Thursday, April 30, 2026

Rahul Gandhi

ಕೋಲಾರದಲ್ಲಿ ಮೈತ್ರಿ ಅಭ್ಯರ್ಥಿ ಎಂ.ಮಲ್ಲೇಶ್ ಬಾಬು ಅಧಿಕೃತವಾಗಿ ನಾಮಪತ್ರ ಸಲ್ಲಿಕೆ

Kolar News: ಕೋಲಾರ: ಮೈತ್ರಿ ಅಭ್ಯರ್ಥಿ ಎಂ ಮಲ್ಲೇಶ್ ಬಾಬು ಅಧಿಕೃತವಾಗಿ ನಾಮಪತ್ರ ಸಲ್ಲಿಕೆ ಮಾಡಲಾಗಿದ್ದು ಜಿಲ್ಲಾ ಚುನಾವಣಾ ಅಧಿಕಾರಿ ಅಕ್ರಂಪಾಷಾ ಗೆ ನಾಮಪತ್ರ ಸಲ್ಲಿಸಿದ್ದಾರೆ. ಸಂಸದ ಎಸ್ ಮುನಿಸ್ವಾಮಿ, ಶಾಸಕರಾದ ಸಮೃದ್ದಿ ಮಂಜುನಾಥ್, ವೆಂಕಟಶಿವಾರೆಡ್ಡಿ, ಇಂಚರ ಗೋವಿಂದರಾಜು, ಮಾಜಿ ಶಾಸಕ ವರ್ತೂರು ಪ್ರಕಾಶ್, ಅರವಿಂದ್ ಲಿಂಬಾವಳಿ, ಜಿಟಿ ದೇವೇಗೌಡ ಜೊತೆಯಲ್ಲಿ ಮಲ್ಲೇಶ್ ಬಾಬು...

ಎಲ್ಲರೂ ಒಟ್ಟಿಗೆ ಸೇರಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರನ್ನು ಗೆಲ್ಲಿಸುತ್ತೇವೆ: ಸಚಿವ ಮುನಿಯಪ್ಪ

Kolar News: ಕೋಲಾರ: ಕೋಲಾಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಸಚಿವ ಹೆಚ್.ಕೆ.ಮುನಿಯಪ್ಪ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಒಂದು ಇತಿಹಾಸ ಇದೆ. ಗೌತಮ್ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಎಲ್ಲರೂ ಒಟ್ಟಿಗೆ ಸೇರಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರನ್ನು ಗೆಲ್ಲಿಸುತ್ತೇವೆ ಎಂದಿದ್ದಾರೆ. ಗೌತಮ್ ಮೊದಲಿನಿಂದಲೂ ನಿಷ್ಠೆಯಿಂದ ಕೆಲಸ ಮಾಡಿಕೊಂಡಿದ್ದೇವೆ. ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂದು ಹೈಕಮಾಂಡ್...

ನಮ್ಮ ಕಾಂಗ್ರೆಸ್ ಕಾರ್ಯಕರ್ತರು ಮೈತ್ರಿ ಕಾರ್ಯಕರ್ತರಿಗಿಂತಲೂ ಚೆನ್ನಾಗಿ ಕೆಲಸ ಮಾಡ್ತಾರೆ: ಕೆ.ವಿ.ಗೌತಮ್‌

Kolar News: ಕೋಲಾರ: ಕೋಲಾರದಲ್ಲಿ ಕಾಂಗ್ರೆಸ್ ಲೋಕಸಭೆ ಟಿಕೇಟ್ ನನಗೆ ಬೇಕು, ನನಗೆ ಬೇಕು ಎಂದು ಹಲವರು ಹಠ ಮಾಡಿ, ಬಳಿಕ ರಾಜೀನಾಮೆ ಡ್ರಾಮಾ ಎಲ್ಲಾ ಆದ ಬಳಿಕ, ಯಾರೂ ಊಹಿಸದ ವ್ಯಕ್ತಿಗೆ ಕಾಂಗ್ರೆಸ್ ಹೈಕಮಾಂಡ್ ಟಿಕೇಟ್ ನೀಡಿದೆ. ಅವರೇ, ಕೆ.ವಿ.ಗೌತಮ್. ಇಂದು ಕೆ.ವಿ.ಗೌತಮ್,  ಕೋಲಾರದಲ್ಲಿ ಹಿರಿಯ ಕಾಂಗ್ರೆಸ್ ನಾಯಕರಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ...

ನಾಮಪತ್ರ ಸಲ್ಲಿಕೆ ಬಳಿಕ ಡಿ.ಕೆ.ಸುರೇಶ್ ಕಾರಿಗೆ ಮೈತ್ರಿ ಕಾರ್ಯಕರ್ತರಿಂದ ಮುತ್ತಿಗೆ..

