Thursday, April 30, 2026

Rahul Gandhi

ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಬ್ಯಾಡ್ಮಿಂಟನ್ ತಾರೆ ಸೈನಾ

Political News: ದಾವಣಗೆರೆ ಸಂಸದ ಸಿದ್ದೇಶ್ವರ್ ಪತ್ನಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಅವರಿಗೆ ಸರಿಯಾಗಿ ಮಾತನಾಡು ಬರುವುದಿಲ್ಲ. ಅವರಿಗೆ ಭಾಷಣ ಮಾಡಲು ಬರುವುದಿಲ್ಲ. ಅವರು ಮನೆಯಲ್ಲಿ ಅಡುಗೆ ಮಾಡಲಿಕ್ಕೆ ಲಾಯಕ್ಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿದ್ದು, ಈ ಹೇಳಿಕೆ ದೇಶಾದ್ಯಂತ ವೈರಲ್ ಆಗಿದೆ. ಮಹಿಳೆಯರು, ಸೆಲೆಬ್ರಿಟಿಗಳು ಸೇರಿದಂತೆ ಹಲವರು ಈ ಮಾತಿಗೆ...

ಇದ್ರು ,ಹೋದ್ರು ನನಗೆ ಮಂಡ್ಯ ಸಾಕು. ಸ್ವಾರ್ಥ ಅನ್ನೋದು ಇದ್ರೆ ಮಂಡ್ಯ ಮಾತ್ರ: ಸಂಸದೆ ಸುಮಲತಾ ಅಂಬರೀಷ್

Political News: ಇಂದು ಸುಮಲತಾ ಅಂಬರೀಶ್ ತಮ್ಮ ಅಭಿಮಾನಿಗಳ ಜೊತೆ ಚರ್ಚಿಸಿ, ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ತೀರ್ಮಾನಿಸಿದ್ದಾರೆ. ಇಂದು ನಡೆದ ಸಭೆಯಲ್ಲಿ ಮಾತನಾಡಿದ ಸುಮಲತಾ ಅಂಬರೀಷ್, ಅಷ್ಟು ದೂರದಿಂದ ನೀವು ಇಲ್ಲಿಯವರೆಗೆ ಬಂದಿದ್ದೀರಾ. ನಿಮ್ಮ ಆಶೀರ್ವಾದ ಪ್ರೀತಿಯಿಂದ ನಾವು ಈ ಮಟ್ಟಕ್ಕೆ ಬಂದಿದ್ದೇವೆ. ಈ ಪ್ರೀತಿಗೆ ತುಂಬು ಹೃದಯದ ಧನ್ಯವಾದಗಳು. ಅಂಬರೀಶ್ ಅವರ ರಾಜಕೀಯ...

ನಾವು ಯಾವತ್ತು ಮಂಡ್ಯ ಬಿಟ್ಟು ಹೋಗುವುದಿಲ್ಲ: ನಟ ಅಭಿಷೇಕ್ ಅಂಬರೀಶ್

Political News: ಸುಮಲತಾ ಅಂಬರಿಷ್ ಇಂದು ಸಭೆ ನಡೆಸಿದ್ದು, ಈ ವೇಳೆ ಮಾತನಾಡಿದ ಪುತ್ರ ಅಬಿಷೇಕ್ ಅಂಬರೀಶ್, ಇವತ್ತು ತುಂಬ ಮುಖ್ಯವಾದ ತೀರ್ಮಾನ ಕೈಗೊಳ್ಳಬೇಕು. ಅಂಬರೀಶ್ ಅವರ ಮಗನಾಗಿ ಹೇಳುತ್ತೇನೆ. ನಾವು ಯಾವತ್ತು ಮಂಡ್ಯ ಬಿಟ್ಟು ಹೋಗುವುದಿಲ್ಲ. ನಾನು ಎಲ್ಲೂ ಹೋದ್ರು ನನ್ನನ್ನು ಕಂಡು ಹಿಡಿಯುತ್ತಾರೆ. ಕಂಡು ಹಿಡಿದವರು ಮಂಡ್ಯ ಗಂಡು ಮಗ ಇವನು...

ಹಾಸನದಲ್ಲಿ ಹಿಟ್ ಅಂಡ್ ರನ್‌ಗೆ ಮಾವ-ಅಳಿಯ ಬಲಿ

Hassan News: ಹಾಸನ : ಹಿಟ್ ಅಂಡ್ ರನ್‌ಗೆ ಮಾವ-ಅಳಿಯ ಬಲಿಯಾದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ, ಚೆನ್ನರಾಯಪಟ್ಟಣ ತಾಲೂಕಿನ ಶೆಟ್ಟಿಹಳ್ಳಿ ಬೈಪಾಸ್‌ನಲ್ಲಿ ಈ ಘಟನೆ ನಡೆದಿದೆ. ಓರ್ವ ಮಹಿಳೆಗೆ ತೀವ್ರ ಗಾಯವಾಗಿದ್ದು, ಅರಸೀಕೆರೆ ತಾಲ್ಲೂಕಿನ, ನಾಗೇನಹಳ್ಳಿ ಗ್ರಾಮದ ಮಧು (35), ಬೇಲೂರು ತಾಲ್ಲೂಕಿನ, ದೇವಿಹಳ್ಳಿ ಗ್ರಾಮದ ಜವರಯ್ಯ (65) ಮೃತಪಟ್ಟಿದ್ದಾರೆ. ಮಧು ಎಂಬುವವರು ಬೆಂಗಳೂರಿನಿಂದ...

