Hubli News: ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣೆ ಅಭ್ಯರ್ಥಿಗಳ ಎರಡನೇ ಲಿಸ್ಟ್ ಹೊರ ಬಂದಿದ್ದು, ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಐದನೇ ಬಾರಿ ಅಖಾಡಕ್ಕೆ ಇಳಿಯಲಿದ್ದಾರೆ. ಈ ನಿಟ್ಟಿನಲ್ಲಿ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಹುಬ್ಬಳ್ಳಿಗೆ ಆಗಮಿಸಿದ ಪ್ರಹ್ಲಾದ ಜೋಶಿಯವರಿಗೆ ಬಿಜೆಪಿ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು.
ಹೌದು.. ಹುಬ್ಬಳ್ಳಿಯ ವಿಮಾನ...
Political News: ಬಿಜೆಪಿ ಲೋಕಸಭೆ ಸಮರಕ್ಕೆ ಎರಡನೇ ಪಟ್ಟಿ ರಿಲೀಸ್ ಮಾಡಿದೆ. ಕರ್ನಾಟಕದ ಮೊದಲ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಆಗಿದ್ದು, ಹಲವು ಹಾಲಿ ಸಂಸದರಿಗೆ ಶಾಕ್ ಕೊಟ್ಟಿದೆ. ಈ ಮೊದಲೇ ಅಂದಾಜಿಸಿದಂತೆ, ಪ್ರತಾಪ್ ಸಿಂಹ ಅವರಿಗೆ ಕೊಡಗು- ಮೈಸೂರು ಕ್ಷೇತ್ರದ ಲೋಕಸಭೆ ಚುನಾವಣಾ ಟಿಕೇಟ್ ಕೈ ತಪ್ಪಿದೆ. ಯದುವೀರ್ ಒಡೆಯರ್‌ಗೆ ಟಿಕೇಟ್ ಸಿಕ್ಕಿದ್ದು, Congratulations to...
Political News: ಇಂದು ಸಿಎಂ ಸಿದ್ದರಾಮಯ್ಯ ಉಡುಪಿಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ಅಭಿವೃದ್ಧಿ ಕಾಮಾಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಮಾಡಿದರು.
ಈ ವೇಳೆ ಮಾತನಾಡಿದ ಸಿಎಂ, ಬೆಲೆ ಏರಿಕೆಯಿಂದ ಕಷ್ಟದಲ್ಲಿರುವ ಜನರಿಗೆ ಆರ್ಥಿಕ ಬಲ ನೀಡಲು ಗ್ಯಾರಂಟಿಗಳನ್ನು ನೀಡುವ ಮೂಲಕ ಬಡವರ ಪರ ಕೆಲಸ ಮಾಡುವುದು ನಮ್ಮ ಸರ್ಕಾರದ ಗುರಿ. 2023...
National Political News: ಲೋಕಸಭೆ ಚುನಾವಣೆಗೆ ಬಿಜೆಪಿ ಎರಡನೇಯ ಪಟ್ಟಿ ರಿಲೀಸ್ ಮಾಡಿದ್ದು, ಕರ್ನಾಟಕದಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದೆ.
ಕರ್ನಾಟಕದಲ್ಲಿ ಈ ಬಾರಿ ಉಡುಪಿ- ಚಿಕ್ಕಮಗಳೂರು ಜಿಲ್ಲೆಯ ಲೋಕಸಭೆ ಟಿಕೇಟ್ ಕೋಟಾ ಶ್ರೀನಿವಾಸ್ ಪೂಜಾರಿಯವರಿಗೆ ನೀಡಲಾಗಿದೆ. ಈ ಮೂಲಕ ಶೋಭಾ ಕರಂದ್ಲಾಜೆಗೆ ಈ ಕ್ಷೇತ್ರದ ಟಿಕೇಟ್ ಮಿಸ್ ಆಗಿದೆ. ಆದರೆ ಸಂಸದ...
Political News: ಸಂಸದ ಡಿ.ವಿ.ಸದಾನಂದ ಗೌಡರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಕರೆ ಮಾಡಿ, ನೀವು ಲೋಕಸಭೆಯಿಂದ ದೂರವಿರಿ. ಇನ್ನು ನೀವು ಚುನಾವಣೆಗೆ ಸ್ಪರ್ಧಿಸುವುದು ಬೇಡ. ಚುನಾವಣೆ ಪ್ರಚಾರಕ್ಕೆ ತಯಾರಿ ಮಾಡಿಕೊಳ್ಳಿ ಎಂದಿದ್ದಾರೆ ಎಂಬ ಸುದ್ದಿ ಇದೆ. ಹಾಗಾಗಿ ಸದಾನಂದಗೌಡರಿಗೆ ಈ ಬಾರಿ ಚುನಾವಣೆಗೆ ಟಿಕೇಟ್ ಸಿಗುವುದಿಲ್ಲವೆಂದು ಹೇಳಲಾಗಿದೆ.
ಇನ್ನು ಸದಾನಂದಗೌಡರು ತಮ್ಮ ಟ್ವೀಟರ್‌ನಲ್ಲಿ ಪೋಸ್ಟ್ ಮಾಡಿದ್ದು,...
