Political News: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಗ್ಯಾರಂಟಿ ಹುಳುಕುಗಳನ್ನು ಮುಚ್ಚಿಡಲು ಸಿದ್ದರಾಮಯ್ಯ ಬೋಗಸ್ ವಾದ ಮಂಡಿಸುತ್ತಿದ್ದಾರೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ನಿರ್ಮಲಾರವರು ಸುಳ್ಳು ಹೇಳುವುದರಲ್ಲಿ ಇತ್ತೀಚೆಗೆ ಮೋದಿಯವರನ್ನೇ ಮೀರಿಸುತ್ತಿದ್ದಾರೆ. ಕರ್ನಾಟಕಕ್ಕೆ ಕೇಂದ್ರದಿಂದ ತೆರಿಗೆ ಅನ್ಯಾಯವಾಗುತ್ತಿರುವುದು ಅಂಗೈ ಹುಣ್ಣಿನಷ್ಟೇ ಸ್ಪಷ್ಟ. ತೆರಿಗೆ...
Cricket News: ರಾಜ್‌ಕೋಟ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆದ ಪಂದ್ಯದಲ್ಲಿ ಕ್ರಿಕೇಟಿಗ ರವೀಂದ್ರ ಜಡೇಜಾಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಸಿಕ್ಕಿದೆ. ಈ ಪ್ರಶಸ್ತಿಯನ್ನು ಜಡೇಜಾ ತಮ್ಮ ಪ್ರೀತಿಯ ಮಡದಿ, ರಿವಾಬಾಗೆ ಅರ್ಪಿಸಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ರವೀಂದ್ರ ಜಡೇಜಾ ತಂದೆ, ಸೊಸೆಯ ಮಾತು ಕೇಳಿ ಮಗ ನಮ್ಮಿಂದ ದೂರಾಗಿದ್ದಾನೆ. ಫೋನಿನಲ್ಲೂ ಸಹ ಮಾತನಾಡುತ್ತಿಲ್ಲ. ಅದೇನು ಮೋಡಿ...
International News: ಭಾರತದ ಬಾಳೆಹಣ್ಣಿಗೆ ರಷ್ಯಾದಲ್ಲಿ ಬೇಡಿಕೆ ಹೆಚ್ಚಾಗಿದ್ದು, ಭಾರತ ಸರ್ಕಾರ ಹಡಗಿನ ಮೂಲಕ, ಬಾಳೆಹಣ್ಣನ್ನು ರಷ್ಯಾಗೆ ರವಾನಿಸಿದೆ. ಇನ್ನಷ್ಟು ಬಾಳೆಹಣ್ಣನ್ನು ರಷ್ಯಾ ಆಮದು ಮಾಡಿಕೊಳ್ಳುವ ನಿರೀಕ್ಷೆ ಇದೆ. ರಷ್ಯಾ ಮಾತ್ರವಲ್ಲದೇ, ಮಾಸ್ಕೋಗೂ ಕೂಡ ಬಾಳೆಹಣ್ಣನ್ನು ರಫ್ತು ಮಾಡಲಾಗಿದೆ.
ಆಂಧ್ರಪ್ರದೇಶದ ರೈತರು ಬೆಳೆಯುವ ಬಾಳೆಹಣ್ಣಿಗೆ ಹೆಚ್ಚಿನನ ಬೇಡಿಕೆ ಇದ್ದು, ಈ ರೈತರಿಂದ ಸರ್ಕಾರ ಹಣ್ಣು ಖರೀದಿಸಿ,...
Hubli News: ಹುಬ್ಬಳ್ಳಿ: ಹಿಂದೂ ಸಾಮ್ರಾಜ್ಯವನ್ನು ಕಟ್ಟಲು ಹಾಗೂ ಝೀರೋದಿಂದ ಬಹುದೊಡ್ಡ ಸಾಮ್ರಾಜ್ಯ ಸ್ಥಾಪನೆ ಮಾಡಿರುವುದು ಯಾರಾದರೂ ಇದ್ದಾರೆ ಎಂದರೇ ಅದು ಛತ್ರಪತಿ ಶಿವಾಜಿ ಮಹಾರಾಜರು ಮಾತ್ರ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ರಾಜ್ಯ ಕಾರ್ಮಿಕ ಸಚಿವ ಸಂತೋಷ ಲಾಡ್ ಅಭಿಪ್ರಾಯ ಪಟ್ಟರು.
