Friday, October 16, 2026

Rahul Gandhi

ಚಿಕಿತ್ಸೆ ವಿಳಂಬದಿಂದ ಗರ್ಭದಲ್ಲೇ ಮಗು ಸಾ* ಆರೋಪ: ತಾಲೂಕು ಆಸ್ಪತ್ರೆ ಎದುರು ಕುಟುಂಬಸ್ಥರ ಪ್ರತಿಭಟನೆ

Haveri News: ಹಾನಗಲ್: ಹೆರಿಗೆ ನೋವಿನಿಂದ ಹಾನಗಲ್ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಗೆ ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆ ನೀಡದ ಪರಿಣಾಮ ಗರ್ಭದಲ್ಲೇ ಮಗು ಮೃತಪಟ್ಟಿದೆ ಎಂದು ಆರೋಪಿಸಿ ಕುಟುಂಬಸ್ಥರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಹಾನಗಲ್ ತಾಲೂಕಿನ ಭವಾನಿ ಮಂಜುನಾಥ ಎಂಬ ಗರ್ಭಿಣಿ ಹೆರಿಗೆ ನೋವಿನಿಂದ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದರು. ನೋವು...

Dharwad News: ವಿನಯ್ ಕುಲಕರ್ಣಿಗೆ ಮತ್ತೊಂದು ಮಹತ್ವದ ಕಾನೂನು ರಿಲೀಫ್

Dharwad News: ಧಾರವಾಡ ಗ್ರಾಮೀಣ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಮತ್ತೊಂದು ಮಹತ್ವದ ಕಾನೂನು ರಿಲೀಫ್ ಸಿಕ್ಕಿದೆ. ಸಾಕ್ಷ್ಯ ನಾಶಕ್ಕೆ ಯತ್ನಿಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಧಾರವಾಡ ಜಿಲ್ಲೆಗೆ ಪ್ರವೇಶಿಸದಂತೆ ವಿಧಿಸಲಾಗಿದ್ದ ಷರತ್ತನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಡಿಲಿಸಿದೆ. ಹೀಗಾಗಿ ಆರು ವರ್ಷಗಳ ಬಳಿಕ ತಮ್ಮ ಕ್ಷೇತ್ರಕ್ಕೆ ಮರಳಲು ವಿನಯ್ ಕುಲಕರ್ಣಿಗೆ ಇದ್ದ ಮತ್ತೊಂದು...

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಘಟನೆ ಉದ್ದೇಶಪೂರ್ವಕವಾಗಿ ನಡೆದಿದೆ ಎಂದು ಆರೋಪಿಸಿರುವ ಅವರು, ಶಿಗ್ಗಾವಿ–ಸವಣೂರು ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಶಿಗ್ಗಾವಿ ಪಟ್ಟಣದ ಮಾರುತಿ ದೇವಸ್ಥಾನದಲ್ಲಿ ಮೂತ್ರ ವಿಸರ್ಜನೆ...

Haveri News: ಪುಷ್ಕರಣಿ ವಿವಾದ: ಬಿಜೆಪಿ ಸದಸ್ಯರಿಂದ ಆಯುಕ್ತರ ಕಚೇರಿಗೆ ಮುತ್ತಿಗೆ

Haveri News: ಹುಬ್ಬಳ್ಳಿಯ ಹಳೇ ಹುಬ್ಬಳ್ಳಿಯ ಭವಾನಿ ಶಂಕರ ದೇವಾಲಯದ ಪುಷ್ಕರಣಿ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಪುಷ್ಕರಣಿ ಇರುವ ಜಾಗದಲ್ಲಿ ರಸ್ತೆ ಕಾಮಗಾರಿ ನಡೆಸಲಾಗುತ್ತಿದೆ ಎಂದು ಆರೋಪಿಸಿ ಪಾಲಿಕೆ ಬಿಜೆಪಿ ಸದಸ್ಯರು ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಆಯುಕ್ತರೊಂದಿಗೆ ಸದಸ್ಯರು ಮಾತಿನ ಚಕಮಕಿ ನಡೆಸಿದ್ದು, ಸ್ಥಳದಲ್ಲಿ ಕೆಲಕಾಲ...

