Political News: ಮೈಸೂರಿನಲ್ಲಿ ಕಾಂಗ್ರೆಸ್ ಸಭೆ ನಡೆದಿದ್ದು, ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳ ಸ್ವಾರ್ಥ ರಾಜಕಾರಣದಿಂದ ನೊಂದು ಪಕ್ಷ ತ್ಯಜಿಸಿರುವ ಹಲವು ಮುಖಂಡರುಗಳನ್ನು ಇಂದು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡು ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.
ಕರ್ನಾಟಕದಲ್ಲಿ ಸೋಲಿನ ಭಯದಿಂದ ಬಿಜೆಪಿ-ಜೆಡಿಎಸ್ ಒಂದಾಗಿದೆ. ಈ ಅಪವಿತ್ರ ಮೈತ್ರಿಯನ್ನು ನಾಡಿನ ಜನತೆ ತಿರಸ್ಕರಿಸಬೇಕು. ಕಾಂಗ್ರೆಸ್ ಸಿದ್ದಾಂತವನ್ನು ಒಪ್ಪಿ ಯಾವುದೇ ಷರತ್ತು ವಿಧಿಸದೇ...
Political News:ಕೋಲಾರದಲ್ಲಿ ಕಾಂಗ್ರೆಸ್ ಲೋಕಸಭಾ ಚುನಾವಣೆಯ ಟಿಕೇಟ್ ಆಕಾಂಕ್ಷಿಗಳು ರಾಜೀನಾಮೆ ನೀಡುತ್ತೇವೆ ಎಂದು ಇಂದು ಆಕ್ರೋಶ ವ್ಯಕ್ತಪಡಿಸಿದ್ದು, ಈ ಬಗ್ಗೆ ಬಿಜೆಪಿ ನಾಯಕ ಪ್ರೀತಂಗೌಡ ವ್ಯಂಗ್ಯಾವಾಡಿದ್ದಾರೆ.
ಕೋಲಾರದ ಸಿದ್ದರಾಮಯ್ಯನವರ ನಾಟಕ ಮಂಡಳಿ ವತಿಯಿಂದ ಇಂದಿನ ಹೊಸ ನಾಟಕ "ರಾಜೀನಾಮೆ ಹೈಡ್ರಾಮಾ". ಸಿಎಂ ಅವರು ತಾವೊಬ್ಬರೇ ದಲಿತೋದ್ಧಾರಕ ಎಂದು ಫೋಟೋಗಳಿಗೆ ಪೋಸ್ ಕೊಡುತ್ತ ಕಾಂಗ್ರೆಸ್ಸಿನ ದಲಿತ ನಾಯಕರುಗಳನ್ನೆಲ್ಲ...
Political News: ಬಿಜೆಪಿ ಮುಖಂಡ, ಮಾಜಿ ಸಚಿವ ಕೋಟೆ ಶಿವಣ್ಣ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯೆ ಶಶಿಕಲಾ ನಾಗರಾಜ್, ಬಿಜೆಪಿ ಮುಖಂಡ, ಸಹಕಾರಿ ಧುರೀಣ ಎಚ್ ವಿ ರಾಜು, ಮೈಸೂರು ಮುಖಂಡ ಗಡ್ಡದ ವಾಸು ತಮ್ಮ ಬೆಂಬಲಿಗರ ಜತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬುಧವಾರ...
Political News: ಅಸ್ಸಾನ ರಾಜಕಾರಣಿ ಬೆಂಜಮಿನ್ ಬಾಸುಮತರಿ ಎಂಬುವವರು ಮೈಮೇಲೆ 500 ರೂಪಾಯಿ ನೋಟು ಇಟ್ಟು ಮಲಗಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಫೋಟೋ ಚುನಾವಣೆ ಸಮಯದಲ್ಲಿ ವೈರಲ್ ಆಗಿದ್ದು, ಭ್ರಷ್ಟಾಚಾರಕ್ಕೆ ಕುಮ್ಮಕ್ಕು ಕೊಡುವ ಹಾಗಿದೆ ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ.
ಬೆಂಜಮಿನ್ ಬಾಸುಮತರಿ, ಯುನೈಟೆಡ್ ಪೀಪಲ್ಸ್ ಪಾರ್ಟಿ ಲಿಬರಲ್ ಪಕ್ಷದ ಅಮಾನತುಗೊಂಡ...
National News: ಸದ್ಗುರು ಜಗ್ಗಿ ವಾಸುದೇವ್ ಗುರೂಜಿ ಅವರಿಗೆ ಮೆದುಳಿನ ಶಸ್ತ್ರ ಚಿಕಿತ್ಸೆಯಾಗಿದ್ದು. ರಕ್ತಸ್ರಾವ ಮತ್ತು ಮೆದುಳು ಊದಿದ್ದ ಕಾರಣ, ಗುರೂಜಿ ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಡಾ.ವಿನೀತ್ ಸೂರಿ, ಡಾ.ಪ್ರಣವ್ ಕುಮಾರ್, ಡಾ.ಸುಧೀರ್ ತ್ಯಾಗಿ, ಡಾ.ಎಸ್.ಚಟರ್ಜಿ ಎಂಬುವವರು ಸದ್ಗುರು ಜಗ್ಗಿ ವಾಸುದೇವ್ ಗುರೂಜಿಗೆ ಚಿಕಿತ್ಸೆ ನೀಡುತ್ತಿದ್ದರು. ಪ್ರಧಾನಿ ಮೋದಿ,...