ಹುಬ್ಬಳ್ಳಿಯ ಮರಾಠಗಲ್ಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ, ಛತ್ರಪತಿ ಶಿವಾಜಿ ಮಹಾರಾಜರ 397ನೇ...
Kolar News: ಕರ್ನಾಟಕದಲ್ಲಿ ಸರಿಯಾದ ಸಮಯಕ್ಕೆ ಮಳೆ ಇಲ್ಲದೇ ಬೆಳೆಯೂ ಇಲ್ಲದಂತಾಗಿದೆ, ಇದರಿಂದ ರಾಜ್ಯದಲ್ಲಿ ಬರಗಾಲ ಆವರಿಸಿದ್ದು, ರೈತರು ಕಂಗಾಲಾಗಿದ್ದಾರೆ. ಅಲ್ಲದೇ ಜಾನುವಾರುಗಳಿಗೆ ಮೇವು ಸಮಸ್ಯೆ ಎದುರಾಗಿದೆ. ಇದರ ಮಧ್ಯೆ ಕೋಡಿ ಮಠದ ಡಾ.ಶಿವನಂದ ಶಿವಯೋಗಿ ಸ್ವಾಮೀಜಿ ಸ್ಫೋಟಕ ಭವಿಷ್ಯವೊಂದು ನುಡಿದಿದ್ದು, ರೈತರಿಗೆ ಒಳ್ಳೆಯದಾಗಲಿದೆ ಎನ್ನುವ ಭವಿಷ್ಯ ನುಡಿದಿದ್ದಾರೆ. ಅಲ್ಲದೇ ಇದರ ಜೊತೆಗೆ ಆಘಾತಕಾರಿ...
Movie News: ದರ್ಶನ್ ತೂಗುದೀಪ್ ತಮ್ಮ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ಮನೆಯ ಬಳಿ ಬಂದು, ಗಲಾಟೆ ಮಾಡಬಾರದು. ಶಾಂತ ರೀತಿಯಲ್ಲಿ ಸಹಕರಿಸಬೇಕು ಎಂದು ಕೋರಿದ್ದರು. ಅದೇ ರೀತಿ ದರ್ಶನ್ ಅಭಿಮಾನಿಗಳು ಮನೆಯ ಬಳಿ ಬಂದು, ಶಾಂತ ರೀತಿಯಿಂದಲೇ, ದರ್ಶನ್ ಬರ್ತ್‌ಡೇ ಸೆಲೆಬ್ರೇಟ್ ಮಾಡಿದ್ದಾರೆ. ಅಲ್ಲದೇ ಈ ಕಾರ್ಯಕ್ರಮವನ್ನು ಪೊಲೀಸರು ಯಶಸ್ವಿಯಾಗಿ ನಡೆಸಿಕೊಟ್ಟಿದ್ದಾರೆ.
ಈ ಕಾರಣಕ್ಕ ಟ್ವೀಟ್ ಮಾಡಿ...
Hubli News: ಹುಬ್ಬಳ್ಳಿ : ಇಂದು ನವಲಗುಂದ ತಾಲೂಕಿನ ನಾಯಕನೂರು, ತಡಹಾಳ ಹಾಗೂ ಗುಡಿ ಸಾಗರ ಗ್ರಾಮಗಳಿಗೆ ಸಂವಿಧಾನ ಜಾಗೃತಿ ಜಾಥಾ ಪ್ರವೇಶಿಸಿದಾಗ ಜಗ್ಗಲಿಗೆ ಮೇಳದೊಂದಿಗೆ ಮೆರವಣಿಗೆ ಮಾಡಲಾಯಿತು.
ಜಗ್ಗಲಿಗೆ ಮೇಳ, ಡೊಳ್ಳುಮೇಳ, ಕುಂಭಮೇಳ, ಚಕ್ಕಡಿ ರ್ಯಾಲಿಗಳೊಂದಿಗೆ ವಿಜೃಂಭಣೆಯಿಂದ ಜಾಥಾವನ್ನು ಸ್ವಾಗತಿಸಲಾಯಿತು.
ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ರಂಗೋಲಿ ಸ್ಪರ್ಧೆ ಗಮನ ಸೆಳೆಯಿತು. ಕಿರು ನಾಟಕ, ನೃತ್ಯ ಹಾಗೂ ಹಾಡುಗಳನ್ನು...
Hubli News: ಹುಬ್ಬಳ್ಳಿ : ಇಂದು ನವಲಗುಂದ ತಾಲೂಕಿನ ಬೆಳವಟಗಿ, ಅಳಗವಾಡಿ, ಹಾಲಕುಸುಗಲ್, ಹೆಬ್ಬಾಳ ಹಾಗೂ ಜಾವೂರ ಗ್ರಾಮಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆ ನಡೆಯಿತು.
ವಿದ್ಯಾರ್ಥಿಗಳ ಆಕರ್ಷಕ ಕೋಲಾಟ, ಲೇಜಿಮ್, ನೃತ್ಯ, ಹಾಡುಗಳು ಮೆರವಣಿಗೆಗೆ ಮತ್ತಷ್ಟು ಮೆರುಗು ನೀಡಿದವು. ಮಹಿಳೆಯರ ಡೊಳ್ಳು ಕುಣಿತ, ಮುತ್ತೈದೆಯರ ಕುಂಭಮೇಳ, ಸೇವಾದಳ, ಶಾಲಾ ವಿದ್ಯಾರ್ಥಿಗಳು, ಗ್ರಾಮಸ್ಥರು ಅದ್ಧೂರಿಯಾಗಿ ಮೆರವಣಿಗೆ...
Hubli News: ಹುಬ್ಬಳ್ಳಿ : ಇಂದು ನವಲಗುಂದ ತಾಲೂಕಿನ ಹಾಲಕುಸುಗಲ್ ಗ್ರಾಮಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾಗೆ ಹಳ್ಳಿ ಸಂಸ್ಕೃತಿ ಗ್ರಾಮೀಣ ಸೊಗಡಿನ ಎತ್ತಿನ ಬಂಡಿ ಮೂಲಕ ಸಾಂಪ್ರದಾಯಿಕ ಶೈಲಿಯಲ್ಲಿ ಸ್ವಾಗತ ಕೋರಲಾಯಿತು.
ಮುತ್ತೈದೆಯರು ಆರತಿ ಬೆಳಗಿ ಸಂವಿಧಾನ ಜಾಗೃತಿ ಜಾಥಾ ಯಶಸ್ವಿಯಾಗಿ ನಡೆಯಲಿ ಎಂದು ಹರಸಿ ಹಾರೈಸಿದರು. ಸುಮಾರು 15 ಕ್ಕೂ ಹೆಚ್ಚು ಎತ್ತಿನ...
Hubli News: ಹುಬ್ಬಳ್ಳಿ : ಛತ್ರಪತಿ ಶಿವಾಜಿ ಮಹಾರಾಜರ ಜೀವನ ಚರಿತ್ರೆ ಪುಸ್ತಕಕ್ಕೆ ಮಾತ್ರ ಸೀಮಿತವಾಗಬಾರದು. ಮುಂದಿನ ಪೀಳಿಗೆಯು ಶಿವಾಜಿಯವರ ಬಗ್ಗೆ ತಿಳಿದುಕೊಳ್ಳುವಂತಾಗಬೇಕು ಎಂದು ಹುಬ್ಬಳ್ಳಿ ಶಹರ ತಹಶೀಲ್ದಾರರಾದ ಕಲಗೌಡ ಪಾಟೀಲ ಅವರು ಹೇಳಿದರು.
ಇಂದು ತಾಲೂಕು ಆಡಳಿತಸೌಧದ ತಹಶೀಲ್ದಾರ ಕಾರ್ಯಾಲಯದ ಸಭಾ ಭವನದಲ್ಲಿ ನಡೆದ ಶ್ರೀ ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮವನ್ನು ಛತ್ರಪತಿ ಶಿವಾಜಿ...