Movie News: ಮಲಯಾಳಂ ನಟ ಉನ್ನಿ ಮುಕುಂದನ್, ನಟಿ ಅನುಶ್ರೀ ಜೊತೆ ಡೇಟಿಂಗ್ ಮಾಡುತ್ತಿದ್ದಾರೆಂಬ ಸುದ್ದಿ ಹಲವು ದಿನಗಳಿಂದ ಕೇಳಿ ಬರುತ್ತಿತ್ತು. ಆದರೆ ಇದಕ್ಕೆ ಉನ್ನಿ ಮುಕುಂದನ್ ಮಾತ್ರ ಉತ್ತರಿಸಿರಲಿಲ್ಲ. ಅಲ್ಲದೇ ಕನ್ನನಡಿಗರು ಉನ್ನಿ ಮುಕುಂದನ್ ನಮ್ಮ ಕನ್ನಡದ ನಿರೂಪಕಿ ಅನುಶ್ರೀ ಜೊತೆ ಡೇಟಿಂಗ್ ಮಾಡುತ್ತಿದ್ದಾರೆಂದು ಅಂದುಕೊಂಡಿದ್ದರು. ಆದರೆ ಇದು ನಮ್ಮ ಅನುಶ್ರೀ ಅಲ್ಲ....
Political News: ಸಿಎಂ ಸಿದ್ದರಾಮಯ್ಯ ಜೆಡಿಎಸ್ ಮತ್ತು ಬಿಜೆಪಿ ಮೈತ್ರ ಮಾಡಿಕೊಂಡ ಕಾರಣಕ್ಕೆ, ಜೆಡಿಎಸ್ ವಿರುದ್ಧ ಹರಿಹಾಯ್ದಿದ್ದು, ಮೋದಿಯೊಂದಿಗೆ ಮಾಜಿ ಪ್ರಧಾನಿಗಳಾದ ದೇವೇಗೌಡರಿಗೆ ಅವಿನಾಭಾವ ಸಂಬಂಧವಿದೆ ಎಂದು ಹೇಳಿದ್ದಾರೆ. ಹಾಗಾದರೆ ಅದೇ ಬಾಂಧವ್ಯದ ಮೇಲೆ ಮೇಕೆದಾಟು ಅಣೆಕಟ್ಟು ಮಾಡಿಸಲಿ ಎಂದು ಸವಾಲ್ ಹಾಕಿದ್ದಾರೆ.
ತಾವೇ ನಡೆಸಿರುವ ಆಂತರಿಕ ಸಮೀಕ್ಷೆಯಲ್ಲಿ ಬಿಜೆಪಿ ಕೇವಲ 200 ಲೋಕಸಭಾ ಸೀಟುಗಳನ್ನು...
Political News: ಡಿಸಿಎಂ ಡಿ.ಕೆ.ಶಿವಕುಮಾರ್ ನಿನ್ನೆ ಬೆಂಗಳೂರಿನ ರಾಜರಾಜೇಶ್ವರಿ ನರಗದಲ್ಲಿ ಪ್ರಚಾರ ಕಾರ್ಯ ಆರಂಭಿಸಿದರು. ದೇವಿ ರಾಜರಾಜೇಶ್ವರಿಯ ಆಶೀರ್ವಾದ ಪಡೆಯುವ ಮೂಲಕ ಚುನಾವಣಾ ಪ್ರಚಾರದಲ್ಲಿ ಭಾಗಿಯಾದ ಡಿಕೆಶಿ, ಇಂದು ಹಾಸನ, ಮಂಡ್ಯ ಮತ್ತು ಬೆಂಗಳೂರಿನ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡಿದ್ದಾರೆ.
ಬೆಂಗಳೂರಿನ ದಕ್ಷಿಣ ಭಾಗದಲ್ಲಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಮಲಿಂಗಾರೆಡ್ಡಿ ಪುತ್ರಿ...
