Sunday, May 26, 2024

Rahul Gandhi

ದಾವಣಗೆರೆಯಲ್ಲಿ ಕುಸಿದ ಮನೆ ಮಾಳಿಗೆ: ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರು

Davanagere News: ದಾವಣಗೆರೆ ಜಿಲ್ಲೆ ಜಗಳೂರು: ತಾಲೂಕಿನ ಹಿರೇಮಲ್ಲನಹೊಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಚ್ಚವ್ವನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ 9ಗಂಟೆ ಸುಮಾರಿಗೆ ಮಾಳಿಗೆ ಮನೆ ಕುಸಿದಿದ್ದು, ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ತಾಲೂಕಿನಾದ್ಯಂತ ಸುಮಾರು ಎರಡು ದಿನಗಳ ಕಾಲ ಭಾರಿ ಗಾತ್ರದ ಮಳೆಯಾಗಿದ್ದ ಪರಿಣಾಮ ಇಂದು ಹುಚ್ಚವ್ವನಹಳ್ಳಿ ಗ್ರಾಮದ ಸನಾವುಲ್ಲ ಎಂಬವವರ ಮಾಳಿಗೆ ಮನೆ ಏಕಾಏಕಿ ಕುಸಿದಿದೆ....

ವಿಡಿಯೋಗ್ರಾಫರ್ ಮೇಲೆ ಹಲ್ಲೆ ಪ್ರಕರಣ: ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ಮನವಿ ಸಲ್ಲಿಕೆ

Dharwad News: ಧಾರವಾಡ: ಬೆಂಗಳೂರಿನಲ್ಲಿ ಈಚೆಗೆ ನಡೆದ ಮದುವೆ ಸಮಾರಂಭದಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ವಿಡಿಯೋಗ್ರಾಫರ್ ಮೇಲೆ ಹಲ್ಲೆ ಮಾಡಿರುವ ಕಿಡಿಗೇಡಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಿ ಧಾರವಾಡ ಫೋಟೋ ಮತ್ತು ವಿಡಿಯೋಗ್ರಾಫರ್ಸ ಸಂಘದ ವತಿಯಿಂದ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರಿಗೆ ಮನವಿ ಸಲ್ಲಿಸಲಾಯಿತು. ಧಾರವಾಡ ಫೋಟೋ ಮತ್ತು ವಿಡಿಯೋಗ್ರಾಫರ್ಸ ಸಂಘದ ಅಧ್ಯಕ್ಷ ರಾಹುಲ್ ದತ್ತಪ್ರಸಾದ,...

ಕಾನೂನು ರೀತಿಯಲ್ಲಿ ಅಂತರ್ ಧರ್ಮದ ವಿವಾಹ ನೋಂದಣಿಗೆ ಆಗ್ರಹಿಸಿ ಮನವಿ ಸಲ್ಲಿಕೆ

Dharwad News: ಧಾರವಾಡ : ಅಂತರ್ ಧರ್ಮದ ವಿವಾಹ ನೋಂದಣಿಯನ್ನು ಕಾನೂನು ರೀತಿಯಲ್ಲಿ ನೊಂದಣಿ ಮಾಡಬೇಕು ಎಂದು ಆಗ್ರಹಿಸಿ ಶ್ರೀರಾಮ ಸೇನೆ ಕಾರ್ಯಕರ್ತರು ಧಾರವಾಡ ಹಿರಿಯ ಉಪ ನೊಂದಣಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಅಂತರ್ ಧರ್ಮದ ವಿವಾಹ ನೋಂದಣಿಗೆ ಕಾನೂನು ಬದ್ಧವಾಗಿ ದಾಖಲೆ ಪರಿಶೀಲನೆ ನಡೆಸಬೇಕು, ಸರಿಯಾಗಿ ನೋಟೀಸ್ ಹಚ್ಚಬೇಕು ಈ ಕುರಿತು ಹಲವಾರು ದೂರುಗಳು...

ಅಂಜಲಿ ಕೊಲೆ ಪ್ರಕರಣ , ಆರೋಪಿಯೊಂದಿಗೆ ಬಂದು ಸ್ಥಳ ಮಹಜರು ಮಾಡಿದ ಸಿಐಡಿ

Hubli News: ಕಳೆದ ಮೇ 15 ರಂದು ಅಂಜಲಿ ಹತ್ಯೆ ಪ್ರಕರಣ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು ಇಂದು ಅಜಲಿ ಹತ್ಯೆ ನಡೆದ ಸ್ಥಳ ಸಿಐಡಿ ಅಧಿಕಾರಿಗಳು ಆರೋಪಿಯನ್ನು ಕರೆದುಕೊಂಡು ಬಂದು ಸ್ಥಳ ಮಹಜರು ನಡೆಸಿದರು. ಹುಬ್ಬಳ್ಳಿ ವೀರಾಪುರ ಓಣಿಯಲ್ಲಿ ಆರೋಪಿಯನ್ನು ಕರೆದುಕೊಂಡು ಬರುತ್ತಿದಂತೆ ಆರೋಪಿಯನ್ನು ನೋಡಲು ಸ್ಥಳೀಯ ನಿವಾಸಿಗಳು ತಮ್ಮ ಮನೆ ಮೇಲೆ ನಿಂತುಕೊಂಡು...

