National Political News: ಯಾಕೋ ಇಂಡಿಯಾ ಕೂಡದ ಸಮಯ ಸರಿಇಲ್ಲ ಎನ್ನಿಸುತ್ತದೆ. ಪ್ರಧಾನಿ ಮೋದಿಯನ್ನು ಈ ಬಾರಿ ಸೋಲಿಸಲೇಬೇಕು ಎಂದು ಪಣತೊಟ್ಟಿದ್ದ ಕಾಂಗ್ರೆಸ್, ಭಾರತದಲ್ಲಿರುವ ಪುಟ್ಟ ಪುಟ್ಟ ಪಕ್ಷಗಳನ್ನು ಒಗ್ಗೂಡಿಸಿ, ಸಭೆ ನಡೆಸಿ, ಇಂಡಿಯಾ ಕೂಡ ಕಟ್ಟಿತ್ತು. ಅಲ್ಲದೇ ಎಲ್ಲರೂ ಕೈ ಕೈ ಹಿಡಿದು ಒಟಟ್ಟಾಗಿ ಫೋಟೋ ಕೂಡ ತೆಗೆದುಕೊಂಡಿದ್ದರು,.
ಈ ಬಗ್ಗೆ ವ್ಯಂಗ್ಯವಾಡಿದ್ದ ಬಿಜೆಪಿ,...
National Political News: ರಾಜಸ್ಥಾನದಲ್ಲಿ ಮೊನ್ನೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಿನ್ನೆಡೆಯಾದ ಹಿನ್ನೆಲೆ, ಬುಡಕಟ್ಟು ಮುಖಂಡ ಮಹೇಂದ್ರ ಜೀತ್ ಸಿಂಗ್ ಮಾಳವಿಯಾ, ಬಿಜೆಪಿ ಸೇರ್ಪಡೆಯಾಗಿದ್ದಾರೆ.
ರಾಜಸ್ತಾನದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಿ.ಪಿ.ಜೋಶಿ ಮತ್ತು ಇತರ ಬಿಜೆಪಿ ನಾಯಕರು, ಮಾಳವಿಯಾ ಅವರನ್ನು ಇಂದು ಕಾರ್ಯಕ್ರಮದ ಮೂಲಕ, ಬಿಜೆಪಿಗೆ ಬರಮಾಡಿಕೊಂಡರು.
ಈ ಹಿಂದೆ ಶಾಸಕರು, ಸಚಿವರಾಗಿ ಕಾರ್ಯನಿರ್ವಹಿಸಿದ್ದ...
Gadag News: ಗದಗ ಜಿಲ್ಲೆಯಲ್ಲಿ ಎರಡು ಪ್ರಮುಖ ಮಠದ ನಡುವೆ ಸಂಘರ್ಷ ಶುರುವಾಗಿದೆ. ತೋಂಟದ ಸಿದ್ದಲಿಂಗ ಶ್ರೀಗಳ ಜಯಂತಿಯನ್ನ ಭಾವೈಕ್ಯತಾ ದಿನವನ್ನಾಗಿ ಆಚರಿಸುತ್ತಿರುವುದಕ್ಕೆ ಶಿರಹಟ್ಟಿ ಫಕೀರೇಶ್ವರ ಮಠದ ಉತ್ತರಾಧಿಕಾರಿ ಫಕೀರ ದಿಂಗಾಲೇಶ್ವರ ಶ್ರೀಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಭಾವೈಕ್ಯತಾ ದಿನ, ಭಾವೈಕ್ಯತಾ ಯಾತ್ರೆ ಪದ ಬಳಕೆಗೆ ಶ್ರೀಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಭಾವೈಕ್ಯತಾ ದಿನ ಆಚರಿಸಿದರೆ ಶಿರಹಟ್ಟಿ ಮಠದ ಭಕ್ತರಿಂದ...
Dharwad News: ಧಾರವಾಡ: ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂದು ಧಾರವಾಡದ ಯುವಕನೋರ್ವ, ಸೈಕಲ್ ಮೂಲಕ ರಾಜ್ಯ ಸುತ್ತಲು ಹೊರಟಿದ್ದಾನೆ.
