Wednesday, May 6, 2026

Rahul Gandhi

ಇಸ್ರೋ ಮುಖ್ಯಸ್ಥ ಎಸ್.ಸೋಮನಾಥ್‌ಗೆ ಕ್ಯಾನ್ಸರ್

National News: ಇಸ್ರೋ ಮುಖ್ಯಸ್ಥ ಎಸ್.ಸೋಮನಾಥ್‌ಗೆ ಕ್ಯಾನ್ಸರ್ ಪತ್ತೆಯಾಗಿದೆ. ಆದಿತ್ಯ ಎಲ್ 1 ಉಡಾವಣೆ ದಿನವೇ ಸೋಮನಾಥ್‌ಗೆ ಕ್ಯಾನ್ಸರ್ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಸಂದರ್ಶನದಲ್ಲಿ ಮಾತನಾಡಿದ ಸೋಮನಾಥ್, ಆದಿತ್ಯ ಎಲ್ 1 ಉಡಾವಣೆ ದಿನವೇ ತಮಗೆ ಹೊಟ್ಟೆಯಲ್ಲಿ ಕ್ಯಾನ್ಸರ್ ಗಡ್ಡೆ ಇರುವುದು ಪತ್ತೆಯಾಗಿತ್ತು. ಆದರೆ ಕಿಮೋಥೆರಪಿ ಸೇರಿ, ಬೇರೆ ಬೇರೆ ಚಿಕಿತ್ಸೆ ಪಡೆದು...

ವಿದ್ಯಾರ್ಥಿನಿ ಹ*ತ್ಯೆ ಮಾಡಿ ಯುವಕ ಆತ್ಮಹ*ತ್ಯೆ

Hassan News: ಹಾಸನ : ಹಾಸನದಲ್ಲಿ ಭಯಾನಕ ಘಟನೆ ನಡೆದಿದ್ದು, ಹತ್ತನೇ ತರಗತಿ ವಿದ್ಯಾರ್ಥಿನಿ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹಾಸನ ಜಿಲ್ಲೆ, ಅರಸೀಕೆರೆ ತಾಲೂಕಿನ ಬೆಳಗುಂಬ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬೆಳಗುಂಬ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಭೂಮಿಕಾ ಕೊಲೆಯಾದ ಅಪ್ರಾಪ್ತೆಯಾಗಿದ್ದಾಳೆ. ಇದೇ ಗ್ರಾಮದ ಮಂಜುನಾಥ್ ಎಂಬುವವರ ಪುತ್ರಿಯಾಗಿರುವ ಭೂಮಿಕಾ, ಶಾಲೆಗೆ ಹೋಗಿ...

ರಾಜಕಾರಣದಲ್ಲಿ ಧರ್ಮ ಇರಬೇಕೇ ಹೊರತು, ಧರ್ಮದಲ್ಲಿ ರಾಜಕಾರಣ ಮಾಡಬಾರದು: ಡಿಸಿಎಂ ಡಿಕೆಶಿ

Political News: ನೆಲಮಂಗಲದಲ್ಲಿ ಇಂದು 869 ಕೋಟಿಗೂ ಅಧಿಕ ಮೊತ್ತದ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಡಿಸಿಎಂ ಡಿಕೆಶಿ, ಕಾಂಗ್ರೆಸ್‌ ಸರ್ಕಾರ ಬಡವರ ಮೇಲಲ್ಲ, ಬದಲಾಗಿ ಬಡತನದ ವಿರುದ್ಧ ಹೋರಾಟ ಮಾಡುತ್ತಿದೆ. ಕೆಲವು ಬಿಜೆಪಿ ನಾಯಕರು ಕಾಂಗ್ರೆಸ್‌ ಗ್ಯಾರಂಟಿಗಳನ್ನು 420 ಗ್ಯಾರಂಟಿ ಅಂದಿದ್ದರು. ಅದು ನಕಲಿ...

ಗೊಂದಲದ ಗೂಡಾದ ಕೊಬ್ಬರಿ ಖರೀದಿ ನೋಂದಣಿ ಕೇಂದ್ರ

Hassan News: ಹಾಸನ : ಹಾಸನದಲ್ಲಿ ಕೊಬ್ಬರಿ ಖರೀದಿ ನೋಂದಣಿ ಕೇಂದ್ರ ಗೊಂದಲದ ಗೂಡಾಗಿದ್ದು,  ನೋಂದಣಿ ಕೇಂದ್ರದ ಮುಂದೆ ಸಾವಿರಾರು ಜನ ರೈತರು ಜಮಾಯಿಸಿದ್ದರು. ಇಂದು ಬೆಳಿಗ್ಗೆ ಎಂಟು ಗಂಟೆಯಿಂದ ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿಗೆ ನೋಂದಣಿ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ನಿನ್ನೆಯಿಂದಲೇ ನೋಂದಣಿ ಕೇಂದ್ರದ ಮುಂದೆ ಸಾವಿರಾರು ರೈತರು ಜಮಾಯಿಸಿದ್ದರು. ಒಮ್ಮೆಲೆ ರೈತರ ಜಮಾವಣೆಯಿಂದ ಸ್ಥಳದಲ್ಲಿ...

