Thursday, April 30, 2026

Rahul Gandhi

ಚುನಾವಣೆ ಪ್ರಚಾರದ ವೇಳೆ ಮಹಿಳೆಗೆ ಕಿಸ್ ಕೊಟ್ಟ ಅಭ್ಯರ್ಥಿ: ಫೋಟೋ ವೈರಲ್‌

Political News: ಬಿಜೆಪಿ ಸಂಸದ ಖಗೇನ್ ಮುರ್ಮು ಪ್ರಚಾರ ಮಾಡುತ್ತಿರುವ ವೇಳೆ ಮಹಿಳೆಯೊಬ್ಬರಿಗೆ ಮುತ್ತು ಕೊಟ್ಟ ಫೋಟೋ ವೈರಲ್ ಆಗುತ್ತಿದೆ. ಬಂಗಾಳದ ಉತ್ತರ ಮಾಲ್ಡಾ ಕ್ಷೇತ್ರದ ಸಂಸದರಾಗಿರುವ ಖಗೇನ್ ಈ ರೀತಿ ಮಾಡಿದ್‌ದನ್ನು, ತೃಣಮೂಲ ಕಾಂಗ್ರೆಸ್ ಖಂಡಿಸಿದ್ದು, ವ್ಯಂಗ್ಯವಾಡಿದೆ. ಮಹಿಳಾ ವಿರೋಧಿ ರಾಜಕಾರಣಿಗಳಿಗೆ ಪಕ್ಷದಲ್ಲಿ ಕೊರತೆ ಇಲ್ಲವೆಂದು ಟಿಎಂಸಿ ಟೀಕಿಸಿದೆ. ಅಲ್ಲದೇ ಬಿಜೆಪಿ ಮಹಿಳೆಯರಿಗೆ ಹೇಗೆ ಸಮ್ಮಾನ...

ಉಜ್ಜಯನಿ ದೇವಸ್ಥಾನದಲ್ಲಿ ಅಗ್ನಿ ಅವಘಡ ಪ್ರಕರಣ: ಓರ್ವ ಅರ್ಚಕ ಸಾವು

National News: ಉಜ್ಜಯಿನಿ ಮಹಾಾಕಾಲೇಶ್ವರ ದೇವಸ್ಥಾನದಲ್ಲಿ ಹೋಳಿ ಹುಣ್ಣಿಮೆಯ ದಿನ, ಪೂಜೆ ನಡೆಯುವಾಗ, ಅಗ್ನಿ ಅವಘಡ ಸಂಭವಿಸಿದ್ದು, ಕೆಲವರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಗಾಯಗೊಂಡಿದ್ದ ಹಿರಿಯ ಅರ್ಚಕರಾದ ಸತ್ಯನಾರಾಯಣ ಸೋನಿ(79) ಸಾವನ್ನಪ್ಪಿದ್ದಾರೆ. ಹೋಳಿ ಹಬ್ಬದ ದಿನ ಗರ್ಭಗುಡಿಯಲ್ಲಿ ಮಹಾಕಾಲನಿಗೆ ಗುಲಾಬಿ ರಂಗು ಬಳಸಿ ಪೂಜೆ ಮಾಡಲಾಗುತ್ತಿತ್ತು. ಈ ವೇಳೆ ಬೆಂಕಿ ಪಸರಿಸಿ, ಅಲ್ಲೇ ಇದ್ದ...

598 ಅಂಕ ಗಳಿಸಿದ ಎ.ವಿದ್ಯಾಲಕ್ಷ್ಮೀಗೆ 1 ಲಕ್ಷ ರೂಪಾಯಿ ಬಹುಮಾನ ನೀಡಿದ ಚೌಗಲಾ ಶಿಕ್ಷಣ ಸಂಸ್ಥೆ

Hubli News: ಹುಬ್ಬಳ್ಳಿ: ಇಂದು ದ್ವೀತಿಯ ಪಿಯುಸಿ ಪರೀಕ್ಷೆ ಫಲಿತಾಂಶ ಹೊರ ಬಿದ್ದಿದ್ದು,ನಗರದ ಭೈರಿದೇವರಕೊಪ್ಪದಲ್ಲಿರುವ ಚೌಗಲಾ ಶಿಕ್ಷಣ ಸಂಸ್ಥೆಯ ವಿದ್ಯಾನಿಕೇತನ ಕಾಲೇಜಿನ ವಿದ್ಯಾರ್ಥಿನಿ ಎ.ವಿದ್ಯಾಲಕ್ಷ್ಮೀ ಕರ್ನಾಟಕ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದು ಮಹಾವಿದ್ಯಾಲಯಕ್ಕೆ ಅವರ ಪಾಲಕರಿಗೆ, ಧಾರವಾಡ ಜಿಲ್ಲೆಯ ಹಿರಿಮೆ- ಗರಿಮೆಯನ್ನು ಹೆಚ್ಚಿಸಿದ್ದಾಳೆ ಎಂದು ಕಾಲೇಜಿನ ಮುಖ್ಯಸ್ಥರಾದ, ಅನಿಲಕುಮಾರ್ ಚೌಗಲಾ ಹೇಳಿದರು. ಕಾಲೇಜಿನಲ್ಲಿ ಪತ್ರಿಕಾಗೋಷ್ಠಿ ಏರ್ಪಡಿಸಿ...