ಆಮೆಗತಿಯಲ್ಲಿ ಸಾಗುತ್ತಿದೆ ಬಹುಕೋಟಿಯ ಬೈಪಾಸ್ ಕಾಮಗಾರಿ – ಮೃತ್ಯುಕೂಪವಾಗಿ ಕಾದುಕೂತ ಹೆದ್ದಾರಿ

Hubli News: ಹುಬ್ಬಳ್ಳಿ : ಅದು ನಿಜಕ್ಕೂ ಸಾವಿನ ಹೆದ್ದಾರಿ. ಈ ಹೆದ್ದಾರಿಗೆ ಸಿಗುತ್ತಿಲ್ಲ ಇನ್ನೂ ಮುಕ್ತಿ, ಕುಂಟುತ್ತಾ ಸಾಗಿದ ರಸ್ತೆಯ ಕಾಮಗಾರಿ, ದಿನನಿತ್ಯ ಬಲಿ ತೆಗೆದುಕೊಳ್ಳುತ್ತಿದೆ. ಈ ರಸ್ತೆಗೆ ಇನ್ನೇಷ್ಟೂ ಬಲಿ ಬೇಕು..? ಮೃತ್ಯುಕೂಪವಾಗಿ ಕಾದು ಕುಳಿತಿದೆ. ಕಳೆದೊಂದು ದಶಕದಲ್ಲಿ ಇಲ್ಲಿ ನಡೆದ ಅಪಘಾತ ಹಾಗೂ ಸಾವಿನ ಸಂಖ್ಯೆಗಳನ್ನು ನೋಡಿದರೆ ಎದೆ ಝಲ್...

ಧಾರವಾಡ ಕರ್ನಾಟಕ ವಿವಿಯಲ್ಲಿ ವಿದ್ಯಾರ್ಥಿನಿಯ ಮೇಲೆ ಹಲ್ಲೆ ಮಾಡಿ ಪರಾರಿಯಾದ ಕಿಡಿಗೇಡಿ

Dharwad News: ಧಾರವಾಡ: ಹುಬ್ಬಳ್ಳಿ ಧಾರವಾಡದಲ್ಲಿ ಒಂದೇ ತಿಂಗಳಲ್ಲಿ ಇಬ್ಬರು ಹೆಣ್ಣು ಮಕ್ಕಳ ಸಾವಾಗಿದ್ದು, ಹುಬ್ಬಳ್ಳಿ ಸೇಫ್ ಸಿಟಿ ಅಲ್ಲ ಅನ್ನೋದು ಪದೇ ಪದೇ ಸಾಬೀತಾಗುತ್ತಿದೆ. ಪ್ರೀತಿಗೆ ಒಪ್ಪದ ಕಾರಣ, ಯುವತಿಯರ ಮೇಲೆ ಹಲ್ಲೆ ಮಾಡಿದ್ದ ದುಷ್ಕರ್ಮಿಗಳು, ಚಾಕುವಿನಿಂದ ಚುಚ್ಚಿ ಕೊಂದಿದ್ದಾರೆ. ಪ್ರಕರಣ ದಾಖಲಾಗಿ, ಹಂತಕರ ವಿಚಾರಣೆಯೂ ನಡೆಯುತ್ತಿದೆ. ಆದರೂ ಕೂಡ ಈ ಸಿಟಿಯಲ್ಲಿ ಹಲ್ಲೆ...

ನನಗೂ ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು. ಆದರೆ ಅದು ಸಾಧ್ಯವಾಗಲಿಲ್ಲ: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ಜನಸ್ಪಂದನ ಮತ್ತು ಮಾನವ ಮಂಟಪ ಆಯೋಜಿಸಿದ್ದ ಅಂತರ್ಜಾತಿ ವಿವಾಹಿತರ ನೋಂದಣಿ ವೇದಿಕೆಯ ವೆಬ್ ಸೈಟ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಅವರು, ನನಗೂ ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು. ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ. ಆದರೆ ಹುಡುಗಿಯೂ ಒಪ್ಪಲಿಲ್ಲ, ಅವರ...

