Thursday, July 16, 2026

Rahul Gandhi

ಮೋದಿ ಅವರ ಹೆಸರಲ್ಲಿ ಸ್ವಾರ್ಥದ ಬೇಳೆ ಬೇಯಿಸಿಕೊಳ್ಳುವುದನ್ನು ಸಿಎಂ ಮೊದಲು ನಿಲ್ಲಿಸಲಿ: ತೇಜಸ್ವಿ ಸೂರ್ಯ

Political News: ಬಿಡದಿಯಲ್ಲಿ ರೈತರ ಭೂಮಿಯಲ್ಲಿ ಟೌನ್‌ಶಿಪ್ ನಿರ್ಮಿಸಲು ಸಿದ್ಧರಾಗಿರುವ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಸ್ವಾರ್ಥದ ಬಿಡದಿ ಟೌನ್‌ಶಿಪ್ ಯೋಜನೆಯ ನೆಪದಲ್ಲಿ, ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಹೆಸರಲ್ಲಿ ತಮ್ಮ ಸ್ವಾರ್ಥದ ಬೇಳೆ ಬೇಯಿಸಿಕೊಳ್ಳುವುದನ್ನು ಶ್ರೀ ಡಿ.ಕೆ. ಶಿವಕುಮಾರ್ ಮೊದಲು ನಿಲ್ಲಿಸಲಿ! ಈ ಬಿಡದಿ ಟೌನ್‌ಶಿಪ್ ಯೋಜನೆ...

Political News: RSS ನೋಂದಣಿ ಬಗ್ಗೆ ಪ್ರಶ್ನಿಸಿ ಪತ್ರ ಬರೆದ ಸಚಿವ ಖರ್ಗೆ: ಪ್ರಶ್ನೆಗೆ ಭಾಗವತರ ತಿರುಗೇಟು

Political News: ಆರ್‌ಎಸ್‌ಎಸ್‌ ಸಂಘಟನೆ ಇದುವರೆಗೂ ಯಾಕೆ ನೋಂದಣಿಯಾಗಿಲ್ಲವೆಂದು ಸ್ಪಷ್ಟನೆ ಕೇಳಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದರು. ಆದರೆ ಅದಕ್ಕೂ ಮುನ್ನವೇ ಈ ವಿಷಯದ ಬಗ್ಗೆ ಭಾಗವತ್ ಅವರು ಈ ಬಗ್ಗೆ ಮಾತನಾಡಿದ ವೀಡಿಯೋ ವೈರಲ್ ಆಗಿದೆ. ಗೃಹ ಸಚಿವರು ಬರೆದ ಪತ್ರ ಇಂತಿದೆ. ಮಾನ್ಯ ಶ್ರೀ ಮೋಹನ್ ಭಾಗವತ್...

Haveri News: ಸಂಶಯಾಸ್ಪದವಾಗಿ ಮಕ್ಕಳ ಜೊತೆ ತಿರುಗುತ್ತಿದ್ದ ವ್ಯಕ್ತಿ ಪೊಲೀಸರ ವಶಕ್ಕೆ

Haveri News: ಸಂಶಯಾಸ್ಪದವಾಗಿ ತಿರುಗಾಡುವುದರ ಜೊತೆಗೆ ಎರಡು ಮಕ್ಕಳನ್ನು ಬೈಕ್ ನಲ್ಲಿ ಕರೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವನನ್ನು ಗ್ರಾಮಸ್ಥರು ತಡೆದು ಮಕ್ಕಳ ಕಳ್ಳನೆಂದು ಥಳಿಸಿದ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರ ತಾಲೂಕಿನ ಚೌಡಯ್ಯದಾನಪುರ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ. ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿ ಹುಬ್ಬಳ್ಳಿ ತಾಲೂಕಿನ ತಾರಿಹಾಳ ಗ್ರಾಮದ ವಿರೇಶ ಬಡಿಗೇರ ಎಂದು ತಿಳಿದು ಬಂದಿದೆ. ಈತನ‌ನು ಚೌಡಯ್ಯದಾನಪುರ...

Hubli News: ವಿಶ್ವ ರಕ್ತದಾನ ದಿನ: ಯೋಧ-ಸಮಾಜಸೇವಕ ಪರಶುರಾಮ್ ಜನ್ಮದಿನ ಅಂಗವಾಗಿ ರಕ್ತದಾನ ಶಿಬಿರ

Hubli News: ವಿಶ್ವ ರಕ್ತದಾನ ದಿನ ಹಾಗೂ ದೇಶದ ಯೋಧ ಮತ್ತು ಸಮಾಜಸೇವಕರಾದ ಪರಶುರಾಮ್ ದಿವಾನದ ಅವರ ಜನ್ಮದಿನದ ಅಂಗವಾಗಿ ಶಿರುಗುಪ್ಪಿಯಲ್ಲಿ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಯಿತು. ನೂರಾರು ಯುವಕರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿ ಕಾರ್ಯಕ್ರಮಕ್ಕೆ ವಿಶೇಷ ಮೆರಗು ತಂದರು. ವಿಶ್ವ ರಕ್ತದಾನ ದಿನದ ಅಂಗವಾಗಿ ಹಾಗೂ ದೇಶದ ಯೋಧ ಮತ್ತು ಸಮಾಜಸೇವಕರಾದ ಪರಶುರಾಮ್ ದಿವಾನದ...