Political News: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಡಾ. ಸಿ.ಎನ್. ಮಂಜುನಾಥ್ ನಾಮಪತ್ರ ಸಲ್ಲಿಸಿದ್ದಾರೆ. ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದು, ಶಾಸಕರಾದ ಡಾ. ಸಿ.ಎನ್. ಅಶ್ವಥ್ ನಾರಾಯಣ, ಮುನಿರತ್ನ, ಎಂ. ಕೃಷ್ಣಪ್ಪ ಮತ್ತು ಪತ್ನಿ ಅನುಸೂಯ ಮಂಜುನಾಥ್‌ ಅವರಿಗೆ ಸಾಥ್ ನೀಡಿದ್ದಾರೆ. ಇನ್ನು ಇದೇ ವೇಳೆ ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿ.ಕೆ.ಸುರೇಶ್ ಮತ್ತು ಮುನಿರತ್ನ...

ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ: ವಿಜಯೇಂದ್ರ ಆಹ್ವಾನದ ಬಳಿಕವೂ ಗೈರಾದ ಪ್ರೀತಂಗೌಡ

Hassan News: ಹಾಸನ : ಇಂದು ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಸಿದ್ದು, ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ, ಸೂಚಕರಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವಗೌಡರು ಸಹಿ ಹಾಕಿದ್ದಾರೆ. ಇನ್ನು ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಕರುಗಳಾದ ಸಿಮೆಂಟ್ ಮಂಜು, ಎಚ್.ಕೆ.ಸುರೇಶ್, ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ರೇವಣ್ಣ, ವಿಧಾನ ಪರಿಷತ್ ಉಪಾಸಭಾಪತಿ ಪ್ರಾಣೇಶ್ ಎಚ್.ಕೆ.ಕುಮಾರಸ್ವಾಮಿ ಉಪಸ್ಥಿತರಿದ್ದರು. ಮಾಜಿಸಚಿವ ಎಚ್.ಡಿ.ರೇವಣ್ಣ,...

ಸಿದ್ದರಾಮಯ್ಯ- ಡಿಕೆಶಿ ನಡುವೆ ಒಳಜಗಳವಿದೆ. ಹಾಗಾಗಿ ಕಾಂಗ್ರೆಸ್ ಸರ್ಕಾರ ಬಹಳ ದಿನ ಇರುವುದಿಲ್ಲ: ಜೋಶಿ

Dharwad News: ಧಾರವಾಡ: ಧಾರವಾಡದ ತಡಕೋಡ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಪ್ರಚಾರ ಸಭೆ ನಡೆದಿದ್ದು, ಸಭೆಯಲ್ಲಿ ಪ್ರಹ್ಲಾದ ಜೋಶಿ ಮತಯಾಚನೆ ಮಾಡಿದ್ದಾರೆ. ಈ ವೇಳೆ ಮಾತನಾಡಿದ ಪ್ರಹ್ಲಾದ್ ಜೋಶಿ,  ಧಾರವಾಡ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಅಧಿಕಾರಿಗಳು ತೊಂದರೆ ಕೊಡುತ್ತಿದ್ದಾರೆ. ಕಾಂಗ್ರೆಸ್ ಪಾರ್ಟಿ ಸರ್ಕಾರದ ಮಾತು ಕೇಳಿ ಏನೂ ಮಾಡಬೇಡಿ. ಅನಗತ್ಯವಾಗಿ ನಮ್ಮ ಕಾರ್ಯಕರ್ತರಿಗೆ ತೊಂದರೆ...

ಮನೆಗೆ ಬರೋ ಸೊಸೆ ಕಾಲ್ಗುಣ ಸಿದ್ದರಾಮಯ್ಯ ತರಹ ಇರಬಾರದು: ಮಾಜಿ ಶಾಸಕ ಅಮೃತ್ ದೇಸಾಯಿ

Dharwad News: ಧಾರವಾಡ: ಧಾರವಾಡದ ತಡಕೋಡ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಪ್ರಚಾರ ಸಭೆ ನಡೆದಿದ್ದು, ಸಭೆಯಲ್ಲಿ ಪ್ರಹ್ಲಾದ ಜೋಶಿ ಮತಯಾಚನೆ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಸೀಮಾ ಮಸೂತಿ, ಅಮೃತ ದೇಸಾಯಿ, ಜೆಡಿಎಸ್ ಜಿಲ್ಲಾಧ್ಯಕ್ಷ ಗುರುರಾಜ ಹುಣಸೀಮರದ, ಇತರರು ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಮಾಜಿ ಶಾಸಕ ಅಮೃತ್ ದೇಸಾಯಿ,  ಕಾಂಗ್ರೆಸ್ ಪಕ್ಷದ ಸುಳಿವ...

