Friday, October 16, 2026

Rahul Gandhi

Dharwad News: ಅಕ್ಸಾ ಸಂಘಟನೆ ಹೋರಾಟಕ್ಕೆ ಪೊಲೀಸ್ ಬ್ರೇಕ್

Dharwad News: ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು ಹಾಗೂ ಕೆಪಿಎಸ್‌ಸಿ ಅಕ್ರಮದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಧಾರವಾಡದಲ್ಲಿ ಅಕ್ಸಾ ವಿದ್ಯಾರ್ಥಿ ಸಂಘಟನೆ ಹೋರಾಟಕ್ಕೆ ಮುಂದಾಗಿದೆ. ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದ್ದರೂ ಹೋರಾಟ ನಡೆಸಲು ಸಂಘಟನೆ ಸಿದ್ಧತೆ ನಡೆಸಿದ ಹಿನ್ನೆಲೆಯಲ್ಲಿ, ಸಂಘಟನೆಯ ಅಧ್ಯಕ್ಷ ಕಾಂತಕುಮಾರ್‌ಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಮಿಚಿಗನ್...

ಸುದ್ದಿಯಾಗಲು, ಜನರ ಭಾವನೆಗಳನ್ನು ಕೆರಳಿಸಲು ಮಾತ್ರ RSS ಬಗ್ಗೆ ಮಾತನಾಡಲಾಗುತ್ತಿದೆ: ಮಾ. ನಾಗರಾಜ್

Hubli News: ಆರ್‌ಎಸ್‌ಎಸ್‌ ಕುರಿತು ಕಾಂಗ್ರೆಸ್ ನಾಯಕರು ಮಾಡುತ್ತಿರುವ ಟೀಕೆಗೆ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಪ್ರೊ. ಮಾ. ನಾಗರಾಜ್ ತಿರುಗೇಟು ನೀಡಿದ್ದಾರೆ. ಆರ್‌ಎಸ್‌ಎಸ್ ಕಳೆದ 100 ವರ್ಷಗಳಿಂದ ಯುವಕರನ್ನು ರಾಷ್ಟ್ರಪ್ರೇಮಿಗಳಾಗಿ ರೂಪಿಸುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್‌ಗೆ ಅಭಿವೃದ್ಧಿ ವಿಚಾರ ಮಾತನಾಡಲು ಸಾಧ್ಯವಾಗದೆ ಇಂತಹ ವಿಷಯಗಳನ್ನು ಪ್ರಸ್ತಾಪಿಸುತ್ತಿದೆ ಎಂದು ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ರಾಷ್ಟ್ರೀಯ...

Haveri News: ಯಳವಟ್ಟಿಯಲ್ಲಿ ಕಳಪೆ ರಸ್ತೆ ಕಾಮಗಾರಿ ಆರೋಪ

Haveri News: ಹಾನಗಲ್: ತಾಲೂಕಿನ ಯಳವಟ್ಟಿ ಗ್ರಾಮದ ಒಳಭಾಗದಲ್ಲಿ ಹಾದುಹೋಗುವ ಕೆರೆ ಏರಿ ರಸ್ತೆಯು ರಸ್ತೆ ಮತ್ತೆ ಹಾಳಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ರಸ್ತೆಯಲ್ಲಿ ಈಗಾಗಲೇ ಎರಡು ಬಾರಿ ಕಾಮಗಾರಿ ನಡೆಸಿದ್ದರೂ, ಅಲ್ಲಲ್ಲಿ ಮತ್ತೆ ದೊಡ್ಡ ಗುಂಡಿಗಳು ಬಿದ್ದಿವೆ. ಇದರಿಂದ ವಾಹನ ಸವಾರರು ಹಾಗೂ ಗ್ರಾಮಸ್ಥರು ಸಂಚರಿಸಲು ಪರದಾಡುವಂತಾಗಿದೆ. ಇದರ ಜೊತೆಗೆ ಕೆರೆ ಏರಿ ರಸ್ತೆಗೆ...