ದೇಶ ಉಳಿಸಲು ಬಿಜೆಪಿ ಗೆ ಮತ ನೀಡಿ ಎಂದು ಭರತ್ ಜೈನ್ ಎಂಬ ಯುವಕ ಸೈಕಲ್ ಸವಾರಿ ಶುರು ಮಾಡಿದ್ದಾನೆ. ಹುಬ್ಬಳ್ಳಿ ತಾಲೂಕಿನ ಮಂಟೂರು ಗ್ರಾಮದ ಭರತ್, ಧಾರವಾಡ ಜಿಲ್ಲೆಯಿಂದ ಯಾತ್ರೆ ಕೈಗೊಂಡು, ಸೈಕಲ್‌ನಲ್ಲಿಯೇ,...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಸತಿ ಶಾಲೆಗಳ ದ್ವಾರದಲ್ಲಿದ್ದ ಬರಹ ಬದಲಾವಣೆಗೆ ಸಮರ್ಥನೆ ಮಾಡಿದ್ದಾರೆ.
ಬಿಜೆಪಿಯವರು ಅಗತ್ಯ ಬಿದ್ದಂತೆ ಜಾತ್ಯತೀತತೆ ಬಗ್ಗೆ ಮಾತಾಡ್ತಾರೆ. ಕೈಮುಗಿದು ಒಳಗೆ ಬಾ ಅಥವಾ ಧೈರ್ಯವಾಗಿ ಪ್ರಶ್ನಿಸಿ ಅನ್ನೋದು ಎರಡು ಒಂದೇ. ವಿದ್ಯಾರ್ಥಿಗಳು ಶಾಲೆಗೆ ಬರೋದು ಜ್ಞಾನಾರ್ಜನೆಗಾಗಿ. ಜ್ಞಾನದಿಂದ ಆತ್ಮಬಲ ಹೆಚ್ಚುತ್ತೆ. ಇವೆರಡೂ ಪದಗಳು ತದ್ದಿರುದ್ದವಾದದ್ದಲ್ಲ. ಜ್ಞಾನ...
Uttar Pradesh: ಪರೀಕ್ಷೆ ಹತ್ತಿರ ಬರುತ್ತಿಂದಂತೆ, ವಿದ್ಯಾರ್ಥಿಗಳು ಓದಲು ಶುರು ಮಾಡುತ್ತಾರೆ. ಪರೀಕ್ಷೆಯಲ್ಲಿ ಓದಿದ್ದು ನೆನಪಿರಬೇಕು ಎಂದು, ಹಲವು ಪ್ರಯತ್ನಗಳನ್ನು ಮಾಡುತ್ತಾರೆ. ಕೆಲವರು ನಿದ್ರೆಗೆಟ್ಟು ಓದುತ್ತಾರೆ. ಇನ್ನು ಕೆಲವರು ನಿದ್ರೆ ಬರಬಾರದೆಂದು ಟೀ, ಕಾಫಿ ಸೇವಿಸಿ, ಓದಲು ಶುರು ಮಾಡುತ್ತಾರೆ. ಆದರೆ ಇಲ್ಲೋರ್ವ ವಿದ್ಯಾರ್ಥಿನಿ, ತನಗೆ ರಾತ್ರಿ ಬೇಗ ನಿದ್ರೆ ಬರಬಾರದು. ತಾನು ನಿದ್ರೆಗೆಟ್ಟು...
Movie News: ವರ್ತೂರು ಸಂತೋಷ್ ಹುಲಿ ಉಗುರು ಧರಿಸಿ, ಬಿಗ್‌ಬಾಸ್ ಮನೆಗೆ ಹೋಗಿದ್ದು, ಅಲ್ಲಿ ಅವರಿಗೆ ಬಂಧಿಸಲಾಗಿತ್ತು. ಎರಡು ದಿನಗಳ ಬಳಿಕ, ಸಂತೋಷ್ ಹೊರಬಂದು, ಮತ್ತೆ ಬಿಗ್‌ಬಾಸ್ ಮನೆ ಸೇರಿದ್ದರು.
