Thursday, April 30, 2026

Rahul Gandhi

ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಪರ ಸಿಎಂ ಡಿಸಿಎಂ ಭರ್ಜರಿ ಕ್ಯಾಂಪೇನ್

Kolar News: ಕೋಲಾರ: ಕೋಲಾರದ ಮುಳಬಾಗಿಲಿನಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಬೃಹತ್ ರೋಡ್‌ ಶೋ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ಪರ ಮತಯಾಚಿಸಿದ್ದಾರೆ. ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ್ದಾರೆ. ಬಳಿಕ, ಮುಳಬಾಗಿಲು ನಗರದ ಅಂಬೇಡ್ಕರ್ ವೃತ್ತದಿಂದ ಸೌಂದರ್ಯ ವೃತ್ತದ ವರೆಗೂ ರೋಡ್‌ಶೋ ನಡೆಸಲಾಗಿದೆ. ರಣ...

ನನ್ನ ಮಕ್ಕಳು ರಾಹುಲ್ ಗಾಂಧಿಯಂತಾಗಬೇಕು, ಮೋದಿಯಂತೆ ಸುಳ್ಳು ಹೇಳಬಾರದು: ಸಚಿವ ಸಂತೋಷ್ ಲಾಡ್

Dharwad News: ಧಾರವಾಡ: ಧಾರವಾಡದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿದ್ದು, ಲಾಡ್ ಅಭಿವೃದ್ಧಿ ಮಾಡಿಲ್ಲವೆಂದು ಜೋಶಿ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಇದು ನನ್ನ ಚುನಾವಣೆಯಲ್ಲ. ನನ್ನ ಚುನಾವಣೆ ಬಂದಾಗ ನಾನೇನು ಅಭಿವೃದ್ಧಿ ಮಾಡಿದ್ದೇನೆ ಹೇಳುವೆ. ಈಗ ಅವರ ಚುನಾವಣೆ ನಡೆದಿದೆ ಅವರೇನು ಮಾಡಿದ್ದಾರೆ ಹೇಳಲಿ. ನಾಲ್ಕು ಸಲ, 20 ವರ್ಷ ಎಂಪಿ ಆಗಿದಿರೀ. ಈ...

ಇದು ಕಾಂಟ್ರ್ಯಾಕ್ಟ್ ಮದುವೆಯಲ್ಲ, ಧೀರ್ಘಕಾಲದ ಸಂಬಂಧ: ಮೈತ್ರಿ ಬಗ್ಗೆ ರಾಧಾಮೋಹನ್ ಹೇಳಿಕೆ

Hassan News: ಹಾಸನ : ತುರ್ತು ಸಮನ್ವಯ ಸಭೆ ಬಳಿಕೆ ಬಿಜೆಪಿ ರಾಜ್ಯ ಚುನಾವಣೆ ಉಸ್ತುವಾರಿ ರಾಧಾಮೋಹನ್ ಅಗರ್ವಾಲ್ ಹಾಸನಕ್ಕೆ ಭೇಟಿ ನೀಡಿ, ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದು, ಗೆಲ್ಲುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಮ್ಮ ಪಕ್ಷದ ಜಿಲ್ಲಾ ಘಟಕದ ಕಾರ್ಯಕರ್ತರು ತುಂಬಾ ವಿಶ್ವಾಸದಲ್ಲಿದ್ದಾರೆ. ಈ ಬಾರಿ ಮೋದಿ ಸರ್ಕಾರ ತರಬೇಕು ಎಂದು ಅವರು ಕೆಲಸ ಮಾಡುತ್ತಿದ್ದಾರೆ....

ರಾಹುಲ್ ಗಾಂಧಿ ಕೆಟ್ಟು ನಿಂತ ಗ್ರಾಮಾಫೋನ್ ಇದ್ದಂತೆ. ಹೇಳಿದ್ದನ್ನೇ ಹೇಳುತ್ತಾರೆ: ಪ್ರಹ್ಲಾದ್ ಜೋಶಿ ವ್ಯಂಗ್ಯ..

