Vijayapura News: ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಾಲೂಕಿನ ಹೂವಿನ ಹಿಪ್ಪರಗಿಯಲ್ಲಿ ಜನ, ಕುಡಿಯುವ ನೀರಿಗಾಗಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಹೂವಿನ ಹಿಪ್ಪರಗಿ ಪಟ್ಟಣದ ರಾಜ್ಯ ಹೆದ್ದಾರಿಯ ಪರಮಾನಂದ ವೃತ್ತದಲ್ಲಿ ಗ್ರಾಮಸ್ಥರೆಲ್ಲ ಸೇರಿ, ಗ್ರಾಮದಲ್ಲಿ 10-15 ದಿನಕೊಮ್ಮೆ ಕುಡಿಯುವ ನೀರು ಬರುತ್ತಿದ್ದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಟಯರ್ ಸುಟ್ಟು ಸಿಟ್ಟನ್ನು ಹೊರಹಾಕಿದ್ದಾರೆ.
ಸಾಕಷ್ಟು ಬಾರಿ ಈ ಬಗ್ಗೆ...
Belagavi News: ಸಿಎಂ ಸಿದ್ದರಾಮಯ್ಯ ಬಜೆಟ್ನಲ್ಲಿ ಅಥಣಿ ಕ್ಷೇತ್ರಕ್ಕೆ ನೀರಾವರಿ ಯೋಜನೆಗೆ ೧೪೮೦ ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದರಿಂದ, ಇದೆ ಆರನೇ ತಾರೀಕು ಸಿಎಂ, ಹಾಗೂ ಡಿಸಿಎಂ ಡಿಕೆ ಶಿವಕುಮಾರ್, ಹಲವು ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಈ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಅಥಣಿ ಶಾಸಕ ಲಕ್ಷ್ಮಣ್ ಸವದಿ ಮಾದ್ಯಮಗಳಿಗೆ ಮಾಹಿತಿ ನೀಡಿದರು.
ಅವರು...
Kolar News: ಕೋಲಾರ: ಕೋಲಾರದಲ್ಲಿ ಮಾತನಾಡಿದ ಬಿಜೆಪಿ ಎಂಎಲ್‌ಸಿ ಛಲವಾದಿ ನಾರಾಯಣಸ್ವಾಮಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ರಾಜ್ಯ ಸರ್ಕಾರ 8 ತಿಂಗಳಲ್ಲಿ ಜನರ ವಿಶ್ವಾಸ ಕಳೆದುಕೊಂಡಿದೆ. ಬೇಸಿಗೆ ಹೆಚ್ಚಿದ್ದು, ಜನರ ಸಮಸ್ಯೆಗಳು ದಿನದಿಂದ ದಿನಕ್ಕೆ ಏರುತ್ತಿದೆ. ನೀರಿನ ಸಮಸ್ಯೆ, ಬರ ಪರಿಸ್ಥಿತಿ ಎದುರಾಗಿದ್ದರೂ ಸರ್ಕಾರ ತಲೆಕೆಡಿಸಿಕೊಂಡಿಲ್ಲ. ರೈತರಿಗೆ ಪರಿಹಾರ ಕೊಡುವ ಜೆಲಸಕ್ಕೆ ಸರ್ಕಾರ ಕೈಹಾಕಿಲ್ಲ. ಮಾತೆತ್ತಿದರೆ...
Hubli News: ಹುಬ್ಬಳ್ಳಿ: ರೈತರೊಬ್ಬರು ಹೊಲದಲ್ಲಿ ಸಂಗ್ರಹಿಸಿಟ್ಟಿದ್ದ ಕಡಲೆ ಬೆಳೆಯ ಬಣವೆಗೆ ಕಿಡಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಸುಮಾರು ನೂರು ಕ್ವಿಂಟಲ್ ಕಡಲೆ ಬೆಂಕಿಗೆ ಆಹುತಿಯಾದ ಘಟನೆ ತಡರಾತ್ರಿ ಅಣ್ಣಿಗೇರಿ ತಾಲ್ಲೂಕಿನ ಶಿಶ್ವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಶಿಶ್ವಿನಹಳ್ಳಿ ಗ್ರಾಮದ ಪಾಂಡಪ್ಪಗೌಡ ಸೋಮನಗೌಡ್ರ ಎಂಬುವರು ತಮ್ಮ ಹೊಲದಲ್ಲಿ ರಾಶಿ ಮಾಡುವ ಸಲುವಾಗಿ ಕಡಲೆ ಬೆಳೆಯನ್ನು ಸಂಗ್ರಹಿಸಿ ಇಟ್ಟಿದ್ದರು....
