Movie News: ಬಾಲಿವುಡ್ ನಟ, ಮಾಜಿ ಸಂಸದ ಗೋವಿಂದಾ, ಮತ್ತೆ ರಾಜಕೀಯಕ್ಕೆ ಸೇರಿದ್ದಾರೆ. ಈ ಹಿಂದೆ ಕಾಂಗ್ರೆಸ್‌ನಲ್ಲಿದ್ದ ಗೋವಿಂದಾ, ಶಿವಸೇನೆಯ ಶಿಂಧೆ ಬಣವನ್ನು ಸೇರಿದ್ದಾರೆ.
2004ರಲ್ಲಿ ಗೋವಿಂದ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿದ್ದರು. ಈ ಅವಧಿ ಬಳಿಕ, ಅವರು ಮತ್ತೆ ಸ್ಪರ್ಧಿಸದೇ, ಕಾಂಗ್ರೆಸ್‌ಗೆ ಬೆಂಬಲಿಸಿ, ಪ್ರಚಾರ ನಡೆಸಿದ್ದರು. ಬಳಿಕ ರಾಜಕೀಯದಿಂದ ದೂರ ಉಳಿದಿದ್ದರು. ಇದೀಗ ಮತ್ತೆ...
Political News: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ.ಸುರೇಶ್ ಅವರ ನಾಮಪತ್ರ ಸಲ್ಲಿಕೆ ಮುನ್ನ ಆಯೋಜಿಸಿದ್ದ ಬೃಹತ್ ಬಹಿರಂಗ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿ, ಹಲವು ಕಾಂಗ್ರೆಸ್ ನಾಯಕರು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ....
Hubli News: ಹುಬ್ಬಳ್ಳಿ: ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳುವಳಿಕೆಯಾಗಿದ್ದರೆ ಬಗೆಹರಿಸುತ್ತೇವೆ. ತಪ್ಪಾಗಿದ್ದರೆ ಕ್ಷಮೆ ಕೇಳಲು ನಾನು ಹಿಂಜರಿಯಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
ನಗದಲ್ಲಿಂದು ಫಕೀರ್ ಶ್ರೀ ದಿಂಗಾಲೇಶ್ವರ ಶ್ರೀಗಳ ನೇತೃತ್ವದಲ್ಲಿ ಮೂರುಸಾವಿರಮಠದ ಮಠದಲ್ಲಿ ಬುಧವಾರ ನಡೆದ ಚಿಂತನ ಮಂಥನ ಸಭೆಯ ಬಳಿಕ ಧಾರವಾಡ ಕ್ಷೇತ್ರದಿಂದ ಪ್ರಲ್ಹಾದ್ ಜೋಶಿ ಬದಲಾಯಿಸುವ ನಿರ್ಣಯ ವಿಚಾರವಾಗಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕುಂದಗೋಳ ಶಾಸಕ ಎಂ.ಆರ್.ಪಾಟೀಲ್ ಮಾತನಾಡಿದ್ದು, ನಾವೆಲ್ಲರೂ ಲಿಂಗಾಯತರು ನಮ್ಮನ್ನು ಬೆಳೆಸಿದ್ದು ಪ್ರಹ್ಲಾದ್ ಜೋಶಿ. ದಿಂಗಾಲೇಶ್ವರ ಶ್ರೀಗಳಿಗೆ ಜೋಶಿಯವರ ಬಗ್ಗೆ ತಪ್ಪು ತಿಳಿವಳಿಕೆ ಇದ್ರೆ ಅದನ್ನು ಸರಿಮಾಡುತ್ತೇವೆ. ಶ್ರೀಗಳ ಜೊತೆಗೆ ನಾನು ಮಾತನಾಡುವೆ. ಶ್ರೀಗಳಿಗೆ ಜೋಶಿ ಬಗ್ಗೆ ತಪ್ಪು ಗ್ರಹಿಕೆಯಾಗಿದೆ. ಜೋಶಿ ಅವರಿಂದ ಯಾರಿಗೂ ಅನ್ಯಾಯ ಆಗಿಲ್ಲ. ಶ್ರೀಗಳ ಜೊತೆಗೆ...
Hassan News: ಹಾಸನ : ಇಂದು ಸಂಸದ ಪ್ರಜ್ವಲ್‌ರೇವಣ್ಣ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಪ್ರಜ್ವಲ್ ರೇವಣ್ಣ, ಶ್ರೀ ರಂಗನಾಥ ಸ್ವಾಮಿ ದೇವಾಲಯಕ್ಕೆ ಹೋಗಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಹಾಸನ ಜಿಲ್ಲೆ, ಹೊಳೆನರಸೀಪುರ ತಾಲ್ಲೂಕಿನ, ಮಾವಿನಕೆರೆಯಲ್ಲಿರುವ ಶ್ರೀ ರಂಗನಾಥಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ ಪ್ರಜ್ವಲ್‌ಗೆ ಶಾಸಕ ಎಚ್.ಪಿ. ಸ್ವರೂಪ್ ಪ್ರಕಾಶ್ ಸಾಥ್ ನೀಡಿದ್ದಾರೆ. ಬಳಿಕ...