ಬಿಜೆಪಿ ಕಾರ್ಯಕರ್ತರನ್ನು ಭೇಟಿ ಮಾಡಿದ ಬಗ್ಗೆ ಸ್ಪಷ್ಟನೆ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್

Hassan News: ಹಾಸನ : ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್‌ಪಟೇಲ್ ಇಂದು ಮತಯಾಚಿಸಿದರು. ಜಿಲ್ಲಾ ವಕೀಲರ ಸಂಘದಲ್ಲಿ ಮತಯಾಚನೆ ಮಾಡಿದ ಶ್ರೇಯಸ್‌ಪಟೇಲ್, ವಕೀಲರನ್ನು ಭೇಟಿ ಮಾಡಿ, ತನಗೆ ಮತ ನೀಡುವಂತೆ ಕೇಳಿದ್ದಾರೆ. ಬಳಿಕ ಮಾತನಾಡಿದ ಶ್ರೇಯಸ್, ಹೋದ ಕಡೆಯಲ್ಲೆಲ್ಲಾ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಕೆಲಸ ಮಾಡುತ್ತಿದ್ದಾರೆ. ಈ ಬಾರಿ ಬದಲಾವಣೆ...

ಶ್ರೀ ಶ್ರೀ ನಿರ್ಮಲಾನಂದ ಸ್ವಾಮೀಜಿಗಳ ಆಶೀರ್ವಾದ ಪಡೆದ ಮೈತ್ರಿ ನಾಯಕರು..

Political News: ಆದಿಚುಂಚನಗಿರಿ ಕ್ಷೇತ್ರದ ಶ್ರೀ ಶ್ರೀ ನಿರ್ಮಲಾನಂದ ಸ್ವಾಮೀಜಿಗಳನ್ನು ಭೇಟಿ ಮಾಡಿದ ಮೈತ್ರಿ ನಾಯಕರು, ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ, ಆರ್.ಅಶೋಕ್, ಮಹಾರಾಜ ಯದುವೀರ್ ಒಡೆಯರ್, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ಜಿ.ಟಿ.ದೇವೇಗೌಡರು, ಡಾ.ಸಿ.ಎನ್.ಮಂಜುನಾಥ್, ತೇಜಸ್ವಿ ಸೂರ್ಯ, ಶ್ರೀ ಪಿ.ಸಿ.ಮೋಹನ್, ಮಲ್ಲೇಶ್ ಬಾಬು, ಡಾ.ಕೆ.ಸುಧಾಕರ್, ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ.ಸಿ.ಎನ್.ಅಶ್ವತ್ಥನಾರಾಯಣ, ಯುವ ಜನತಾದಳ...

ಫೇಕ್‌ ಫ್ಯಾಕ್ಟರಿಯನ್ನು ಕಾನೂನಿನ ಮೂಲಕ ಬೇರು ಸಹಿತ ಕಿತ್ತೆಸೆಯುತ್ತೇವೆ: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷದ ಬಗ್ಗೆ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದು, ಅಂಥವರಿಗೆ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಿಜೆಪಿ – ಜೆಡಿಎಸ್‌ ಮಿತ್ರಮಂಡಳಿ ಕೃಪಾಪೋಷಿತ ಕಿಡಿಗೇಡಿಗಳು ವಾರ್ತಾಪತ್ರಿಕೆಯನ್ನು ಹೋಲುವ ಸುಳ್ಳು ಸುದ್ದಿಯ ತುಣುಕೊಂದನ್ನು ಸೃಷ್ಟಿಸಿ, ಅದರಲ್ಲಿ ಜನರ ಕೋಮುಭಾವನೆ ಕೆರಳಿಸುವ ಸುದ್ದಿಯನ್ನು ತುಂಬಿ ಸಾಮಾಜಿಕ...

ಮೊದಲ ಬಾರಿಗೆ ಮೈತ್ರಿ ಅಭ್ಯರ್ಥಿ ಪರ ಮತಯಾಚಿಸಿದ ಪ್ರೀತಂಗೌಡ, ಆದರೆ..