ಮಹಿಳೆಯರ ಸುರಕ್ಷತೆಗೆ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ತ್ರಿಶೂಲ ದೀಕ್ಷಾ ಕಾರ್ಯಕ್ರಮಕ್ಕೆ ಚಾಲನೆ

Hubli News: ಹಿಂದೂ ಮಹಿಳೆಯರ ಸುರಕ್ಷತೆ, ಆತ್ಮರಕ್ಷಣೆ ಹಾಗೂ ಧಾರ್ಮಿಕ ಜಾಗೃತಿಯ ಉದ್ದೇಶದಿಂದ ಶ್ರೀರಾಮ ಸೇನೆ ಮತ್ತು ಕರ್ನಾಟಕ ದುರ್ಗಾ ಸೇನೆ ವತಿಯಿಂದ ಹುಬ್ಬಳ್ಳಿಯಲ್ಲಿ ತ್ರಿಶೂಲ ದೀಕ್ಷಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಸಾವಿರಾರು ಮಹಿಳೆಯರು ಹಾಗೂ ವಿದ್ಯಾರ್ಥಿನಿಯರಿಗೆ ಉಚಿತವಾಗಿ ತ್ರಿಶೂಲ ವಿತರಣೆ ಮಾಡಲಾಯಿತು. ನಗರದ ಇಂದಿರಾ ಗಾಜಿನ ಮನೆಯ ಸಮೀಪದ ಆರ್.ಎನ್. ಶೆಟ್ಟಿ ಕಲ್ಯಾಣ...

Dharwad News: ಧ್ಯುತಿಧಾರಾ-2026 ಪದವಿ ಪ್ರದಾನ ಸಮಾರಂಭ

Dharwad News: ಧಾರವಾಡದ ಸತ್ತೂರಿನ ಶ್ರೀ ಸತ್ಯಸಾಯಿ ಹೋಮಿಯೋಪಥಿಕ್ ಮೆಡಿಕಲ್ ಸೈನ್ಸ್ ಮತ್ತು ಆಸ್ಪತ್ರೆಯಲ್ಲಿ ಧ್ಯುತಿಧಾರಾ-2026 ಪದವಿ ಪ್ರದಾನ ಸಮಾರಂಭ ವಿಜೃಂಭಣೆಯಿಂದ ನಡೆಯಿತು. ಪದವಿ ಪಡೆದ ವಿದ್ಯಾರ್ಥಿಗಳಿಗೆ ಗಣ್ಯರು ಶುಭ ಹಾರೈಸಿದರು. ಧಾರವಾಡದ ಸತ್ತೂರಿನ ಎಸ್‌ಡಿಎಂ ಕಲಾಕ್ಷೇತ್ರದಲ್ಲಿ ಶ್ರೀ ಸತ್ಯಸಾಯಿ ಹೋಮಿಯೋಪಥಿಕ್ ಮೆಡಿಕಲ್ ಸೈನ್ಸ್ ಮತ್ತು ಆಸ್ಪತ್ರೆಯ ವತಿಯಿಂದ “ಧ್ಯುತಿಧಾರಾ-2026” ಪದವಿ ಪ್ರದಾನ ಸಮಾರಂಭ ಆಯೋಜಿಸಲಾಗಿತ್ತು. ಕಾರ್ಯಕ್ರಮದ...

Hubli News: ಚೆನ್ನಮ್ಮ ವೃತ್ತ ಫ್ಲೈಓವರ್ ವಿಳಂಬ; ಗುಂಡಿಗಳಿಂದ ಜನ ಹೈರಾಣ

Hubli News: ಹುಬ್ಬಳ್ಳಿಯ ಹೃದಯ ಭಾಗವಾದ ಚೆನ್ನಮ್ಮ ವೃತ್ತದಲ್ಲಿ ಫ್ಲೈಓವರ್ ಕಾಮಗಾರಿ ಆರಂಭವಾಗಿ ಮೂರು ವರ್ಷ ಕಳೆದರೂ ಪೂರ್ಣಗೊಂಡಿಲ್ಲ. ಇದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದು, ರಸ್ತೆ ಗುಂಡಿಗಳಿಂದ ಅಪಾಯದ ಪರಿಸ್ಥಿತಿ ನಿರ್ಮಾಣವಾಗಿದೆ. ವಾಣಿಜ್ಯ ನಗರಿ ಹುಬ್ಬಳ್ಳಿಯ ಪ್ರಮುಖ ಸಂಚಾರ ಕೇಂದ್ರವಾದ ಚೆನ್ನಮ್ಮ ವೃತ್ತದಲ್ಲಿ ಫ್ಲೈಓವರ್ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದ್ದು, ಸಾರ್ವಜನಿಕರ...