ಕೇಂದ್ರದ ಬಿಜೆಪಿ ಸರ್ಕಾರದ ಅಭಿವೃದ್ದಿ ಕಾರ್ಯಗಳೇ ನಮಗೆ ಶ್ರೀರಕ್ಷೆ: ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬು

Kolar News: ಕೋಲಾರ: ಜೆಡಿಎಸ್ ಅಭ್ಯರ್ಥಿ ಯಾಗಿ ಘೋಷಣೆ ಯಾದ ಬಳಿಕ ಮೋದಲಬಾರಿ ಮಲ್ಲೇಶ್ ಬಾಬು ನೇತೃತ್ವದಲ್ಲಿ ಮುಖಂಡರ ಸಭೆ ನಡೆಸಲಾಗಿದ್ದು ಕೋಲಾರದ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮನೆ ಬಳಿ ಸಭೆ ನಡೆಸಿ ಚುನಾವಣೆಯಲ್ಲಿ ಬಿಜೆಪಿ ಜೊತೆ ಹೊಂದಾಣಿಕೆ ಸೇರಿದಂತೆ ಹಲವಾರು ವಿಷಯಗಳನ್ನು ಚರ್ಚೆ ಮಾಡಲಾಗಿದೆ. ಸಭೆಯಲ್ಲಿ ಶಾಸಕ ವೆಂಕಟಶಿವಾರೆಡ್ಡಿ, ಮಾಜಿ ಶಾಸಕ...

ಅತ್ಯುತ್ತಮ ಡ್ರೈಫ್ರೂಟ್ಸ್, ವೆರೈಟಿ ಖರ್ಜೂರ ಬೇಕಂದ್ರೆ, ಬೆಂಗಳೂರಿನ ಈ ಅಂಗಡಿಗೆ ಹೋಗಿ..

Shopping Tips: ರಂಜಾನ್‌ ಉಪವಾಸ ಶುರುವಾಗಿದೆ. ಈ ವೇಳೆ ಮುಸ್ಲಿಂ ಬಾಂಧವರು ಹೆಚ್ಚಾಗಿ ಡ್ರೈಫ್ರೂಟ್ಸ್, ಖರ್ಜೂರಗಳ ಸೇವನೆ ಮಾಡುತ್ತಾರೆ. ಹಾಗಾಗಿ ನಾವಿಂದು ಬೆಂಗಳೂರಿನ ಯಾವ ಅಂಗಡಿಯಲ್ಲಿ ನಿಮಗೆ ಉತ್ತಮ ಕ್ವಾಲಿಟಿಯ ಡ್ರೈಫ್ರೂಟ್ಸ್ ಮತ್ತು ವೆರೈಟಿ ಖರ್ಜೂರ ಸಿಗುತ್ತದೆ ಅಂತಾ ಹೇಳಲಿದ್ದೇವೆ. ಬೆಂಗಳೂರಿನ ರಸಲ್ ಮಾರ್ಕೇಟ್‌ನಲ್ಲಿ ನಿಮಗೆ ಉತ್ತಮ ಕ್ವಾಲಿಟಿಯ ಡ್ರೈಫ್ರೂಟ್ಸ್ ಮತ್ತು ವೆರೈಟಿ ಖರ್ಜೂರ ಸಿಗುತ್ತದೆ....

ದಿಂಗಾಲೇಶ್ವರ ಶ್ರೀಗಳ ಸಭೆಗೆ ಮೂಜಗು ಸ್ವಾಮೀಜಿ ಆಕ್ಷೇಪ: ಚಿಂತನ ಮಂಥನ ಸಭೆಯ ಬಗ್ಗೆ ಅಪಸ್ವರ

Hubli News: ಹುಬ್ಬಳ್ಳಿ: ಕಳೆದ 2 ದಿನಗಳ ಹಿಂದೆಯಷ್ಟೇ ನಗರದ ಮೂರುಸಾವಿರ ಮಠದಲ್ಲಿ ನಡೆದ ಲಿಂಗಾಯತ ಮಠಾಧೀಶರ ಚಿಂಥನ ಮಂತನ ಸಭೆಯಲ್ಲಿ ಕೈಗೊಂಡ ನಿರ್ಣಯದ ಕುರಿತು ಈಗ ಜಗದ್ಗುರು ಗುರುಸಿದ್ಧ ರಾಜಯೋಗೀಂದ್ರ ಶ್ರೀಗಳು ಅಪಸ್ವರವೆತ್ತಿದ್ದಾರೆ. ಪ್ರಹ್ಲಾದ ಜೋಶಿ ಅವರ ಆಯ್ಕೆಯ ಬಗ್ಗೆ ತಮ್ಮದು ಅಪಸ್ವರವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಶ್ರೀಮಠದಲ್ಲಿ 2 ದಿನಗಳ ಹಿಂದೆ ಶಿರಹಟ್ಟಿ ಫಕೀರ...

