Tuesday, May 5, 2026

Rahul Gandhi

ನಾನು ಜೀವ ಇರುವವರೆಗೂ ಮೋದಿ ಭಕ್ತ, ಪಕ್ಷೇತರವಾಗಿ ಸ್ಪರ್ಧಿಸಲ್ಲ: ಸಂಸದ ಪ್ರತಾಪ್ ಸಿಂಹ

Political News: ಈ ಬಾರಿ ಲೋಕಸಭೆ ಚುನಾವಣೆಗೆ ಮೈಸೂರು ಕೊಡಗು ಕ್ಷೇತ್ರದಿಂದ ಪ್ರತಾಪ್ ಸಿಂಹಗೆ ಟಿಕೇಟ್ ಸಿಗುವುದಿಲ್ಲವೆಂದು ಹೇಳಲಾಗುತ್ತಿದೆ. ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ಪ್ರತಾಪ್ ಸಿಂಹ, ನಾನು ಸಾಯುವವರೆಗೂ ಮೋದಿ ಭಕ್ತ. ನಾನು ಯಾವುದೇ ಕಾರಣಕ್ಕೂ ಪಕ್ಷೇತರವಾಗಿ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ ನೀಡಿದ್ದಾರೆ. ನಾನು ಜನಸಂಘದ ದೀಪದ ಗುರುತಿನಲ್ಲಿ ಗೆದ್ದು ಪಂಚಾಯಿತಿ ಛೇರ್ಮನ್ ಆದ...

ಬಿಜೆಪಿಗೆ ಸೋಲಿನ ಭಯ ಕಾಡುತ್ತಿರುವ ಕಾರಣಕ್ಕೆ ಈ ರೀತಿಯ ಗಿಮಿಕ್ಸ್ ಮಾಡಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಉಡುಪಿಯಲ್ಲಿಂದು ಮಾಧ್ಯಮದೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಡಿಯಿಂದ ಕೇಂದ್ರ ಬಿಜೆಪಿ ಸರ್ಕಾರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಗಳನ್ನು ಮಾಡಿದ್ದಾರೆ ಎಂದರು. ಇಷ್ಟು ವರ್ಷಗಳ ಕಾಲ ಸಿಎಎ ಬಗ್ಗೆ ಮೌನವಹಿಸಿ, ಚುನಾವಣೆಯ ಹೊಸ್ತಿಲಲ್ಲಿ ಜಾರಿಗೊಳಿಸಿದ್ದಾರೆ. ರಾಜ್ಯದಲ್ಲಿ ಸಿಎಎ...

ಸಿದ್ಧು ಮೂಸೇವಾಲ ತಾಯಿ ಗರ್ಭಿಣಿ ಎಂಬ ಸುದ್ದಿ ಸುಳ್ಳು, ವದಂತಿಗಳನ್ನು ನಂಬಬೇಡಿ ಎಂದ ತಂದೆ

National News: ಕೆಲ ದಿನಗಳ ಹಿಂದೆಯಷ್ಟೇ ರಾಕ್‌ಸ್ಟಾರ್ ಸಿಧು ಮೂಸೇವಾಲ ತಾಯಿ ಚಿಕಿತ್ಸೆ ಮೂಲಕ ಮತ್ತೆ ಗರ್ಭ ಧರಿಸಿದ್ದಾರೆ. 58ನೇ ವಯಸ್ಸಿಗೆ ಇನ್ನೊಂದು ಮಗುವಿನ ತಾಯಿಯಾಗಲಿದ್ದಾರೆ ಎಂಬ ಸುದ್ದಿ ಹರಡಿತ್ತು. ಆದರೆ ಇದೀಗ ಟ್ವೀಟ್ ಮಾಡಿ ಹೇಳಿರುವ ಸಿಧು ತಂದೆ, ನಮ್ಮ ಕುಟುಂಬದ ಬಗ್ಗೆ ಹರಡಿರುವ ವದಂತಿ ಸುಳ್ಳು ಎಂದಿದ್ದಾರೆ. ಆದರೆ ಯಾವ ವದಂತಿ ಎಂದು...