ರೇವಣ್ಣ ಕೂಡ ಜೈಲಿಗೆ ಹೋಗುವ ಪರಿಸ್ಥಿತಿ ಬಂದೇ ಬರುತ್ತೆ: ದೇವರಾಜೇಗೌಡ

Hassan News: ಹಾಸನ : ಹಾಸನದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಕಾನೂನು ಹೋರಾಟ ನಡೆಸಿ ಹೈಕೋರ್ಟ್‌ನಲ್ಲಿ ಸದಸ್ಯತ್ವ ಅಸಿಂಧುಗೊಳಿಸಿದ್ದ ವಕೀಲ ದೇವರಾಜೇಗೌಡ ಮಾತನಾಡಿದ್ದು, ಪ್ರಕರಣದ ಮೇಲ್ಮನವಿ ಸುಪ್ರೀಂಕೋರ್ಟ್‌ನಲ್ಲಿ ನಾಳೆ ಅಂತಿಮ ವಿಚಾರಣೆ ನಡೆಯಲಿದೆ ಎಂದಿದ್ದಾರೆ. ಅಲ್ಲದೇ, ಹೈಕೋರ್ಟ್ ಸಂಸದ ಪ್ರಜ್ವಲ‌್‌ರನ್ನ ಆರು ವರ್ಷ ಅನರ್ಹಗೊಳಿಸಿ ಆದೇಶ ಮಾಡಿದೆ. ಆದರೆ ಅವರು ಮೇಲ್ಮನವಿ ಸಲ್ಲಿಸಿ ಜಿಲ್ಲೆಯಲ್ಲಿ ಪ್ರವಾಸ...

ಮೊನ್ನೆ ನೀರಿನ ಟ್ಯಾಂಕರ್, ಇಂದು ಆಯಿಲ್ ಡಬ್ಬಿ ಕಳ್ಳತನ.. ಖದೀಮರ ಕೈಚಳಕ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ

Hubli  News: ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಗ್ರಾಮದ ಬೈಕ್ ಗ್ಯಾರೇಜ್ ನಲ್ಲಿ, ಖದೀಮರು ಆಯಿಲ್ ಡಬ್ಬಿ ಕದ್ದೊಯ್ದಿದ್ದಾರೆ. ಖದೀಮರ ಕೈಚಳಕ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಗ್ರಾಮದ ರಾಜೂ ರೋಗಣ್ಣವರ ಬೈಕ್ ಗ್ಯಾರೇಜ್ ನಲ್ಲಿ ಈ ಘಟನೆ ನಡೆದಿದ್ದು, ನಿನ್ನೆ ರಾತ್ರಿ 11-30 ಕ್ಕೆ ಗೂಡ್ಸ್ ವಾಹನದಲ್ಲಿ ಬಂದು, ಕಳ್ಳರು ಆಯಿಲ್...

ಅಕ್ರಮ ದಂಧೆಕೋರರು, ಜೂಜುಕೋರರಿಗೆ ನಡುಕ ಹುಟ್ಟಿಸಿದ ಸಿಪಿಐ ಮುರಗೇಶ ಚನ್ನಣ್ಣವರ: 27ಜನರ ಬಂಧನ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಗ್ರಾಮೀಣ ಪೋಲೀಸರು ಮೂರು ಕಡೆ ಇಸ್ಪೀಟ್ ಅಡ್ಡೆಯ ಮೇಲೆ ದಾಳಿ ಮಾಡಿ 27 ಜನರನ್ನು ಬಂಧಿಸಿ ಬಂಧಿತರಿಂದ ನಲವತ್ತು ಸಾವಿರ ನಗದು ವಶಪಡಿಸಿಕೊಂಡಿದ್ದಾರೆ. ಜೊತೆಗೆ ಕುರಡಿಕೆರಿ,ತಿರುಮಲಕೊಪ್ಪ ಮತ್ತು ತಡಸ್ ಕ್ರಾಸ ನಲ್ಲಿ ಅಕ್ರಮವಾಗಿ ಸಾರಾಯಿ ಮಾರುತ್ತಿದ್ದವರ 3 ಜನರನ್ನ ಬಂಧನ ಮಾಡಿ ಸಾರಾಯಿ ವಶಪಡಿಸಿಕೊಂಡಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಪೋಲೀಸ ಠಾಣಾ ವ್ಯಾಪ್ತಿಯಲ್ಲಿ...