Political News: ಪ್ರಧಾನಿ ಮೋದಿಗೆ ಕುಟುಂಬಸ್ಥರೇ ಇಲ್ಲವೆಂದು ಲಾಲೂಪ್ರಸಾದ್ ಯಾದವ್ ಟೀಕಿಸಿದ್ದು, ಇದಕ್ಕೆ ಬಿಜೆಪಿಗರು ಆಕ್ರೋಶ ಹೊರಹಾಕಿದ್ದರು. ಆದರೆ ಇಂದು ಪ್ರಧಾನಿ ಮೋದಿ, ಭಾರತೀಯರೆಲ್ಲರೂ ನನ್ನ ಪರಿವಾರದವರೇ ಎನ್ನುವ ಮೂಲಕ, ಲಾಲೂ ಟೀಕೆಗೆ ತಿರುಗೇಟು ನೀಡಿದ್ದಾರೆ.
ಇಂದು ತೆಲಂಗಾಣದಲ್ಲಿ ಹಲವು ಯೋಜನೆಗಳಿಗೆ ಚಾಲನೆ ನೀಡಿರುವ ಪ್ರಧಾನಿ ಮೋದಿ, ನೀವೆಲ್ಲ ನನ್ನ ಕುಟುಂಬ ಮತ್ತು ನಾನು ನಿಮ್ಮವ...
Political News: ಕೆ.ಆರ್.ಎಸ್ ಡ್ಯಾಮ್ ಬಳಿ ಟ್ರಯಲ್ ಬ್ಲಾಸ್ಟ್ ಮಾಡಲು, ಜಿಲ್ಲಾಡಳಿತ ಮುಂದಾಗಿದ್ದು, ಇದನ್ನು ಸಂಸದೆ ಸುಮಲತಾ ವಿರೋಧಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಸುಮಲತಾ, ಕೆ. ಆರ್.ಎಸ್ ಅಣೆಕಟ್ಟೆಯ ಸುತ್ತಮುತ್ತಲ ಪ್ರದೇಶದಲ್ಲಿ ಟ್ರಯಲ್ ಬ್ಲಾಸ್ಟ್ ಗಿಂತ ಹೆಚ್ಚು ತೀವ್ರತೆಯಲ್ಲಿ ಗಣಿಗಾರಿಕೆಗಳು ಬಳಸುತ್ತಿರುವ ಸೈಲೆಂಟ್ ಬ್ಲಾಸ್ಟ್ ಹಾಗೂ ಮೆಗಾ ಬ್ಲಾಸ್ಟ್ ಗಳ ಕುರಿತು ನ್ಯಾಯಾಲಯಕ್ಕೆ ಮನವರಿಕೆ...
International News: ಪಾಕಿಸ್ತಾನದಲ್ಲಿ ಎರಡು ದಿನ ಧಾರಾಕಾರ ಮಳೆ ಸುರಿದಿದ್ದು, ಮಳೆಯ ರಭಸಕ್ಕೆ 37 ಮಂದಿ ಬಲಿಯಾಗಿದ್ದಾರೆ. ಹಲವರು ಮನೆ ಕಳೆದುಕೊಂಡಿದ್ದಾರೆ. 50ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ಹಲವೆಡೆ ಮಳೆ ಸುರಿದು 20ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಬಲುಚಿಸ್ತಾನ ಬಳಿ, 5 ಮಂದಿ ಸಾವನ್ನ್ಪಪಿದ್ದಾರೆ. ಅಲ್ಲದೇ ಧಾರಾಕಾರ ಮಳೆಗೆ ನೀರು ಮನೆಗೆ...