ಮಮತಾ ಬ್ಯಾನರ್ಜಿ ಸರ್ಕಾರದಲ್ಲಿ ಮುಸ್ಲಿಂರಿಗೇ ಹೆಚ್ಚು ಮೀಸಲಾತಿ ಕೊಡಲಾಗುತ್ತಿದೆ: ಯತ್ನಾಳ್ ಆರೋಪ

Political News: ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಮತಾ ಸರ್ಕಾರವಿರುವಾಗ, ಯಾವ ರೀತಿ ಮೀಸಲಾತಿ ಹಂಚಲಾಗುತ್ತಿದೆ ಮತ್ತು ಆ ಮೀಸಲಾತಿಯಿಂದ ಪೊಲೀಸ್ ಇಲಾಖೆ ಮೇಲೆ ಎಂಥ ಪರಿಣಾಮ ಬೀರಿದೆ ಎಂದು ಯತ್ನಾಳ್ ಹೇಳಿದ್ದಾರೆ. 2011 ರಲ್ಲಿ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ...

ಧಾರವಾಡದಲ್ಲಿ ಧಾರಾಕಾರ ಮಳೆ: ಒಂದೆಡೆ ತಂಪೆರೆದ ಮಳೆರಾಯ, ಇನ್ನೊಂದೆಡೆ ಬೈಕ್ ಸವಾರರ ಪರದಾಟ

Dharwad News: ಧಾರವಾಡ: ಧಾರವಾಡದಾದ್ಯಂತ ಭಾರೀ ಮಳೆಯುಂಟಾಗಿದ್ದು, ಬಿರುಗಾಳಿ ಸಮೇತ ಭಾರೀ ಮಳೆಯಾಗಿದೆ. ಧಾರಾಕಾರ ಮಳೆಯ ಪರಿಣಾಮವಾಗಿ, ಮರಗಳು ರಸ್ತೆಗುರುಳಿ ಬಿದ್ದಿದೆ. ಬಿ.ಆರ್.ಟಿ.ಎಸ್ ರಸ್ತೆಯ ಮೇಲೆ ನೀರು ತುಂಬಿ ಹರಿಯುತ್ತಿದ್ದು, ಅರ್ಧ ಗಂಟೆಗೂ ಹೆಚ್ಚು ಕಾಲ ಬೈಕ್ ಸವಾರರು ಪರದಾಡಬೇಕಾಯಿತು. ಈ ಕಾರಣಕ್ಕೆ ಬೈಕ್ ಸವಾರರು ಪರದಾಡಿದ್ದು ಒಂದೆಡೆಯಾದರೆ, ಇನ್ನೊಂದೆಡೆ ಬಿಸಿಲಿನ ಬೇಗೆಯಿಂದ ತತ್ತರಿಸಿ ಹೋಗಿದ್ದ ಜನತೆಗೆ...

Anjali case: ನ್ಯಾಯಾಧೀಶರ ಮುಂದೆ ಕೈ ಮುಗಿದು ಕಣ್ಣೀರಿಟ್ಟ ಹಂತಕ ಗಿರೀಶ್

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಅಂಜಲಿ ಅಂಬಿಗೇರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಂತಕ ವಿಶ್ವ ಅಲಿಯಾಸ್ ಗಿರೀಶನನ್ನು ಸಿಐಡಿ ತೀವ್ರ ವಿಚಾರಣೆ ನಡೆಸುತ್ತಿದೆ. ಹುಬ್ಬಳ್ಳಿ ಪ್ರವಾಸಿ ಮಂದಿರದಲ್ಲಿ ವಿಶ್ವನನ್ನು ಸಿಐಡಿ ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಮುಂಜಾನೆ ಬೆಂಡಿಗೇರಿ ಪೊಲೀಸ್ ಠಾಣೆಯಿಂದ ಐಬಿಗೆ ಕರೆದುಕೊಂಡು ಬಂದು ವಿಚಾರಣೆ ಮಾಡಲಾಗಿದೆ. ಮೇ 15ರಂದು ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಗಿರೀಶ್ ಅಂಜಲಿಯನ್ನು...
- Advertisement -spot_img

Latest News

ಹೆಚ್.ಡಿ.ಕುಮಾರಸ್ವಾಮಿ ಪೆನ್‌ಡ್ರೈವ್ ಪಿತಾಮಹ: ಕೆ.ಎನ್.ರಾಜಣ್ಣ

Bengaluru News: ಬೆಂಗಳೂರಿನಲ್ಲಿ ಮಾತನಾಡಿರುವ ಸಚಿವ ರಾಜಣ್ಣ, ಕುಮಾರಸ್ವಾಮಿಯವರೇ ಪೆನ್‌ಡ್ರೈವ್ ಪಿತಾಮಹ. ಅವರೇ ಮೊದಲು ಪೆನ್‌ಡ್ರೈವ್ ಇದೆ ಎಂದು ಜೇಬಿನಿಂದ ತೆಗೆದು ತೋರಿಸಿದ್ದು ಎಂದಿದ್ದಾರೆ. ಅಲ್ಲದೇ, ಪೆನ್‌ಡ್ರೈವ್...
- Advertisement -spot_img