Wednesday, May 6, 2026

Rahul Gandhi

ಕಿರುತೆರೆಯಲ್ಲಿ ಮೂಡಿಬರಲಿದೆ ಸೂರ್ಯವಂಶ

Movie News: ಡಾ.ವಿಷ್ಣುವರ್ಧನ್ ಅಭಿನಯದ ’ಸೂರ್ಯವಂಶ’ ಚಿತ್ರವು ಬಿಡುಗಡೆಗೊಂಡು ಸೂಪರ್ ಹಿಟ್ ಆಗಿತ್ತು. ಕಟ್ ಮಾಡಿದರೆ ಈಗ ಅದೇ ಹೆಸರಿನಲ್ಲಿ ಧಾರವಾಹಿಯೊಂದು ’ಉದಯ ವಾಹಿನಿ’ಯಲ್ಲಿ ವೀಕ್ಷಕರಿಗೆ ತೋರಿಸಲು ಸಿದ್ದವಾಗಿದೆ. ತನ್ವಿ ಕ್ರಿಯೇಶನ್ಸ್ ಲಾಂಛನದಲ್ಲಿ ನಿರ್ಮಾಪಕ ಎಲ್.ಪದ್ಮನಾಭ ಬಂಡವಾಳ ಹೂಡುವುದರ ಮೂಲಕ ಕಿರುತೆರೆಗೆ ಪಾದಾರ್ಪಣೆ ಮಾಡಿದ್ದಾರೆ. ಹರಿಸಂತು ಪ್ರಧಾನ ನಿರ್ದೇಶಕರಾಗಿದ್ದು, ಪ್ರಕಾಶ್ ಮುಚ್ಚಳಗುಡ್ಡ ಸಂಚಿಕೆ ನಿರ್ದೇಶನ...

FIRನಲ್ಲಿ ನಾಸೀರ್ ಹುಸೇನ್ ಹೆಸರು ಸೇರಿಸಬೇಕು: ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿ - ಪಾಕ್ ಘೋಷಣೆ ಪ್ರಕರಣದ ಎಫ್ ಐ ಆರ್ ನಲ್ಲಿ ನಾಸಿರ್ ಹುಸೇನ್ ಹೆಸರು ಸೇರಿಸಬೇಕು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಆಗ್ರಹಿಸಿದ್ದಾರೆ. ಮೊದಲು ಕಾಂಗ್ರೆಸ್ ಅಲ್ಲಗಳೆಯುವ ಕೆಲಸ ಮಾಡಿತು. ಈಗ ಮೂವರ ಬಂಧನ ಆಗಿದೆ.ನಾಸಿರ್ ಹುಸೇನ್ ಟೀಮ್ ಘೋಷಣೆ ಕೂಗಿರೋದು ಖಾತ್ರಿಯಾಗಿದೆ. ಆರೋಪಿಗೆ ಸಪೋರ್ಟ್ ಮಾಡುವುದೂ ಆರೋಪವೇ. ಎಫ್...

ಹಾಸನದ ಖಾಸಗಿ ಕಾಲೇಜಿನಲ್ಲಿ ಹಿಜಬ್ ವರ್ಸಸ್ ಕೇಸರಿ ಶಾಲು ಫೈಟ್

Hassan News: ಹಾಸನ : ಹಾಸನದ ಖಾಸಗಿ ಕಾಲೇಜಿನಲ್ಲಿ ಹಿಜಬ್ ವರ್ಸಸ್ ಕೇಸರಿ ಶಾಲು ಫೈಟ್ ನಡೆದಿದ್ದು, ಮುಸ್ಲಿಂ ಯುವತಿಯರು ಹಿಜಬ್ ಧರಿಸಿ ಬಂದರೆ, ಹಿಂದೂ ಯುವತಿ ಮತ್ತು ಯುವಕರು ಕೇಸರಿ ಶಾಲು ಧರಿಸಿ ಬರುತ್ತಿದ್ದಾರೆ. ಹಾಸನದ ಕೈಗಾರಿಕಾ ಪ್ರದೇಶದಲ್ಲಿರುವ ವಿದ್ಯಾಸೌಧ ಖಾಸಗಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಈ ಮೊದಲೆಲ್ಲ ಅನ್ಯಕೋಮಿನ ಯುವತಿಯರು ಬರೀ...

