Dharwad News: ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ನಾಮಪತ್ರ ಸಲ್ಲಿಸಿದ್ದು, ಜಿಲ್ಲಾಧಿಕಾರಿ ಕಚೇರಿಗೆ ಹೋಗಿ, ದಿವ್ಯಪ್ರಭು ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಮಾಜಿ ಸಿಎಂಗಳಾದ ಬಿ.ಎಸ್. ಯಡಿಯೂರಪ್ಪ, ಜಗದೀಶ ಶೆಟ್ಟರ್, ವಿಪಕ್ಷ ಉಪನಾಯಕ ಜಗದೀಶ ಶೆಟ್ಟರ್, ಜೋಶಿ ಪತ್ನಿ ಜ್ಯೋತಿ ಜೋಶಿ ಸಾಥ್ ನೀಡಿದ್ದಾರೆ.
ಎರಡು ಮತ್ತು ಮೂರನೇ ಸೆಟ್ ನಲ್ಲಿ...
Hassan News: ಹಾಸನ: ಹಾಸನ ಜಿಲ್ಲೆ, ಹೊಳೆನರಸೀಪುರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿದ್ದು, ನಿನ್ನೆ ಪ್ರಧಾನಮಂತ್ರಿಗಳ ಮಂಗಳೂರು, ಮೈಸೂರು ಪ್ರವಾಸ ಮಾಡಿದ್ದಾರೆ. ಕೇವಲ ಮೈಸೂರು, ಮಂಗಳೂರು ಮಾತ್ರವಲ್ಲ ಇಡೀ ರಾಜ್ಯಕ್ಕೆ, ಒಂದು ದೇಶಕ್ಕೆ ಸಿಕ್ಕಿದೆ. ಇಡೀ ರಾಜ್ಯದ ನಮ್ಮ ಕಾರ್ಯಕರ್ತರಲ್ಲಿ ಒಂದು ಸಂಚಲನ ಮೂಡಿದೆ. ಇನ್ನೂ ಹೆಚ್ಚು ಉತ್ಸಾಹದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ ಎಂದು ಹೇಳಿದರು.
ಒಕ್ಕಲಿಗರಿಗೆ...
Dharwad News: ಧಾರವಾಡ: ಧಾರವಾಡದಲ್ಲಿ ಜೋಶಿ ನಾಮಪತ್ರ ಸಲ್ಲಿಕೆಗೆ ಬೃಹತ್ ಮೆರವಣಿಗೆಗೆ ಸಿದ್ಧತೆ ನಡೆದಿದ್ದು, ನಗರದ ಶಿವಾಜಿ ವೃತ್ತದಿಂದ ಡಿಸಿ ಕಚೇರಿ ವರೆಗೆ ಬೃಹತ್ ರ್ಯಾಲಿ ಆರಂಭವಾಿಗಿದೆ. ರ್ಯಾಲಿ ಆರಂಭಕ್ಕೂ ಮುನ್ನ, ಜೋಶಿ ಶಿವಾಜಿ ಮೂರ್ತಿಗೆ ಮಾಲಾರ್ಪಣೆ ಮಾಡಿ, ರ್ಯಾಲಿಯಲ್ಲಿ ಭಾಗಿಯಾಗಿದ್ದಾರೆ. ಶಾಸಕರಾದ ಅರವಿಂದ್ ಬೆಲ್ಲದ, ಎಂ ಆರ್ ಪಾಟೀಲ್, ಸೇರಿದಂತೆ ಮಾಜಿ ಸಚಿವ ಸಿಸಿ...
Political News: ಶಿವಮೊಗ್ಗದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಇಂದು ನಾಮಪತ್ರ ಸಲ್ಲಿಸಿದ್ದು, ಗೀತಾ ಶಿವರಾಜ್‌ಕುಮಾರ್‌ಗೆ ಪತಿ ನಟ ಶಿವರಾಜ್‌ಕುಮಾರ್, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಸಾಥ್ ನೀಡಿದರು. ಸಹೋದರ ಮಧು ಬಂಗಾರಪ್ಪ ಸೇರಿ ಹಲವು ಕಾಂಗ್ರೆಸ್ ಕಾರ್ಯಕರ್ತರು ಈ ವೇಳೆ ಉಪಸ್ಥಿತರಿದ್ದರು.
ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಯಡಿಯೂರಪ್ಪ ಮಗ ಬಿ.ವೈ.ರಾಘವೇಂದ್ರ ಮತ್ತು ಪಕ್ಷೇತರ...
Political News: ಇಂದು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಪ್ರವಾಸ ಕೈಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿಗೂ ಕೂಡ ಭೇಟಿ ನೀಡಿತ್ತು.
ಬಿಜೆಪಿ ಭದ್ರಕೋಟೆಯಾದ ಮಂಗಳೂರಿನಲ್ಲಿ ಪ್ರಧಾನಿ ಮೋದಿಯನ್ನು ನೋಡಲು ಜನಸಮೂಹವೇ ನೆರೆದಿತ್ತು. ಇಡೀ ಮಂಗಳೂರು ಸಿಟಿ ಕೇಸರಿಮಯವಾಗಿತ್ತು. ಪ್ರಧಾನಿ ಮೋದಿ ತೆರೆದ ವಾಹನದಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಷ್ ಚೌಟ ಮತ್ತು ಉಡುಪಿ ಚಿಕ್ಕಮಗಳೂರು ಅಭ್ಯರ್ಥಿ...
