Hubli Political News: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಧಾರವಾಡ ಸೇರಿ ರಾಜ್ಯದ ಐದು ಕಡೆ ಪ್ರಧಾನಿ ಮೋದಿ ಬರಲಿದ್ದಾರೆ. ನಿನ್ನೆ ರಾತ್ರಿ ಮಾಹಿತಿ ಬಂದಿದೆ. ಎರಡು ದಿನದಲ್ಲಿ ಜಾಗ ಫೈನಲ್ ಮಾಡ್ತೀವಿ ಎಂದು ಹೇಳಿದ್ದಾರೆ.
ಹಿಂದೆ ಮೋದಿ ಧಾರವಾಡಕ್ಕೆ ಬಂದಾಗ ಐತಿಹಾಸಿಕ ಕಾರ್ಯಕ್ರಮ ಆಗಿವೆ. ಹಿಂದೆ ನ ಭುತೋ ನ ಭವಿಷ್ಯ...
Hubli Political News: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ಶರಣಬಸಪ್ಪ ದರ್ಶನಾಪೂರ, ದಲಿತ ಸಿಎಂ ಆದ್ರೆ ತಪ್ಪೇನು ಎಂದು ಪ್ರಶ್ನಿಸಿದ್ದಾರೆ..
ಬರೀ ಕಾಂಗ್ರೆಸ್ ನಲ್ಲಿ ಅಲ್ಲ, ಎಲ್ಲ ಪಕ್ಷದಲ್ಲಿ ದಲಿತ ಸಿಎಂ ಆಗಬೇಕು. ಕಾಂಗ್ರೆಸ್ ಪಕ್ಷ ಯಾವಗಲೂ ದಲಿತರಿಗೆ ಅಲ್ಪ ಸಂಖ್ಯಾತರಿಗೆ ಶಕ್ತಿ ಕೊಡೋ ಕೆಲಸ ಮಾಡ್ತಿದೆ. ಮುಖ್ಯಮಂತ್ರಿ ಹುದ್ದೆ ಇವಾಗ ಖಾಲಿ ಇಲ್ಲ. ಹೈಕಮಾಂಡ್ ತೀರ್ಮಾನ...
International News: ಆಸ್ಟ್ರೇಲಿಯಾದಲ್ಲಿ ಭಾರತೀಯ ಮಹಿಳೆ ಕೊಲೆಯಾಗಿದ್ದು, ಶವ ಪತ್ತೆಯಾಗಿದೆ. ಈಕೆಯ ಪತಿಯೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಶ್ವೇತಾ ಎಂಬ ಹೈದರಾಬಾದ್ ನಿವಾಸಿ ಆಸ್ಟ್ರೇಲಿಯಾದಲ್ಲಿ ತಮ್ಮ ಪತಿ ಮತ್ತು ಮಗುವಿನೊಂದಿಗೆ ನೆಲೆಸಿದ್ದರು. ಕೆಲ ದಿನಗಳ ಹಿಂದೆ ಶ್ವೇತಾಳ ಮೃತದೇಹ ಬೀದಿ ಬದಿಯಲ್ಲಿ ಇರಿಸಿದ ಡಬ್ಬದಲ್ಲಿ ಪತ್ತೆಯಾಗಿತ್ತು. ಈ ವಿಷಯ ತಿಳಿಯುವ ಹೊತ್ತಿಗೆ ಆಕೆಯ ಪತಿ...
ನಿನ್ನೆಯಷ್ಟೇ ಆಸ್ಕರ್ ಪ್ರಶಸ್ತಿ ಪ್ರಧಾನ ಸಮಾರಂಭ ನಡೆದಿದ್ದು, ಹಲವರಿಗೆ ಪ್ರಶಸ್ತಿ ಸಿಕ್ಕಿದೆ. ಉತ್‌ತಮ ನಟ, ನಟಿ, ಪೋಷಕ ನಟ, ಪೋಷಕ ನಟಿ ಇತ್ಯಾದಿ ಪ್ರಶಸ್ತಿಗಳನ್ನು ನೀಡಲಾಗಿದೆ. ಆದರೆ ಬೆಸ್ಟ್ ಕಾಸ್ಟ್ಯೂಮ್ ಡಿಸೈನರ್ ಪ್ರಶಸ್ತಿ ನೀಡಲು ವೇದಿಕೆ ನಟನೊಬ್ಬ ಬೆತ್ತಲೆಯಾಗಿ ಬಂದು ಎಡವಟ್ಟು ಮಾಡಿದ್ದಾನೆ.
ಬೇರೆಯವರಿಗೆ ಇದು ಎಡವಟ್ಟು ಅನ್ನಿಸಿದರೂ, ವಿದೇಶಿಗರಿಗೆ ಇದು ಕಾಮನ್. WWE ಸ್ಟಾರ್...
National Political News: ದೆಹಲಿಯ ರಸ್ತೆಯಲ್ಲಿ ನಮಾಜ್ ಮಾಡುತ್ತಿದ್ದ ವ್ಯಕ್ತಿಗಳ ಮೇಲೆ ಪೊಲೀಸರು ಒದ್ದು ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂಸದ ಅಸಾದುದ್ದಿನ್ ಓವೈಸಿ ಮಾತನಾಡಿದ್ದು, ಈ ಘಟನೆ ಎಲ್ಲರನ್ನೂ ಬೆಚ್ಚಿ ಬೀಳಿಸದೆ ಎಂದು ಹೇಳಿದ್ದಾರೆ.