ಮೋದಿ-ಕಾಂಗ್ರೆಸ್ ಮಹಾ ಸಮರ – ವೇದಿಕೆಯಲ್ಲೇ ದೊಡ್ಡ ಹೇಳಿಕೆ?

ಭಾರತೀಯ ರಾಜಕೀಯದಲ್ಲಿ ಈಗ 'ರಾಷ್ಟ್ರ ಮೊದಲು' ಎನ್ನುವ ಹೊಸ ಚರ್ಚೆ ಮುನ್ನೆಲೆಗೆ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಇಂದಿನ ಪ್ರಮುಖ ರಾಜಕೀಯ ಬೆಳವಣಿಗೆಗಳು ದೇಶಾದ್ಯಂತ ಭಾರೀ ಸಂಚಲನ ಮೂಡಿಸಿದ್ದು, ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ವಾಕ್ಸಮರಕ್ಕೆ ಕಾರಣವಾಗಿವೆ. ಎಸ್ 'ಮೊದಲನೆಯದಾಗಿ, ಬಿಜೆಪಿಯ 47ನೇ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ತಮ್ಮ...

ದಲಿತರ ಹಣ ಲೂಟಿ ಹೊಡೆದ ಭ್ರಷ್ಟ ಸಚಿವರ ರಾಜೀನಾಮೆ ಕೇಳಿದ್ದೇ ನಾವೂ ಮಾಡಿದ ಅಪರಾಧವೇ?: R.Ashok

Political News: ಭ್ರಷ್ಟಾಚಾರದ ಗಂಭೀರ ಆರೋಪ ಎದುರಿಸುತ್ತಿರುವ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿತು. ಈ ವೇಳೆ ಪೋಲೀಸರು ಬಿಜೆಪಿ ನಾಯಕರನ್ನು ಬಂಧಿಸಿದ್ದು, ಆರ್.ಅಶೋಕ್ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಲಿತರ ಹಣ ಲೂಟಿ ಹೊಡೆದ ಭ್ರಷ್ಟ ಸಚಿವರ ರಾಜೀನಾಮೆ ಕೇಳಿದ್ದೇ ನಾವೂ ಮಾಡಿದ...

ಈದ್ ಮಿಲಾದ್‌ಗೆ ಟಿಪ್ಪು ಸುಲ್ತಾನ್ 40 ಅಡಿ ಕಟೌಟ್: ಪಾಕಿಸ್ತಾನ ಸೈನ್ಯದ ಹಾಡು ಹಾಕಿ ರೀಲ್ಸ್:FIR ದಾಖಲು

Chikkamagulru News: ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ಅಂಗವಾಗಿ ಮುಸ್ಲಿಂ ಯುವಕರ ಗುಂಪು ಟಿಪ್ಪು ಸುಲ್ತಾನ್ 40 ಅಡಿ ಎತ್ತರದ ಕಟೌಟ್ ಮಾಡಿಸಿದ್ದು, ಇದರ ವೀಡಿಯೋ ಮಾಡಿ, ಪಾಕಿಸ್ತಾನ ಸೈನ್ಯದ ಹಾಡು ಹಾಕಿ, ರೀಲ್ಸ್ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ಸಂಬಂಧ ಚಿಕ್ಕಮಗಳೂರು ನಗರ ಠಾಣೆ ಪೋಲೀಸ್ ಇನ್‌ಸ್ಪೆಕ್ಟರ್ ಧನರಾಜ್ ದೂರು ದಾಖಲಿಸಿದ್ದಾರೆ. ಕೋಮುಸೌಹಾರ್ದ ಕದಡುವ...