Hassan News: ಹಾಸನ : ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ, ಮಾಜಿ ಶಾಸಕ ಪ್ರೀತಂಗೌಡ ಮೊದಲ ಬಾರಿಗೆ ಪ್ರಚಾರ ಆರಂಭಿಸಿದ್ದಾರೆ. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಪ್ರೀತಂಗೌಡ, ಹಾಾಸನದ ವಿದ್ಯಾನಗರದಿಂದ ಪ್‌ರಚಾರ ಕಾರ್ಯ ಆರಂಭಿಸಿದ್ದಾರೆ. ಕರಪತ್ರಗಳನ್ನು ಹಂಚುವ ಮೂಲಕ ಪ್ರೀತಂಗೌಡ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ್ದಾರೆ. ಹೈಕಮಾಂಡ್ ಸೂಚನೆಗೆ ಮಣಿದ ಪ್ರೀತಂಗೌಡ,...

ಕಿಮ್ಸ್ ಆಸ್ಪತ್ರೆ ಎದುರು ಡಿಜೆ ಹಾಕಿ ಕುಣಿದ ವಿದ್ಯಾರ್ಥಿಗಳು: ಕಮೀಷನರ್ ಆದೇಶಕ್ಕೂ ಡೋಂಟ್ ಕೇರ್

Hubli News: ಹುಬ್ಬಳ್ಳಿ: ಉತ್ತರ ಕರ್ನಾಟಕದ ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆ ಕಿಮ್ಸ್ ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಲ್ಲಿ ಇದ್ದೆ ಇರುತ್ತದೆ. ಇದೀಗ ವೈದ್ಯಕೀಯ ವಿದ್ಯಾರ್ಥಿಗಳ ಘಟಿಕೋತ್ಸವ ಕಾರ್ಯಕ್ರಮದ ನೆಪದಲ್ಲಿ ವಿದ್ಯಾರ್ಥಿಗಳು ಅಬ್ಬರದ ಡಿಜೆ ಹಚ್ಚಿ ಕುಣಿದು ಕುಪ್ಪಳಿಸಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು. ಇದ್ದಕ್ಕೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಹೌದು, ಕರ್ನಾಟಕ...

ಬೆಳಗಾವಿಯಲ್ಲಿ ಮನೆ ಖರೀದಿಸಿದ ಲೋಕಸಭಾ ಅಭ್ಯರ್ಥಿ ಜಗದೀಶ್ ಶೆಟ್ಟರ್..

Political news: ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಜಗದೀಶ್ ಶೆಟ್ಟರ್, ತಾವು ಬೆಳಗಾವಿಯಲ್ಲಿ ಒಂದು ಮನೆ ಮಾಡುವುದಾಗಿ ಹೇಳಿದ್ದರು. ಅದರಂತೆ ಶೆಟ್ಟರ್ ಇಂದು ಬೆಳಗಾವಿಯ ಕುಮಾರಸ್ವಾಮಿ ಲೇಔಟ್‌ನಲ್ಲಿ ಮನೆಯೊಂದನ್ನು ಖರೀದಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಶೆಟ್ಟರ್, ಬೆಳಗಾವಿ ಜನತೆಗೆ ಕೊಟ್ಟ ಮಾತಿನಂತೆ ಬೆಳಗಾವಿಯ ಕುಮಾರಸ್ವಾಮಿ ಲೇಔಟ್ ನಲ್ಲಿ ಮನೆ ಮಾಡಿದ್ದೇನೆ. ಬೆಳಗಾವಿ ಜನತೆಯೇ ನನ್ನ ಪರಿವಾರ...

ಗೃಹಲಕ್ಷ್ಮೀ ಹಣದಿಂದ ಫ್ರಿಜ್ ಖರೀದಿಸಿದ ಮಹಿಳೆ: ಸಾರ್ಥಕತೆಯ ಭಾವ ಎಂದ ಡಿಸಿಎಂ ಡಿಕೆಶಿ

Political News: ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಮಹಿಳೆ ಲತಾ ಎಂಬುವವರು ತಮಗೆ ಬಂದ ಗೃಹ ಲಕ್ಷ್ಮೀ ಹಣವನ್ನು ಖರ್ಚು ಮಾಡದೇ, ಕೂಡಿಟ್ಟು, ಯುಗಾದಿ ಹಬ್ಬಕ್ಕೆ ಫ್ರಿಜ್ ಖರೀದಿ ಮಾಡಿದ್ದಾರೆ. 17ವರೆ ಸಾವಿರ ರೂಪಾಯಿ ಕೊಟ್ಟು ಮನೆಗೊಂದು ಫ್ರಿಜ್ ಖರೀದಿ ಮಾಡಿದ್ದಾರೆ. ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ, ಸಖತ್ ಸದ್ದು ಮಾಡಿತ್ತು. ಈ...
- Advertisement -spot_img

Latest News

ಧಾರವಾಡದಲ್ಲಿ ಹೀಟ್ ಸ್ಟ್ರೋಕ್ ಪ್ರಕರಣಗಳನ್ನು ತಡೆಗಟ್ಟಲು ವಿಶೇಷ ವಾರ್ಡ್.

ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...
- Advertisement -spot_img