಿಯೋಣ ಬನ್ನಿ. ಕೋರಿಯನ್ನರ ಬಗ್ಗೆ ಕೆಲವು ಭಾರತೀಯರು ಇತ್ತೀಚೆಗೆ ಹೆಚ್ಚು ಒಲವು ವ್ಯಕ್ತಪಡಿಸುತ್ತಿದ್ದಾರೆ. ಅದರಲ್ಲೂ ಇನ್ನೂ ಹೈಸ್ಕೂಲ್ ಹೋಗದ ಮಕ್ಕಳು, ವಯಸ್ಕರು,...

National News: ವಂದೇ ಭಾರತ್ ರೈಲಿನಲ್ಲಿ ಹಾವು ಬಿಟ್ಟಿದ್ದ ಆರೋಪಿ ಬಂಧನ

National News: ಮುಂಬೈ -ಸೋಲಾಪುರ ವಂದೇ ಭಾರತ್ ರೈಲಿನ ಶೌಚಾಲಯದಲ್ಲಿ ಓರ್ವ ವ್ಯಕ್ತಿ ಹಾವನ್ನು ಬಿಟ್ಟು ಮಜಾ ತೆಗೆದುಕ``ಳ್ಳುವ ಪ್ರಯತ್ನ ಮಾಡಿದ್ದಾನೆ. ಸದ್ಯ ರೈಲ್ವೆ ರಕ್ಷಣಾ ಇಲಾಖೆ ಆತನನ್ನು ಬಂಧಿಸಿದ್ದಾರೆ. 50 ದಿನಗಳ ಹಿಂದೆ ಈತ ಹಾವಿನ ಜತೆ ಮುಂಬೈ-ಸೋಲಾಪುರ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ. ಈ ವೇಳೆ ಶೌಚಾಲಯದಲ್ಲಿ ಬೇಕಂತಲೇ ಹಾವು ಬಿಟ್ಟು ,...

Political News: ರಾಜ್ಯದ ಜಿಡಿಪಿ ಯನ್ನು ದೇಶದಲ್ಲೇ ನಂಬರ್ ಒನ್ ಆಗಿಸಿದ್ದು ನಮ್ಮ ಜನಪರ ಸರ್ಕಾರ: ಸಿಎಂ

Political News: ಇಂದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತಕ್ಕೆ ಬಂದು 1 ಸಾವಿರ ದಿನಗಳು ಕಳೆದಿದ್ದು, 1000 ದಿನಗಳನ್ನು ಪೂರೈಸಿರುವ ಹಿನ್ನೆಲೆ ಹಾವೇರಿಯಲ್ಲಿ ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ ನಡೆಯಿತು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ...

ಆರೋಗ್ಯಾಧಿಕಾರಿಯನ್ನು ಅಬಕಾರಿ ಇಲಾಖೆಗೆ ವರ್ಗಾವಣೆ ಮಾಡಲಿಲ್ಲ, ಇದು ಸುಳ್ಳು ಸುದ್ದಿ: ಸಿಎಂ ಸಿದ್ದರಾಮಯ್ಯ

Political News: ನಿನ್ನೆ ಖುದ್ದು ಸಿಎಂ ಸಿದ್ದರಾಮಯ್ಯನವರೇ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ.ಕೆ.ಮೋಹನ್ ಅವರನ್ನು ಮೋಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್‌ತರಾಗಿ ವರ್ಗಾವಣೆ ಮಾಡಿದ್ದಾರೆಂದು ಆರೋಪಿಸಲಾಗಿತ್ತು. ಬಿಜೆಪಿ ನಾಯಕರು ಕೂಡ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಲ್ಲದೇ, ವ್ಯಂಗ್ಯವಾಡಿದ್ದರು. ಸಾಮಾಜಿಕ ಜಾಲತಾಣದಲ್ಲೂ ಸುದ್ದಿ ಹರಿದಾಡಿತ್ತು. ಆದರೆ ಸಿಎಂ ಸಿದ್ದರಾಮಯ್ಯನವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಯಾರೋ...

ಹಾವೇರಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶ ಶೂನ್ಯ ಸಾಧನೆಯ ಸಮಾವೇಶ: ಬಸವರಾಜ ಬೊಮ್ಮಾಯಿ

Political News: ಇಂದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತಕ್ಕೆ ಬಂದು 1 ಸಾವಿರ ದಿನಗಳು ಕಳೆದಿದ್ದು, 1000 ದಿನಗಳನ್ನು ಪೂರೈಸಿರುವ ಹಿನ್ನೆಲೆ ಹಾವೇರಿಯಲ್ಲಿ ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ ನಡೆಯಿತು. ಈ ಬಗ್ಗೆ ಅಸಮಾಧಾನ ವ್ಕ್ತಪಡಿಸಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಇವತ್ತು ಹಾವೇರಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಶೂನ್ಯ ಸಾಧನೆಯ ಸಮಾವೇಶ ಮಾಡಿದ್ದಾರೆ. ಈ ಸಮಾವೇಶಕ್ಕೆ...

ಸಾವಿರ ಎಡವಟ್ಟುಗಳ ಕಾಂಗ್ರೆಸ್ ಸರ್ಕಾರದಲ್ಲಿ ನಿವೃತ್ತ ಅಧಿಕಾರಿಗೂ ಸಿಗ್ತು ಸರ್ವಿಸ್ ಬಡ್ತಿ: ಆರ್.ಅಶೋಕ್ ವ್ಯಂಗ್ಯ

Political News: ರಾಜ್ಯ ಸರ್ಕಾರ ಇತ್ತೀಚೆಗೆ 20 ಕೆಎಎಸ್ (KAS) ಅಧಿಕಾರಿಗಳಿಗೆ ಬಡ್ತಿ ನೀಡಿ ಅಧಿಕೃತ ಆದೇಶ ಹೊರಡಿಸಿದೆ. ಈ ಪಟ್ಟಿಯಲ್ಲಿ ಹಿರಿಯ ಶ್ರೇಣಿಯ ಅಧಿಕಾರಿಗಳಿಗೆ ಪದೋನ್ನತಿ ನೀಡಲಾಗಿದೆ. ಆದರೆ, ಈ ಪಟ್ಟಿಯಲ್ಲಿ ಈಗಾಗಲೇ ಸರ್ಕಾರಿ ಸೇವೆಯಿಂದ ಸ್ವಯಂ ನಿವೃತ್ತಿ ಪಡೆದಿರುವ ಶ್ರೀ ಹೆಚ್.ಎಲ್. ನಾಗರಾಜ (ಪ್ರಸ್ತುತ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ) ಅವರ ಹೆಸರೂ ಸೇರಿದೆ. ಈ...

ಗ್ಯಾರಂಟಿಗಳಿಗೆ ಸಾವಿಲ್ಲ, ಅಭಿವೃದ್ಧಿಗೂ ಸಾವಿಲ್ಲ. ಆದರೆ ಟೀಕೆಗಳಿಗೆ, ಆರೋಪಕ್ಕೆ, ಅಪಪ್ರಚಾರಕ್ಕೆ ಸಾವಿದೆ: ಡಿ.ಕೆ.ಶಿವಕುಮಾರ್

Political News: ಇಂದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತಕ್ಕೆ ಬಂದು 1 ಸಾವಿರ ದಿನಗಳು ಕಳೆದಿದ್ದು, 1000 ದಿನಗಳನ್ನು ಪೂರೈಸಿರುವ ಹಿನ್ನೆಲೆ ಹಾವೇರಿಯಲ್ಲಿ ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ ನಡೆಯಿತು. ಈ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಕಂದಾಯ ಸಚಿವರಾದ ಶ್ರೀ ಕೃಷ್ಣಭೈರೇಗೌಡರಿಗೆ ರಾಜ್ಯದ ಎಲ್ಲಾ ಭೂಮಾಲೀಕರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಸರ್ಕಾರದ 1000 ದಿನಗಳ...

Spiritual: ಪುರಿ ಜಗನ್ನಾಥ ಕ್ಷೇತ್ರದಲ್ಲಿ ನಡೆಯುವ ಅನ್ನಪ್ರಸಾದದ ಪವಾಡದ ಬಗ್ಗೆ ಕೇಳಿದ್ದೀರಾ..?