Dharwad News: ಧಾರವಾಡ: ಧಾರವಾಡದ ನವಲಗುಂದದಲ್ಲಿ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ, ನಾನು ನವಲಗುಂದ ವಿದಾಸಭಾ ಕ್ಷೆತ್ರದಲ್ಲಿ ಟೆಂಪಲಗ ರನ್ ಮಾಡುತ್ತಿದ್ದೇವೆ. ದರಗಾ, ಮಠ ಮಾನ್ಯಗಳಿಗೆ ಭೇಟಿ ನೀಡಿ ಆರ್ಶಿವಾದ ಪಡೆದಿದ್ದೇನೆ.
ಮಾರ್ಚ್ 29 ರಂದು ನವಲಗುಂದದಲ್ಲಿ ಸಭೆ ಮಾಡಿ ಪ್ರಚಾರ ಆರಂಭ ಮಾಡುತ್ತೇವೆ. ನಾನು ಕ್ಷೆತ್ರದ ಮಗ ಇದ್ದಂಗೆ, ನನಗೆ ಎಲ್ಲರೂ ಖುಷಿ ಪಟ್ಟಿದ್ದಾರೆ....
Dharwad News: ಧಾರವಾಡ: ಧಾರವಾಡದ ನಲಗುಂದದಲ್ಲಿ ಶಾಸಕ ಎನ್.ಎಚ್.ಕೋನರೆಡ್ಡಿ ಮಾತನಾಡಿದ್ದು, ಹುಬ್ಬಳ್ಳಿ ತಾ, ನವಲಗುಂದ, ತಾ ಅಣ್ಣಿಗೇರಿ ತಾಲೂಕಿನಲ್ಲಿ ಟೆಂಪಲ್ ರನ್ ಮಾಡುತ್ತಿದ್ದೇವೆ.
ಮಾರ್ಚ್ 29 ಕ್ಕೆ ಪೂರ್ವ ಭಾವಿ ಸಭೆ ಕರೆದಿದ್ದೇವೆ. ಮಾರ್ಚ್ 29 ರ ಬಳಿಕ ಬಹಿರಂಗವಾಗಿ ಪ್ರಚಾರ ಆರಂಭ ಮಾಡುತ್ತೇವೆ. ನವಲಗುಂದ ಕ್ಷೆತ್ರದಲ್ಲಿ ಅತಿ ಹೆಚ್ಚು ಮತಗಳನ್ನ ಕೊಡಲಿಕ್ಕೆ ಜನ ರೆಡಿಯಾಗಿದ್ದಾರೆ. ರಾಜ್ಯದಲ್ಲಿ...
Hubli News: ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರ ಇದೀಗ ರಣಕಣವಾಗಿ ಮಾರ್ಪಟ್ಟಿದ್ದು, ಈಗಾಗಲೇ ಬಿಜೆಪಿ ಅಭ್ಯರ್ಥಿಯಾಗಿರುವ ಪ್ರಭಾವಿ ರಾಜಕಾರಣಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಬಿಜೆಪಿ ಟಿಕೆಟ್ ಪಡೆದು, ಮತ್ತೊಮ್ಮೆ ಗೆಲುವಿನ ನಾಗಾಲೋಟ ಮುಂದುವರೆಸುವ ವಿಶ್ವಾಸದಲ್ಲಿದ್ದಾರೆ. ಈ ಬೆನ್ನಲ್ಲೇ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಶ್ರೀಗಳು ಪ್ರಲ್ಹಾದ್ ಜೋಶಿ ಅವರಿಂದ ಲಿಂಗಾಯತರಿಗೆ ಅನ್ಯಾಯವಾಗಿದೆ. ಅವರನ್ನು ಧಾರವಾಡ...
Hubli News: ಹುಬ್ಬಳ್ಳಿ: ದಿಂಗಾಲೇಶ್ವರ ಶ್ರೀಗಳಿಗೆ ತಪ್ಪು ಗ್ರಹಿಕೆ ಆಗಿರಬಹುದು. ಅವರೊಂದಿಗೆ ಖುದ್ದಾಗಿ ಮಾತನಾಡಿ, ಮನವರಿಕೆ ಮಾಡಿಕೊಡುವ ಕೆಲಸ ಮಾಡುವೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಶಿರಹಟ್ಟಿಯ ಫಕೀರ್ ದಿಂಗಾಲೇಶ್ವರ ಶ್ರೀಗಳು ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಪ್ರಲ್ಹಾದ್ ಜೋಶಿ ಬದಲಾವಣೆ ಮಾಡಬೇಕೆಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.
ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ನಾನು...
Political News: ಇಂದು ಮೈಸೂರು ನಗರದಲ್ಲಿ ಆಯೋಜಿಸಿದ್ದ ಚಾಮರಾಜ, ಕೃಷ್ಣರಾಜ, ನರಸಿಂಹರಾಜ ಹಾಗೂ ಚಾಮುಂಡೇಶ್ವರಿ ಕ್ಷೇತ್ರಗಳ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಮತ್ತು ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಅವರು ನಿಮ್ಮ - ನಮ್ಮೆಲ್ಲರ ಧ್ವನಿ. ಲಕ್ಷ್ಮಣ್ ಗೆಲ್ಲುವುದು ಖಚಿತ. ಲಕ್ಷ್ಮಣ್ ಗೆದ್ದರೆ...
Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ.
https://youtu.be/9PtcmQLfqY4
ಈ ಬಗ್ಗೆ ಮಾತು...