Friday, October 16, 2026

Rahul Gandhi

Hubli News: ಖಾಸಗಿ ಆಸ್ಪತ್ರೆ ಪಾರ್ಕಿಂಗ್ ಅವ್ಯವಸ್ಥೆ: ಸಾರ್ವಜನಿಕರಿಗೆ ಕಿರಿಕಿರಿ..!

Hubli News: ಹುಬ್ಬಳ್ಳಿಯಲ್ಲಿ ಖಾಸಗಿ ಆಸ್ಪತ್ರೆಗಳ ಪಾರ್ಕಿಂಗ್ ಅವ್ಯವಸ್ಥೆ ಸಾರ್ವಜನಿಕರಿಗೆ ನಿತ್ಯ ಕಿರಿಕಿರಿ ತಂದಿದೆ. ಗೋಕುಲ್ ರಸ್ತೆಯ ಕೆಎಸ್‌ಆರ್‌ಟಿಸಿ ಬಸ್ ಡಿಪೋ ಮುಂಭಾಗ, ಹೊಸ ಕೋರ್ಟ್ ಕಡೆಗೆ ಹೋಗುವ ರಸ್ತೆ ಹಾಗೂ ವಿದ್ಯಾನಗರ ಸಂಪರ್ಕಿಸುವ ರಸ್ತೆಯಲ್ಲಿ ಆಸ್ಪತ್ರೆಗಳಿಗೆ ಬರುವ ವಾಹನಗಳು ರಸ್ತೆ ಬದಿಯಲ್ಲೇ ನಿಲ್ಲುತ್ತಿರುವುದು ಸಾಮಾನ್ಯವಾಗಿದೆ. ಒಂದೆಡೆ ಪಾರ್ಕಿಂಗ್ ವ್ಯವಸ್ಥೆಯೇ ಇಲ್ಲ… ಮತ್ತೊಂದೆಡೆ ಪಾರ್ಕಿಂಗ್...

Haveri News: ಟಿವಿ, ಫ್ರಿಡ್ಜ್, ಮೊಬೈಲ್ ಹೆಸರಲ್ಲಿ ಮೋಸ? 120ಕ್ಕೂ ಹೆಚ್ಚು ಜನರಿಗೆ ಪಂಗನಾಮ!

Haveri News: ಶಿಗ್ಗಾವಿ ತಾಲೂಕಿನಲ್ಲಿ ಟಿವಿ, ಫ್ರಿಡ್ಜ್, ಮೊಬೈಲ್ ಸೇರಿದಂತೆ ವಿವಿಧ ವಸ್ತುಗಳನ್ನು ಸಾಲದ ಮೂಲಕ ಕೊಡಿಸುವುದಾಗಿ ನಂಬಿಸಿ 120ಕ್ಕೂ ಹೆಚ್ಚು ಮಂದಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಆರೋಪ ಶಿಗ್ಗಾವಿಯ ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಸಿಬ್ಬಂದಿಯೊಬ್ಬರ ವಿರುದ್ಧ ಕೇಳಿಬಂದಿದೆ. ಸವಣೂರು ತಾಲೂಕಿನ ಜಕ್ಕನಕಟ್ಟಿ ಗ್ರಾಮದ ಸೋಮಯ್ಯ ನಾಗಯ್ಯ ಪೂಜಾರ್ ಎಂಬ ಬ್ಯಾಂಕ್ ಸಿಬ್ಬಂದಿ, ಬ್ಯಾಂಕಿಗೆ ಬರುತ್ತಿದ್ದ...

Health Tips: ನೀವು ಆರೋಗ್ಯಕರ ಎಂದು ತಿಳಿದಿರುವ ಈ ಆಹಾರವನೇ ನಿಮ್ಮ ತೂಕ ಹೆಚ್ಚಿಸುತ್ತಿದೆ..!

Health Tips: ನಾವು ಆರೋಗ್ಯಕರವಾದ ಆಹಾರ ಅಂತಾ ಅದೆಷ್ಟೋ ಬಾರಿ ಅನಾರೋಗ್ಯಕರ ಆಹಾರವನ್ನೇ ಹಲವು ದಿನಗಳ ಕಾಲ ತಿಂದಿರುತ್ತೇವೆ. ಆದರೆ ಆ ಆಹಾರ ನಮ್ಮ ದೇಹಕ್ಕೆ ಸೇರಿ, ನಮ್ಮ ಆರೋಗ್ಯವನ್ನು ನಿಧಾನವಾಗಿ ಹಾಳು ಮಾಡುತ್ತ ಬರುತ್ತದೆ. ಅಂಥ ಆಹಾರಗಳ ಬಗ್ಗೆ ನಾವಿಂದು ತಿಳಿಯೋಣ. ಸಾಮಾನ್ಯವಾಗಿ ಮಹಿಳೆಯರು ಕೂಡ ಕೆಲಸಕ್ಕೆ ಹೋಗುವ ಮನೆಗಳಲ್ಲಿ ಮಾರುಕಟ್ಟೆಯಲ್ಲಿ ಸಿಗುವ ಪ್ಯಾಕ್ಡ್...