Dharwad News: ಪರಸಾಪುರ SC/ST ಕಾಲೋನಿಗಿಲ್ಲ ಮೂಲಭೂತ ಸೌಕರ್ಯ

Dharwad News: ಸರ್ಕಾರಗಳು ಬದಲಾಗುತ್ತಿವೆ, ಯೋಜನೆಗಳು ಬರುತ್ತಿವೆ… ಆದರೆ ಗ್ರಾಮೀಣ ಭಾಗದ ಜನರ ಸಮಸ್ಯೆ ಮಾತ್ರ ಬಗೆಹರಿಯುತ್ತಿಲ್ಲ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಪರಸಾಪುರ ಗ್ರಾಮದ ಅಂಬೇಡ್ಕರ್ ನಗರ SC/ST ಕಾಲೋನಿಯ ಅವ್ಯವಸ್ಥೆ ಇದಕ್ಕೆ ಸಾಕ್ಷಿಯಾಗಿದೆ. ರಸ್ತೆಯಿಲ್ಲ, ಗಟಾರ್ ವ್ಯವಸ್ಥೆಯಿಲ್ಲ, ವಿದ್ಯುತ್ ಸೇರಿದಂತೆ ಮೂಲಭೂತ ಸೌಕರ್ಯಗಳ ಕೊರತೆಯಿಂದ ಇಲ್ಲಿನ ಜನರು ಸಂಕಷ್ಟದ ಜೀವನ ನಡೆಸುವಂತಾಗಿದೆ. ಹಲವು...

Hubli News: ಭವಾನಿಶಂಕರ ಹಾಗೂ ನಾರಾಯಣ ದೇವಸ್ಥಾನದ ಪುಷ್ಕರಣಿ ವಿವಾದಕ್ಕೆ ಕೋಮು ಬಣ್ಣ

Hubli News: ಶಾಂತವಾಗಿದ್ದ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇದೀಗ ಐತಿಹಾಸಿಕ ಪುಷ್ಕರಣಿ ವಿಚಾರ ವಿವಾದದ ಕೇಂದ್ರವಾಗಿದೆ. ದೇವಸ್ಥಾನದ ಪುಷ್ಕರಣಿ ಜಾಗದಲ್ಲಿ ಮಹಾನಗರ ಪಾಲಿಕೆ ರಸ್ತೆ ನಿರ್ಮಿಸಿದೆ ಎಂಬ ಆರೋಪ ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಮತ್ತೊಂದೆಡೆ, ಇಲ್ಲಿ ಯಾವುದೇ ಪುಷ್ಕರಣಿ ಇರಲಿಲ್ಲ, ಸಾರ್ವಜನಿಕರ ಅನುಕೂಲಕ್ಕಾಗಿ ರಸ್ತೆ ನಿರ್ಮಿಸಲಾಗಿದೆ ಎಂದು ಸ್ಥಳೀಯ ಮುಸ್ಲಿಂ ಸಂಘಟನೆಗಳು ಹೇಳುತ್ತಿವೆ....

Haveri: ಅಪರೂಪದ ಖಾಯಿಲೆಯಿಂದ ವ್ಹೀಲ್‌ಚೇರ್ ಹಿಡಿದಿದ್ದ ಯುವತಿ- ರಾಯರ ಪವಾಡದಿಂದ ಚೇತರಿಕೆ

Haveri News: ಹಾವೇರಿ: ರಾಯರ ಕೃಪೆ ಇದ್ದರೆ ಮನದಲ್ಲಿ ಅಂದುಕ``ಂಡ ಎಲ್ಲ ಕೆಲಸಗಳೂ ಈಡೇರುತ್ತದೆ. ಎಲ್ಲ ಕಷ್ಟಗಳು ಪರಿಹಾರವಾಗುತ್ತದೆ ಅನ್ನೋ ನಂಬಿಕೆ ಇದೆ. ಅದೇ ರೀತಿ ಇಲ್ಲಿ 1 ಪ್ರಕರಣದಲ್ಲಿ ರಾಯರ ಪವಾಡದಿಂದ ಓರ್ವ ವಿದ್ಯಾರ್ಥಿನಿ ಬದುಕುಳಿದಿದ್ದಾಳೆ. ನೆಗಳೂರು ಗ್ರಾಮದ ಶಿವಪ್ಪ ನೆಗಳೂರು ಅವರ ಪುತ್ರಿ ನಿವೇದಿತಾ ಗದಗನಲ್ಲಿ MBBS ಫೈನಲ್ ಇಯರ್ ಓದುತ್ತಿದ್ದಳು. ಈಕೆ...

ದೇಶದ ಮಕ್ಕಳಿಗೆ ಸುಳ್ಳು ಹೇಳ್ಬೇಡಿ – ರಿಜಿಜುಗೆ ರಾಹುಲ್ ಕೌಂಟರ್!

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಹಾಗೂ ಪೊಲೀಸರ ಕ್ರಮದ ಕುರಿತು ಕೇಂದ್ರ ಸಚಿವ ಕಿರಣ್ ರಿಜಿಜು ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡುವೆ ಮಾತಿನ ಸಮರ ತಾರಕಕ್ಕೇರಿದೆ. ಪ್ರತಿಭಟನೆಯಲ್ಲಿ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂಬ ರಿಜಿಜು ಹೇಳಿಕೆಗೆ ರಾಹುಲ್ ಗಾಂಧಿ ತೀವ್ರವಾಗಿ ಕಿಡಿಕಾರಿದ್ದು, "ದೇಶದ ಮಕ್ಕಳಿಗೆ ಸುಳ್ಳು ಹೇಳಬೇಡಿ" ಎಂದು...