International News: ಇಸ್ರೇಲ್‌ನಲ್ಲಿ ನಡೆದ ಕ್ಷಿಪಣಿ ದಾಳಿಯಲ್ಲಿ ಕೇರಳದ ವ್ಯಕ್ತಿ ಸಾವನ್ನಪ್ಪಿದ್ದಾನೆ. ಅಲ್ಲದೇ ಇಬ್ಬರು ಭಾರತೀಯರಿಗೆ ಗಾಯವಾಗಿದೆ.
ಅಕ್ಟೋಬರ್ 7ರಿಂದ ಶುರುವಾಗಿದ್ದ ಇಸ್ರೇಲ್- ಹಮಾಸ್ ಯುದ್ಧ ಇದುವರೆಗೂ ಮುಗಿದಿಲ್ಲ. ಮಧ್ಯದಲ್ಲಿ 15 ದಿನಗಳ ವಾರ್ ಬ್ರೇಕ್ ತೆಗೆದುಕೊಂಡಿದ್ದ ಇಸ್ರೇಲ್ ಮತ್ತು ಹಮಾಸ್, ಬಳಿಕ ಮತ್ತೆ ಯುದ್ಧ ಆರಂಭಿಸಿದ್ದು, ಮೊನ್ನೆಯಷ್ಟೇ ಹಲವು ಪ್ಯಾಲೇಸ್ತೇನಿಯನ್ನರು ಸಾವನ್ನಪ್ಪಿದ್ದಾರೆ. ಇದೀಗ ಇಸ್ರೇಲ್...
International News: ಮಾರಿಷಿಯಸ್‌ನಲ್ಲಿ ಶಿವರಾತ್ರಿಗೂ ಮುನ್ನ ನಡೆಸಿದ ಪೂಜೆಯ ಕಾರ್ಯಕ್ರಮದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 6 ಮಂದಿ ಸಾವನ್ನಪ್ಪಿದ್ದಾರೆ.
ಮಾರಿಷಿಯಸ್‌ನಲ್ಲಿ ಹಿಂದೂಗಳ ಸಂಖ್ಯೆ ಹೆಚ್ಚಾಗಿದ್ದು, ಅಲ್ಲಿ ಹಿಂದೂಗಳ ಹಬ್ಬವನ್ನು ಎಲ್ಲರೂ ಸೇರಿ ಮಾಡುತ್ತಾರೆ. ಹೀಗಾಗಿ ಶಿವರಾತ್ರಿಯ ಪೂಜೆಗಾಗಿ ಜನ ಗ್ರ್ಯಾಂಡ್ ಬೆಸಿನ್ ಸರೋವರಕ್ಕೆ ಕಾಲ್ನಡಿಗೆಯಲ್ಲಿ ಪ್ರಯಾಣಿಸುತ್ತಿದ್ದರು.
ಬಳಿಕ ದೊಡ್ಡ ಶಿವಲಿಂಗದ ಬಳಿ ಶಿವರಾತ್ರಿಯ ಪೂಜೆ ನಡೆಯಬೇಕಿತ್ತು. ಆದರೆ...
Sports News: ಬ್ಯಾಡ್ಮಿಂಟನ್ ಆಟಗಾರ ಸಾಯಿ ಪ್ರಣೀತ್ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಟೊಕಿಯೋ ಒಲಂಪಿಕ್ಸ್‌ನಲ್ಲಿ ಆಟವಾಡಿದ ಬಳಿಕ, ಪ್ರಣೀತ್ ಮೈ ಕೈ ನೋವಿನಿಂದ ಸತತವಾಗಿ ಬಳಲಿದ್ದಾರೆ. ಹಾಗಾಗಿ ಅಂತರಾಷ್ಟ್ರೀ ಬ್ಯಾಡ್ಮಿಂಟನ್ ಆಟಕ್ಕೆ ಪ್ರಣೀತ್ ನಿವೃತ್ತಿ ಘೋಷಿಸಿದ್ದಾರೆ.
ಅಲ್ಲದೇ ಇನ್ನು ಮುಂದೆ ಅಮೆರಿಕ ಬ್ಯಾಡ್ಮಿಂಟನ್ ಅಕಾಡೆಮಿಯಲ್ಲಿ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತೇನೆಂದು ಪ್ರಣೀತ್ ಹೇಳಿದ್ದಾರೆ. 31...