Hubli News: ಹುಬ್ಬಳ್ಳಿ: ಪೊಲೀಸರ ಕಣ್ಣು ತಪ್ಪಿಸಿ ಸಾರ್ವಜನಿಕರಿಗೆ ಕಿರಿಕಿರಿ ಕೊಡುತ್ತಿದ್ದ ಯುವಕನನ್ನು ಕೇಶ್ವಾಪೂರ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಸುಧಾಕರ ಎಂಬ ಯುವಕ ಕೇಶ್ವಾಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ಕಳ್ಳತನ ಮಾಡಿ ಪೊಲೀಸರ ಕಣ್ಣು ತಪ್ಪಿಸಿ ಓಡಾಡುತ್ತಿದ್ದ, 2022 ರಲ್ಲಿ ಆತನ ಮೇಲೆ ವಾರಂಟ ಆಗಿತ್ತು. ಇಂದು ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದಾಗ, ಆತನನ್ನು ಹಿಡಿದು ಪೊಲೀಸರಿಗೆ...
Hubli News: ಹುಬ್ಬಳ್ಳಿ : ಹೊಲದಲ್ಲಿ ಕುರಿ ಮೇಯಿಸಿದ ಎಂದು ಆರೋಪಿಸಿ ವ್ಯಕ್ತಿಯೋರ್ವ ಇಬ್ಬರು ಸಂಚಾರಿ ಕುರಿಗಾಹಿಗಳ ಮೇಲೆ ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕಿರೇಸೂರು ಗ್ರಾಮದಲ್ಲಿ ನಡೆದಿದೆ.
ಕೀರೆಸೂರು ಗ್ರಾಮದ ವೇಕಟೇಶ್ ಸೋಮನಗೌಡ್ರು ಎನ್ನುವ ವ್ಯಕ್ತಿಯೇ ಹಲ್ಲೆ ಮಾಡಿರುವುದಾಗಿ ರೈತ ಹೋರಾಟಗಾರರು ಮಾಹಿತಿ ನೀಡಿದ್ದಾರೆ. ಹಲ್ಲೆ ಮಾಡಿರುವ ವ್ಯಕ್ತಿಗೆ ದೂರವಾಣಿ ಮೂಲಕ ಸಂಪರ್ಕ...
Hubli News: ಹುಬ್ಬಳ್ಳಿ: ರಾಜ್ಯದಲ್ಲಿ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣ ಉಚ್ಛ ಸ್ಥಿತಿ ತಲುಪುತ್ತಿದೆ. ಇದರಿಂದಾಗಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇದೇ ರೀತಿಯಲ್ಲಿ ಮುಂದುವರೆದರೇ ಜನರು ಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬುದ್ದಿ ಕಲಿಸತ್ತಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಕಿಡಿಕಾರಿದ್ದಾರೆ.
ಕಾಂಗ್ರೆಸ್ ಸರ್ಕಾರ ಯಾವಾಗ ಯಾವಾಗ ಅಧಿಕಾರಕ್ಕೆ ಬಂದಿದೆಯೋ. ಆಗ ಬೆಂಕಿ ಹಚ್ಚುವ ಕೆಲಸ ಆಗಿದೆ....
Hubli News: ಹುಬ್ಬಳ್ಳಿ: ದೇಶವನ್ನು ಪೋಲಿಯೋ ಮುಕ್ತಗೊಳಿಸುವ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಹುಬ್ಬಳ್ಳಿಯಲ್ಲಿ, ಶಾಸಕ ಮಹೇಶ ಟೆಂಗಿನಕಾಯಿ ಐದು ವರ್ಷದ ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು.
ನಗರದ ಚಿಟಗುಪ್ಪಿ ಆಸ್ಪತ್ರೆಯಲ್ಲಿ ನಡೆದ ಪೋಲಿಯೋ ಲಸಿಕೆ ಹಾಕುವ ಅಭಿಯಾನದಲ್ಲಿ, ಶಾಸಕರಿಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ವೀಣಾ ಬರದ್ವಾಡ, ಪಾಲಿಕೆ...
Dharwad News: ಧಾರವಾಡ: ಧಾರವಾಡದ ಗ್ರಾನೈಟ್ ವ್ಯಾಪಾರಿಯೊಬ್ಬರ ಮನೆಯ ಕೀಲಿ ಮುರಿದು ಒಳನುಗ್ಗಿದ ಖದೀಮರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ ಘಟನೆ ಧಾರವಾಡದ ಸಂಗಮ ಚಿತ್ರಮಂದಿರ ಬಳಿಯ ಕೆಂಪಗೇರಿಯಲ್ಲಿ ನಡೆದಿದೆ.
ಅರುಣ ಬಸವರಾಜ ಹುನಗುಂದ ಎಂಬುವರ ಮನೆಯಲ್ಲೇ ಈ ಕಳ್ಳತನ ನಡೆದಿದ್ದು, ಹುನಗುಂದ ಕುಟುಂಬದವರು ಸಂಬಂಧಿಯೊಬ್ಬರ ಮದುವೆ ಕಾರ್ಯಕ್ಕೆ ಯಾದಗಿರಿಗೆ ತೆರಳಿದ್ದಾಗ ಕಳ್ಳರು ತಮ್ಮ...