Political News: ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯದುವೀರ್ ಒಡೆಯರ್ ಇಂದು ನಾಮಪತ್ರ ಸಲ್ಲಿಸಿದ್ದು, ಈ ವೇಳೆ ರಾಜಮಾತೆ ಪ್ರಮೋದಾದೇವಿ ಕೂಡ ಅಲ್ಲಿ ಉಪಸ್ಥಿತರಿದ್ದರು.
ಇನ್ನು ನಾಮಪತ್ರ ಸಲ್ಲಿಸುವ ವೇಳೆ ಅವರ ಬಳಿ ಎಷ್ಟು ಆಸ್ತಿ ಇದೆ ಎಂದು ಹೇಳಬೇಕಾಗುತ್ತದೆ. ಈ ವೇಳೆ ಯದುವೀರ್ ಅವರ ಬಳಿ 4,99,59,303 ರೂಪಾಯಿ ಚರಾಸ್ತಿ ಹೊಂದಿದ್ದಾರೆಂದು ತಿಳಿದು...
Political News: ಇಂದು ಹಾಸನದಲ್ಲಿ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪರ ಪ್ರಚಾರ ಮಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಪ್ರಧಾನಿ ದೇವೇಗೌಡರ ವಿರುದ್ಧ ಹರಿಹಾಯ್ದಿದ್ದಾರೆ.
ನಿಮಗೆ ಉಚಿತವಾಗಿ ಕರೆಂಟ್ ಬಂದಿದೆಯೋ ಇಲ್ಲವೋ..? ನಿಮ್ಮ ಪತ್ನಿಗೆ 2 ಸಾವಿರ ಬಂದಿದೆಯೋ ಇಲ್ಲವೋ..? ಹತ್ತು ಕೆಜಿ ಅಕ್ಕಿ ಬರ್ತಾ ಇದೆಯೋ ಇಲ್ಲವೋ..? ಎಂದು ಪ್ರಶ್ನಿಸಿದ ಡಿಕೆಶಿ, ತಾಯಿ...
Political News: ಶಿವಾನಂದ ಪಾಟೀಲ್ ಅವರು ಈಗ ಮಗಳನ್ನು ಗೆಲ್ಲಿಸಲು ಪಡುತ್ತಿರುವ ಶ್ರಮಕ್ಕಿಂತ ಹೆಚ್ಚಾಗಿ 2019ರ ಲೋಕಸಭಾ ಚುನಾವಣೆಯಲ್ಲಿ ವೀಣಾ ಕಾಶಪ್ಪನವರ್ ರನ್ನು ಗೆಲ್ಲಿಸಲು ಶ್ರಮಿಸಿದ್ದರು.
ಬಾಗಲಕೋಟೆ ಲೋಕಸಭಾ ಕ್ಷೇತ್ರ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಎರಡೂ ಕಡೆಯ ಅಭ್ಯರ್ಥಿಗಳ ಪ್ರಚಾರ ಬಿರುಸಿನಿಂದ ಸಾಗಿದ್ದು, ಅದರಲ್ಲೂ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ್ ಅವರ ಪ್ರಚಾರ ಒಂದು ಕೈ...
Political News: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವರುಣಾ ವಿಧಾನಸಭಾ ಕ್ಷೇತ್ರದ ಬಿಳಿಗೆರೆಯಲ್ಲಿ ಆಯೋಜಿಸಿದ್ದ ಸಾರ್ವಜನಿಕ ಸಭೆಯನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಸಿಎಂ ಸಮಾಜ ಕಲ್ಯಾಣ ಸಚಿವರಾದ ಮಹಾದೇವಪ್ಪ, ಪಶುಸಂಗೋಪನಾ ಸಚಿವರಾದ ಕೆ.ವೆಂಕಟೇಶ್, ಶಾಸಕರಾದ ಅನಿಲ್ ಚಿಕ್ಕಮಾದು, ದರ್ಶನ್ ದ್ರುವನಾರಾಯಣ್ ಸೇರಿದಂತೆ ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಯ ಶಾಸಕರುಗಳು, ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ...
