Tuesday, May 5, 2026

Rahul Gandhi

ಆರ್‌ಸಿಬಿ ಆಟಗಾರ್ತಿ ಪೆರ್ರಿಗೆ ಒಡೆದ ಕಾರಿನ ಗಾಜು ಗಿಫ್ಟ್ ಕೊಟ್ಟ ಟಾಟಾ ಮೋಟರ್ಸ್..

Sports News: ಆರ್‌ಸಿಬಿ ಆಟಗಾರ್ತಿಯರ ಟೀಂ ಮೊದಲ ಬಾರಿ ಫೈನಲ್ ತಲುಪಿದೆ. ಫೈನಲ್ ಪ್ರವೇಶಕ್ಕೆ ಕಾರಣರಾಗಿರುವ ಆರ್‌ಸಿಬಿ ಆಟಗಾರರಲ್ಲಿ ಆಟಗಾರ್ತಿ ಪೆರ್ರಿ ಕೂಡ ಒಬ್ಬಳು. ಈಕೆಗೆ ಟಾಟಾ ಮೋಟರ್ಸ್ ಒಡೆದ ಕಾರಿನ ಗಾಜು ಗಿಫ್ಟ್ ಆಗಿ ಕೊಟ್ಟಿದೆ. ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಪೆರ್ರಿಗೆ ಈ ಗಿಫ್ಟ್ ನೀಡಲಾಗಿದೆ. ಹಾಗಾದ್ರೆ ಯಾಕೆ ಪೆರ್ರಿಗೆ ಒಡೆದ ಗಾಜು ಕೊಟ್ಟಿದ್ದಾರೆಂಬ...

ಎಂ.ಆರ್.ಪಿ. ದರದಲ್ಲಿ ಮದ್ಯ ಕೊಡುವವರೆಗೂ ಹೋರಾಟ ನಿರಂತರ: ವೆಂಕಟೇಶ್ ಗೌಡ

Hassan News: ಹಾಸನ: ಪ್ರತಿ ಮದ್ಯದಂಗಡಿಯಲ್ಲೂ ಎಂ.ಆರ್.ಪಿ. ಧರದಲ್ಲಿ ಮಾರಾಟ ಮಾಡುವ ಬಗ್ಗೆ ಫಲಕ ಹಾಕಬೇಕು ಬೇಡಿಕೆಯನ್ನಿಟುಕೊಂಡು ಹೋರಾಟ ನಿರಂತರವಾಗಿರುತ್ತದೆ. ಮುಖ್ಯಮಂತ್ರಿಗಳ ಮೇಲೆ ಒತ್ತಡ ತರಲು ಜನಾಂದೋಲನ ರೂಪಿಸಲಾಗುವುದು ಮತ್ತು ಹಾಸನ ಅಬಕಾರಿ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಸಂಘದ ರಾಜ್ಯಾಧ್ಯಕ್ಷ ವೆಂಕಟೇಶ್ ಗೌಡ ಬೋರನಹಳ್ಳಿ ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿ,...

ಗಾಯಕಿ ಅನುರಾಧಾ ಪಡ್ವಾಲ್ ಬಿಜೆಪಿಗೆ ಸೇರ್ಪಡೆ..

National Political News: ಪ್ರಸಿದ್ಧ ಗಾಯಕಿ ಅನುರಾಧಾ ಪಡುವಾಲ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇವರು ಇದೇ ಮೊದಲು ರಾಜಕೀಯಕ್ಕೆ ಕಾಲಿರಿಸಿದ್ದು, ಹಿಂದುತ್ವ, ಹಿಂದೂ ಸಂಸ್ಕೃತಿಯನ್ನು ಬೆಂಬಲಿಸುವ ಬಿಜೆಪಿ ಪಕ್ಷಕ್ಕೆ ಸೇರಲು ನನಗೆ ಖಷಿಯಾಗಿದೆ ಎಂದು ಅನುರಾಧಾ ಹೇಳಿದ್ದಾರೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮತ್ತು ಮುಖ್ಯ ವಕ್ತಾರ ಅನಿಲ್ ಬಲುನಿ ಸೇರಿ ಹಲವು ಹಿರಿಯ ನಾಯಕರ...

