Saturday, December 6, 2025

Rahul Gandhi

ಭಾರತೀಯರೆಲ್ಲರೂ ನನ್ನ ಪರಿವಾರದವರೇ: ಲಾಲೂ ಟೀಕೆಗೆ ಮೋದಿ ತಿರುಗೇಟು

Political News: ಪ್ರಧಾನಿ ಮೋದಿಗೆ ಕುಟುಂಬಸ್ಥರೇ ಇಲ್ಲವೆಂದು ಲಾಲೂಪ್ರಸಾದ್ ಯಾದವ್ ಟೀಕಿಸಿದ್ದು, ಇದಕ್ಕೆ ಬಿಜೆಪಿಗರು ಆಕ್ರೋಶ ಹೊರಹಾಕಿದ್ದರು. ಆದರೆ ಇಂದು ಪ್ರಧಾನಿ ಮೋದಿ, ಭಾರತೀಯರೆಲ್ಲರೂ ನನ್ನ ಪರಿವಾರದವರೇ ಎನ್ನುವ ಮೂಲಕ, ಲಾಲೂ ಟೀಕೆಗೆ ತಿರುಗೇಟು ನೀಡಿದ್ದಾರೆ. ಇಂದು ತೆಲಂಗಾಣದಲ್ಲಿ ಹಲವು ಯೋಜನೆಗಳಿಗೆ ಚಾಲನೆ ನೀಡಿರುವ ಪ್ರಧಾನಿ ಮೋದಿ, ನೀವೆಲ್ಲ ನನ್ನ ಕುಟುಂಬ ಮತ್ತು ನಾನು ನಿಮ್ಮವ...

ಕೆ.ಆರ್.ಎಸ್ ಡ್ಯಾಮ್ ಬಳಿ ಟ್ರಯಲ್ ಬ್ಲಾಸ್ಟ್ ಮಾಡಲು ನಿರ್ಧಾರ: ಜಿಲ್ಲಾಡಳಿತದ ಕ್ರಮಕ್ಕೆ ಸುಮಲತಾ ವಿರೋಧ

Political News: ಕೆ.ಆರ್.ಎಸ್ ಡ್ಯಾಮ್ ಬಳಿ ಟ್ರಯಲ್ ಬ್ಲಾಸ್ಟ್ ಮಾಡಲು, ಜಿಲ್ಲಾಡಳಿತ ಮುಂದಾಗಿದ್ದು, ಇದನ್ನು ಸಂಸದೆ ಸುಮಲತಾ ವಿರೋಧಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಸುಮಲತಾ, ಕೆ. ಆರ್.ಎಸ್ ಅಣೆಕಟ್ಟೆಯ ಸುತ್ತಮುತ್ತಲ ಪ್ರದೇಶದಲ್ಲಿ ಟ್ರಯಲ್ ಬ್ಲಾಸ್ಟ್ ಗಿಂತ ಹೆಚ್ಚು ತೀವ್ರತೆಯಲ್ಲಿ ಗಣಿಗಾರಿಕೆಗಳು ಬಳಸುತ್ತಿರುವ ಸೈಲೆಂಟ್ ಬ್ಲಾಸ್ಟ್ ಹಾಗೂ ಮೆಗಾ ಬ್ಲಾಸ್ಟ್ ಗಳ ಕುರಿತು ನ್ಯಾಯಾಲಯಕ್ಕೆ ಮನವರಿಕೆ...

ಪಾಕಿಸ್ತಾನದಲ್ಲಿ ಸುರಿದ ಧಾರಾಕಾರ ಮಳೆಗೆ 37 ಮಂದಿ ಬಲಿ

International News: ಪಾಕಿಸ್ತಾನದಲ್ಲಿ ಎರಡು ದಿನ ಧಾರಾಕಾರ ಮಳೆ ಸುರಿದಿದ್ದು, ಮಳೆಯ ರಭಸಕ್ಕೆ 37 ಮಂದಿ ಬಲಿಯಾಗಿದ್ದಾರೆ. ಹಲವರು ಮನೆ ಕಳೆದುಕೊಂಡಿದ್ದಾರೆ. 50ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ಹಲವೆಡೆ ಮಳೆ ಸುರಿದು 20ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಬಲುಚಿಸ್ತಾನ ಬಳಿ, 5 ಮಂದಿ ಸಾವನ್ನ್ಪಪಿದ್ದಾರೆ. ಅಲ್ಲದೇ ಧಾರಾಕಾರ ಮಳೆಗೆ ನೀರು ಮನೆಗೆ...