Political News: ಹುಬ್ಬಳ್ಳಿ: ರಾಹುಲ್ ಗಾಂಧಿಗೆ ಸೋಲಿನ ಕನಸು ಬೀಳ್ತಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ನವರಿಗೆ ನಾವು ಸೋಲ್ತೀವಿ ಅನ್ನೋದ ಗೊತ್ತಿದೆ. ಮಮತಾ ಬ್ಯಾನರ್ಜಿ ಕೂಡಾ ಕೇವಲ 40 ಸೀಟ್ ಗೆಲ್ತೀವಿ ಅಂತಾ ಹೇಳ್ತಾರೆ. ಕಾಂಗ್ರೆಸ್ ಗೆ ನಾವು ಸೋಲತೀವಿ ಅಂತಾ ಅರ್ಥ ಆಗಿದೆ. ಕಳೆದ...
Movie News: ಕನ್ನಡ ಚಿತ್ರರಂಗದಲ್ಲೀಗ ಸಾಕಷ್ಟು ಯುವ ಪ್ರತಿಭೆಗಳ ಆಗಮನವಾಗುತ್ತಿದೆ. ಕಲಾವಿದರ ಜೊತೆ ತಾಂತ್ರಿಕ ವಿಭಾಗದಲ್ಲೂ ಹೊಸಬರ ಕೈಚಳಕವೇ ಎದ್ದು ಕಾಣುತ್ತಿದೆ. ಒಂದು ಚಿತ್ರ ತೆರೆಯ ಮೇಲೆ ಸುಂದರವಾಗಿ ಕಾಣಬೇಕಾದರೆ, ಕ್ಯಾಮೆರಾ ವರ್ಕ್ ಚೆನ್ನಾಗಿರಬೇಕು. ಚಿತ್ರದ ದೃಶ್ಯವನ್ನು, ಕಲಾವಿದರನ್ನು ಆಕರ್ಷಕವಾಗಿ ತೋರಿಸುವಲ್ಲಿ ಛಾಯಾಗ್ರಾಹಕನ ಕೈಚಳಕ ಪ್ರಮುಖವಾಗುತ್ತದೆ. ಇತ್ತೀಚೆಗೆ ತೆರೆಕಂಡ ಜೋಗ್ 101 ಚಿತ್ರದ ಕ್ಯಾಮೆರಾ...
Movie News: ಮಾರ್ಚ್ 7ಕ್ಕೆ ನಟಿ ರಾಧಿಕಾ ಪಂಡಿತ್ ತಮ್ಮ ಬರ್ತ್‌ಡೇಯನ್ನ ಭರ್ಜರಿಯಾಗಿ ಸೆಲೆಬ್ರೇಟ್ ಮಾಡಿಕೊಂಡಿದ್ದರು. ಆದರೆ ಅವರ ಕೆಲ ತುಣುಕುಗಳಷ್ಟೇ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದರು. ಆದರೆ ಇದೀಗ ಪೂರ್ತಿ ವೀಡಿಯೋವನ್ನು ರಾಧಿಕಾ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದು, ರಾಕಿಂಗ್ ಸ್ಟಾರ್ ಪತ್ನಿಯ ಬರ್ತ್‌ಡೇಗೆ ಎಂಥ ಗ್ರ್ಯಾಂಡ್ ಸರ್ಪೈಸ್ ಕೊಟ್ಟಿದ್ದಾರೆ ಅಂತಾ ಅಭಿಮಾನಿಗಳು...
ರಾಜ್ಯದಲ್ಲಿ ಹೊರರಾಜ್ಯ ನೋಂದಣಿಯ ವಾಹನಗಳ ಸಂಚಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಇದೀಗ ಮಹತ್ವದ ತೆರಿಗೆ ಕ್ರಮಕ್ಕೆ ಮುಂದಾಗಿದೆ. ಪರಿಸರ ಮಾಲಿನ್ಯ ಹಾಗೂ ತೆರಿಗೆ ನಷ್ಟ ಎರಡನ್ನೂ...