Political News: ಇಂದು ಪ್ರಧಾನಿ ಮೋದಿ ಮೈಸೂರಿಗೆ ಭೇಟಿ ನೀಡಿದ್ದು, ಈ ವೇಳೆ ಸಂಸದೆ ಸುಮಲತಾ ಅಂಬರೀಷ್ ಕೂಡ, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಈ ವೇಳೆ ಮಾತನಾಡಿದ ಸುಮಲತಾ ಅಂಬರೀಷ್, 5 ವರ್ಷಗಳ ಹಿಂದೆ ಪ್ರಧಾನಿ ಮೋದಿಯವರು ಪ್ರಚಾರಕ್ಕೆಂದು ಬಂದಾಗ, ನಾನು ಮಂಡ್ಯ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದೆ. ಆದರೂ ಕೂಡ ನನ್ನ ಪರವಾಗಿ ಪ್ರಧಾನಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆದ ವಿಶ್ವಮಾನವರ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಪ್ರಸಾದ್ ಅಬ್ಬಯ್ಯ ಭಾಷಣ ಮಾಡಿದ್ದು, ಮಹಾನುಭಾವರು ಸಂವಿಧಾನ ಬದಲಾವಣೆ ಮಾಡಲು ಹೊರಟಿದ್ದಾರೆ. ಸಂವಿಧಾನವನ್ನ ಮುಟ್ಟಿದರೆ ಸುಟ್ಟುಭಸ್ಮವಾಗುತ್ತಾರೆ ಎಂದು ಪ್ರಸಾದ್ ಅಬ್ಬಯ್ಯ ಹೇಳಿದ್ದಾರೆ.
ಕೆಲವು ಮಹಾನುಭಾವರು ಸಂವಿಧಾನ ಬದಲಾವಣೆ ಮಾಡುತ್ತೇವೆ ಅಂತಾ ಹೇಳುತ್ತಿದ್ದಾರೆ. ಮಾತೆತ್ತಿದರೆ ಸಂವಿಧಾನ ಬದಲಾಯಿಸೋ ಮಾತಾಡ್ತಿದ್ದಾರೆ. ಆದರೆ ಸಂವಿಧಾನ ಬದಲಾವಣೆ ಸಾಧ್ಯವೇ ಇಲ್ಲ....
Hubli News: ಹುಬ್ಬಳ್ಳಿ ಬಿಜೆಪಿ ಭದ್ರಕೋಟೆಯಾಗಿದ್ದರೂ ಕೂಡ, ಕಾಂಗ್ರೆಸ್ ಈ ಜಾಗದಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ವಿಶ್ವಮಾನವರ ದಿನಾಚರಣೆ ಆಚರಿಸಲಾಗಿದ್ದು, ಹಲವು ಕಾಂಗ್ರೆಸ್ ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ 50 ಸಾವಿರಕ್ಕೂ ಹೆಚ್ಚು ಜನ ಬಂದಿದ್ದು, ಇವರಲ್ಲಿ ಅಸೂಟಿ ತಮ್ಮನ್ನು ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಸಚಿವ ಸಂತೋಷ್ ಲಾಡ್,...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶಾಸಕ ಎನ್.ಹೆಚ್.ಕೋನರೆಡ್ಡಿ ಮಾತನಾಡಿದ್ದು, ರಾಜ್ಯದಲ್ಲಿ ಕಾಂಗ್ರೆಸ್ 20 ರಿಂದ 22 ಸ್ಥಾನ ಗೆಲ್ಲುತ್ತೆ. ಇಂಟೆಲಿಜೆನ್ಸ್ ರಿಪೋರ್ಟ್ ಸಹ ಬಂದಿದೆ. ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕ ಅಂತ ಸಿದ್ದರಾಮಯ್ಯ ಘೋಷಿಸಿದರು. ಇದೇ ಹುಬ್ಬಳಿಯಲ್ಲಿ ಬಿಜೆಪಿ ಮಹದಾಯಿ ವಿಜಯೋತ್ಸವ ಆಚರಿಸಿದರು. ಆದ್ರೆ ಮಹದಾಯಿ ಯೋಜನೆ ಗತಿ ಏನಾಯ್ತು ?. ಬರ ಪರಿಹಾರ...
Political News: ಇಂದು ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದು, ಬಿಜೆಪಿ ಅಬ್ಯರ್ಥಿಗಳ ಪರ ಮತಯಾಚನೆ ಮಾಡಿದ್ದಾರೆ. ಅದೇ ರೀತಿ ಮಂಗಳೂರಿಗೆ ಬಂದು ಬ್ರಿಜೇಶ್ ಚೌಟ ಮತ್ತು ಶ್ರೀನಿವಾಸ್ ಪ್ರಸಾದ್ ಪರ ರೋಡ್ ಶೋ ನಡೆಸುವ ಮೂಲಕ, ಪ್ರಧಾನಿ ಮತಯಾಚಿಸಿದ್ದಾರೆ. ಈ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಪ್ರಧಾನಿಗೆ ಸಾಲು ...
ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...