Wednesday, May 6, 2026

Rahul Gandhi

ಪಾಕಿಸ್ತಾನ್ ಜಿಂದಾಬಾದ್ ಘೋಷಣೆ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ.

Hubli News: ಹುಬ್ಬಳ್ಳಿ; ರಾಜ್ಯಸಭಾ ಚುನಾವಣೆಯ ಬಳಿಕ ನಡೆದ ಕಾಂಗ್ರೆಸ್ ವಿಜಯೋತ್ಸದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿ ಘಟನೆಯನ್ನು ಖಂಡಿಸಿ ಹಾಗೂ ರಾಜ್ಯ ಸಭಾ ಸದಸ್ಯ‌ ನಾಸೀರ ಹಿಸೇನ್ ರಾಜೀನಾಮೆ ಆಗ್ರಹಿಸಿ, ಹುಬ್ಬಳ್ಳಿಯಲ್ಲಿ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ರಸ್ತೆಗೆ ಇಳಿದು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ನಗರದ ಮಿನಿ ವಿಧಾನಸೌಧದ ಮುಂಭಾಗದಲ್ಲಿ...

ಪಾಕಿಸ್ತಾನ್ ಜಿಂದಾಬಾದ್ ಘೋಷಣೆಗೆ ಹುಬ್ಬಳ್ಳಿ ಎಬಿವಿಪಿ ಆಕ್ರೋಶ: ಕಠಿಣ ಕ್ರಮಕ್ಕೆ ಆಗ್ರಹ..

Hubli News: ಹುಬ್ಬಳ್ಳಿ: ರಾಜ್ಯದ ವಿಧಾನಸೌಧದಲ್ಲಿ ರಾಜ್ಯಸಭಾ ಕಾಂಗ್ರೆಸ್ ವಿಜಯೋತ್ಸವದಲ್ಲಿ ಕೇಳಿದ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಖಂಡಿಸಿ ಹಾಗೂ ಘೋಷಣೆ ಕೂಗಿದವರ ಮೇಲೆ ಕಠಿಣ ಕ್ರಮಕ್ಕೆ ಅಗ್ರಹಿಸಿ, ಹುಬ್ಬಳ್ಳಿ ಎಬಿವಿಪಿ‌ ಕಾರ್ಯಕರ್ತರು ರಸ್ತೆ ತಡೆ ನಡೆಸಿ‌ ತಮ್ಮ ಆಕ್ರೋಶ ಹೊರಹಾಕಿದರು.‌ ನಗರದ ಬಿವಿಬಿ ಕಾಲೇಜು ಮುಂಭಾಗದ ಹುಬ್ಬಳ್ಳಿ ಧಾರವಾಡ ಮುಖ್ಯ ರಸ್ತೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ...

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ವಿಚಾರ: ಹಾಸನದಲ್ಲಿ ಬಿಜೆಪಿಯಿಂದ ಪ್ರೊಟೆಸ್ಟ್..

Hassan News: ಹಾಸನ : ರಾಜ್ಯಸಭೆ ಚುನಾವಣೆಯಲ್ಲಿ ಗೆಲುವಿನ ನಂತರ ವಿಜಯೋತ್ಸವ ವೇಳೆ ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ, ಹಾಸನದಲ್ಲಿ ಪ್ರತಿಭಟನೆ ನಡೆಸಲಾಗಿದೆ. ರಾಜ್ಯ ಸರ್ಕಾರದ ವಿರುದ್ದ ಹಾಸನದ ಡಿಸಿ ಕಛೇರಿ ಎದುರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರ, ಸಿಎಂ ಸಿದ್ದರಾಮಯ್ಯ ಹಾಗೂ ನೂತನವಾಗಿ ಆಯ್ಕೆಯಾದ ರಾಜ್ಯಸಭೆ ಸದಸ್ಯ ನಾಸಿರ್...

ದೇಶದ್ರೋಹಿಗಳಿಗೆ ವಿಧಾನಸಭೆಯಲ್ಲಿ ಜಾಗ ಕೊಟ್ಟಿರುವುದು ಆತಂಕಕಾರಿ ಬೆಳವಣಿಗೆ: ಬಸವರಾಜ್ ಬೊಮ್ಮಾಯಿ

Political News: ವಿಧಾನಸೌಧದಲ್ಲಿ ರಾಜ್ಯಸಭೆ ಫಲಿತಾಂಶ ಬಂದ ಬಳಿಕ, ನಾಸೀರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದರ ಬಗ್ಗೆ, ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಬಸವರಾಜ ಬೊಮ್ಮಾಯಿ ಈ ಬಗ್ಗೆ ಟ್ವೀಟ್ ಮಾಡಿದ್ದು, ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಯ್ಯದ್ ನಾಸೀರ್ ಹುಸೇನ್ ಅವರ ಗೆಲುವಿನ ಸಂದರ್ಭದಲ್ಲಿ ಅವರ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್...

