Hubli News: ಹುಬ್ಬಳ್ಳಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ಚೆಕ್ ಪೋಸ್ಟ್'ಗಳಲ್ಲಿ ಪರಿಶೀಲನೆ ವೇಳೆ ನಗದು ಸೇರಿದಂತೆ 1.23 ಕೋಟಿ ರೂ ಮೌಲ್ಯದ ವಿವಿಧ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಜೆ.ಆರ್.ಜೆ ಹೇಳಿದರು.
ನಗರದಲ್ಲಿಂದು ಪಾಲಿಕೆ ಆವರಣದ ಸಭಾ ಭವನದಲ್ಲಿ ಪತ್ರಕರ್ತರಿಗೆ ಮಾಧ್ಯಮ ಕಾರ್ಯಗಾರ ನಡೆಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
Political News: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಆಯೋಜಿಸಿದ್ದ ಬೃಹತ್ ಬಹಿರಂಗ ಸಭೆಯಲ್ಲಿ ಪಾಲ್ಗೊಂಡು, ಪಕ್ಷದ ಅಭ್ಯರ್ಥಿ ಚಂದ್ರಪ್ಪ ಅವರಿಗೆ ಮತ ನೀಡುವಂತೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು.
ಈ ವೇಳೆ ಬಿಜೆಪಿ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ, ಆಪರೇಷನ್ ಕಮಲಕ್ಕೆ ಸಾವಿರಾರು ಕೋಟಿ ಎಲ್ಲಿಂದ ಬಂತು ಮಿಸ್ಟರ್ ಮೋದಿಯವರೇ? ಕಾಂಗ್ರೆಸ್ ಮತ್ತು ಬೇರೆ ಪಕ್ಷದ ಶಾಸಕರುಗಳಿಗೆ ಕೋಟಿ...
Mandya News: ಮಂಡ್ಯ : ಯೂಟ್ಯೂಬರ್ ಚಂದನ್ ಗೌಡ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೆ.ಆರ್ ಪೇಟೆ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಚಂದನ್ ಗೌಡ 8 ಸಾವಿರಕ್ಕೂ ಅಧಿಕ ಮತಗಳನ್ನ ಪಡೆದಿದ್ರು. ಇದೀಗ ಲೋಕಸಭೆಗೆ ಸ್ಪರ್ಧೆ ಮಾಡ್ತಿದ್ದಾರೆ.
ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಿಎಂ...
Political news: ಮಂಡ್ಯ ಸಂಸದೆ ಸುಮಲತಾ ಅಂಬರೀಷ್, ತಾನು ಕಾಂಗ್ರೆಸ್ ಸೇರುವುದಿಲ್ಲ, ಪಕ್ಷೇತರವಾಗಿ ಸ್ಪರ್ಧಿಸುವುದೂ ಇಲ್ಲ. ನಾನು ಮೋದಿಯವರ ಕೆಲಸವನ್ನು ಗೌರವಿಸುತ್ತೇನೆ. ನಾನು ಬಿಜೆಪಿಗೆ ಸೇರ್ಪಡೆಯಾಗಿ, ಪ್ರಧಾನಿ ಮೋದಿಯವರಿಗೆ ಬೆಂಬಲಿಸುತ್ತೇನೆ ಎಂದು ಹೇಳಿದ್ದರು.
ಇದೀಗ ಸುಮಲತಾ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದು, ಯಾವಾಗ ಬಿಜೆಪಿ ಸೇರಲಿದ್ದೇನೆ ಎಂದು ತಿಳಿಸಿದ್ದಾರೆ. ಮಂಡ್ಯದ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿಸಿಕೊಂಡು ಹಾಗೂ...
Political News: ರಾಮನಗರದಲ್ಲಿ ಬಿಜೆಪಿ ಸಮಾವೇಶ ನಡೆದಿದ್ದು, ಶಾಸಕರಾದ ಡಾ. ಅಶ್ವಥ್ ನಾರಾಯಣ, ಮುನಿರತ್ನ, ಎಂ. ಕೃಷ್ಣಪ್ಪ, ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್, ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್, ಮಾಜಿ ಶಾಸಕರಾದ ಡಿ. ನಾಗರಾಜಯ್ಯ, ಎ. ಮಂಜು , ನಿಖಿಲ್ ಕುಮಾರಸ್ವಾಮಿ ಹಾಗೂ ಜೆಡಿಎಸ್, ಬಿಜೆಪಿ ಮುಖಂಡರು ಭಾಗಿಯಾಗಿದ್ದರು....
Ramanagara News: ರಾಮನಗರ: ರಾಮನಗರದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, 1985 ರಲ್ಲಿ ಸಿನಿಮಾ ಹಂಚಿಕೆಯಲ್ಲಿ ಬಂದ ದುಡಿಮೆಯಲ್ಲಿ ತಂದೆ ಕೇತಗಾನಹಳ್ಳಿಯಲ್ಲಿ ಜಮೀನು ಖರೀದಿ ಮಾಡಿದರು. ನಮ್ಮ ತಂದೆ ಎಂದೂ ದುಡ್ಡು ಮಾಡಬೇಕು ಅಂತಾ ಹೋಗಲಿಲ್ಲ. ಅವರು ಸಂಪಾದಿಸಿದ ಆಸ್ತಿ ರಾಮನಗರ ಜಿಲ್ಲೆಯ ಜನರ ಪ್ರೀತಿ ಎಂದು ನಿಖಿಲ್ ಹೇಳಿದ್ದಾರೆ.