Movie News: ನಾನು ಹೆಮ್ಮೆಯ ಅಂಧಭಕ್ತೆ ಎಂದ ಸೂರ್ಯವಂಶ ನಟಿ ಇಶಾ

Movie News: ಸೂರ್ಯವಂಶ ಸಿನಿಮಾದಲ್ಲಿ ಅಭಿನಯಿಸಿದ್ದ ನಟಿ ಇಶಾ ಕೋಪ್ಪಿಕರ್ ತಾವು ಹೆಮ್ಮೆಯ ಅಂಧಭಕ್ತೆ ಎಂದು ಹೇಳಿಕೆ ನೀಡಿದ್ದಾರೆ. ತಮ್ಮ ಇನ್‌ಸ್ಟಾಖಾತೆಯಲ್ಲಿ ಈ ಬಗ್ಗೆ ವೀಡಿಯೋ ಶೇರ್ ಮಾಡಿರುವ ಇಶಾ, ತಮ್ಮ ದೇಶದ ಬೆಳವಣಿಗೆ ಕಂಡು ಹೆಮ್ಮೆ ಪಡುವವರು ಅಂಧಭಕ್ತರು ಎಂದಾದರೆ, ನಾನು ಹೆಮ್ಮೆಯ ಅಂಧ ಭಕ್ತೆ ಎಂದು ಹೇಳಿಕ``ಳ್ಳುತ್ತೇನೆ ಎಂದು ಇಶಾ ಹೇಳಿದ್ದಾರೆ. ಅಲ್ಲದೇ...

ವಂದೇ ಮಾತರಂ ಪೂರ್ತಿಯಾಗಿ ಹಾಡುವುದಿಲ್ಲ ಎಂದ ಕಾಂಗ್ರೆಸ್ ಹೇಳಿಕೆಗೆ ಬಿ.ವೈ.ವಿಜಯೇಂದ್ರ ಆಕ್ರೋಶ

Political News: ಜೈಲಿಗೆ ಹಾಕಿದರೂ, ನೇಣಿಗೆ ಹಾಕಿದರೂ ನಾವು ವಂದೇ ಮಾತರಂ 2 ಪ್ಯಾರಾ ಮಾತ್ರ ಹಾಡುವುದು ಎಂದು ನಿನ್ನೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಹೇಳಿಕೆ ನೀಡಿದ್ದರು. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಂದೇ ಮಾತರಂ ಪೂರ್ತಿ ಹಾಡುವುದಿಲ್ಲ ಎನ್ನುವ ಕಾಂಗ್ರೆಸ್ ಧೋರಣೆ, ದೇಶಕ್ಕೆ, ದೇಶ ಭಕ್ತರಿಗೆ ಅವಮಾನ ಮಾತ್ರವಲ್ಲ, ಉದ್ಧಟತನದ...

Political News: ರಾಜ್ಯದ ಮಾಜಿ ಶಿಕ್ಷಣ ಬಿ.ಸಿ.ನಾಗೇಶ್ (67) ವಿಧಿವಶ: ರಾಜಕೀಯ ಗಣ್ಯರ ಸಂತಾಪ

Political News: ಬಿಜೆಪಿ ನಾಯಕ, ರಾಜ್ಯದ ಮಾಜಿ ಶಿಕ್ಷಣ ಬಿ.ಸಿ.ನಾಗೇಶ್ ತಮ್ಮ 67ನೇ ವಯಸ್ಸಿನಲ್ಲಿ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ನಾಗೇಶ್ ಅವರಿಗೆ ಬ್ರೇನ್ ಟ್ಯೂಮರ್ ಇದ್ದು, ಹಲವು ದಿನಗಳಿಂದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ನಿನ್ನೆ ರಾತ್ರಿ ಚಿಕಿತ್ಸೆ ಫಲಿಸದೇ, ನಾಗೇಶ್ ನಿಧನರಾಗಿದ್ದಾರೆ. ಬೆಂಗಳೂರಿನ ಜಯನಗರದಲ್ಲಿರುವ ತಮ್ಮ ಪುತ್ರಿಯ ನಿವಾಸದಲ್ಲಿ ನಾಗೇಶ್ ಅವರು ಚಿಕಿತ್ಸೆ ಪಡೆಯುತ್ತಿದ್ದರು....

Special Podcast: ರ್ಯಾಪಿಡ್ ಫೈರ್ ಪ್ರಶ್ನೆಗಳಿಗೆ ಕಾಂಗ್ರೆಸ್ ನಾಯಕಿ ಕುಸುಮಾ ಉತ್ತರಿಸಿದ್ದು ಹೀಗೆ..