ನಿವೃತ್ತಿ ಹೊಂದಿದ ಸರ್ಕಾರಿ ಶಾಲೆಯ ಕನ್ನಡ ಶಿಕ್ಷಕಿ ಕಾಶಿಬಾಯಿ ಅವರಿಗೆ ಅಭಿನಂದನಾ ಕಾರ್ಯಕ್ರಮ

Koppala News: ಕೊಪ್ಪಳ :- ಕೊಪ್ಪಳ ಜಿಲ್ಲೆ ಗಿಣಿಗೇರಾ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಕನ್ನಡ ಶಿಕ್ಷಕಿ ನೇಮಕಾತಿಯಾಗಿ ಸುಮಾರು 32 ವರ್ಷಗಳ ಕಾಲ ಸರ್ಕಾರಿ ಪ್ರೌಢಶಾಲೆ ಗಿಣಿಗೇರಾ ಗ್ರಾಮದಲ್ಲಿ ಸೇವೆ ಸಲ್ಲಿಸಿ ಅಪಾರ ಶಿಷ್ಯ ಬಳಗವನ್ನ ಹೊಂದಿದ್ದು ಕನ್ನಡ ಮತ್ತು ಕನ್ನಡ ನಾಡು ನುಡಿಯ ಮೇಲಿನ ಅಭಿಮಾನದಿಂದ ಕನ್ನಡ ಶಿಕ್ಷಕಿಯಾಗಿ ಮುಂದುವರೆದು 32...

Dharwad News: ಜೈಲು ವಾರ್ಡನ್ ಮೇಲೆ ಕೈದಿಗಳ ಹಲ್ಲೆ; ಕುಟುಂಬ ಭೇಟಿ ನಿಷೇಧ

Dharwad News: ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳು ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಜೈಲು ವಾರ್ಡನ್ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಯ ಬಳಿಕ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಕಠಿಣ ಕ್ರಮ ಕೈಗೊಳ್ಳಲಾಗಿದೆ. ಶಿವಮೊಗ್ಗದ ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳಾದ ಮೊಹಮ್ಮದ್ ಖಾಸಿಫ್ ಹಾಗೂ ರೆಹಾನ್ ಶರೀಫ್...

Hubli News: ಶಾಲಾ ವಾಹನಗಳ ತಪಾಸಣೆ; ಮಕ್ಕಳ ಸುರಕ್ಷತೆಗೆ ಟ್ರಾಫಿಕ್ ಪೊಲೀಸರ ಒತ್ತು

Hubli News: ಶಾಲಾ ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿರುವ ಹುಬ್ಬಳ್ಳಿ ಟ್ರಾಫಿಕ್ ಪೊಲೀಸರು, ಶಾಲಾ ವಾಹನಗಳ ಚಾಲಕರ ತಪಾಸಣೆ ನಡೆಸಿದ್ದಾರೆ. ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಕರೆದೊಯ್ಯುವ ಆಟೋ, ವ್ಯಾನ್ ಹಾಗೂ ಬಸ್‌ಗಳ ದಾಖಲೆಗಳನ್ನು ಪರಿಶೀಲಿಸಿ ಸುರಕ್ಷಿತ ಸಂಚಾರಕ್ಕೆ ಒತ್ತು ನೀಡಿದ್ದಾರೆ. ಹುಬ್ಬಳ್ಳಿಯ ಉತ್ತರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಾಲಾ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ...
- Advertisement -spot_img

Latest News

Horoscope: ಹೆಚ್ಚು ನಾಚಿಕೆ ಉಳ್ಳ ರಾಶಿಯವರು ಇವರು

Horoscope: ಕೆಲವು ರಾಶಿಗಳು ಕೆಲವು ಸ್ವಭಾವಗಳನ್ನು ಹೊಂದಿರುತ್ತಾರೆ. ಕೆಲವರಿಗೆ ಬೇಗ ಕೋಪ ಬರುತ್ತದೆ. ಕೆಲವರು ಅಳುಬುರುಕರು. ಕೆಲವರು ಸದಾ ಕಾಲ ನಗು ನಗುತ್ತಲಿರುವವರು. ಹೀಗೆ ಕೆಲವರದ್ದು...
- Advertisement -spot_img