ರಾಜ್ಯದಲ್ಲಿರುವುದು ಯಾರ ಸರ್ಕಾರ..? ಕಾಂಗ್ರೆಸ್‌ನದ್ದೋ, ಅದಾನಿಯದ್ದೋ, ಅಂಬಾನಿಯದ್ದೋ ?: ಸುನೀಲ್ ಕುಮಾರ್ ವ್ಯಂಗ್ಯ

Political News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಹಿಂದೆ ಮೋದಿ ಸರ್ಕಾರವನ್ನು ಅಂಬಾನಿ, ಅದನಾ ಸರ್ಕಾರ ಎಂದು ವ್ಯಂಗ್ಯವಾಡಿದ್ದರು. ಇದೀಗ ಸಿಎಂ ಡಿಕೆಶಿ ಮನೆಗೆ ಅದಾನಿ ಭೇಟಿ ನೀಡಿದ್ದರ ವಿಷಯವಾಗಿ, ಬಿಜೆಪಿ ಶಾಸಕ ಸುನೀಲ್ ಕುಮಾರ್ ಕಾರ್ಕಳ ವ್ಯಂಗ್ಯವಾಡಿದ್ದಾರೆ. ಕೇಂದ್ರ ಸರ್ಕಾರವನ್ನು ಅದಾನಿ, ಅಂಬಾನಿ ಸರ್ಕಾರ ಎಂದು ಟೀಕಿಸುತ್ತಿದ್ದ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರೇ...

ಗೃಹಜ್ಯೋತಿ ಗ್ಯಾರಂಟಿ: ಉಚಿತ ವಿದ್ಯುತ್‌ಗಿಂತ ಫಲಾನುಭವಿಗಳಿಗೆ ಫಜೀತಿಯೇ ಹೆಚ್ಚು: ಆರ್.ಅಶೋಕ್

Political News: ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತೊಮ್ಮೆ ಪರಿಶೀಲನೆಗೆ ಮುಂದಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಪೈಕಿ ಒಂದಾದ ಗೃಹಜ್ಯೋತಿ ಯೋಜನೆಯ ಮರುಪರಿಶೀಲನೆಯೇ ಸರ್ಕಾರದ ನಿರ್ಲಕ್ಷ್ಯಕ್ಕೆ ಸಿಲುಕಿದೆ. ರಾಜ್ಯದಲ್ಲಿ ಸುಮಾರು 1.64 ಕೋಟಿ ಫಲಾನುಭವಿಗಳಿರುವ ಯೋಜನೆಯ ಮರುಪರಿಶೀಲನೆ ಜುಲೈ 1ರಿಂದ ಆರಂಭವಾಗಿದ್ದರೂ, ಪ್ರಕ್ರಿಯೆ ಮಂದಗತಿಯಲ್ಲಿ...

Davanagere: ದಾವಣಗೆರೆ ಸಾರ್ವಜನಿಕರ ಸುರಕ್ಷತೆಯ ಪ್ರಶ್ನೆ: ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು: ಅಪ್ಸರ್ ಕೊಡ್ಲಿಪೇಟೆ

Davanagere: ದಾವಣಗೆರೆ ನಗರದ RTO ಸರ್ಕಲ್‌ನಿಂದ ಅಕ್ತರ್ ರಝಾ ಸರ್ಕಲ್‌ವರೆಗೆ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಲಾದ ರಸ್ತೆಯಲ್ಲಿ ನಿರಂತರವಾಗಿ ಅಪಘಾತಗಳು ಸಂಭವಿಸುತ್ತಿರುವ ಕುರಿತು ಸಾರ್ವಜನಿಕರು ಗಂಭೀರ ಆತಂಕ ವ್ಯಕ್ತಪಡಿಸುತ್ತಿದ್ದಾರೆ ಎಂದು ಎಸ್‌ಡಿಪಿಐ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪರಾಜಿತ ಅಭ್ಯರ್ಥಿ ಅಪ್ಸರ್ ಕೊಡ್ಲಿಪೇಟೆ ತಿಳಿಸಿದ್ದಾರೆ. ಈ ರಸ್ತೆಯ...
- Advertisement -spot_img

Latest News

Hubli News: ರೈತರ ಪಾದಯಾತ್ರೆ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಹೈ ಅಲರ್ಟ್

Hubli News: ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ರೈತರು ಪಾದಯಾತ್ರೆ ಮೂಲಕ ಹುಬ್ಬಳ್ಳಿಯತ್ತ...
- Advertisement -spot_img