ನಾನು ಆ ವೀಡಿಯೋವನ್ನು ನೋಡಿದ್ದೇನೆ. ಮುಸ್ಲಿಮರ ಬಗ್ಗೆ ಆ ಪೊಲೀಸರಿಗೆ ಎಷ್ಟು ದ್ವೇಷವಿದೆ ಅನ್ನೋದು ಗೊತ್ತಾಗುತ್ತದೆ. ಆತ ಮುಸ್ಲಿಂರನ್ನು...
Mandya News: ಮಂಡ್ಯ ಜಿಲ್ಲೆಯಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡಿದ್ದರು.
ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಳೆದ ಚುನಾವಣೆಯಲ್ಲಿ ರಾಜ್ಯದ ಜನ ನಮ್ಮ ನಿರೀಕ್ಷೆಯನ್ನೂ ಮೀರಿ ಆಶೀರ್ವಾದ ಮಾಡಿದ್ದಾರೆ. 136 ಸ್ಥಾನಗಳಲ್ಲಿ ನಮ್ಮನ್ನು ಗೆಲ್ಲಿಸಿದ್ದಾರೆ. ಕರ್ನಾಟಕದ ಜನ ಪ್ರಭುದ್ಧವಾದ ತೀರ್ಮಾನ ಮಾಡಿದ್ದಾರೆ. ಮಂಡ್ಯ ಜನರಿಗೆ ಕೂಡ ವಿಪಕ್ಷಗಳು ಸುಳ್ಳು...
National Political News: ಲೋಕಸಭೆ ಚುನಾವಣೆಗೆ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ, ಈ ಬಾರಿ ಗೆಲ್ಲಲೇಬೇಕು. ಮೋದಿಯನ್ನು ಮತ್ತೊಮ್ಮೆ ಪ್ರಧಾನಿ ಮಾಡಲೇಬೇಕು ಎಂದು ಬಿಜೆಪಿ ಪಣತೊಟ್ಟಿದೆ. ಆದರೆ ಬಿಜೆಪಿಗೆ ಬಿಗ್ ಶಾಕ್ ನೀಡಿರುವ ಬ್ರಿಜೇಂದ್ರ ಸಿಂಗ್, ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಬ್ರಿಜೇಂದ್ರ, ಕಾಂಗ್ರೆಸ್ ಸೇರಿದ್ದಾರೆ. ನವದೆಹಲಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ...
National News: ತೃಣಮೂಲ ಕಾಂಗ್ರೆಸ್ ಇಂದು ಲೋಕಸಭಾ ಚುನಾವಣೆಯ ಮೊದಲ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿತು. 42 ಲೋಕಸಭಾ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದ್ದು, ಕ್ರಿಕೇಟಿಗ ಯುಸೂಫ್ ಪಠಾಣ್‌ರನ್ನು ಕೂಡ ಕಣಕ್ಕಿಳಿಸಿದ್ದಾರೆ.
ಪಶ್ಚಿಮ ಬಂಗಾಳದ ಬರ್ಹಂಪುರ ಕ್ಷೇತ್ರದಿಂದ ಅಭ್ಯರ್ಥಿಯಾಗಿ, ಲೋಕಸಭಾ ಚುನಾವಮೆಗೆ ಸ್ಪರ್ಧಿಸಲಿದ್ದಾರೆ. ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಧಿರಂಜನ್ ಚೌದರಿ ಗೆದ್ದು ಸಂಸದರಾಗಿದ್ದರು. ಇದೀಗ ಯುಸೂಫ್ ಈ...
Political News: ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಗ್ಯಾರಂಟಿ ಸಮಾವೇಶದ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.
ರಾಜ್ಯ ಇತಿಹಾಸದಲ್ಲಿ ಕಂಡೂ ಕೇಳರಿಯದ ಬರವಿದೆ. ಜಲಕ್ಷಾಮ ಬಿಗಡಾಯಿಸಿದೆ. ಹನಿ ನೀರಿಗೂ ತತ್ವಾರ, ಜನ ಜಾನುವಾರುಗಳ ಹಾಹಾಕಾರ. ಪರಿಸ್ಥಿತಿ ಹೀಗಿದ್ದರೂ ಕಾಂಗ್ರೆಸ್‌ನವರು ಸರಕಾರ ಕೋಟಿ ಕೋಟಿ ರೂ. ಜನರ ತೆರಿಗೆ ಹಣ ಸುರಿದು ಗ್ಯಾರಂಟಿ ಸಮಾವೇಶಗಳನ್ನು ಮಾಡುತ್ತಿದೆ!...
Political News: ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಪುಟ್ಟಣ್ಣನವರು ಜಯಗಳಿಸಿದ ಹಿನ್ನೆಲೆಯಲ್ಲಿ ಕೆಂಗೇರಿಯಲ್ಲಿ ಆಯೋಜಿಸಿದ್ದ ಶಿಕ್ಷಕರ ಕೃತಜ್ಞತಾ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ್ದರು.
ಈ ವೇಳೆ ಮಾತನಾಡಿದ ಅವರು, ಮಾಜಿ ಪ್ರಧಾನಿ ದೇವೇಗೌಡರು ಈಗ ಬಿಜೆಪಿ ಜತೆ ಸೇರಿರುವುದು, ಮೋದಿಮಅವರನ್ನು ವಿಪರೀತ ಹೊಗಳುತ್ತಿರುವುದು ನನಗೆ ತುಂಬಾ ಆಶ್ಚರ್ಯ ಆಗಿದೆ. ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಿ ಹುಟ್ಟಲು ಬಯಸುತ್ತೇನೆ. ಬಿಜೆಪಿಗೆ...