ಹುಬ್ಬಳ್ಳಿಯ ಬಸವೇಶ್ವರ ಖಾನಾವಳಿಯಲ್ಲಿ ಹೋಳಿಗೆ ಊಟ ಸವಿದ ನಿರ್ದೇಶಕ ಯೋಗರಾಜ್ ಭಟ್

Hubli News: ಹುಬ್ಬಳ್ಳಿ: ಹಸಿದವರ ಹೊಟ್ಟೆಯನ್ನು ತುಂಬಿಸುವ, ಗ್ರಾಹಕರ ನೆಚ್ಚಿನ ಊಟದ ಮನೆಯಾಗಿರುವ ಇಲ್ಲಿನ ಲ್ಯಾಮಿಂಗ್ಟನ್ ರಸ್ತೆಯ ಪತ್ರಕರ್ತರ ಭವನದ ಪಕ್ಕದಲ್ಲಿನ ಶ್ರೀ ಬಸವೇಶ್ವರ ಖಾನಾವಳಿಯಲ್ಲಿ ಹೋಳಿಗೆ ಮನೆಯಲ್ಲಿ ನಿರ್ದೇಶಕ ಯೋಗರಾಜ್ ಭಟ್ ಅವರು ಉತ್ತರ ಕರ್ನಾಟಕ ಶೈಲಿಯ ಭೋಜನ ಹಾಗೂ ಹೋಳಿಗೆಯನ್ನು ಸವಿದರು. ಬಾರಿ ಕುತೂಹಲ ಮೂಡಿಸಿರುವ ಶಿವಣ್ಣ, ಪ್ರಭುದೇವ ಅಭಿನಯದ...

ಅಂತರ್ಜಾತಿ ವಿವಾಹಕ್ಕೆ ಬಹಿಷ್ಕಾರ : ಪೊಲೀಸರು ಡೋಂಟ್ ಕೇರ್‌

Koppala News: ಕೊಪ್ಪಳ: ಅಂತರ್ಜಾತಿ ವಿವಾಹವಾಗಿದ್ದಕ್ಕೆ ಕುಟುಂಬವೊಂದಕ್ಕೆ ಬಹಿಷ್ಕಾರ ಹಾಕಿದ ಅಮಾನವೀಯ ಘಟನೆ ಕೊಪ್ಪಳದಲ್ಲಿ ನಡೆದಿದೆ. ಶಂಕ್ರಪ್ಪ ಬೇನಳ್ಳಿ ಕುಟುಂಬವನ್ನು ಕಳೆದ ಒಂದೂವರೆ ವರ್ಷದಿಂದ ಬಹಿಷ್ಕಾರ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಶಂಕ್ರಪ್ಪ ಅವರ ಪುತ್ರ ಅಂತರ್ಜಾತಿ ವಿವಾಹವಾಗಿದ್ದ. ಈ ಹಿನ್ನೆಲೆಯಲ್ಲಿ ಸಮಾಜದಿಂದ ಬಹಿಷ್ಕಾರ ಹಾಕಲಾಗಿತ್ತು ಎಂದು ಕುಟುಂಬದವರು ಆರೋಪಿಸಿದ್ದಾರೆ. ಶೆಂಕ್ರಪ್ಪ ಅವರ ಪುತ್ರ ಲಿಂಗಾಯತ...

ದೇವ್ರೇ… ನಮ್‌ ಅತ್ತೆನಾ ಬೇಗ ಸಾಯ್ಸು..! ಇದೆಂಥಾ ಹರಕೆ?

Kalburgi News: ಕಲಬುರಗಿ: ಅತ್ತೆಗೊಂದು ಕಾಲ ಸೊಸೆಗೊಂದು ಕಾಲ ಗಾದೆ ಮಾತು ಇದೆ. ಕೆಲವು ಮನೆಗಳಲ್ಲಿ ಅತ್ತೆ ಮಾತೇ ನಡಿದ್ರೇ, ಕೆಲವು ಮನೆಗಳಲ್ಲಿ ಸೊಸೆಯದ್ದೇ ದರ್ಬಾರ್. ಒಟ್ಟಿನಲ್ಲಿ ಮನೆಗಳಲ್ಲಿ ಅತ್ತೆ – ಸೊಸೆ ಹಾವು ಮುಂಗುಸಿ ತರ ಇರುತ್ತಾರೆ. ಹಾಗಾಗಿ ಬಹುತೇಕ ಸೊಸೆಯಂದಿರು ಅತ್ತೆ ಇರುವ ಮನೆಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಆದರೆ ಇಲ್ಲೊಂದು...