ಮಂಡ್ಯದಲ್ಲಿ...
Ramanagara News: ರಾಮನಗರ: ರಾಮನಗರದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಗೋವಾ ಸಿಎಂ ಪ್ರಮೋದ್ ಸಾವಂತ್ ಭಾಗವಹಿಸಿ, ಮಾತನಾಡಿದರು.
ಮಂಜುನಾಥ್ ಅವರನ್ನು ದೆಹಲಿಗೆ ಕಳುಹಿಸಲು ಮೋದಿ ನನ್ನನ್ನು ಗೋವಾದಿಂದ ಇಲ್ಲಿಗೆ ಕಳಿಸಿದ್ದಾರೆ. ಮೈತ್ರಿ ಸ್ವಲ್ಪ ಹಿಂದೆಯೇ ಆಗಿರುತ್ತಿದ್ದರೆ ಕರ್ನಾಟಕದಲ್ಲಿ ಡಬಲ್ ಇಂಜಿನ್ ಸರ್ಕಾರ ನಡೆಯುತ್ತಿತ್ತು. ಮತ್ತೊಮ್ಮೆ ಕರ್ನಾಟಕದಲ್ಲಿ ಡಬಲ್ ಇಂಜಿನ್ ಸರ್ಕಾರ ತರಲು ನಿಮ್ಮ ಸಹಕಾರ ಬೇಕಿದೆ....
Political News: ರಾಮನಗರದಲ್ಲಿ ಮೈತ್ರಿ ಸಮಾವೇಶ ನಡೆದಿದ್ದು, ಸಮಾವೇಶದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮಾತನಾಡಿ, ವಿಜಯಪುರದಲ್ಲಿ ಕೊಳವೆಬಾವಿಯಿಂದ ಸಾತ್ವಿಕ್ ನನ್ನು ಜೀವಂತವಾಗಿ ಹೊರತಂದ ಎಲ್ಲರಿಗೂ ಅಭಿನಂದಿಸುತ್ತೇನೆ ಎಂದರು.
ಡಾ. ಮಂಜುನಾಥ್ ಜಯದೇವ ಆಸ್ಪತ್ರೆಯಲ್ಲಿ ಮಾಡಿದ ಸೇವೆಯನ್ನು ಒಂದು ಕ್ಷಣ ಯೋಚನೆ ಮಾಡಿ. ಮಂಜುನಾಥ್ ಸರ್ವಾನುಮತದಿಂದ ಆಯ್ಕೆಯಾಗಿ ಹೋಗಬೇಕಾಗಿತ್ತು. ಶಿವಕುಮಾರ್ ತಮ್ಮನಿಗೆ ಬೇಕಾದಷ್ಟು ಅವಕಾಶಗಳಿವೆ. ನೀವು ಚುನಾವಣೆಯಿಂದ...
Political News: ರಾಮನಗರದಲ್ಲಿ ಮೈತ್ರಿ ಸಮಾವೇಶದಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಮೈತ್ರಿಗೆ ಸಂಬಂದಿಸಿದಂತೆ ಗೋವಾ ಸಿಎಂ ಪ್ರಮೋದ್ ಸಾವಂತ್ ಕಾರ್ಯ ದೊಡ್ಡ ಮಟ್ಟದಲ್ಲಿದೆ. ಇಂದು ಈ ವಾತಾವರಣ ಮೂಡುವಲ್ಲಿ ಸಾವಂತ್ ಪಾತ್ರ ದೊಡ್ಡದು. ನನ್ನ ಮತ್ತು ರಾಮನಗರದ ಸಂಬಂಧ ತಾಯಿ-ಮಗುವಿನ ಸಂಬಂಧ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ರಾಮನಗರಕ್ಕೆ ನಮ್ಮ ಕೊಡುಗೆ ಏನು ಎಂದು ನಮ್ಮ...
Dharwad News: ಧಾರವಾಡ: ಧಾರವಾಡದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿದ್ದು, ಲೋಕಸಭೆ ಚುನಾವಣೆ ಹಿನ್ನೆಲೆ ಎಲ್ಲ ಸಮಾಜದವರ ಸಭ ಮಾಡ್ತಾ ಇದ್ದೇವೆ. ಇವತ್ತು ಅದೇ ರೀತಿ ಲಿಂಗಾಯತ ಸಮಾಜದ ಸಭೆ ಮಾಡಿದ್ದೇವೆ. ನಮ್ಮ ಪಕ್ಷದ ಎಲ್ಲ ಸಮಾಜ ಮುಖಂಡರ ಕರೆಸಿ ಸಭೆ ಮಾಡುತ್ತಿದ್ದೇವೆ. ಸಲಹೆಗಳನ್ನು ಪಡೆಯುತ್ತಿದ್ದೇವೆ. ಸಲಹೆ ಪಡೆದು ಚುನಾವಣ ಎದರಿಸಲಿದ್ದೇವೆ ಎಂದಿದ್ದಾರೆ.
ಮೋದಿ...