ಗೂಗಲ್ ಪೇ, ಫೋನ್‌ ಪೇ ಮೇಲೂ ಚುನಾವಣಾ ಆಯೋಗ ಕಣ್ಗಾವಲು ಇರಿಸಲಿದೆ: ರಾಜೀವ್ ಕುಮಾರ್

Political News: ದೆಹಲಿಯಲ್ಲಿ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ಮಾತನಾಡಿದ ರಾಜೀವ್ ಕುಮಾರ್, ಲೋಕಸಭೆ ಎಲೆಕ್ಷನ್ ಡೇಟ್ ಅನೌನ್ಸ್ ಮಾಡಿದ್ದಾರೆ. ಏಪ್ರಿಲ್ 26ಕ್ಕೆ ಮತ್ತು ಮೇ 7ಕ್ಕೆ ಕರ್ನಾಟಕದಲ್ಲಿ ಎರಡು ಹಂತದ ಲೋಕಸಭೆ ಎಲೆಕ್ಷನ್ ನಡೆಯಲಿದೆ. ಇಷ್ಟೇ ಅಲ್ಲದೇ, ಎಲೆಕ್ಷನ್‌ಗೆ ಸಂಬಂಧಪಟ್ಟಂತೆ ಇನ್ನೂ ಹಲವು ವಿಷಯಗಳ ಬಗ್ಗೆ ರಾಜೀವ್ ಕುಮಾರ್ ಮಾತನಾಡಿದ್ದಾರೆ. ಇನ್ನು...

ಲೋಕಸಮರಕ್ಕೆ ಡೇಟ್ ಫಿಕ್ಸ್: ಏಪ್ರಿಲ್ 26, ಮೇ 7ಕ್ಕೆ ಕರ್ನಾಟಕದಲ್ಲಿ ಚುನಾವಣೆ

Political News: ದೆಹಲಿಯಲ್ಲಿ  ಭಾರತ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿದ್ದು, ಲೋಕಸಭೆ ಚುನಾವಣೆಯ ದಿನಾಂಕ ಘೋಷಣೆ ಮಾಡಿದ್ದಾರೆ. ಎಷ್ಟು ಕೋಟಿ ಮತದಾರರಿದ್ದಾರೆ. ಅದರಲ್ಲಿ ಪುರುಷ ಮತದಾರರೆಷ್ಟು..? ಮಹಿಳಾ ಮತದಾರರೆಷ್ಟು..? ತೃತೀಯ ಲಿಂಗಿ ಮತದಾರರೆಷ್ಟು ಎಂಬಿತ್ಯಾದಿ ವಿಷಯಗಳ ಬಗ್ಗೆ ವಿವರಿಸಿದ್ದಾರೆ. ತೃತಿಯ ಲಿಂಗಿ ಮತದಾರರ ಸಂಖ್ಯೆ 48 ಸಾವಿರ ಇದೆ. ಶತಾಯುಷಿ ಮತದಾರರ ಸಂಖ್ಯೆ 2.18 ಲಕ್ಷ....

ಕಾಂಗ್ರೆಸ್ ಒಳಗೊಳಗೇ ಟ್ಯಾಂಕರ್ ಮಾಫಿಯಾಗಳಿಗೆ ಬೆಂಬಲ ನೀಡಿ ದುಡ್ಡು ಹೊಡೆಯುತ್ತಿದೆ: ಪ್ರೀತಂಗೌಡ

Political news: ರಾಜ್ಯದಲ್ಲಿ ನೀರಿನ ಅಭಾವ ಉಂಟಾಗಿದ್ದ ಕಾರಣಕ್ಕೆ, ಮಾಜಿ ಶಾಸಕ ಪ್ರೀತಂ ಗೌಡ, ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದಿದ್ದಾರೆ. ರಾಜ್ಯದೆಲ್ಲೆಡೆ ನೀರಿಗಾಗಿ ಹಾಹಾಕಾರ ಎದ್ದಿದೆ. ಜನತೆ ಕುಡಿಯಲು ಕೂಡ ನೀರನ್ನು ದೂರ ಪ್ರದೇಶಗಳಿಂದ ತರಬೇಕಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವು ಹಳ್ಳಿಗಳಲ್ಲಿ ಅಂತರ್ಜಲವೇ ಬತ್ತಿದೆ. ಜನತೆಯ ದಿನಬಳಕೆಗೂ ನೀರು ಸಿಗುತ್ತಿಲ್ಲ ಎಂದು ಪ್ರೀತಂ ಗೌಡ, ರಾಜ್ಯ...

ಚುನಾವಣಾ ಬಾಂಡ್ ಎನ್ನುವುದು ಬಿಜೆಪಿಯ ಕೈಯಲ್ಲಿರುವ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರವೇ?: ಸಿಎಂ

Political News: ಇಂದು ಪ್ರಧಾನಿ ಮೋದಿ ಕಲಬುರಗಿಗೆ ಬರುತ್ತಿದ್ದು, ಸಮಾವೇಶಕ್ಕಾಗಿ ಸಕಲ ತಯಾರಿ ನಡೆದಿದೆ. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಯವರಿಗೆ ಸ್ವಾಗತ ಕೋರಿದ್ದು, ಪ್ರಧಾನಿ ಮತ್ತು ಬಿಜೆಪಿಯವರನ್ನು ಕುರಿತು ಕೆಲ ಪ್ರಶ್ನೆಗಳನ್ನು ಕೇಳಿದ್ದು, ಟ್ವೀಟ್ ಮಾಡಿದ್ದಾರೆ. ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ. ಜಗತ್ತಿನ ಅತ್ಯಂತ ದೊಡ್ಡ ಭ್ರಷ್ಟಾಚಾರ ಹಗರಣವಾಗಿ ಹೊರಹೊಮ್ಮುತ್ತಿರುವ...