ಮದುವೆ ಮನೆಗೆ ನುಗ್ಗಿ ಕನ್ನ ಹಾಕಿದ ಖದೀಮ: ಚಿನ್ನ, ವಜ್ರ ಲಕ್ಷ ಲಕ್ಷ ಹಣ ಲೂಟಿ

Dharwad News: ಧಾರವಾಡ: ಧಾರವಾಡದ ಸಣ್ಣ ನೀರಾವರಿ ಇಲಾಖೆಯ ಎಕ್ಸಿಕ್ಯೂಟಿವ್ ಎಂಜಿನಿಯರ್ ಪುತ್ರನ ಮದುವೆಯಲ್ಲಿ ಖದೀಮರು ಲಕ್ಷಾಂತರ ರೂಪಾಯಿ ಮೌಲ್ಯದ ವಜ್ರ, ಚಿನ್ನ, ನಗದು ದೋಚಿ ಪರಾರಿಯಾಗಿರುವ ಘಟನೆ ಧಾರವಾಡದ ವಿದ್ಯಾನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗಂಗಾದರಪ್ಪ ಪಟ್ಟಣಶೆಟ್ಟಿ ಎಂಬುವವರ ಮಗ ಡಾ.ಶರಣಪ್ಪ ಹಾಗೂ ಹುಬ್ಬಳ್ಳಿ ಅಧ್ಯಾಪಕನಗರದ ಅರುಣಕುಮಾರ ಗಿರಿಯಾಪುರ ಅವರ ಪುತ್ರಿ ಡಾ.ಪೂಜಾ ಅವರ...

ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು; ಮಾದಪ್ಪನ ಬೆಟ್ಟಕ್ಕೆ ಅಜ್ಜಿ ಪಾದಯಾತ್ರೆ

Chamarajanagara News: ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಈ ದೇಶದ ಪ್ರಧಾನಿ ಆಗಬೇಕು. ಮೋದಿನೆ ಗೆಲ್ಲಬೇಕು ಎಂದು ಪ್ರಾರ್ಥಿಸಿ 102 ವರ್ಷದ ಅಜ್ಜಿಯೊಬ್ಬರು ಮಾದಪ್ಪನ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದಾರೆ. ದೇಶಕ್ಕೆ ಒಳ್ಳೆಯದಾಗಬೇಕು, ಪ್ರಧಾನಿ ಮೋದಿ ಮೂರನೇ ಬಾರಿ ಪ್ರಧಾನಿಯಾಗಿ ಆಯ್ಕೆಯಾಗಬೇಕೆಂದು ಹೇಳಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಜ್ಜಿ ಮಾತು ಕೇಳಿದ ಉಳಿದ...

ಲಂಚ ಸ್ವೀಕಾರ… ಸೊರಬ ಪುರಸಭೆಯ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ

Shivamogga News: ಶಿವಮೊಗ್ಗ: ಲಂಚ ಸ್ವೀಕರಿಸುವ ವೇಳೆ ಸೊರಬ ಪುರಸಭೆ ಅಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಇಂದು(ಬುಧವಾರ) ನಡೆದಿದೆ. ಸೊರಬ ಪುರಸಭೆಯ ಕಂದಾಯ ನಿರೀಕ್ಷಕರಾಗಿರುವ ವಿನಾಯಕ ಗುರುವಯ್ಯ ಅವರು ಲೋಕಾಯುಕ್ತ ಪೋಲೀಸರ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ. ಪ್ರತಿಭಾ ಎಂ.ನಾಯ್ಕರಿಗೆ ಖಾಲಿ ನಿವೇಶನಕ್ಕೆ ಸಂಬಂಧಿಸಿದಂತೆ ಕೆಲಸ ಮಾಡಿಕೊಡಲು ಗುರುವಯ್ಯ ಪ್ರತಿಭಾ ಅವರಿಂದ 50,000 ರೂಪಾಯಿ ಬೇಡಿಕೆ...

ಸಣ್ಣ ನೀರಾವರಿ ಇಂಜಿನಿಯರ್ ಲಂಚೇಶ್ವರ ನಾಗರಾಜ್ ಅರೆಸ್ಟ್

Bellary News: ಬಳ್ಳಾರಿ: ಬಿಲ್ ಪಾವತಿಗಾಗಿ ಲಂಚಕ್ಕೆ ಬೇಡಿಕೆ ಇಟ್ಟ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಮಾಜಿ ಯೋಧ ಮಾಡಿರುವ ಕಾಮಗಾರಿಗೆ ಬಿಲ್ ಪಾವತಿಗೆ 3 ಲಕ್ಷ ಲಂಚಕ್ಕೆ ಡಿಮ್ಯಾಂಡ್ ಮಾಡಲಾಗಿದ್ದು, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿ ಎಇ ನಾಗರಾಜ್ ಇದೀಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ. ಬಿಲ್ ಪಾವತಿಸಬೇಕೆಂದರೆ ಲಂಚ ನೀಡಲೇಬೇಕು ಎಂಬ ಬೇಡಿಕೆ...
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img