ರಾಜ್ಯದ ರಕ್ಷಣೆಗಾಗಿ ಕಾಂಗ್ರೆಸ್ಸಿಗರೇ ವಿಧಾನಸೌಧ ಬಿಟ್ಟು ತೊಲಗಿ: ಬಿಜೆಪಿ ನಾಯಕರ ಆಕ್ರೋಶ

Political News: ವಿಧಾನಸೌಧದಲ್ಲಿ ರಾಜ್ಯಸಭೆ ಫಲಿತಾಂಶ ಬಂದ ಬಳಿಕ, ನಾಸೀರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದರ ಬಗ್ಗೆ, ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ವಾಗ್ದಾಳಿ ನಡೆಸಿರುವ ವಿಜಯೇಂದ್ರ, ಪಾಕಿಸ್ತಾನ್ ಜಿಂದಾಬಾದ್ ಎಂಬ ರಾಷ್ಟ್ರ ವಿದ್ರೋಹದ ಉಗ್ರ ಘೋಷಣೆ ಭಾರತದ ಪ್ರಜಾಪ್ರಭುತ್ವದ ದೇಗುಲ ವಿಧಾನ ಸೌಧದಲ್ಲೇ ಮೊಳಗಿದೆ ಎಂದರೆ ಕಾಂಗ್ರೆಸ್ ಇನ್ನೆಷ್ಟು...

ತಮ್ಮೆಲ್ಲರ ಗೆಲುವು ನಾಡಿನ ನ್ಯಾಯದ ಕೂಗಿಗೆ ಬಲ ತಂದಿದೆ: ರಾಜ್ಯಸಭಾ ಗೆಲುವಿನ ಬಗ್ಗೆ ಸಿಎಂ ಮಾತು

Political News: ಇಂದು ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಮೈತ್ರಿ ಎದುರು ನಮ್ಮ ಕಾಂಗ್ರೆಸ್ ಮೂರು ಸೀಟು ಗೆಲ್ಲಲಿದೆ ಎಂದಿದ್ದರು. ಅದರಂತೆ, ಕಾಂಗ್ರೆಸ್ ರಾಜ್ಯ ಸಭಾ ಚುನಾವಣೆಯಲ್ಲಿ ಮೂರು ಸೀಟು ಗೆದ್ದಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಗೆದ್ದವರಿಗೆ ಅಭಿನಂದನೆ ತಿಳಿಸಿದ್ದಾರೆ. ರಾಜ್ಯಸಭೆಯ 4 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಜಯಗಳಿಸಿರುವ ಕಾಂಗ್ರೆಸ್ ಅಭ್ಯರ್ಥಿಗಳಾದ ಅಜಯ್ ಮಾಕನ್,...

ಪಾಕ್‌ ಪರ ಘೋಷಣೆ ಕೂಗಿದವರನ್ನು ಒದ್ದು ಒಳಗೆ ಹಾಕಿ -ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗ್ರಹ

Hubli Political News: ಹುಬ್ಬಳ್ಳಿ: ಕರ್ನಾಟಕ ವಿಧಾನಸೌಧದಲ್ಲಿ ರಾಜ್ಯಸಭಾ ಚುನಾವಣೆ ಫಲಿತಾಂಶದ ವೇಳೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದವರನ್ನು ಸರ್ಕಾರ ಒದ್ದು ಒಳಗೆ ಹಾಕಬೇಕು ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದ್ದಾರೆ. ರಾಜ್ಯ ಪೊಲೀಸ್‌ ಇಲಾಖೆ, ಗೃಹ ಸಚಿವರು ಮತ್ತು ಮುಖ್ಯಮಂತ್ರಿ ಅವರು ಆರೋಪಿಗಳನ್ನು ಬಂಧಿಸಲು ಕ್ರಮ ಕೈಗೊಳ್ಳಬೇಕು ಎಂದು ಸಚಿವ ಜೋಶಿ...