‘ಕೆರೆಬೇಟೆ’ ಶೀರ್ಷಿಕೆ ಗೀತೆ ಬಿಡುಗಡೆ: ಚಿತ್ರ ತಂಡಕ್ಕೆ ಜೊತೆಯಾದ ಆರಗ ಜ್ಞಾನೇಂದ್ರ, ಬಿ. ವೈ ರಾಘವೇಂದ್ರ

Movie News: 'ಕೆರೆಬೇಟೆ' ಸ್ಯಾಂಡಲ್ ವುಡ್ ನಲ್ಲಿ ಸಿಕ್ಕಾಪಟ್ಟೆ ನಿರೀಕ್ಷೆ ಮತ್ತು ಕುತೂಹಲ ಮೂಡಿಸಿರುವ ಸಿನಿಮಾ. ಗೌರಿಶಂಕರ್ ನಟನೆಯ ರಾಜ್ ಗುರು ನಿರ್ದೇಶನದ ಕೆರೆಬೇಟೆ ಚಿತ್ರದ ಟ್ರೈಲರ್, ಟೀಸರ್ ಮತ್ತು ರೋಮ್ಯಾಂಟಿಕ್ ಹಾಡು ಈಗಾಗಲೇ ರಿಲೀಸ್ ಆಗಿದ್ದು ಕುತೂಹಲ ದುಪ್ಪಟ್ಟು ಮಾಡಿದೆ. ಇದೀಗ ಸಿನಿಮಾ ತಂಡ ಟೈಟಲ್ ಟ್ರಾಕ್ ರಿಲೀಸ್ ಮಾಡುವ ಮೂಲಕ ಮತ್ತಷ್ಟು...

ಸಿದ್ಧಾರೂಢರ ಮಠದಲ್ಲಿ ಗಲಾಟೆ: ಟ್ರಸ್ಟ್ ಹಾಗೂ ಭಕ್ತರ ನಡುವೆ ತೀವ್ರ ವಾಗ್ವಾದ..!

Hubli News: ಹುಬ್ಬಳ್ಳಿ: ಶಿವರಾತ್ರಿ ಉತ್ಸವ ಆಚರಣೆ ಹಾಗೂ ಲೆಕ್ಕಪತ್ರ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಕರೆದಿದ್ದ ಸಭೆಯಲ್ಲಿ ಸಿದ್ಧಾರೂಢರ ಮಠದ ಟ್ರಸ್ಟ್ ಹಾಗೂ ಭಕ್ತರ ನಡುವೆ ತೀವ್ರ ವಾಗ್ವಾದ ನಡೆದಿದೆ. ಹುಬ್ಬಳ್ಳಿಯ ಸದ್ಗುರು ಸಿದ್ಧಾರೂಢ ಸ್ವಾಮಿಗಳ ಮಠದಲ್ಲಿ ಗದ್ದಲ ನಡೆದಿದ್ದು, ಮಠದ ಟ್ರಸ್ಟ್ ಕಮಿಟಿ ಮತ್ತು ಭಕ್ತರ ನಡುವೆ ತೀವ್ರ ವಾಗ್ವಾದ ಏರ್ಪಟ್ಟಿತು. ಶಿವರಾತ್ರಿ ಉತ್ಸವ...

ಈ ಆರೋಪ ಸಾಬೀತಾದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ: ಸಿಎಂ ಸಿದ್ದರಾಮಯ್ಯ

Political News: ಅರಮನೆ ಮೈದಾನದಲ್ಲಿ ನಡೆದ ಗುತ್ತಿಗೆದಾರರ ರಾಜ್ಯ ಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 2013-2018 ರ ಅವಧಿಯಲ್ಲಾಗಲೀ, ಎರಡನೇ ಬಾರಿ ಮುಖ್ಯಮಂತ್ರಿಯಾದ ನಂತರವಾಗಲಿ ಗುತ್ತಿಗೆದಾರರಿಗೆ ಕ್ಲಿಯರೆನ್ಸ್ ಪತ್ರ ನೀಡಲು ನಯಾಪೈಸೆ ಲಂಚ ಯಾರಾದರೂ ನನಗೆ ಕೊಟ್ಟಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿದ್ದಾರೆ. . ಸಣ್ಣ ಗುತ್ತಿಗೆದಾರರ ಅನುಕೂಲಕ್ಕಾಗಿ 4...
- Advertisement -spot_img

Latest News

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಪನೀರ್, 1 ಈರುಳ್ಳಿ, 12 ಕ್ಯಾಪ್ಸಿಕಂ, 4 ಸ್ಪೂನ್ ಕಾರ್ನ್ ಫ್ಲೋರ್, ಸ್ವಲ್ಪ ಖಾರದ ಪುಡಿ, ಸಣ್ಣಗೆ ಕತ್ತರಿಸಿದ ಶುಂಠಿ- ಬೆಳ್ಳುಳ್ಳಿ,...
- Advertisement -spot_img