ನಾವೆಲ್ಲರೂ ಪ್ರೀತಂಗೌಡರ ಧ್ಚನಿಯಾಗಿದ್ದೇವೆ: ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ

Hassan news: ಹಾಸನ : ಹಾಸನದಲ್ಲಿ ಜಿಲ್ಲಾ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆ ನಡೆದಿದೆ. ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ ಮಾತನಾಡಿದ್ದು,  ಕಳೆದ ಎಂಟು ತಿಂಗಳ ಹಿಂದೆ ಪ್ರೀತಂಗೌಡ ಅವರಿಗೆ ಆಗಿರುವ ಅನ್ಯಾಯವನ್ನು ಇನ್ನೂ ಜೀರ್ಣಿಸಿಕೊಳ್ಳಲು ಆಗಿಲ್ಲ. ಅಷ್ಟರಲ್ಲಿ ರಾಷ್ಟ್ರಮಟ್ಟದಲ್ಲಿ ನಲವತ್ತು ಪಕ್ಷಗಳು ಎನ್‌ಡಿಎ ಮೈತ್ರಿಕೂಟಕ್ಕೆ ಸೇರಿಕೊಂಡಿದ್ದಾರೆ. ಕೆಲವರು ದೇಶಕ್ಕಾಗಿ, ಮೋದಿಯವರ...

ಪ್ರಜ್ವಲ್ ಹೆಸರು ಹೇಳದೇ ಕೇವಲ ಬಿಜೆಪಿ ನಾಯಕರ ಸಲಹೆಯಂತೆ ಕೆಲಸ ಮಾಡೋಣವೆಂದ ಪ್ರೀತಂಗೌಡ

Hassan News: ಹಾಸನ : ಹಾಸನದಲ್ಲಿ ಜಿಲ್ಲಾ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆ ನಡೆದಿದ್ದು, ಸಭೆಯಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಮಾತನಾಡಿದ್ದಾರೆ. ಎನ್‌ಡಿಎ ಒಕ್ಕೂಟ ಮುನ್ನೆಡಿಸುತ್ತಿರುವ ನರೇಂದ್ರಮೋದಿ ಅವರು ಮೂರನೇ ಬಾರಿ ಪ್ರಧಾನಿ ಆಗಬೇಕು ಎಂದು ಎಲ್ಲರೂ ಹೋರಾಟ ಮಾಡುತ್ತಿದ್ದಾರೆ. ನರೇಂದ್ರಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗುವುದು ಸೂರ್ಯ, ಚಂದ್ರ ಇರುವಷ್ಟೇ...

ಟಿ20 ವರ್ಲ್ಡ್ ಕಪ್‌ಗಾಗಿ ಆರ್ಮಿಯಿಂದ ತರಬೇತಿ ತೆಗೆದುಕೊಂಡ ಪಾಕ್ ಟೀಂ

International Sports News: ಟಿ20 ವರ್ಲ್ಡ್ ಕಪ್‌ಗಾಗಿ ಪಾಕ್ ಕ್ರಿಕೇಟಿಗರು, ತಮ್ಮ ಆರ್ಮಿಯಿಂದ ತರಬೇತಿ ಪಡೆಯುತ್ತಿದ್ದಾರೆ. ಆರ್ಮಿಯಲ್ಲಿ ಯಾವ ರೀತಿಯಾಗಿ ತರಬೇತಿ ನೀಡುತ್ತಾರೋ, ಕ್ರಿಕೇಟಿಗರಿಗೂ ಕೂಡ ಅದೇ ರೀತಿ ಟ್ರೇನಿಂಗ್ ನೀಡಲಾಗುತ್ತಿದೆ. ಪಾಕಿಸ್ತಾನದ ಕಾಕುಲ್ ಎಂಬ ಫಿಸಿಕಲ್ ಇನ್‌ಸ್ಟಿಟ್ಯೂಶನ್‌ನಲ್ಲಿ ಈ ತರಬೇತಿ ನೀಡಲಾಗುತ್ತಿದ್ದು, ಒಟ್ಟು 29 ಆಟಗಾರರು, ಕಠಿಣ ತರಬೇತಿ ಪಡೆಯುತ್ತಿದ್ದಾರೆ. ಪಾಕ್ ಕ್ರಿಕೇಟಿಗರನ್ನು ಎರಡು ಗುಂಪುಗಳಾಗಿ...
- Advertisement -spot_img

Latest News

ಬೆಂಗಳೂರು ಅಸ್ತವ್ಯಸ್ತ! ಇಂದೂ ಮುಂದುವರೆಯಲಿದೆ ವರುಣನ ಆರ್ಭಟ.

ಬುಧವಾರ ಸುರಿದ ಭಾರಿ ಆಲಿಕಲ್ಲು ಮಳೆ ಮತ್ತು ಗುಡುಗು ಸಹಿತ ಮಳೆಯು ಬೆಂಗಳೂರು ನಗರದಲ್ಲಿ ಭಾರೀ ಅನಾಹುತಗಳನ್ನು ಸೃಷ್ಟಿಸಿದೆ. ಇನ್ನೂ ಮೇ 1ರವರೆಗೆ ಮಳೆ ಮುಂದುವರಿಯುವ...
- Advertisement -spot_img