Political News: ಸಂವಿಧಾನ ಬದಲಿಸುತ್ತೇವೆ ಎಂದು ಸಂಸದ ಅನಂತ್ ಕುಮಾರ್ ಹೆಗಡೆ ಸುಮಾರು ಬಾರಿ ಹೇಳಿದ್ದಾರೆ. ನಿನ್ನೆ ಅದನ್ನೇ ಪುನರುಚ್ಛರಿಸಿದ್ದಾರೆ. ಹಾಗಾಗಿ ಕಾಂಗ್ರೆಸ್‌ನ ಹಲವು ನಾಯಕರು ಈ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಈ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.
ದೇವನಹಳ್ಳಿಯಲ್ಲಿ ಇಂದು ಹಮ್ಮಿಕೊಂಡಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಅಭಿವೃದ್ಧಿ ಕಾಮಗಾರಿಗಳ...
National Political News: ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸಿದ್ದಾರೆ. ಹಲವು ದಿನಗಳಿಂದ ಈ ಬಗ್ಗೆ ಮಾತನಾಡುತ್ತಿದ್ದ ಗೃಹಸಚಿವ ಅಮಿತ್ ಶಾ ಕೊನೆಗೂ, ದೇಶದಲ್ಲಿ ಸಿಎಎ ಜಾರಿಗೊಳಿಸಿದ್ದಾರೆ.
ಲೋಕಸಭೆ ಚುನಾವಣೆಗೂ ಮುನ್ನ ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಮಾಡುತ್ತೇವೆ ಎಂದು ಗೃಹಸಚಿವ ಅಮಿತ್ ಶಾ ಹೇಳಿದ್ದರು. ಅದೇ ರೀತಿ 2019ರ ಡಿಸೆಂಬರ್‌ನಲ್ಲಿ ಅಂಗೀಕಾರಗೊಂಡಿದ್ದ...
Political News: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಪಾಲ್ಗೊಂಡು, ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರಧಾನಿ ಮೋದಿ ಮತ್ತು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಪ್ರಧಾನಿ ಮೋದಿ ಅವರು ವಿದೇಶದಿಂದ ಕಪ್ಪು ಹಣ ತಂದು ಪ್ರತಿಯೊಬ್ಬ ಭಾರತೀಯರ ಖಾತೆಗೆ ರೂ.15 ಲಕ್ಷ ಹಾಕ್ತೀವಿ ಅಂದರು. ವಿದೇಶದಿಂದ ಕಪ್ಪು ಹಣ ಬಂತಾ? ನಿಮ್ಮ ಖಾತೆಗೆ ಹಾಕಿದ್ರಾ?...
Political News: ನಿನ್ನೆ ಚಿತ್ರದುರ್ಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಕಾಂಗ್ರೆಸ್ ವಕ್ತಾರ ಜಿ.ಎಸ್.ಮಂಜುನಾಥ್, ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಕೊಟ್ಟಿದ್ದರು.
ಚುನಾವಣೆ ಸಮಯ ಹತ್ತಿರ ಬರುತ್ತಿರುವ ಕಾರಣಕ್ಕೆ, ಸಿಲಿಂಡರ್ ಬೆಲೆ ನೂರು ರೂಪಾಯಿ ಇಳಿಸಿದ್ದಾರೆ. ಅವರೇನಾದರೂ ನನಗೆ ಸಿಕ್ಕರೆ, ಕಾಲಲ್ಲಿದ್ದದ್ದನ್ನು ಕೈಗೆ ತೆಗೆದುಕೊಂಡು ಹೊಡೆಯುತ್ತೇನೆ ಎಂದು ಹೇಳಿದ್ದರು. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...
Bengaluru News: ಸಿಎಂ ಸಿದ್ದರಾಮಯ್ಯ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ್ದಾರೆ.
ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್‍ಗಳು ತಲೆ ಎತ್ತಲಿವೆ. 188 ಹೊಸ ಇಂದಿರಾ ಕ್ಯಾಂಟೀನ್ ಗಳನ್ನು ಪ್ರಾರಂಭಿಸುತ್ತಿದ್ದೇವೆ. ಈ ಪೈಕಿ ಈಗಾಗಲೇ 40 ಸಿದ್ಧವಾಗಿವೆ. ವಿಮಾನನಿಲ್ದಾಣದ ಬಳಿ ಇಂದಿರಾ ಕ್ಯಾಂಟೀನ್ ಪ್ರಾರಂಭ ಮಾಡಬೇಕೆಂದು ಟ್ಯಾಕ್ಸಿ...
Political News: ಸಂಸದ ಅನಂತ್ ಕುಮಾರ್ ಹೆಗಡೆ ಸಂವಿಧಾನ ಬದಲಾವಣೆ ಕುರಿತು ಹೇಳಿಕೆ ನೀಡಿದ್ದು, ಈ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.
ಸಂಸದ ಅನಂತಕುಮಾರ್ ಹೆಗಡೆಯವರು ಹಿಂದೆ ಕೇಂದ್ರ ಸಚಿವರಾಗಿದ್ದಾಗಲೂ ಸಂವಿಧಾನ ಬದಲಾವಣೆಯ ಮಾತನ್ನು ಹೇಳಿದ್ದರು. ಇದು ಬಿಜೆಪಿಯ ಒಳಸಂಚಾಗಿದೆ. ಬಿಜೆಪಿಯವರಿಗೆ ದೇಶ ಹಾಗೂ ಬಡವರ ಏಳಿಗೆಗೆ ಬಹುಮತ ಬೇಕಾಗಿಲ್ಲ, ಬದಲಾಗಿ ಸಂವಿಧಾನ ಬದಲಾಯಿಸಲು...