Spiritual: ಭಾರತದ ಪ್ರಸಿದ್ಧ ದೇವಸ್ಥಾನಗಳಲ್ಲಿ ಪುರಿ ಜಗನ್ನಾಥ ಮಂದಿರ ಪ್ರಸಿದ್ಧ ಮತ್ತು ಪುರಾತನ ಮಂದಿರವಾಗಿದೆ. ನಾವು ಆಗಾಗ ಇಲ್ಲಿ ನಡೆಯುವ ಪವಾಡಗಳ ಬಗ್ಗೆ ಕೇಳುತ್ತಿರುತ್ತೇವೆ. ಅದೇ ರೀತಿ ನಾವಿಂದು ಪುರಿ ಜಗನ್ನಾಥ ಕ್ಷೇತ್ರದಲ್ಲಿ ಯಾವ ರೀತಿಯಾಗಿ ಅನ್ನ ತಯಾರಾಗುತ್ತದೆ ಅನ್ನೋ ಪವಾಡದ ಬಗ್ಗೆ ತಿಳಿಯೋಣ. ಸಾಮಾನ್ಯವಾಗಿ ನಾವು ಒಲೆ ಉರಿಸಿ, ಅದರ ಮೇಲೆ ಪಾತ್ರೆ ಇರಿಸಿ,...

Bollywood: ಬಿಷ್ಮೋಯ್ ಗ್ಯಾಂಗ್‌ನಿಂದ ಬಾಲಿವುಡ್ ನಟ ರಣ್ವೀರ್ ಸಿಂಗ್‌ಗೆ ಬೆದರಿಕೆ..

Bollywood: ಧುರಂಧರ್ ಮೂವಿ ಸಕ್ಸಸ್‌ ಸಂಭ್ರಮದಲ್ಲಿರುವ ಬಾಲಿವುಡ್ ನಟ ರಣ್ವೀರ್ ಸಿಂಗ್‌ಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ ಬೆದರಿಕೆ ಹಾಕಿದೆ. ರಣ್ವೀರ್ ಸಿಂಗ್, ಅವರ ಮ್ಯಾನೇಜರ್, ಬಾಡಿಗಾರ್ಡ್ ಮತ್ತು ಎಲ್ಲ ಸಿಬ್ಬಂದಿಗಳಿಗೆ ಲಾರೆನ್ಸ್ ಬಿಷ್ಣೋಯ್ ತಂಡ ಎಚ್ಚರಿಕೆ ನೀಡಿ, ಬೆದರಿಕೆ ಹಾಕಿದೆ. ಈ ಮುನ್ನ ಫೆ.10ರಂದು ಬಂದ ಬೆದರಿಕೆಯಲ್ಲಿ 1 ಕೋಟಿ ರೂಪಾಯಿ ನೀಡುವಂತೆ ಆಡಿಯೋ ಸಂದೇಶ...

ನಾನು ಡಿಸಿಎಂ ಆಗಿ ಅಲ್ಲ, ಭಕ್ತನಾಗಿ, ಶಿಷ್ಯನಾಗಿ, ಅಜ್ಜನ ಅನುಯಾಯಿಯಾಗಿ ಸೇವೆ ಮಾಡುತ್ತಿದ್ದೇನೆ: ಡಿಕೆಶಿ

Political News: ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿರುವ ಸೋಮೇಶ್ವರ ಶ್ರೀ ಕಾಡುಸಿದ್ದೇಶ್ವರ ಸಂಸ್ಥಾನಮಠಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು. ಈ ವೇಳೆ ವೀರ ಗಂಗಾಧರ ಅಜ್ಜಯ್ಯನ ಗದ್ದುಗೆಗೆ ನಮಸ್ಕರಿಸಿ, ವಿಶೇಷ ಪೂಜೆ ಸಲ್ಲಿಸಿ ಶ್ರೀಗಳ ಆಶೀರ್ವಾದವನ್ನು ಪಡೆದರು. ಬಳಿಕ ಅಜ್ಜಯ್ಯನ ಜಾತ್ರಾ ಮಹೋತ್ಸವ - 2026ರ ಪ್ರಯುಕ್ತ ಹಮ್ಮಿಕೊಂಡಿದ್ದ ಧರ್ಮಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಮಾನವ...
- Advertisement -spot_img

Latest News

27.35 ಕೋಟಿ ರೂಪಾಯಿ ಲಾಭ ದಾಖಲಿಸಿದ ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್

Sirsi: ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್ 2025-26ನೇ ಆರ್ಥಿಕ ಸಾಲಿನಲ್ಲಿ ಗಮನಾರ್ಹ ಸಾಧನೆ ಮಾಡಿ 27.35 ಕೋಟಿ ರೂಪಾಯಿ ಲಾಭ ದಾಖಲಿಸಿದೆ. ಈ ಕುರಿತು ಬ್ಯಾಂಕಿನ...
- Advertisement -spot_img