Hassan News: ಹಾಸನ : ಗದೆ ಹಿಡಿದು, ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ, ಪೌರಾಣಿಕ ನಾಟಕದ ಡೈಲಾಗ್ ಹೊಡೆದಿದ್ದಾರೆ. ಶಿವಲಿಂಗೇಗೌಡರ ಡೈಲಾಗ್‌ಗೆ ನೆರೆದಿದ್ದ ಜನ ಫಿದಾ ಆಗಿದ್ದಾರೆ.
ಹಾಸನ ಜಿಲ್ಲೆ, ಅರಸೀಕೆರೆ ತಾಲ್ಲೂಕಿನ, ಗಂಡಸಿಯಲ್ಲಿ ಆಯೋಜಿಸಿದ್ದ ಶನಿಪ್ರಭಾವ ಪೌರಾಣಿಕ ನಾಟಕ ಕಾರ್ಯಕ್ರಮದಲ್ಲಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಭಾಗಿಯಾಗಿದ್ದು, ನೆರೆದಿದ್ದವರ ಒತ್ತಾಯದ ಮೇರೆಗೆ ಗದೆ ಹಿಡಿದು, ಶಿವಲಿಂಗೇಗೌಡರು ನಾಟಕದ ತುಣುಕನ್ನು ಅಭಿನಯಿಸಿದ್ದಾರೆ.
ಕೆ.ಎಂ.ಶಿವಲಿಂಗೇಗೌಡ...
Hassan News: ಹಾಸನ : ಕೇಂದ್ರ ಸರ್ಕಾರದ ವಿರುದ್ಧ ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ವಾಗ್ದಾಳಿ ನಡೆಸಿದ್ದಾರೆ. ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಿವಲಿಂಗೇಗೌಡ, ರೈತರು ಉಳಿಯಬೇಕು, ಕೊಬ್ಬರಿ ಬೆಳೆಗಾರರು ಉಳಿಯಬೇಕು. ಹಾಸನ ಜಿಲ್ಲೆಯಲ್ಲಿ 97,961 ಹೆಕ್ಟೇರ್ ಪ್ರದೇಶದಲ್ಲಿ ತೆಂಗು ಬೆಳೆಯುತ್ತಾರೆ. ಅದರಲ್ಲಿ ತೆಂಗಿನ ಇಳುವರಿ 31,33,381 ಕ್ವಿಂಟಾಲ್, ಅದರಲ್ಲಿ 3,62,000 ಕೊಬ್ಬರಿ ಬರುತ್ತೆ. 2,20,000 ಕ್ವಿಂಟಾಲ್...
Hubli News: ಹುಬ್ಬಳ್ಳಿ: ಲೋಕಸಭೆ ಟಿಕೆಟ್ ವಿಚಾರವಾಗಿ ನನ್ನ ಜೊತೆ ಇನ್ನೂ ಯಾವ ಚರ್ಚೆಗಳಾಗಿಲ್ಲ. ಪಕ್ಷದ ವರಿಷ್ಠರು ಯಾವ ಕ್ಷೇತ್ರಕ್ಕೂ ಸ್ಪರ್ಧಿಸುವಂತೆ ಸೂಚನೆ ನೀಡಿದರೆ ನಾನು ಸ್ಪರ್ಧಿಸಲು ಸಿದ್ಧ. ಧಾರವಾಡ, ಬೆಳಗಾವಿ ಕ್ಷೇತ್ರಗಳ ಬಗ್ಗೆ ಪಕ್ಷದ ನಾಯಕರ ಜೊತೆ ಯಾವುದೇ ಚರ್ಚೆಗಳಾಗಿಲ್ಲ. ಎಲ್ಲೇ ಸ್ಪರ್ಧೆ ಮಾಡುವಂತೆ ಸೂಚನೆ ಬಂದರೂ ಸಿದ್ಧ. ಅಥವಾ ಪಕ್ಷದ ಸಂಘಟನೆ...