Pakistan News: ಹಲವು ಅಡಚಣೆಗಳ ನಡುವೆ ಪಾಕಿಸ್ತಾನದ ಪ್ರಧಾನಿಯಾಗಿ ಶೆಹಬಾಜ್ ಷರೀಫ್ 2 ಬಾರಿ ಆಯ್ಕೆಯಾಗಿದ್ದಾರೆ. ತಿಂಗಳ ಹಿಂದೆ ನಡೆದಿದ್ದ ಚುನಾವಣೆಯಲ್ಲಿ ಸರಿಯಾಗಿ ಫಲಿತಾಂಶ ಬಾರದ ಕಾರಣ, ಪಾಕಿಸ್ತಾನದ ಪ್ರಧಾನಿ ಯಾರಾಗಬೇಕು ಎಂಬುದು ನಿರ್ಧರಿತವಾಗಿರಲಿಲ್ಲ. ಆದರೆ ಇದೀಗ ಶೆಹಬಾಾಜ್ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಶೆಹಬಾಜ್ ಎರಡನೇಯ ಬಾರಿ ಪಾಕಿಸ್ತಾನದ ಪ್ರಧಾನಿಯಾಗಿದ್ದಾರೆ.
ಫಲಿತಾಂಶ ಸರಿಯಾಗಿ ಪ್ರಕಟವಾಗದ...
Jammu Kashmir News: ಜಮ್ಮು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ, ಮನೆಯೊಂದು ಕುಸಿದು ಬಿದ್ದಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ.
ಸಾವನ್ನಪ್ಪಿದ ಬಾಲಕಿಯರು 2 ಮತ್ತು 5 ವರ್ಷದೊಳಗಿನ ಮಕ್ಕಳಾಗಿದ್ದಾರೆ. ಫಲ್ಲಾ ಅಖ್ತರ್(30), ನಸೀಮಾ(5), ಸಫೀನಾ ಕೌಸರ್(3), ಸಮ್ರೀನ್ ಕೌಸರ್(2) ಸಾವನ್ನಪ್ಪಿದವರಾಗಿದ್ದಾರೆ. ಇದೇ ಮನೆಯ ಸದಸ್ಯರಾದ ಕಾಲು(60), ಬಾನೋ ಬೇಗಂ(60) ಎಂಬುವವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆೆಗೆ ಸೇರಿಸಿ,...
Political News: ನಿನ್ನೆ ತಾನೇ ಲೋಕಸಭಾ ಚುನಾವಣೆಗಾಗಿ ಬಿಜೆಪಿ ಮೊದಲ ಹಂತದ ಪಟ್ಟಿ ರಿಲೀಸ್ ಮಾಡಿದ್ದು, 195ಕ್ಕೂ ಹೆಚ್ಚು ಜನರಿಗೆ ಟಿಕೇಟ್ ಘೋಷಿಸಿದೆ. ಆದರೂ ನಟ ಪವನ್ ಸಿಂಗ್ ತಾನು ಚುನಾವಣೆಗೆ ನಿಲ್ಲುವುದಿಲ್ಲವೆಂದು ಹೇಳಿದ್ದಾರೆ.
ಭೋಜಪುರಿ ನಟನಾಗಿರುವ ಪವನ್ ಸಿಂಗ್‌ಗೆ ಪಶ್ಚಿಮ ಬಂಗಾಳದ ಅಸನ್ಸೋಲ್‌ನಿಂದ ಲೋಕಸಭೆ ಚುನಾವಣೆಗೆ ನಿಲ್ಲಲು ಬಿಜೆಪಿ ಟಿಕೇಟ್ ಘೋಷಿಸಿತ್ತು. ಆದರೆ ಈ...
Political News: ಚಿಕ್ಕಮಗಳೂರಿನಲ್ಲಿ ಇಂದು ಬೆಂಗಳೂರಿನ ಬಾಂಬ್ ಸ್ಪೋಟ ಕುರಿತಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿದೆ. ಈ ಸಂಬಂಧ ತನಿಖೆ ಪ್ರಗತಿಯಲ್ಲಿದ್ದು, ಆರೋಪಿಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ. ಅಗತ್ಯ ಬಿದ್ದರೆ ಎನ್.ಐ.ಎ ಗೆ ವಹಿಸುವ ಬಗ್ಗೆಯೂ ಚಿಂತನೆ ನಡೆಸಲಾಗುವುದು. ಬಾಂಬ್ ಸ್ಫೋಟದಂತಹ ಪ್ರಕರಣಗಳು ಸಣ್ಣ ಘಟನೆಗಳಾಗುವುದಿಲ್ಲ....
Political News: ಮಾಜಿ ಸಚಿವ ಶ್ರೀರಾಮುಲು ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ಟ್ವೀಟ್ ಮಾಡಿದ್ದು, ಸಾರ್ವಜನಿಕ ವೇದಿಕೆಗಳಲ್ಲಿ ಆಗಾಗ್ಗೆ ದಮ್ಮು , ತಾಕತ್ತಿನ ಬಗ್ಗೆ ಮಾತನಾಡುವ ಮುಖ್ಯಮಂತ್ರಿ ಶ್ರೀಯುತ ಸಿದ್ದರಾಮಯ್ಯನವರೇ FSL ವರದಿ ಪೊಲೀಸರ ಕೈಗೆ 24 ಗಂಟೆಯಾಗಿದೆ. ಇದನ್ನು ಬಿಡುಗಡೆ ಮಾಡುವ ದಮ್ಮು ತಾಕತ್ತು ನಿಮ್ಮ ಸರ್ಕಾರಕ್ಕೆ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ವಿಧಾನಸೌಧದ...