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ನವರು ಅಧಿಕಾರಕ್ಕೆ ಬರಲ್ಲ ಹೀಗಾಗಿ ಸುಳ್ಳು ಆಶ್ವಾಸನೆ ಕೊಡುತ್ತಿದ್ದಾರೆ. ನಾನು ಭವಿಷ್ಯ ಹೇಳುತ್ತಿದ್ದೇನೆ ಕಳೆದ ಬಾರಿಗಿಂತ ಕಾಂಗ್ರೆಸ್ ಗೆ ಕಡಿಮೆ ಸೀಟ್ ಗಳು ಬರುತ್ತೆ. ವಿರೋಧ ಪಕ್ಷದಲ್ಲೂ ಸಹ ಕುಳಿತುಕೊಳ್ಳಲು ಅವರಿಗೆ ಅರ್ಹತೆ ಬರಲ್ಲ. ಸುಳ್ಳು ಅಂದರೆ ಕಾಂಗ್ರೆಸ್, ಕಾಂಗ್ರೆಸ್ ಅಂದ್ರೇನೇ...

ಪ್ರೀತಂಗೌಡ ಅವರು ಮುಂದಿನ ದಿನಗಳಲ್ಲಿ ನಮ್ಮೊಂದಿಗಿದ್ದು ಕ್ಯಾಂಪೇನ್ ಮಾಡುತ್ತಾರೆ: ಪ್ರಜ್ವಲ್ ರೇವಣ್ಣ

Hassan News: ಹಾಸನ : ತುರ್ತು ಸಮನ್ವಯ ಸಭೆ ಬಳಿಕೆ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ರೇವಣ್ಣ ಮಾತನಾಡಿದ್ದು, ಲೋಕಸಭಾ ಚುನಾವಣೆ ಉಸ್ತುವಾರಿ ಆಗಿರುವ ರಾದಾಮೋಹನ್‌ ದಾಸ್ ಅವರು ಹಾಸನಕ್ಕೆ ಬಂದಿದ್ದಾರೆ. ಬಿಜೆಪಿ ಮುಖಂಡರು, ಶಾಸಕರನ್ನು ಕರೆ ಸಭೆ ಮಾಡಿದ್ದಾರೆ. ಒಂದೊಂದೆ ತಾಲ್ಲೂಕಿನ ಬಗ್ಗೆ ಮಾಹಿತಿ ಪಡೆದು ವಿಶ್ವಾಸಕ್ಕೆ ತೆಗೆದುಕೊಂಡು ಒಗ್ಗಟ್ಟನ್ನು ಮೂಡಿಸಿದ್ದಾರೆ. ನಮ್ಮ ಮುಖ್ಯವಾದ ಗುರಿ ನರೇಂದ್ರಮೋದಿ...

ಪ್ರತೀ ಸಾರಿ ಷಡ್ಯಂತ್ರ ಮೀರಿ ನನಗೆ ಜನ ಆಶೀರ್ವಾದ ಮಾಡಿದ್ದಾರೆ: ಶ್ರೀಗಳಿಗೆ ಜೋಶಿ ಪರೋಕ್ಷ ಟಾಂಗ್..

Hubli News: ಹುಬ್ಬಳ್ಳಿ: ನನ್ನ ವಿರುದ್ದ ಪ್ರತಿ ಚುನಾವಣೆಯಲ್ಲಿ ಷಡ್ಯಂತ್ರ ನಡೆದಿದೆ. ಪ್ರತಿ ಸಾರಿ ಷಡ್ಯಂತ್ರ ಮೀರಿ ನನಗೆ ಜನ ಆಶೀರ್ವಾದ ಮಾಡಿದ್ದಾರೆ. ಈ ಬಾರಿಯೂ ಜನರು ನನಗೆ ಆಶೀರ್ವಾದ ಮಾಡ್ತಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪರೋಕ್ಷವಾಗಿ ದಿಂಗಾಲೇಶ್ವರ ಸ್ವಾಮೀಜಿಗಳಿಗೆ ಟಾಂಗ್ ಕೊಟ್ಟರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಸಾರಿ ಚುನಾವಣೆಯಲ್ಲಿ...

ಯಾವುದೇ ಕಾರಣಕ್ಕೂ ನಮ್ಮ ಗ್ಯಾರಂಟಿಗಳು ನಿಲ್ಲುವುದಿಲ್ಲ: ಸಿಎಂ ಸಿದ್ದರಾಮಯ್ಯ

Kolar News: ಕೋಲಾರ: ಮುಳಬಾಗಿಲು ಕುರುಡುಮಲೆ ವಿನಾಯಕನಿಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ , ಕಾಂಗ್ರೆಸ್ ಅಭ್ಯರ್ಥಿ ಕೆವಿ ಗೌತಮ್ ಪರವಾಗಿ ಮುಳಬಾಗಿಲು ನಗರದಲ್ಲಿ ಬೃಹತ್ ರೋಡ್ ಶೋ ನಡೆಸುವ ಮೂಲಕ ಮತಯಾಚನೆ ನಡೆಸಿದ್ದಾರೆ. ಈ ಬಾರಿ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಗೆಲುವು...