Belagavi Political News: ಬೆಳಗಾವಿ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬುಧವಾರ ಬೆಳಗಾವಿಯಲ್ಲಿ ಆಟೋ ರ್ಯಾಲಿ ನಡೆಸಿ, ಕಾಂಗ್ರೆಸ್ ಅಭ್ಯರ್ಥಿ, ಪುತ್ರ ಮೃಣಾಲ ಹೆಬ್ಬಾಳಕರ್ ಪರವಾಗಿ ಆಟೋ ಚಾಲಕರ ಮತ ಯಾಚಿಸಿದರು.
ಈ ವೇಳೆ ಆಟೋ ಚಾಲಕರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದ್ದು, ನಾವ್ಯಾರೂ ಹುಬ್ಬಳ್ಳಿಗೆ...
Bollywood News: ಬಾಲಿವುಡ್ ಬೆಡಗಿ ಅದಿತಿ ರಾವ್ ಹೈದರಿ ಮತ್ತು ಸೌತ್ ನಟ ಸಿದ್ಧಾರ್ಥ ಗುಟ್ಟಾಗಿ, ತೆಲಂಗಾಣಾದ ದೇವಸ್ಥಾನವೊಂದರಲ್ಲಿ, ಕುಟುಂಬಸ್ಥರ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ.
ಸಿದ್ಧಾರ್ಥ ಮತ್ತು ಅದಿತಿಗೆ ಇದು ಎರಡನೇಯ ವಿವಾಹವಾಗಿದ್ದು, ಇವರಿಬ್ಬರರು ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಲೀವ್ ಇನ್ ರಿಲೆಶನ್‌ಶಿಪ್‌ನಲ್ಲಿದ್ದರು. 2021ರಲ್ಲಿ ಮಹಾಸಮುದ್ರಂ ಸಿನಿಮಾ ಶೂಟಿಂಗ್ ವೇಳೆ ಇಬ್ಬರು ಪರಿಚಯವಾಗಿದ್ದು, ಪರಿಚಯ ಸ್ನೇಹವಾಗಿ, ಸ್ನೇಹ...
Hubli News: ಹುಬ್ಬಳ್ಳಿ: ಕ್ಷಿಪ್ರ ಬೆಳವಣಿಗೆಯಲ್ಲಿ ಕೇಂದ್ರ ಸಚಿವ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಅವರ ವಿರುದ್ದ ತಿರುಗಿ ಬಿದ್ದಿರುವ 40ಕ್ಕೂ ಅಧಿಕ ವೀರಶೈವ-ಲಿಂಗಾಯತ ಮಠಾಧೀಶರಗಳು ಇದೇ ತಿಂಗಳು ದಿ.31ರೊಳಗೆ ಧಾರವಾಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನು ಬದಲಿಸಿ ಎಲ್ಲ ಸಮುದಾಯದವರಿಗೂ ಸಲ್ಲುವ ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೆಂದು ಬಿಜೆಪಿಯ ದೆಹಲಿ...
Political News: ಸದ್ಯ ಎಲ್ಲೆಡೆ ಲೋಕಸಭಾ ಚುನಾವಣೆಯ ತಯಾರಿ ನಡೆಯುತ್ತಿದ್ದು, ಬಿಜೆಪಿ ಮೂರನೇ ಬಾಾರಿ ಗೆಲುವು ಸಾಧಿಸಲೇಬೇಕು. ಮೋದಿಯವರನ್ನು ಪ್ರಧಾನಿ ಮಾಡಲೇಬೇಕೆಂದು ಪಣ ತೊಟ್ಟಿದೆ. ಹೀಗಾಗಿ ಪರೋಕ್ಷವಾಗಿ ಇಂಡಿಯಾ ಮೈತ್ರಿಕೂಟವನ್ನು ತಮಾಷೆ ಮಾಡಿ ವೀಡಿಯೋ ಮಾಡಿದ್ದು, ಬಿಜೆಪಿ ನಾಯಕ ಬಿ.ವೈ. ರಾಘವೇಂದ್ರ ಈ ವೀಡಿಯೋವನ್ನು ಶೇರ್ ಮಾಡಿದ್ದಾರೆ.
ವೀಡಿಯೋ ಹೀಗಿದೆ. ಹುಡುಗನ ಮನೆಯವರು ಹುಡುಗಿಯನ್ನು ನೋಡಲು...
Movie News: ಇಂದು ತೆಲುಗು ನಟ ರಾಮ್‌ಚರಣ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಪತ್ನಿ ಉಪಾಸನಾ ಮತ್ತು ತಮ್ಮ ಪುಟ್ಟ ಕಂದಮ್ಮನೊಂದಿಗೆ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ಶೂಟಿಂಗ್ ನಡುವೆ ಬಿಡುವು ಮಾಡಿಕೊಂಡು ರಾಮ್‌ಚರಣ್, ಪತ್ನಿ ಉಪಾಸನಾ ಮತ್ತು ಪುಟ್ಟ ಕಂದಮ್ಮನೊಂದಿಗೆ ತಿರುಮಲಕ್ಕೆ ಭೇಟಿ ನೀಡಿ, ದೇವರ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.
ರಾಮಚರಣ್ ಮತ್ತು...
Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ.
https://youtu.be/9PtcmQLfqY4
ಈ ಬಗ್ಗೆ ಮಾತು...