Hubli News: ಲೋಕಸಭಾ ಟಿಕೆಟ್ ವಿಚಾರವಾಗಿ ಊಹಾಪೋಹಗಳಿಗೆ ನಾನು ಉತ್ತರ ಕೊಡಲ್ಲ. 8 ಸಲ ಗೆದ್ದವರಿಗೆ ಟಿಕೆಟ್ ಕೊಡಲಾಗಿದೆ. ಎರಡು ಸಲ ಗೆದ್ದವರಿಗೆ ಟಿಕೆಟ್ ಕೊಡಲಾಗಿದೆ. ಇದಕ್ಕೆ ನಾನು ಮೊನ್ನೆ ಹೇಳಿದ್ದೇನೆ. ಊಹಾಪೋಹಗಳಿಗೆ ನಾನು ಉತ್ತರಿಸಲ್ಲ ಎಂದರು.
ನಗರದ ಗೋಕುಲ್ ರೋಡ್ ನ ರಾಧಾಕೃಷ್ಣ ನಗರದಲ್ಲಿ 32 ಎಲ್.ಇ. ಡಿ ಬಿಜೆಪಿ ಪ್ರಣಾಳಿಕೆ ಅಭಿಪ್ರಾಯ ಸಂಗ್ರಹದ...
National Political News: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಆಂಧ್ರಪ್ರದೇಶದಲ್ಲಿ, ಬಿಜೆಪಿ, ಟಿಡಿಪಿ, ಜೆಎಸ್‌ಪಿ ಮೈತ್ರಿಯಾಗಿ ಸ್ಪರ್ಧೆ ಮಾಡಲಿದೆ ಎಂದು, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ.
ಆಂಧ್ರಪ್ರದೇಶದ ತೆಲುಗು ದೇಶಂ ಪಕ್ಷ ಮತ್ತು ಜನಸೇನಾ ಪಕ್ಷ ಬಿಜೆಪಿಯೊಂದಿಗೆ ಈ ಬಾರಿ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡು, ಚುನಾವಣೆಯನ್ನು ಎದುರಿಸಲಿದೆ. ಈ ಹಿಂದೆ ಟಿಡಿಪಿ ಮತ್ತು ಬಿಜೆಪಿ ಹಲವು ಬಾರಿ...
Movie News: ಜಪಾನ್‌ನಲ್ಲಿ ನಟಿ ಸಾಯಿ ಪಲ್ಲವಿ, ನಟ ಅಮೀರ್ ಖಾನ್ ಪುತ್ರ ಜುನೈದ್ ಖಾನ್ ಜೊತೆ ಪಾರ್ಟಿಯಲ್ಲಿ ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.
ಇದನ್ನು ನೋಡಿ ಹಲವರು ಹಲವು ರೀತಿಯ ಕಾಮೆಂಟ್ಸ್ ಮಾಡುತ್ತಿದ್ದಾರೆ. ಈ ಮೊದಲು ನಿಮ್ಮನ್ನು ಮದುವೆಯಾಗಲಿರುವ ಹುಡುಗ ಹೇಗಿರಬೇಕು ಎಂದು ಕೇಳಿದಾಗ, ಅವನು ಮುಗ್ಧನಾಗಿರಬೇಕು ಎಂದು ಸಾಯಿ...
Sports News: ಇಂಡಿಯನ್ ಕ್ರಿಕೇಟ್ ಟೀಮ್ ನಾಯಕ ರೋಹಿತ್ ಶರ್ಮಾ, ನಿವೃತ್ತಿ ಬಗ್ಗೆ ಮಾತನಾಡಿದ್ದಾರೆ. ಧರ್ಮಶಾಲಾದಲ್ಲಿ ನಡೆದ ಪಂದ್ಯದಲ್ಲಿ ಗೆಲುವು ಸಾಧಿಸಿದ ಬಳಿಕ, ಮಾಧ್ಯಮದ ಜೊತೆ ಮಾತನಾಡಿರುವ ರೋಹಿತ್ ಶರ್ಮಾ, ತಾವು ಯಾವ ದಿನ ನಿವೃತ್ತಿ ಹೊಂದುತ್ತೇವೆ ಎಂದು ಹೇಳಿದ್ದಾರೆ.