ಗೆಲ್ಲುವ ಪಕ್ಷಗಳಲ್ಲಿ ಚುನಾವಣೆ ಸಂದರ್ಭದಲ್ಲಿ ಗೊಂದಲಗಳು ಸಹಜ: ಸಚಿವ ಪ್ರಹ್ಲಾದ ಜೋಶಿ

Hubli News: ಹುಬ್ಬಳ್ಳಿ: ಗೆಲ್ಲುವ ಪಕ್ಷಗಳಲ್ಲಿ ಚುನಾವಣೆ ಸಂದರ್ಭದಲ್ಲಿ ಗೊಂದಲಗಳಿರುವುದು ಸಹಜ, ಬಿಜೆಪಿಯಲ್ಲಿ ಚಿತ್ರದುರ್ಗದ ಟಿಕೆಟ್ ವಿಚಾರದಲ್ಲಿರುವ ಗೊಂದಲವನ್ನು ನಾಯಕರು ಪರಿಹರಿಸುತ್ತಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಈ ಕುರಿತಂತೆ ಕೇಂದ್ರದ ನಾಯಕರೊಂದಿಗೆ ಮಾತನಾಡಿದ್ದೇನೆ. ಚುನಾವಣೆಯಲ್ಲಿ ವಿರೋಧಿಗಳನ್ನು ಟೀಕಿಸುವ ಭರದಲ್ಲಿ ನಾಲಗೆಯ ಮೇಲೆ ಹಿಡಿತ...

ಕೋಲಾರದ ಕಾಂಗ್ರೆಸ್ ಟಿಕೆಟ್‌ ಗೊಂದಲಕ್ಕೆ ತೆರೆ ಎಳೆದ ಹೈಕಮಾಂಡ್: ಕೆ.ವಿ.ಗೌತಮ್‌ಗೆ ಟಿಕೇಟ್

Kolar News: ಕೋಲಾರ: ಲೋಕಸಭಾ ಚುಣಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕಗ್ಗಂಟಾಗಿದ್ದ ಕೋಲಾರ ಟಿಕೆಟ್ ಕಡೆಗೂ ಘೋಷಣೆ ಯಾಗಿದೆ, ಕಳೆದ ಕೆಲವು ದಿನಗಳಿಂದ ಇಡೀ ರಾಷ್ಟ್ರವ್ಯಾಪಿ ಚರ್ಚೆಗೆ ಕಾರಣವಾಗಿದ್ದ ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಿಚಾರ ಶನಿವಾರ ಅಂತಿಮವಾಗಿದೆ. ಕೆ ಎಚ್ ಮುನಿಯಪ್ಪ- ರಮೇಶ್ ಕುಮಾರ್ ಬಣವನ್ನು ಹೊರತುಪಡಿಸಿ ಮೂರನೆ ವ್ಯೆಕ್ತಿಗೆ ಕಾಂಗ್ರೆಸ್ ಮಣೆಹಾಕಿದೆ. ಬೆಂಗಳೂರಿನ...

ಯಾವುದೇ ಗೊಂದಲಗಳಿಲ್ಲ. ಈ ಸಭೆಯ ಮೂಲಕ ಎಲ್ಲರಿಗೂ ಸ್ಟ್ರಾಂಗ್ ಮೆಸೇಜ್ ಹೋಗಿದೆ: ಪ್ರಜ್ವಲ್ ರೇವಣ್ಣ

Political News: ಇಂದು ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ನಡೆದ ಸಮಿತಿ ಸಮನ್ವಯ ಸಭೆಯ ಬಳಿಕ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ ಸಂಸದ ಪ್ರಜ್ವಲ್ ಗೌಡ, ಲೋಕಸಭೆ ಚುನಾವಣೆ ಬಗ್ಗೆ ಮಾತನಾಡಿದ್ದಾರೆ. ರಾಜಕೀಯ ಅಂದಮೇಲೆ ಸಣ್ಣ ಪುಟ್ಟ ಗೊಂದಲಗಳು ಇದ್ದೇ ಇರುತ್ತದೆ. ಆದರೆ ಈ ಸಭೆ ಮುಖಾಂತರ ಒೊಂದು ಸ್ಟ್ರಾಂಗ್ ಮೆಸೇಜ್ ಕೊಡುವ ಕೆಲಸಮ ಮಾಡಿದ್ದೇವೆ. ಭೂತ್ ಮಟ್ಟ,...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img