National Political News: ಇಂದು ಕೇಂದ್ರ ಸಚಿವೆಯಾಗಿರುವ ಸ್ಮೃತಿ ಇರಾನಿ, ಈ ಮೊದಲು ಹಿಂದಿ ಧಾರಾವಾಹಿ ಸಾಸ್ ಭಿ ಕಭಿ ಬಹು ಥಿ ಸಿರಿಯಲ್‌ನಲ್ಲಿ ನಟಿಸುತ್ತಿದ್ದರು. ಈ ವೇಳೆ ಸಂದರ್ಶನ ಮಾಡಿದಾಗ, ಅವರಿಗೆ ಎಂಥ ಅವಮಾನವಾಯಿತು. ಬಳಿಕ ಅವರಿಗೆ ಸಿರಿಯಲ್‌ನಲ್ಲಿ ನಟಿಸಲು ಹೇಗೆ ಅವಕಾಶ ಸಿಕ್ಕಿತು..? ಸ್ಮೃತಿ ಅವರನ್ನು ಕಂಡ ಜ್ಯೋತಿಷಿ ಏನು ಹೇಳಿದರು...
National Political News: ನನಗೆ ಯಾವುದೇ ಸಂಬಂಧ, ಕ್ಷೇತ್ರ, ಮಂತ್ರಿಗಿರಿ, ವಸ್ತು ಸೇರಿ ಯಾವುದೇ ವಿಷಯದಲ್ಲೂ ಮೋಹವಿಲ್ಲ. ಬಂದದ್ದನ್ನು ಸ್ವೀಕರಿಸುತ್ತೇನೆ. ಬಾರದ್ದನ್ನು ಕಡೆಗಣಿಸುತ್ತೇನೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ತಿಳಿಸಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿರುವ ಸ್ಮೃತಿ ಇರಾನಿಗೆ ಸಂದರ್ಶಕಿ, ನಾವೀಗ ದಿಲ್ಲಿಯಲ್ಲಿದ್ದೇವೆ. ಸ್ಮೃತಿ ಇರಾನಿಯವರು ಈ ಸಿಟಿಗೆ ಬಂದು ಹಲವು ವರ್ಷಗಳಾಗಿರಬಹುದು ಎಂದಾಗ, ಸ್ಮೃತಿ ಇರಾನಿ...
Hassan News: ಹಾಸನ: ಹಾಸನದಲ್ಲಿ ಜೆಡಿಎಸ್ ಸಭೆ ನಡೆಸಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಕೊಬ್ಬರಿ ಮಾರಾಟ ವಿಚಾರವಾಗಿ ಶಾಸಕ ಕೆ.ಎಂ.ಶಿವಲಿಂಗೇಗೌಡ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕೊಬ್ಬರಿ ವಿಚಾರದಲ್ಲಿ ಒಬ್ಬರು ಹೇಳಿಕೆ ಕೊಡ್ತಾರೆ. ಎಂಎಸ್‌ಪಿ ದರ ಫಿಕ್ಸ್ ಮಾಡಿಲ್ಲ ಎಂದು ಕೊಬ್ಬರಿ ವಿಚಾರದಲ್ಲಿ ಪ್ರಚಾರಕ್ಕೆ ಪೈಪೋಟಿ ಮಾಡ್ತಾರೆ. ರೈತರಿಗೆ ಒಳ್ಳೆಯದು ಮಾಡಲು ಇವರು ಪೈಪೋಟಿ ಮಾಡಲ್ಲ....
Hassan News: ಹಾಸನ : ಹಾಸನ ನಗರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ ನಡೆದಿದ್ದು, ಈ ವೇಳೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ನಮ್ಮ ಸಾಧನೆಗಳನ್ನು, ಈ ಜಿಲ್ಲೆಗೆ ಕೊಟ್ಟಿರುವ ಕೊಡುಗೆಗಳನ್ನು ಹೇಳಿ ನಮ್ಮ ಬೆನ್ನು ತಟ್ಟಿಕೊಳ್ಳಲು ಸಭೆ ಕರೆದಿಲ್ಲ. ಈ ಜಿಲ್ಲೆಯ ಜನರು ನಮಗೆ ಶಕ್ತಿ ಕೊಟ್ಟಿದ್ದಾರೆ ನಿಮ್ಮಗಳ ಋಣ ನಮ್ಮ ಮೇಲಿದೆ, ಅದನ್ನು ತೀರಿಸಬೇಕು...
Hassan News: ಹಾಸನ : ಹಾಸನದಲ್ಲಿ ಜೆಡಿಎಸ್ ಸಮಾವೇಶ ನಡೆಸಿ, ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಪ್ರಜ್ವಲ್‌ರೇವಣ್ಣ ಅವರೇ ಅಭ್ಯರ್ಥಿ ಎಂದು ಖಚಿತಪಡಿಸಿದ್ದಾರೆ.
ನನ್ನ ರೇವಣ್ಣ ಅವರಲ್ಲಿ ಭಿನ್ನಾಭಿಪ್ರಾಯ ಇದ್ದವು. ನಾನು ಕುಟುಂಬ ಒಡೆಯಲು ಬಿಡಲಿಲ್ಲ. ಕಠಿಣ ನಿರ್ಧಾರ ಮಾಡಿ ಸ್ವರೂಪ್‌ಗೆ ಟಿಕೆಟ್ ಕೊಟ್ಟೆ. ರೇವಣ್ಣ ಅವರ ಅಭಿವೃದ್ಧಿ ಕೆಲಸದ ಮುಂದೆ ನಾನು ಇಲ್ಲ. ಆದರೆ...