ಆದರೆ ಕೆಲ ದಿನಗಳ ಹಿಂದೆ ನಟ ಜಗ್ಗೇಶ್ ಕಾರ್ಯಕ್ರಮವೊಂದರಲ್ಲಿ, ತಾವು ಹುಲಿ ಉಗುರಿನ ಪೆಂಡೆಂಟ್ ಧರಿಸಿದಾಗ, ಅರಣ್ಣ ಇಲಾಖೆಯವರು ಬಂದು, ಅದನ್ನು ವಶಪಡಿಸಿಕೊಂಡು ಹೋಗಿದ್ದರು...
Dharwad News: ಬೇಸಿಗೆ ಶುರುವಾಗುವ ಮೂದಲೇ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಇದರ ಮಧ್ಯೆ ಹುಬ್ಬಳ್ಳಿಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ನೀರಿನ ಟ್ಯಾಂಕರ್ನ್ನು ಕಳ್ಳತನ ಮಾಡಿದ್ದಾರೆ. ಖದೀಮರ ಕೈ ಚಳಕ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದೆ. ಸುಮಾರು ಎರಡು ಲಕ್ಷ ಮೌಲ್ಯದ ನೀರಿನ ಟ್ಯಾಂಕರ್ ಇದಾಗಿದ್ದು, ಜಮೀನಿಗೆ ನೀರು ಹಾಯಿಸಲು ಇಟ್ಟುಕೊಂಡಿದ್ದರು.
ಬೇಸಿಗೆ ಶುರುವಾಗುವುದರೊಳಗೆ ರಾಜ್ಯದಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದೆ....
Political News: Hubli: ಸುಪ್ರೀಂಕೋರ್ಟ್ ಸೂಚಿಸಿದ ಸ್ಥಳದಲ್ಲಿ ರಾಮ ಮಂದಿರ ಕಟ್ಟಿಲ್ಲವೆಂದು ತಮ್ಮ ಹೇಳಿಕೆಗೆ ವಿವಾದ ಸೃಷ್ಟಿಯಾಗುತ್ತಲೇ ಸಚಿವ ಸಂತೋಷ್ ಲಾಡ್ ಸ್ಪಷ್ಟನೆ ನೀಡಿದ್ದು, ಅಯೋಧ್ಯೆಯ ಶ್ರೀರಾಮಮಂದಿರದ ಜಾಗ ಸರಿಯಿಲ್ಲ ಅಂತಾ ಹೇಳಿಲ್ಲ. ಸುಪ್ರೀಂಕೋರ್ಟ್ ಕೊಟ್ಟಿರುವ ಜಾಗಕ್ಕಿಂತ ಹೆಚ್ಚುವರಿ ಜಾಗದಲ್ಲಿ ಕಟ್ಟಿದ್ದಾರೆ. ಜಾಗದ ವಿಚಾರದಲ್ಲಿ ಅವ್ಯವಹಾರ ಆಗಿದೆ. ನಾನು ಜನರಲ್ ಆಗಿ ಕಾಮೆಂಟ್ ಮಾಡಿದ್ದೀನಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, .ಸಂತೋಷ ಲಾಡ್ ಸುಪ್ರೀಂ ಕೋರ್ಟ್ ಗಿಂತ ಮೇಲಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಏನಾಗಿದೆ ಅಂತ ಅರ್ಥವಾಗುತ್ತಿಲ್ಲ. ಸಂತೋಷ್ ಲಾಡ್ ರಾಹುಲ್ ಗಾಂಧಿ ತರಹ ಮಾತನಾಡುತ್ತಿದ್ದಾರೆ. ಅವರು ಸ್ವಲ್ಪ ಮೆಚ್ಯೂರ್ ಆಗಿ ಮಾತಡಲಿ ಎಂದು ಜೋಶಿ ಹೇಳಿದ್ದಾರೆ.
ಅವರು ಅಪ್ರಬುದ್ಧ ಹೇಳಿಕೆ ಯಾಕೆ ನೀಡುತ್ತಿದ್ದಾರೆ ಗೊತ್ತಾಗುತ್ತಿಲ್ಲ. ಕಾಂಗ್ರೆಸ್...