Hubli News: ಹುಬ್ಬಳ್ಳಿ-ಅಂಕೋಲಾ ರೈಲು ಯೋಜನೆಗೆ ಹೊಸ ಬಲ

Hubli News: ಬಹುನಿರೀಕ್ಷಿತ ಹುಬ್ಬಳ್ಳಿ-ಅಂಕೋಲಾ ರೈಲು ಯೋಜನೆಗೆ ಇದೀಗ ಮತ್ತೊಂದು ಮಹತ್ವದ ಮುನ್ನಡೆ ಸಿಕ್ಕಿದೆ. ಹುಬ್ಬಳ್ಳಿ-ಅಂಕೋಲಾ ರೈಲು ಯೋಜನೆಯನ್ನು ಸಾರ್ವಜನಿಕ ಉದ್ದೇಶಕ್ಕಾಗಿ ವಿಶೇಷ ರೈಲ್ವೆ ಯೋಜನೆ ಎಂದು ರೈಲ್ವೆ ಸಚಿವಾಲಯ ಅಧಿಸೂಚನೆ ಹೊರಡಿಸಿದೆ. ಇದರಿಂದ ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಯೋಜನೆ ಮತ್ತೆ ಕಾರ್ಯಗತಗೊಳ್ಳುವ ನಿರೀಕ್ಷೆ ಹೆಚ್ಚಾಗಿದೆ. ಹುಬ್ಬಳ್ಳಿಯಿಂದ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಾಳೆಗುಳಿವರೆಗೆ...

ಯುಜಿಸಿ-ನೆಟ್ ಪರೀಕ್ಷೆ ರದ್ದು: NTA ವಿರುದ್ಧ ರಾಹುಲ್ ಗಾಂಧಿ ಆಕ್ರೋಶ, ಮರುಪರೀಕ್ಷೆ ದಿನಾಂಕ ಪ್ರಕಟ!

ದೇಶದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ದೊಡ್ಡ ಆಘಾತ ಎದುರಾಗಿದೆ. ದೋಷಪೂರಿತ ಪ್ರಶ್ನೆಪತ್ರಿಕೆಗಳ ಕಾರಣಕ್ಕೆ ಯುಜಿಸಿ-ನೆಟ್ ಪರೀಕ್ಷೆಯನ್ನು ರದ್ದುಗೊಳಿಸಿ, ಮರುಪರೀಕ್ಷೆ ನಡೆಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಘೋಷಿಸಿದೆ. ಹೌದು 'ಇಂಗ್ಲಿಷ್, ಕಾಮರ್ಸ್ ಮತ್ತು ಸಮಾಜಶಾಸ್ತ್ರ ವಿಷಯಗಳ ಪರೀಕ್ಷೆಗಳು ರದ್ದಾಗಿದ್ದು, ಈ ಬೆಳವಣಿಗೆಯ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ ಹಾಗೂ NTA...

ರಾಹುಲ್ ಗಾಂಧಿಗೆ ಬಿಗ್ ಶಾಕ್ – ಶಾ ವಿರುದ್ಧದ ಹೇಳಿಕೆಗೆ ನೋಟಿಸ್!

ಸಂಸತ್ ರಾಜಕಾರಣದಲ್ಲಿ ಮತ್ತೊಂದು ಬಿರುಗಾಳಿ ಎದ್ದಿದೆ. ಕೇಂದ್ರ ಗೃಹ ಸಚಿವ 'ಅಮಿತ್ ಶಾ' ಅವರ ವಿರುದ್ಧ ಸಂಸತ್ತಿನಲ್ಲಿ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಲೋಕಸಭೆಯ ಸವಲತ್ತು ಸಮಿತಿ ಅಥವಾ ಹಕ್ಕುಸ್ವಾಮ್ಯ ಸಮಿತಿ ನೋಟಿಸ್ ಜಾರಿ ಮಾಡಿದೆ ಅಂತ ಹೇಳಲಾಗ್ತಿದೆ! ಅಸಲಿಗೆ ಅಲ್ಲಿ ಆಗಿದ್ದೇನು ಅಂದ್ರೆ; ಕಳೆದ ತಿಂಗಳು ಸಾರ್ವಜನಿಕ ಪರೀಕ್ಷಾ ತಿದ್ದುಪಡಿ...
- Advertisement -spot_img

Latest News

Hubli News: ರೈತರ ಪಾದಯಾತ್ರೆ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಹೈ ಅಲರ್ಟ್

Hubli News: ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ರೈತರು ಪಾದಯಾತ್ರೆ ಮೂಲಕ ಹುಬ್ಬಳ್ಳಿಯತ್ತ...
- Advertisement -spot_img