Mangaluru News: ಪತಿ ವಿದೇಶದಲ್ಲಿದ್ದು, ಅತ್ತೆ ಮಾವನೊಂದಿಗೆ ಮನೆಯಲ್ಲಿದ್ದ ಸೊಸೆ, ಮಾವನ ಮೇಲೆ ಸ್ಟಿಕ್‌ನಿಂದ ಹಲ್ಲೆ ಮಾಡಿದ್ದಾಳೆ. ಈ ದೃಶ್ಯ ಮನೆಯಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಮಂಗಳೂರಿನ ಕುಲಶೇಖರದಲ್ಲಿ ಈ ಘಟನೆ ನಡೆದಿದ್ದು, ಉಮಾಶಂಕರಿ ಎಂಬಾಕೆ ಈ ರೀತಿ ನೀಚಳಂತೆ, ತನ್ನ ಮಾವ ಪದ್ಮನಾಭ ಸುವರ್ಣ ಎಂಬುವವರ ಮೇಲೆ ಹಲ್ಲೆ ಮಾಡಿದ್ದಾಳೆ. ಈಕೆಯ ಪತಿ ವಿದೇಶದಲ್ಲಿ...
Bengaluru: ಗೋಬಿ ಮಂಚೂರಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ..? ಪುಟ್ಟ ಮಕ್ಕಳಿಂದ ಹಿಡಿದು, ವಯಸ್ಸಾದವರವರೆಗೂ ಹಲವರು ಗೋಬಿ ಮಂಚೂರಿಯನ್ನು ಬಾಯಿ ಚಪ್ಪರಿಸಿಕೊಂಡು ತಿನ್ನುತ್ತಾರೆ. ಆದರೆ ನೀವು ಹೀಗೆ ಇಷ್ಟಪಟ್ಟು ತಿನ್ನುವ ಗೋಬಿ ಮಂಚೂರಿ ಆರೋಗ್ಯಕ್ಕೆ ಎಷ್ಟು ಹಾನಿಕಾರಕ ಗೊತ್ತೇ..? ಬಾಯಲ್ಲಿಟ್ಟರೆ ಮಂಜಿನಂತೆ ಕರಗುವ ಕಾಟನ್ ಕ್ಯಾಂಡಿ ಕೂಡ, ಅನಾರೋಗ್ಯಕರವೆಂದು ಸಾಬೀತಾಗಿದೆ. ಹಾಗಾಗಿ ಇವೆರಡೂ...
Dharwad News: ಧಾರವಾಡ : ಸಂಸದ ಅನಂತ ಕುಮಾರ ಹೆಗಡೆ ವಿರುದ್ದ ಸಚಿವ ಸಂತೋಷ ಲಾಡ್ ಆಕ್ರೋಶ ಹೊರಹಾಕಿದ್ದಾರೆ.
ಬಿಜೆಪಿ ಅವರು ಪ್ರಣಾಳಿಕೆಯೊಳಗೆ ಸಂವಿಧಾನ ಬದಲಾವಣೆ ಮಾಡುತ್ತೆವೆ ಎಂದು ಹೇಳಲಿ ನೋಡೋಣ. ಯಾತಕ್ಕಾಗಿ ಬದಲಾವಣೆ ಮಾಡುತ್ತಾರೆ ಎಂದು ಸ್ಪಷ್ಡ ವಾಗಿ ಹೇಳಲಿ. ನಾವು ಗೆದ್ದರೆ ಸಂವಿಧಾನವನ್ನ ಬದಲಾವಣೆ ಮಾಡುತ್ತೆವೆ ಎಂದು ಬಹಿರಂಗವಾಗಿ ಹೇಳಲಿ. ಒಬ್ಬೊಬ್ಬರ ಕಡೆ...
Dharwad News: ಧಾರವಾಡ: ಬಿಜೆಪಿ ರಾಜ್ಯ ಉಪಾಧ್ಯಕ್ಷ ಅರವಿಂದ್ ಬೆಲ್ಲದ್ ಮಾತನಾಡಿದ್ದು, ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂಬ ಹೆಗಡೆ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.
ಅನಂತ ಕುಮಾರ ಹೇಗಡೆ ಅವರು ಜನರ ಸಮಸ್ಯೆಗಳ ಬಗ್ಗೆ ಮಾತನಾಡಬೇಕು. ಅದರೆ ಸಂಭಂದವಿಲ್ಲದ, ಸೂತ್ರವಿಲ್ಲದ ಹೇಳಿಕೆಗಳನ್ನ ಕೊಡ್ತಾರೆ ಅಲ್ವಾ ಅದು ಸರಿಯಲ್ಲ. ಸಕ್ಯೂಲರ್ ಹೇಳಿಕೆಗಳಿಗೆ ಜನರ ಭಾವನೆಗಳಿಗೆ ಧಕ್ಕೆ ಆಗುತ್ತೆ. ಈ ಸಮಯದಲ್ಲಿ...