ಇಸ್ರೇಲ್‌ನಲ್ಲಿ ನಡೆದ ದಾಳಿಯಲ್ಲಿ ಭಾರತೀಯ ವ್ಯಕ್ತಿ ಸಾವು

International News: ಇಸ್ರೇಲ್‌ನಲ್ಲಿ ನಡೆದ ಕ್ಷಿಪಣಿ ದಾಳಿಯಲ್ಲಿ ಕೇರಳದ ವ್ಯಕ್ತಿ ಸಾವನ್ನಪ್ಪಿದ್ದಾನೆ. ಅಲ್ಲದೇ ಇಬ್ಬರು ಭಾರತೀಯರಿಗೆ ಗಾಯವಾಗಿದೆ. ಅಕ್ಟೋಬರ್ 7ರಿಂದ ಶುರುವಾಗಿದ್ದ ಇಸ್ರೇಲ್- ಹಮಾಸ್ ಯುದ್ಧ ಇದುವರೆಗೂ ಮುಗಿದಿಲ್ಲ. ಮಧ್ಯದಲ್ಲಿ 15 ದಿನಗಳ ವಾರ್ ಬ್ರೇಕ್ ತೆಗೆದುಕೊಂಡಿದ್ದ ಇಸ್ರೇಲ್ ಮತ್ತು ಹಮಾಸ್, ಬಳಿಕ ಮತ್ತೆ ಯುದ್ಧ ಆರಂಭಿಸಿದ್ದು, ಮೊನ್ನೆಯಷ್ಟೇ ಹಲವು ಪ್ಯಾಲೇಸ್ತೇನಿಯನ್ನರು ಸಾವನ್ನಪ್ಪಿದ್ದಾರೆ. ಇದೀಗ ಇಸ್ರೇಲ್...

ಮಾರಿಷಿಯಸ್‌ನಲ್ಲಿ ಶಿವರಾತ್ರಿ ಆಚರಣೆವೇಳೆ ಅಗ್ನಿ ಅವಘಡ: 6 ಮಂದಿ ಸಾವು

International News: ಮಾರಿಷಿಯಸ್‌ನಲ್ಲಿ ಶಿವರಾತ್ರಿಗೂ ಮುನ್ನ ನಡೆಸಿದ ಪೂಜೆಯ ಕಾರ್ಯಕ್ರಮದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 6 ಮಂದಿ ಸಾವನ್ನಪ್ಪಿದ್ದಾರೆ. ಮಾರಿಷಿಯಸ್‌ನಲ್ಲಿ ಹಿಂದೂಗಳ ಸಂಖ್ಯೆ ಹೆಚ್ಚಾಗಿದ್ದು, ಅಲ್ಲಿ ಹಿಂದೂಗಳ ಹಬ್ಬವನ್ನು ಎಲ್ಲರೂ ಸೇರಿ ಮಾಡುತ್ತಾರೆ. ಹೀಗಾಗಿ ಶಿವರಾತ್ರಿಯ ಪೂಜೆಗಾಗಿ ಜನ ಗ್ರ್ಯಾಂಡ್ ಬೆಸಿನ್ ಸರೋವರಕ್ಕೆ ಕಾಲ್ನಡಿಗೆಯಲ್ಲಿ ಪ್ರಯಾಣಿಸುತ್ತಿದ್ದರು. ಬಳಿಕ ದೊಡ್ಡ ಶಿವಲಿಂಗದ ಬಳಿ ಶಿವರಾತ್ರಿಯ ಪೂಜೆ ನಡೆಯಬೇಕಿತ್ತು. ಆದರೆ...

ನಿವೃತ್ತಿ ಘೋಷಿಸಿದ ಬ್ಯಾಡ್ಮಿಂಟನ್ ಆಟಗಾರ ಸಾಯಿ ಪ್ರಣೀತ್

Sports News: ಬ್ಯಾಡ್ಮಿಂಟನ್ ಆಟಗಾರ ಸಾಯಿ ಪ್ರಣೀತ್ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಟೊಕಿಯೋ ಒಲಂಪಿಕ್ಸ್‌ನಲ್ಲಿ ಆಟವಾಡಿದ ಬಳಿಕ, ಪ್ರಣೀತ್‌ ಮೈ ಕೈ ನೋವಿನಿಂದ ಸತತವಾಗಿ ಬಳಲಿದ್ದಾರೆ. ಹಾಗಾಗಿ ಅಂತರಾಷ್ಟ್ರೀ ಬ್ಯಾಡ್ಮಿಂಟನ್ ಆಟಕ್ಕೆ ಪ್ರಣೀತ್ ನಿವೃತ್ತಿ ಘೋಷಿಸಿದ್ದಾರೆ. ಅಲ್ಲದೇ ಇನ್ನು ಮುಂದೆ ಅಮೆರಿಕ ಬ್ಯಾಡ್ಮಿಂಟನ್ ಅಕಾಡೆಮಿಯಲ್ಲಿ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತೇನೆಂದು ಪ್ರಣೀತ್ ಹೇಳಿದ್ದಾರೆ. 31...