ಜಗದೀಶ್ ಶೆಟ್ಟರ್ ಫೇಸ್ಬುಕ್ ಹ್ಯಾಕ್: ಹಣಕಾಸು ವ್ಯವಹಾರದ ಸಂದೇಶ ರವಾನಿಸಿದ ಕಿಡಿಗೇಡಿಗಳು

Hubli News: ಬಿಜೆಪಿಯ ಹಿರಿಯ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಫೇಸ್ಬುಕ್ ಖಾತೆಯನ್ನು ದುಷ್ಕರ್ಮಿಗಳು ಹ್ಯಾಕ್ ಮಾಡಿದ್ದಾರೆ. ಖಾತೆಗೆ 7.50 ಲಕ್ಷ ಹಣ ಬಂದಿದ್ದು, ನೀವೂ ವ್ಯವಹಾರ ನಡೆಸಿ ಲಾಭ ಮಾಡಿಕೊಳ್ಳಿ ಎಂದು ಪೋಸ್ಟ್ ಮಾಡಲಾಗಿದೆ. ಬಿಜೆಪಿಯ ಹಿರಿಯ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಫೇಸ್ಬುಕ್ (Facebook) ಖಾತೆಯನ್ನು ದುಷ್ಕರ್ಮಿಗಳು...

ಸಂತೋಷ್ ಲಾಡ್ ಹುಟ್ಟುಹಬ್ಬದ ಪ್ರಯುಕ್ತ ಜೈ ಕರ್ನಾಟಕ ಸಂಘಟನೆಯಿಂದ ನೋಟ್ ಬುಕ್, ಕಂಪಾಸ್ ವಿತರಣೆ

Hubli News: ಹುಬ್ಬಳ್ಳಿ: ಮಾನ್ಯ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರು ಶ್ರೀ ಸಂತೋಷ್ ಲಾಡ್ ಅವರ 49ನೇ ಹುಟ್ಟು ಹಬ್ಬವನ್ನು ಬಿಡನಾಳ ಗ್ರಾಮದ ಆ ಕೆ ಪಾಟೀಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೈ ಕರ್ನಾಟಕ ಸಂಘಟನೆಯ ವತಿಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಡ ಪ್ರತಿಭಾವಂತ ಎಂಟನೇ ತರಗತಿಯಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ...

ಶಸ್ತ್ರಚಿಕಿತ್ಸೆಗೆ ಒಳಪಟ್ಟ ಶಮಿ: ಈ ಬಾರಿ ಐಪಿಎಲ್‌ನಿಂದ ಹೊರಗೆ..

Sports News: ಭಾರತ ಕ್ರಿಕೇಟ್ ತಂಡದ ಆಟಗಾರ ಮೊಹಮ್ಮದ್ ಶಮಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಎಡಪಾದಕ್ಕೆ ಗಾಯವಾಗಿದ್ದು, ಇದಕ್ಕಾಗಿ ಶಮಿ ಲಂಡನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗಾಗಿ ಈ ಬಾರಿ ಅವರು ಐಪಿಎಲ್‌ನಿಂದ ಹೊರಗುಳಿಯುವ ಸಾಧ್ಯತೆ ಇದೆ. ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಹಾಕಿರುವ ಮೊಹಮ್ಮದ್ ಶಮಿ, ನನ್ನ ಪಾದದ ಆಪರೇಷನ್ ಯಶಸ್ವಿಯಾಗಿದೆ. ಚೇತರಿಸಿಕೊಳ್ಳಲು...
- Advertisement -spot_img

Latest News

ಬೆಂಗಳೂರಿನಲ್ಲಿ ಫ್ರೂಟ್ ಫೆಸ್ಟ್! ಮೆಟ್ರೋ ನಿಲ್ದಾಣದಲ್ಲೂ ಮಾವುಗಳ ಕಲರವ!

ಬೆಂಗಳೂರಿನಲ್ಲಿ ಮೇ 8ರಿಂದ 17ರವರೆಗೆ ಮಾವು ಹಾಗೂ ಹಲಸು ಮೇಳ ನಡೆಯಲಿದೆ. ಕರ್ನಾಟಕ ಮಾವು ಅಭಿವೃದ್ಧಿ ನಿಗಮದ ವತಿಯಿಂದ ಈ ಮೇಳವನ್ನು ಕಬ್ಬನ್ ಪಾರ್ಕ್ ಬ್ಯಾಂಡ್...
- Advertisement -spot_img