Special Podcast: ಕಾಂಗ್ರೆಸ್ ನಾಯಕಿ ಕುಸುಮಾ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ರ್ಯಾಪಿಡ್ ಫೈರ್ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ವಿಜಯೇಂದ್ರ, ಮುನಿರತ್ನ, ಕುಮಾರಸ್ವಾಮಿ, ದೇವೇಗೌಡರು, ರಾಜಕೀಯ ಹೀಗೆ ಹಲವು ವಿಷಯಗಳ ಬಗ್ಗೆ ಕುಸುಮಾ ಅವರು 1 ಪದಗಳಲ್ಲಿ ಉತ್ತರಿಸಿದ್ದಾರೆ. ರ್ಯಾಪಿಡ್ ಫೈರ್ ಪ್ರಶ್ನೋತ್ತರಗಳಿಗಾಗಿ ಮತ್ತು ಸಂಪೂರ್ಣ ಸಂದರ್ಶನಕ್ಕಾಗಿ ಈ ವೀಡಿಯೋ...

ಜನರು ಕುಸುಮ ಬಗ್ಗೆ ತಪ್ಪಾಗಿ ಅರ್ಥ ಮಾಡಿಕೊಂಡ ವಿಷಯ?: Kusuma Hanumantharayappa special podcast

Political News: ದಿವಂಗತ ಪೋಲೀಸ್ ಅಧಿಕಾರಿ ಡಿ.ಕೆ.ರವಿ ಅವರ ಪತ್ನಿ ಕುಸುಮಾ ಅವರು ಕರ್ನಾಟಕ ಟವಿ ಸಂದರ್ಶನದಲ್ಲಿ ಮಾತನಾಡಿದ್ದು, ಜನ ತಮ್ಮ ಬಗ್ಗೆ ತಿಳಿದಿರುವ ತಪ್ಪು ಮಾಹಿತಿಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಕುಸುಮಾ ಅವರ ಪತಿ ಡಿ.ಕೆ.ರವಿ ಅವರು ನಿಧನರಾದ ಬಳಿಕ, ಆಕೆಯ ಅತ್ತೆ ಮಾವ ಕುಸುಮಾ ನಮಗೆ ಸೇರಿದ ಹಣವನ್ನು ಕಸಿದಿದ್ದಾಳೆಂದು ಆರೋಪಿಸಿದ್ದರು. ಆಕೆ...

Haveri: ವಂದೇ ಮಾತರಂಗೆ ಅಗೌರವ ಆರೋಪ: ಬಿಜೆಪಿ ಯುವ ಮೋರ್ಚಾದಿಂದ ಕ್ಷಮೆಯಾಚನೆಗೆ ಆಗ್ರಹ

Haveri News: ಹಾನಗಲ್: ವಂದೇ ಮಾತರಂ ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಹಾನಗಲ್ ಮಂಡಲದ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಿ, ಘಟನೆಗೆ ಆಕ್ರೋಶ ವ್ಯಕ್ತಪಡಿಸಲಾಯಿತು. ಹಾನಗಲ್ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಸಲ್ಲಿಸಿದ ಮನವಿಯಲ್ಲಿ, ವಂದೇ ಮಾತರಂ ಕೇವಲ ಗೀತೆಯಲ್ಲ. ಅದು ದೇಶಭಕ್ತಿ, ರಾಷ್ಟ್ರೀಯತೆ ಹಾಗೂ ಸ್ವಾತಂತ್ರ್ಯ ಹೋರಾಟದೊಂದಿಗೆ ಬೆಸೆದುಕೊಂಡಿರುವ ಪವಿತ್ರ...

Dharwad News: ವಿದ್ಯಾರ್ಥಿಗಳ ತಂಟೆಗೆ ಬಂದರೆ ಯಾರನ್ನೂ ಬಿಡುವುದಿಲ್ಲ: ಬಂಧಿತ ಕಾಂತಕುಮಾರ್

Dharwad News: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆಗೆ ಮುಂದಾಗಿದ್ದ ಆಕ್ಸಾ ಸಂಘಟನೆ ಮುಖಂಡ ಕಾಂತಕುಮಾರ್ ಸೇರಿದಂತೆ 10 ಜನರನ್ನು ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ವಶಕ್ಕೆ ಪಡೆದಿದ್ದಾರೆ. ಧಾರವಾಡದಿಂದ ಕಾಂತಕುಮಾರ್ ಅವರನ್ನು ಹುಬ್ಬಳ್ಳಿಯ ಹಳೇ ಸಿಎಆರ್ ಮೈದಾನಕ್ಕೆ ಕರೆತಂದು, ಬಳಿಕ ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಹಿಂದೆ ಆಕ್ಸಾ ಸಂಘಟನೆ ನಡೆಸಿದ್ದ ಪ್ರತಿಭಟನೆ ವೇಳೆ ಅಹಿತಕರ...
- Advertisement -spot_img

Latest News

Hubli News: ರೈತರ ಪಾದಯಾತ್ರೆ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಹೈ ಅಲರ್ಟ್

Hubli News: ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ರೈತರು ಪಾದಯಾತ್ರೆ ಮೂಲಕ ಹುಬ್ಬಳ್ಳಿಯತ್ತ...
- Advertisement -spot_img