ಇಸ್ರೋ ಮುಖ್ಯಸ್ಥ ಎಸ್.ಸೋಮನಾಥ್‌ಗೆ ಕ್ಯಾನ್ಸರ್

National News: ಇಸ್ರೋ ಮುಖ್ಯಸ್ಥ ಎಸ್.ಸೋಮನಾಥ್‌ಗೆ ಕ್ಯಾನ್ಸರ್ ಪತ್ತೆಯಾಗಿದೆ. ಆದಿತ್ಯ ಎಲ್ 1 ಉಡಾವಣೆ ದಿನವೇ ಸೋಮನಾಥ್‌ಗೆ ಕ್ಯಾನ್ಸರ್ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಸಂದರ್ಶನದಲ್ಲಿ ಮಾತನಾಡಿದ ಸೋಮನಾಥ್, ಆದಿತ್ಯ ಎಲ್ 1 ಉಡಾವಣೆ ದಿನವೇ ತಮಗೆ ಹೊಟ್ಟೆಯಲ್ಲಿ ಕ್ಯಾನ್ಸರ್ ಗಡ್ಡೆ ಇರುವುದು ಪತ್ತೆಯಾಗಿತ್ತು. ಆದರೆ ಕಿಮೋಥೆರಪಿ ಸೇರಿ, ಬೇರೆ ಬೇರೆ ಚಿಕಿತ್ಸೆ ಪಡೆದು...

ವಿದ್ಯಾರ್ಥಿನಿ ಹ*ತ್ಯೆ ಮಾಡಿ ಯುವಕ ಆತ್ಮಹ*ತ್ಯೆ

Hassan News: ಹಾಸನ : ಹಾಸನದಲ್ಲಿ ಭಯಾನಕ ಘಟನೆ ನಡೆದಿದ್ದು, ಹತ್ತನೇ ತರಗತಿ ವಿದ್ಯಾರ್ಥಿನಿ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹಾಸನ ಜಿಲ್ಲೆ, ಅರಸೀಕೆರೆ ತಾಲೂಕಿನ ಬೆಳಗುಂಬ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬೆಳಗುಂಬ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಭೂಮಿಕಾ ಕೊಲೆಯಾದ ಅಪ್ರಾಪ್ತೆಯಾಗಿದ್ದಾಳೆ. ಇದೇ ಗ್ರಾಮದ ಮಂಜುನಾಥ್ ಎಂಬುವವರ ಪುತ್ರಿಯಾಗಿರುವ ಭೂಮಿಕಾ, ಶಾಲೆಗೆ ಹೋಗಿ...

ರಾಜಕಾರಣದಲ್ಲಿ ಧರ್ಮ ಇರಬೇಕೇ ಹೊರತು, ಧರ್ಮದಲ್ಲಿ ರಾಜಕಾರಣ ಮಾಡಬಾರದು: ಡಿಸಿಎಂ ಡಿಕೆಶಿ

Political News: ನೆಲಮಂಗಲದಲ್ಲಿ ಇಂದು 869 ಕೋಟಿಗೂ ಅಧಿಕ ಮೊತ್ತದ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಡಿಸಿಎಂ ಡಿಕೆಶಿ, ಕಾಂಗ್ರೆಸ್‌ ಸರ್ಕಾರ ಬಡವರ ಮೇಲಲ್ಲ, ಬದಲಾಗಿ ಬಡತನದ ವಿರುದ್ಧ ಹೋರಾಟ ಮಾಡುತ್ತಿದೆ. ಕೆಲವು ಬಿಜೆಪಿ ನಾಯಕರು ಕಾಂಗ್ರೆಸ್‌ ಗ್ಯಾರಂಟಿಗಳನ್ನು 420 ಗ್ಯಾರಂಟಿ ಅಂದಿದ್ದರು. ಅದು ನಕಲಿ...

ಗೊಂದಲದ ಗೂಡಾದ ಕೊಬ್ಬರಿ ಖರೀದಿ ನೋಂದಣಿ ಕೇಂದ್ರ

Hassan News: ಹಾಸನ : ಹಾಸನದಲ್ಲಿ ಕೊಬ್ಬರಿ ಖರೀದಿ ನೋಂದಣಿ ಕೇಂದ್ರ ಗೊಂದಲದ ಗೂಡಾಗಿದ್ದು,  ನೋಂದಣಿ ಕೇಂದ್ರದ ಮುಂದೆ ಸಾವಿರಾರು ಜನ ರೈತರು ಜಮಾಯಿಸಿದ್ದರು. ಇಂದು ಬೆಳಿಗ್ಗೆ ಎಂಟು ಗಂಟೆಯಿಂದ ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿಗೆ ನೋಂದಣಿ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ನಿನ್ನೆಯಿಂದಲೇ ನೋಂದಣಿ ಕೇಂದ್ರದ ಮುಂದೆ ಸಾವಿರಾರು ರೈತರು ಜಮಾಯಿಸಿದ್ದರು. ಒಮ್ಮೆಲೆ ರೈತರ ಜಮಾವಣೆಯಿಂದ ಸ್ಥಳದಲ್ಲಿ...
- Advertisement -spot_img

Latest News

ಅಂದು ಭಗವದ್ಗೀತೆ ನಿಷೇಧಿಸಿದ್ದ ರಷ್ಯಾ – ಇಂದು ಅದನ್ನೇ ಗೌರವಿಸಿದ ಪುಟಿನ್!

ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...
- Advertisement -spot_img