ಬಿಜೆಪಿ ರಾಜ್ಯ ಕಚೇರಿಯಲ್ಲಿ ಪಕ್ಷದ 44ನೇ ಸ್ಥಾಪನಾ ದಿನಾಚರಣೆ

Political News: ಬೆಂಗಳೂರು: ಭಾರತೀಯ ಜನತಾ ಪಕ್ಷದ 44ನೇ ಸ್ಥಾಪನಾ ದಿನಾಚರಣೆಯ ಅಂಗವಾಗಿ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಧ್ವಜಾರೋಹಣ ನೆರವೇರಿಸಿದರು. ಲೋಕಸಭಾ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್‍ವಾಲ್, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ...

ಸಾಕ್ಷಿಯ ವಿಚಾರಣೆಗೂ, ಆರೋಪಿಯ ವಿಚಾರಣೆಗೂ ವ್ಯತ್ಯಾಸ ತಿಳಿದಿಲ್ಲವೇ?: ಕಾಂಗ್ರೆಸ್ಸಿಗರಿಗೆ ಪ್ರೀತಂಗೌಡ ಪ್ರಶ್ನೆ..

Political News: ರಾಮೇಶ್ವರಂ ಕೆಫೆ ಬಾಂಬ್‌ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರಾಗಿರುವ ಸಾಯಿ ಪ್ರಸಾದ್ ಅವರನ್ನು ಸಾಕ್ಷಿದಾರರಾನ್ನಾಗಿ, ಪೊಲೀಸರು ವಿಚಾರಣೆಗೆ ಕರೆಸಿದ್ದಾರೆ. ಈ ಬಗ್ಗೆ ವ್ಯಂಗ್ಯವಾಡಿರುವ ಕಾಂಗ್ರೆಸ್ ಬಿಜೆಪಿ ವಿರುದ್ಧ ಟ್ವೀಟ್ ಮಾಡಿ ಹರಿಹಾಯ್ದಿತ್ತು. ಇದಕ್ಕೆ ಮಾಜಿ ಶಾಸಕ ಪ್ರೀತಂಗೌಡ ಪ್ರತಿಕ್ರಿಯಿಸಿದ್ದು, ಸಾಕ್ಷಿಯ ವಿಚಾರಣೆಗೂ, ಆರೋಪಿಯ ವಿಚಾರಣೆಗೂ ವ್ಯತ್ಯಾಸ ತಿಳಿದಿಲ್ಲವೇ? ಎಂದು ಕಾಂಗ್ರೆಸ್‌ನವರಿಗೆ...

ವಿಷ್ಣುವಿನ ಅವತಾರವೇ ಪ್ರಧಾನಿ ಮೋದಿ: ನಟಿ ಕಂಗನಾ ರಾಣಾವತ್

Political news: ಮೊದಲಿನಿಂದಲೂ ಬಿಜೆಪಿಗೆ ಸಪೋರ್ಟ್ ಮಾಡುತ್ತ, ಪ್ರಧಾನಿ ಮೋದಿ ಮಾಡಿದ ಅಭಿವೃದ್ಧಿಯನ್ನು ಹೊಗಳುತ್ತ ಬಂದಿರುವುದು ನಟಿ ಕಂಗನಾ ರಾಣಾವತ್. ಬಿಜೆಪಿ ಸೇರ್ಪಡೆಯಾಗಿ, ಈ ಬಾರಿ ಲೋಕಸಭೆ ಚುನಾವಣೆಗೆ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಕಂಗನಾ ಸ್ಪರ್ಧಿಸುತ್ತಿದ್ದಾರೆ. ಮಂಡಿ ಕಂಗನಾಳ ಹುಟ್ಟೂರು ಅಂತಾ ಹೇಳಲಾಗಿದ್ದು, ಟಿಕೇಟ್ ಘೋಷಣೆಯಾದ ದಿನದಿಂದಲೇ, ಕಂಗನಾ ಈ ಕ್ಷೇತ್ರದಲ್ಲಿ ಪ್ರಚಾರ ಶುರು...
- Advertisement -spot_img

Latest News

ಧಾರವಾಡದಲ್ಲಿ ಹೀಟ್ ಸ್ಟ್ರೋಕ್ ಪ್ರಕರಣಗಳನ್ನು ತಡೆಗಟ್ಟಲು ವಿಶೇಷ ವಾರ್ಡ್.

ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...
- Advertisement -spot_img