ಕೆಲ ದಿನಗಳ ಹಿಂದೆ, 2 ತಿಂಗಳು ಪಂದ್ಯಕ್ಕೆ ರೋಹಿತ್ ಶರ್ಮಾ ಗೈರಾಗಿದ್ದಕ್ಕೆ, ರೋಹಿತ್ ಕ್ರಿಕೇಟ್...
Political News: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದ ಬಹುಜನ ಸಮಾಜವಾದಿ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಮಾಯಾವತಿ ಹೇಳಿದ್ದಾರೆ.
ಅಖಿಲ್ ಅಧ್ಯಕ್ಷತೆಯ ಸಮಾಜವಾದಿ ಪಾರ್ಟಿ ಜೊತೆ ಬಿಎಸ್‌ಪಿ ಪಕ್ಷ ಕೂಡ ಇಂಡಿಯಾ ಒಕೇಕೂಟದೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಊಹಾಪೋಹಕ್ಕೆ ಸಂಬಂಧಿಸಿದಂತೆ, ಮಾಯಾವತಿ ಇಂದು ಸ್ಪಷ್ಟನೆ ನೀಡಿದ್ದಾರೆ. ಸೀಟ್ ಹಂಚಿಕೆ ವಿಚಾರದಲ್ಲಿ ಹೊಂದಾಣಿಕೆ ಇಲ್ಲದ ಕಾರಣ, ಬಿಎಸ್‌ಪಿ...
National Political News: ಈ ಬಾರಿ ಲೋಕಸಭೆ ಚುನಾವಣೆಗಾಗಿ ಕಮಲ್ ಹಾಸನ್, ಡಿಎಂಕೆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ.
ಕಮಲ್ ಹಾಸನ್, ಮಕ್ಕಳ್ ನಿಧಿ ಮೈಯಂ ಪಕ್ಷ ರಚಿಸಿದ್ದು, ಇವರ ಪಕ್ಷದಿಂದ ಯಾರೂ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ. ಆದರೆ ಇವರು ಪ್ರಾದೇಶಿಕ ಪಕ್ಷವಾದ ಡಿಎಂಕೆ ಪಕ್ಷವನ್ನು ಗೆಲ್ಲಿಸಲು, ಡಿಎಂಕೆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದೆ.
ಇಂದು ಸಿಎಂ ಸ್ಟಾಲಿನ್ ಅವರನ್ನು...
Movie News: ಡ್ರಗ್ಸ್ ಕಳ್ಳಸಾಗಾಣೆ ಮಾಡಿದ ಆರೋಪದಡಿ ಖ್ಯಾತ ನಿರ್ಮಾಪಕ ಜಫರ್‌ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ಡ್ರಗ್ಸ್ ಬೆಲೆ 2 ಸಾವಿರ ಕೋಟಿ ರೂಪಾಯಿ ಆಗಿದೆ.
ಜಫರ್ ಸಾದಿಕ್ ಬರೀ ತಮಿಳು ನಿರ್ಮಾಪಕನಲ್ಲ, ರಾಜಕಾರಣಿಯೂ ಹೌದು. ತಮಿಳುನಾಡು ಪೊಲೀಸರು ಮಾದಕ ವಸ್ತುಗಳ ಜಾಲ ಪತ್ತೆಹಚ್ಚಲು ತಂಡವೊಂದನ್ನು ರಚನೆ ಮಾಡಿ, ಕಾರ್ಯಾಚರಣೆ ನಡೆಸಿದಾಗ, ಈತ ಡ್ರಗ್ಸ್...