ಕಲಾಸಂಘದ ಕಟ್ಟಡ ಕಾಮಗಾರಿಗೆ 1 ಕೋಟಿ ರೂ. ದೇಣಿಗೆ ನೀಡಿದ ವಿಜಯ್ ದಳಪತಿ

Movie News: ತಮಿಳು ನಟ ವಿಜಯ್ ತಳಪತಿ ರಾಜಕೀಯಕ್ಕೆ ಬಂದ ಬಳಿಕ, ಸಿನಿಮಾ ಕ್ಷೇತ್ರದಿಂದ ದೂರ ಉಳಿಯುತ್ತಾರೆಂದು ಹೇಳಲಾಗಿತ್ತು. ಆದರೆ ವಿಜಯ್ ತಾನು ಚಿತ್ರರಂಗದಿಂದ ಎಂದಿಗೂ ದೂರಾಗುವುದಿಲ್ಲ ಎಂದು ಪರೋಕ್ಷವಾಗಿ ಹೇಳಿದ್ದಾರೆ. ಅಂದ್ರೆ ಕಲಾ ಸಂಘಕ್ಕೆ ದೇಣಿಗೆ ನೀಡಿದ್ದಾರೆ. ಕಲಾಸಂಘದ ವತಿಯಿಂದ ಕಟ್ಟಲಾಗುತ್ತಿರುವ ಕಟ್ಟಡಕ್ಕೆ ವಿಜಯ್, 1 ಕೋಟಿ ರೂಪಾಯಿ ದೇಣಿಗೆ ಕೊಟ್ಟಿದ್ದಾರೆ. ಈ ಸಂಘದ...

ರಿಷಬ್ ಶೆಟ್ರು ಏನೋ ಹೇಳ್ತಿದಾರೆ.. ನಿಮಗ್ಯಾರಿಗಾದ್ರೂ ಅರ್ಥ ಆಯ್ತಾ..?

Cricket News: ಮಾರ್ಚ್ 22ರಿಂದ ಐಪಿಎಲ್ ಆರಂಭವಾಗಲಿದೆ. ಈಗಿಂದಲೇ ಎಲ್ಲ ಟೀಂ ಅದಕ್ಕಾಗಿ ತಯಾರಿ ನಡೆಸುತ್ತಿದೆ. ಈ ಮಧ್ಯೆ ನಟ ರಿಷಬ್ ಶೆಟ್ಟಿ ಕೋಣಗಳೊಂದಿಗೆ ಬಂದು, ನಮಗೊಂದು ಸಂದೇಶ ಕೊಟ್ಟಿದ್ದಾರೆ. ಬಳಿಕ ನಿಮಗೆ ಅರ್ಥ ಆಯ್ತಾ ಅಂತಾ ಕೇಳಿದ್ದಾರೆ. ಮತ್ತು ಜಾಣರು ಇದನ್ನ ಅರ್ಥಾನೂ ಮಾಡ್ಕೊಂಡಿದ್ದಾರೆ. ಅಷ್ಟಕ್ಕೂ ಈ ಟ್ರೇಲರ್‌ ಏರ್ಥ ಏನು ಅಂತಾ ನೋಡೋದಾದ್ರೆ,...

ನಾನು ಚಾಮರಾಜನಗರಕ್ಕೆ ಬಂದಷ್ಟೂ ನನ್ನ ಕುರ್ಚಿ ಗಟ್ಟಿ ಆಗುತ್ತಿದೆ: ಸಿಎಂ ಸಿದ್ದರಾಮಯ್ಯ

Political News: ಚಾಮರಾಜನಗರ ಜಿಲ್ಲೆಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಅವರು, ಪ್ರಮಾಣ ವಚನ ಸ್ವೀಕರಿಸಿದ ದಿನದಿಂದಲೇ ಭರವಸೆಗಳನ್ನು ಈಡೇರಿಸಿದ್ದೇವೆ. ಎಂಟೇ ತಿಂಗಳಲ್ಲಿ ಐದೂ ಗ್ಯಾರಂಟಿ ಜಾರಿ ಮಾಡಿದ್ದೇವೆ. 36,000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿ ಜನರ ಖಾತೆಗೆ ನೇರವಾಗಿ ಜಮೆ ಮಾಡಿದ್ದೇವೆ ಎಂದು ಸಿಎಂ ಹೇಳಿದ್ದಾರೆ. ಅಧಿಕಾರ...

ಹರಿಯಾಣಾದ ನೂತನ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣವಚನ ಸ್ವೀಕಾರ

National Political News: ಇಂದು ಬೆಳಿಗ್ಗೆ ಸೀಟ್ ಹಂಚಿಕೆ ವಿಚಾರವಾಗಿ, ಹರಿಯಾಣದಲ್ಲಿ ಬಿಜೆಪಿ ಮಧ್ಯೆ ಮನಸ್ತಾಪ ಉಂಟಾಗಿ, ಸಿಎಂ ಸ್ಥಾನದಲ್ಲಿದ್ದ ಮನೋಹರ್ ಲಾಲ್ ಖಟ್ಟರ್, ರಾಜೀನಾಮೆ ನೀಡಿದ್ದರು. ಇದೀಗ ಹರಿಯಾಣಾದ ನೂತನ ಸಿಎಂ ಆಗಿ, ನಯಾಬ್ ಸಿಂಗ್ ಸೈನಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇನ್ನು ಸೈನಿಯೊಂದಿಗೆ ಕನ್ವರ್ ಲಾಲ್, ಮೂಲ್‌ಚಂದ್ ಶರ್ಮಾ, ಜಯಪ್ರಕಾಶ್ ದಲಾಲ್, ಬನ್ವರಿ ಲಾಲ್, ಪಕ್ಷೇತರ...