ಈಶ್ವರಪ್ಪ ಅವರು ಪಕ್ಷದ ಹಿತ ಬಿಟ್ಟು ಬೇರೆ ಯೋಚನೆ ಮಾಡಿದವರೇ ಅಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಬಹಳ ಹಿರಿಯರು, ಪಕ್ಷದ ಹಿತದೃಷ್ಟಿಯಿಂದ ಅವರ ಜೊತೆಗೆ ನಾನೇ ಕುದ್ದಾಗಿ ಮಾತನಾಡಿ ಅಸಮಾಧಾನ ಶಮನ ಮಾಡಲು ಪ್ರಯತ್ನಿಸುತ್ತೇನೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ಈಶ್ವರಪ್ಪನವರು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವುದಾಗಿ ಘೋಷಣೆ ವಿಚಾರವಾಗಿ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ಅವರಿಗೂ ನಮಗೂ...

ಬೆಳಗಾವಿಯಲ್ಲಿ ವಿರೋಧದ ಅಲೆಯಿಲ್ಲ. ಕೋರೆಯವರು ನಮ್ಮ ಪರವಾಗಿದ್ದಾರೆ: ಮಾಜಿ ಸಿಎಂ ಶೆಟ್ಟರ್..!

Hubli News: ಹುಬ್ಬಳ್ಳಿ: ಬೆಳಗಾವಿಯಲ್ಲಿ ಸ್ಪರ್ಧೆ ಬಹುತೇಕ ಖಚಿತವಾಗಿದೆ. ಪ್ರಭಾಕರ ಕೋರೆಯವರಾಗಲಿ, ಸ್ಥಳೀಯ ನಾಯಕರು ಯಾರು ಕೂಡ ವಿರೋಧ ಮಾಡಿಲ್ಲ. ಕುಂದಾನಗರಿಯಲ್ಲಿ ಯಾವುದೇ ಕುಂದುಕೊರತೆಗಳಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈಗಾಗಲೇ ಪ್ರಭಾಕರ ಕೋರೆಯವರೊಂದಿಗೆ ಮಾತನಾಡಿದ್ದೇನೆ. ಯಾವುದೇ ರೀತಿಯಲ್ಲಿ ವಿರೋಧದ ಅಲೆಯಿಲ್ಲ. ಸುಮ್ಮನೆ ವದಂತಿ ಹರಿದಾಡುತ್ತಿವೆ...

ಕೆನಡಾದಲ್ಲಿ ಬೆಂಕಿ ತಗುಲಿ ಭಾರತೀಯ ನಿವಾಸಿಗಳ ಸಾವು

International News: ಕೆನಡಾದಲ್ಲಿ ಬೆಂಕಿ ತಗುಲಿ ಭಾರತೀಯರಾದ ಪತಿ ಪತ್ನಿ ಮತ್ತು ಮಗಳು ಸಾವನ್ನಪ್ಪಿದ್ದಾರೆ. ಕೆನಡಾದ ಓಂಟಾರಿಯೋ ಎಂಬಲ್ಲಿ, ಈ ಘಟನೆ ನಡೆದಿದ್ದು, ಮಾರ್ಚ್ 7ರಂದು ಸಾವನ್ನಪ್ಪಿದ್ದಾರೆ. ಇನ್ನು ಸ್ಥಳೀಯ ಪೊಲೀಸರ ತನಿಖೆಯ ಪ್ರಕಾರ, ಇದು ಆತಸ್ಮಿಕವಾಗಿ ಹೊತ್ತಿಕೊಂಡ ಬೆಂಕಿಯಲ್ಲದೇ, ಯಾರೋ, ಬೆಂಕಿ ಹಚ್ಚಿರುವ ಕಾರಣದಿಂದ ನಡೆದಿರುವ ದುರಂತ ಎನ್ನಲಾಗಿದೆ. ರಾಜೀವ್ ವಾರಿಕೂ(51), ಶಿಲ್ಪಾ ಕೋಥಾ(47),...
- Advertisement -spot_img

Latest News

Chitradurga: ಜನ ಬಿಜೆಪಿಯನ್ನು ಅಧಿಕಾರಕ್ಕೆ ತಂದು ಪಶ್ಚಿಮ ಬಂಗಾಳವನ್ನು ಕ್ಲೀನ್ ಮಾಡಿದ್ದಾರೆ: ಮುನಿರತ್ನ

Political News: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಈ ಬಗ್ಗೆ ಬಿಜೆಪಿ ನಾಯಕ ಮುನಿರತ್ನ ಸಂತಸ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದಲ್ಲಿ ಮಾಧ್ಯಮದ ಜ``ತೆ ಮಾತನಾಡಿರುವ...
- Advertisement -spot_img