ಯುವರಾಜರೇ ರಾಜರಾಗಿರಿ ಮಂತ್ರಿಯಾಗಬೇಡಿ: ಯದುವೀರ್ ಒಡೆಯರ್ ಅಭಿಮಾನಿಗಳ ಅಭಿಯಾನ

News: ಮೈಸೂರು ಮತ್ತು ಕೊಡಗು ಕ್ಷೇತ್ರಗಳಿಗೆ ಈ ಲೋಕಸಭೆ ಚುನಾವಣೆಗೆ ಪ್ರತಾಪ್ ಸಿಂಹಗೆ ಟಿಕೇಟ್ ಸಿಗುವುದಿಲ್ಲ. ಬದಲಾಗಿ ಮೈಸೂರು ಮಹಾರಾಜರಿಗೆ ಟಿಕೇಟ್ ನೀಡಲಾಗುತ್ತದೆ ಎಂಬ ಸುದ್ದಿ ಹರಡಿದೆ. ಈ ಕಾರಣಕ್ಕೆ ಯದುವೀರ್ ಒಡೆಯರ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಯುವರಾಜರು ಯಾವುದೇ ಕಾರಣಕ್ಕೂ ಚುನಾವಣೆಗೆ ನಿಲ್ಲಬಾರದು ಎಂದು ಅಭಿಯಾನ ಶುರುಮಾಡಿದ್ದಾರೆ. ಅಲ್ಲದೇ, ಯುವರಾಜರು ನೀವು ನಿಮ್ಮ ಘನತೆ...

ಸರಕಾರಿ ಕಾರ್ಯಕ್ರಮಕ್ಕೆ ಬರದಿದ್ದರೆ ಗ್ಯಾರಂಟಿ ಯೋಜನೆ ಬಂದ್‌: ಅಂಗನವಾಡಿ ಕಾರ್ಯಕರ್ತೆಯ ‘ಗ್ಯಾರಂಟಿ’ ಬೆದರಿಕೆ

State News: ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಬರದೇ ಇದ್ದವರಿಗೆ, ಗ್ಯಾರಂಟಿಗಳಲ್ಲಿ ಒಂದಾದ ಭಾಗ್ಯಲಕ್ಷ್ಮೀ ಕೆಲಸ ಮಾಡಿಕೊಡುವುದಿಲ್ಲವೆಂದು ಅಂಗನವಾಡಿ ಕಾರ್ಯಕರ್ತೆ ಬೆದರಿಕೆ ಹಾಕಿದ ವೀಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಯರಗನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಕಾರ್ಯಕ್ರಮಕ್ಕೆ ಅಂಗನವಾಡಿ ಕಾರ್ಯಕರ್ತೆ ಸರಕಾರಿ ಕಾರ್ಯಕ್ರಮಕ್ಕೆ ಜನ ಬರಲಿಲ್ಲ ಎಂದರೆ ಸರ್ಕಾರಿ ಗ್ಯಾರಂಟಿಗಳನ್ನು ನಿಲ್ಲಿಸಲಾಗುವುದೆಂದು ಬೆದರಿಕೆ ಹಾಕಿದ್ದಾಳೆ. ವೀಡಿಯೋದಲ್ಲಿ ಓರ್ವ ಯುವಕ ನೀವು...

ಯಾವುದೇ ಕಾರಣಕ್ಕೂ ಮಂಡ್ಯ ಕ್ಷೇತ್ರ ಬಿಟ್ಟುಕೊಡದೇ, ಚುನಾವಣೆಗೆ ನಿಲ್ಲಲೇಬೇಕು: ಸುಮಲತಾಗೆ ಬೆಂಬಲಿಗನ ಮನವಿ

Political News: ಪ್ರತೀ ಸಲ ಚುನಾವಣೆ ಸಮಯದಲ್ಲಿ ಮಂಡ್ಯದ ಚುನಾವಣ ಕಣ ಇಂಡಿಯಾದಲ್ಲೇ ಚರ್ಚೆಯಾಗುವ ರೀತಿ ರಂಗೇರುತ್ತದೆ. ಈ ಬಾರಿಯೂ ಎಲ್ಲೆಡೆ ಬಿಜೆಪಿ ಟಿಕೇಟ್ ಯಾರಿಗೆ ಸಿಗಲಿದೆ ಎಂಬ ಚರ್ಚೆಯಾಗುತ್ತಿದೆ. ಏಕೆಂದರೆ ಸಂಸದೆ ಸುಮಲತಾ ಅಂಬರೀಷ್ ಬಿಜೆಪಿಗೆ ಸಪೋರ್ಟ್ ಮಾಡುತ್ತಿದ್ದಾರೆ. ಇತ್ತ ಜೆಡಿಎಸ್ ಕೂಡ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು, ಮಂಡ್ಯ ಕ್ಷೇತ್ರವನ್ನು ತಮಗೇ ಬಿಟ್ಟುಕೊಡಬೇಕು ಎಂದು...
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img